ಬೆಂಗಳೂರು : ಶಾರ್ಟ್ ಸರ್ಕ್ಯೂಟ್‌ನಿಂದ ಮೊಬೈಲ್ ಶಾಪ್‌ನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಬೆಳಗ್ಗಿನ ಜಾವ 4:30ರ ಸುಮಾರಿಗೆ ಬಾಣಸವಾಡಿ ಬಳಿಯ ಜಯಂತಿ ಸರ್ಕಲ್ ನಲ್ಲಿ ಕಾಣಿಸಿಕೊಂಡಿದೆ.
ತಕ್ಷಣ ಸ್ಥಳಕ್ಕೆ ಅಗ್ನಿ ಶಾಮಕ ದಳ ಬೇಟಿ ನೀಡಿದ್ದು, ಸಂಪೂರ್ಣವಾಗಿ ಬೆಂಕಿ ಆರಿಸಿದೆ.ಈ ದುರಂತದಲ್ಲಿ ಯಾವುದೇ ಪ್ರಾಣಾಪಾಯವಾಗಿಲ್ಲವೆಂದು ಬಾಣಸವಾಡಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ : BSNLನಿಂದ ಮತ್ತೊಂದು ಭರ್ಜರಿ ಆಫರ್ : 251 ರೂ.ಗೆ 100 ಜಿಬಿ ಡೇಟಾ, ಅನ್ ಲಿಮಿಟೆಡ್ ಕಾಲ್



















