ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೀದರ್

ಬೀದರ್‌ | ಸಹಖೈದಿಗಳ ಕಿರುಕುಳಕ್ಕೆ ಬೇಸತ್ತು ವಿಚಾರಣಾಧೀನ ಖೈದಿ ಆತ್ಮಹತ್ಯೆ

November 17, 2025
Share on WhatsappShare on FacebookShare on Twitter

ಬೀದರ್: ಕಾರಾಗೃಹದಲ್ಲಿ ಸಹಖೈದಿಗಳ ಕಿರುಕುಳಕ್ಕೆ ಬೇಸತ್ತು ವಿಚಾರಣಾಧೀನ ಖೈದಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರ್ ಜಿಲ್ಲೆಯ ಹುಮನಾಬಾದ್ ಕಾರಾಗೃಹದಲ್ಲಿ ನಡೆದಿದೆ.

ಬಸವಕಲ್ಯಾಣ ತಾಲೂಕಿನ ಗೌರ್ ಗ್ರಾಮದ ಖಂಡಪ್ಪ ಮೇತ್ರೆ (46) ಮೃತ ಖೈದಿ. ಜೈಲು ಸಿಬ್ಬಂದಿ ನಿರ್ಲಕ್ಷ್ಯ, ಸಹ ಖೈದಿಗಳ ಕಿರುಕುಳದಿಂದ ಖಂಡಪ್ಪ ಸಾವನ್ನಪ್ಪಿದ್ದಾನೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಮೃತ ಖಂಡಪ್ಪ 2025ರ ಏಪ್ರಿಲ್ 14ರಂದು ಸ್ವಂತ ತಾಯಿ ಸುಂದರಾಬಾಯಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿ ವಿಚಾರಣೆ ಎದುರಿಸುತ್ತಿದ್ದ. ಹೆತ್ತತಾಯಿಯನ್ನೇ ಕೊಲೆ ಮಾಡಿದ್ದಾನೆ ಎಂದು ಸಹೋದರಿಯರು ಆತನ ವಿರುದ್ಧ ಹುಲಸೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

ವಿಚಾರಣೆ ಹಿನ್ನೆಲೆ ಎರಡೂವರೆ ತಿಂಗಳ ಹಿಂದೆ ಹುಮನಾಬಾದ್ ಜೈಲು ಸೇರಿದ್ದ. ಸಹಖೈದಿಗಳ ಕಿರುಕುಳದಿಂದ ಬೇಸತ್ತು ಭಾನುವಾರ ಸಂಜೆ ಮರ ಏರಿ, ಬಿಲ್ಡಿಂಗ್‌ನಿಂದ ಜಿಗಿದು ಮೃತಪಟ್ಟಿದ್ದಾನೆ. ಸಹಖೈದಿಗಳ ಕಿರುಕುಳ ಕುರಿತು ಜೈಲರ್ ಗಮನಕ್ಕೆ ತಂದರೂ ಕ್ರಮ ಕೈಗೊಳ್ಳದ ಹಿನ್ನೆಲೆ ಸಾವನ್ನಪ್ಪಿದ್ದಾನೆ ಎಂದು ಆರೋಪಿಸಲಾಗಿದೆ. ಜೈಲು ಸಿಬ್ಬಂದಿಯ ನಿರ್ಲಕ್ಷ್ಯದಿಂದಲೇ ನಮ್ಮ ತಂದೆ ಸಾವನ್ನಪ್ಪಿದ್ದಾರೆ ಎಂದು ಮೃತನ ಮಕ್ಕಳ ಅಳಲು ತೋಡಿಕೊಂಡಿದ್ದಾರೆ. ಸಹಖೈದಿಗಳು ಕಿರುಕುಳ ಕೊಡಲು ಕಾರಣವೇನು? ಅವರ ಹಿಂದೆ ಯಾರಿದ್ದಾರೆ ಎಂಬ ಬಗ್ಗೆ ತನಿಖೆಯಾಗಬೇಕು. ಜೊತೆಗೆ ನಿರ್ಲಕ್ಷ್ಯ ವಹಿಸಿರುವ ಜೈಲು ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಮೃತನ ಕುಟುಂಬಸ್ಥರು ಆಗ್ರಹಿಸಿದ್ದಾರೆ. ವಿಚಾರಣಾಧೀನ ಖೈದಿ ಸಾವು ಹಿನ್ನೆಲೆ ಜೈಲು ಸಿಬ್ಬಂದಿ ಹುಮನಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. 

ಇದನ್ನೂ ಓದಿ: ಅಪ್ಪನಿಗೆ ಹಲ್ಲೆ ಮಾಡಿರುವ ಕೋಪಕ್ಕೆ ವ್ಯಕ್ತಿಯ ಕೊಲೆ | ಆರೋಪಿ ಬಂಧನ

Tags: BidarKarnataka News beatprisoner dies in jail
SendShareTweet
Previous Post

ರೈಸಿಂಗ್ ಸ್ಟಾರ್ಸ್ ಏಷ್ಯಾ ಕಪ್: ಪಾಕಿಸ್ತಾನ ‘ಎ’ ವಿರುದ್ಧ ಭಾರತ ‘ಎ’ ತಂಡಕ್ಕೆ 8 ವಿಕೆಟ್‌ಗಳ ಹೀನಾಯ ಸೋಲು

Next Post

ಗುವಾಹಟಿ ಟೆಸ್ಟ್ : ಗಾಯಾಳು ಗಿಲ್ ಸ್ಥಾನಕ್ಕೆ ಸಾಯಿ ಸುದರ್ಶನ್ ಆಯ್ಕೆ ಮಾಡಲು ಕುಂಬ್ಳೆ ಸಲಹೆ

Related Posts

ಕಾಳಸಂತೆಯಲ್ಲಿ ಗ್ಯಾಸ್ ಸಿಲಿಂಡರ್ ಮಾರಾಟ : ಕರಾಳ ದಂಧೆ ಬಯಲಿಗೆಳೆದ ಪೋಲಿಸರು
ಬೀದರ್

ಕಾಳಸಂತೆಯಲ್ಲಿ ಗ್ಯಾಸ್ ಸಿಲಿಂಡರ್ ಮಾರಾಟ : ಕರಾಳ ದಂಧೆ ಬಯಲಿಗೆಳೆದ ಪೋಲಿಸರು

ಬೀದರ್‌ನಲ್ಲಿ ಬೇಸಿಗೆಗೂ ಮುನ್ನವೇ ಕುಡಿಯುವ ನೀರಿಗೆ ಹಾಹಾಕಾರ
ಬೀದರ್

ಬೀದರ್‌ನಲ್ಲಿ ಬೇಸಿಗೆಗೂ ಮುನ್ನವೇ ಕುಡಿಯುವ ನೀರಿಗೆ ಹಾಹಾಕಾರ

ಗ್ಯಾಸ್ ಸಮಸ್ಯೆಗೆ ಕೇಂದ್ರ ಸರ್ಕಾರವೇ ನೇರ ಕಾರಣ | ಈಶ್ವರ್ ಖಂಡ್ರೆ ಟೀಕೆ
ಬೀದರ್

ಗ್ಯಾಸ್ ಸಮಸ್ಯೆಗೆ ಕೇಂದ್ರ ಸರ್ಕಾರವೇ ನೇರ ಕಾರಣ | ಈಶ್ವರ್ ಖಂಡ್ರೆ ಟೀಕೆ

ನಾರ್ಕೊಟೆಕ್ ಸಿರಪ್ ಮಾರಾಟ ಮಾಡ್ತಿದ್ದ ಇಬ್ಬರ ಬಂಧನ
ಬೀದರ್

ನಾರ್ಕೊಟೆಕ್ ಸಿರಪ್ ಮಾರಾಟ ಮಾಡ್ತಿದ್ದ ಇಬ್ಬರ ಬಂಧನ

ಶಾಲಾ ಕಟ್ಟಡದ ಮೇಲಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ.. ಕಾರಣ ನಿಗೂಢ!
ಬೀದರ್

ಶಾಲಾ ಕಟ್ಟಡದ ಮೇಲಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ.. ಕಾರಣ ನಿಗೂಢ!

ರಸ್ತೆಬದಿ ನಡೆದುಕೊಂಡು ಹೋಗುತ್ತಿದ್ದಾಗ  ಜಾಡಿಸಿ ಒದ್ದ ಕುದುರೆ.. ವ್ಯಕ್ತಿ ಬಲಿ!
ಬೀದರ್

ರಸ್ತೆಬದಿ ನಡೆದುಕೊಂಡು ಹೋಗುತ್ತಿದ್ದಾಗ ಜಾಡಿಸಿ ಒದ್ದ ಕುದುರೆ.. ವ್ಯಕ್ತಿ ಬಲಿ!

Next Post
ಗುವಾಹಟಿ ಟೆಸ್ಟ್ : ಗಾಯಾಳು ಗಿಲ್ ಸ್ಥಾನಕ್ಕೆ ಸಾಯಿ ಸುದರ್ಶನ್ ಆಯ್ಕೆ ಮಾಡಲು ಕುಂಬ್ಳೆ ಸಲಹೆ

ಗುವಾಹಟಿ ಟೆಸ್ಟ್ : ಗಾಯಾಳು ಗಿಲ್ ಸ್ಥಾನಕ್ಕೆ ಸಾಯಿ ಸುದರ್ಶನ್ ಆಯ್ಕೆ ಮಾಡಲು ಕುಂಬ್ಳೆ ಸಲಹೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಏ.1ರಿಂದ ಬದಲಾಗಲಿವೆ ಈ ಕ್ರೆಡಿಟ್ ಕಾರ್ಡ್ ನಿಯಮಗಳು.. ಜೇಬಿಗೆ ಭಾರವೋ? ಹಗುರವೋ? ಇಲ್ಲಿದೆ ಮಾಹಿತಿ

ಏ.1ರಿಂದ ಬದಲಾಗಲಿವೆ ಈ ಕ್ರೆಡಿಟ್ ಕಾರ್ಡ್ ನಿಯಮಗಳು.. ಜೇಬಿಗೆ ಭಾರವೋ? ಹಗುರವೋ? ಇಲ್ಲಿದೆ ಮಾಹಿತಿ

ಬೈಕ್‌ ಅಡ್ಡಗಟ್ಟಿ 31 ಲಕ್ಷ ದೋಚಿದ್ದ ಖತರ್ನಾಕ್‌ ಕಳ್ಳರ ಬಂಧನ!

ಬೈಕ್‌ ಅಡ್ಡಗಟ್ಟಿ 31 ಲಕ್ಷ ದೋಚಿದ್ದ ಖತರ್ನಾಕ್‌ ಕಳ್ಳರ ಬಂಧನ!

ರಾಜಧಾನಿ ಬೆಂಗಳೂರಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆ.. ಕೂಲ್​​ ಕೂಲ್​​ ವೆದರ್!

ರಾಜಧಾನಿ ಬೆಂಗಳೂರಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆ.. ಕೂಲ್​​ ಕೂಲ್​​ ವೆದರ್!

ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಕೊನೆಗೂ ಸಸ್ಪೆಂಡ್!

ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಕೊನೆಗೂ ಸಸ್ಪೆಂಡ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಏ.1ರಿಂದ ಬದಲಾಗಲಿವೆ ಈ ಕ್ರೆಡಿಟ್ ಕಾರ್ಡ್ ನಿಯಮಗಳು.. ಜೇಬಿಗೆ ಭಾರವೋ? ಹಗುರವೋ? ಇಲ್ಲಿದೆ ಮಾಹಿತಿ

ಏ.1ರಿಂದ ಬದಲಾಗಲಿವೆ ಈ ಕ್ರೆಡಿಟ್ ಕಾರ್ಡ್ ನಿಯಮಗಳು.. ಜೇಬಿಗೆ ಭಾರವೋ? ಹಗುರವೋ? ಇಲ್ಲಿದೆ ಮಾಹಿತಿ

ಬೈಕ್‌ ಅಡ್ಡಗಟ್ಟಿ 31 ಲಕ್ಷ ದೋಚಿದ್ದ ಖತರ್ನಾಕ್‌ ಕಳ್ಳರ ಬಂಧನ!

ಬೈಕ್‌ ಅಡ್ಡಗಟ್ಟಿ 31 ಲಕ್ಷ ದೋಚಿದ್ದ ಖತರ್ನಾಕ್‌ ಕಳ್ಳರ ಬಂಧನ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat