ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಬಾಂಗ್ಲಾ ಮಾಜಿ ಪ್ರಧಾನಿ ಶೇಖ್‌ ಹಸೀನಾ ದೋಷಿ | ಅಂತಾರಾಷ್ಟ್ರೀಯ ಟ್ರಿಬ್ಯುನಲ್‌ ಮಹತ್ವದ ಆದೇಶ!

November 17, 2025
Share on WhatsappShare on FacebookShare on Twitter

ನವದೆಹಲಿ : ಮಾನವ ಹಕ್ಕುಗಳ ಉಲ್ಲಂಘನೆ ಸೇರಿ ಹಲವು ಆರೋಪಗಳನ್ನು ಎದುರಿಸುತ್ತಿರುವ ಬಾಂಗ್ಲಾ ದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರನ್ನು ಬಾಂಗ್ಲಾದ ಅಂತರರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ (ICT-BD) ದೋಷಿ ಎಂದು ತೀರ್ಪು ನೀಡಿದೆ. ತ್ರಿಸದಸ್ಯ ನ್ಯಾಯಪೀಠವು ಶೇಖ್‌ ಹಸೀನಾ ಅವರ ಮೇಲಿರುವ ಆರೋಪ ಸಾಬೀತಾಗಿದೆ ಎಂದು ಪ್ರಕಟಿಸಿದ್ದು, ಇದು ಗರಿಷ್ಠ ಶಿಕ್ಷೆಗೆ ಅರ್ಹವಾಗಿರುವ ಪ್ರಕರಣ ಎಂದು ತೀರ್ಪಿನಲ್ಲಿ ಉಲ್ಲೇಖಿಸಿದೆ.

ಶೇಖ್ ಹಸೀನಾ ಮಾನವ ಹಕ್ಕುಗಳ ಅಪರಾಧ ಎಸಗಿದ್ದಾರೆ. ಆಗಸ್ಟ್ 5ರಂದು ಚಂಖರ್‌ಪುಲ್‌ನಲ್ಲಿ ಆರು ಪ್ರತಿಭಟನಾಕಾರರನ್ನು ಮಾರಕ ಆಯುಧಗಳನ್ನು ಬಳಸಿ ಕೊಲ್ಲಲಾಯಿತು. ಈ ಆದೇಶಗಳನ್ನು ಹೊರಡಿಸುವ ಮೂಲಕ ಶೇಖ್ ಹಸೀನಾ ಮತ್ತು ಪೊಲೀಸ್ ಐಜಿ ಅವರ ನಿಷ್ಕ್ರಿಯತೆಯ ಮೂಲಕ ವಿದ್ಯಾರ್ಥಿಗಳನ್ನು ಹತ್ಯೆ ಮಾಡಲಾಗಿದೆ. ಈ ಹತ್ಯೆಗಳು ಪ್ರಧಾನಿ ಶೇಖ್ ಹಸೀನಾ ಅವರ ಆದೇಶ ಮತ್ತು ಅವರ ಅರಿವುನಲ್ಲೇ ನಡೆದಿದೆ. ಇಂತಹ ಕೃತ್ಯಗಳನ್ನು ಎಸಗುವ ಮೂಲಕ ಮಾನವೀಯತೆಯ ವಿರುದ್ಧ ಅಪರಾಧಗಳನ್ನು ಮಾಡಿದ್ದಾರೆ ಎಂದು ಕೋರ್ಟ್‌ ಹೇಳಿದೆ.

ಹಸೀನಾ ಅವರ ಆಪ್ತರಾಗಿದ್ದ ಮಾಜಿ ಗೃಹ ಸಚಿವ ಅಸಾದುಜ್ಜಮಾನ್ ಖಾನ್ ಕಮಲ್ ಮತ್ತು ಮಾಜಿ ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ ಚೌಧರಿ ಅಬ್ದುಲ್ಲಾ ಅಲ್-ಮಾಮುನ್ ಅವರನ್ನೂ ಕೋರ್ಟ್‌ ದೋಷಿ ಎಂದು ಹೇಳಿದೆ.

ಇದನ್ನೂ ಓದಿ : ಗುಂಡಿನ ಸದ್ದು, ಸೇತುವೆ ಕುಸಿತ | ಕಾಂಗೋ ತಾಮ್ರ ಗಣಿಯಲ್ಲಿ ಪ್ರಾಣ ಕಳೆದುಕೊಂಡ 32 ಕಾರ್ಮಿಕರು!

Tags: found guiltyInternational TribunalKarnataka News beatsheikh hasina
SendShareTweet
Previous Post

ಇಸ್ರೋದಿಂದ ‘ಮಂಗಳನ ಅಂಗಳದಲ್ಲಿ ಹಾರಾಟ’ ಸ್ಪರ್ಧೆ : ಜಿಪಿಎಸ್ ಇಲ್ಲದೆ ಡ್ರೋನ್ ಹಾರಿಸಿ ಗೆದ್ದ ವಿದ್ಯಾರ್ಥಿಗಳು!

Next Post

ಟಾಟಾ ಸಿಯೆರಾ ಭರ್ಜರಿ ಕಮ್‌ಬ್ಯಾಕ್ : ನವೆಂಬರ್ 25ಕ್ಕೆ ಬೆಲೆ ಘೋಷಣೆ, ಇಲ್ಲಿದೆ ಸಂಪೂರ್ಣ ವಿವರ

Related Posts

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!
ವಿದೇಶ

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಹೊರ್ಮುಜ್ ಜಲಸಂಧಿಯಲ್ಲಿ ಇರಾನ್ ದಾಳಿಗೆ ಭಾರತೀಯ ನಾವಿಕ ಸಾವು : ಇರಾನ್ ರಾಯಭಾರಿಗೆ ಭಾರತ ಸಮನ್ಸ್!
ವಿದೇಶ

ಹೊರ್ಮುಜ್ ಜಲಸಂಧಿಯಲ್ಲಿ ಇರಾನ್ ದಾಳಿಗೆ ಭಾರತೀಯ ನಾವಿಕ ಸಾವು : ಇರಾನ್ ರಾಯಭಾರಿಗೆ ಭಾರತ ಸಮನ್ಸ್!

ಪಶ್ಚಿಮ ಏಷ್ಯಾ ಯುದ್ಧ : ಇರಾನ್‌ನಿಂದ ಬಹ್ರೇನ್‌ನಲ್ಲಿನ ಅಮೆರಿಕದ ಡ್ರೋನ್ ವ್ಯವಸ್ಥೆಯೇ ಧ್ವಂಸ?
ವಿದೇಶ

ಪಶ್ಚಿಮ ಏಷ್ಯಾ ಯುದ್ಧ : ಇರಾನ್‌ನಿಂದ ಬಹ್ರೇನ್‌ನಲ್ಲಿನ ಅಮೆರಿಕದ ಡ್ರೋನ್ ವ್ಯವಸ್ಥೆಯೇ ಧ್ವಂಸ?

ಬ್ಯಾಂಕಾಕ್ ಪಬ್‌ನಲ್ಲಿ 27 ಜನರ ಸಜೀವ ದಹನಕ್ಕೆ ಮುಚ್ಚಿದ ತುರ್ತು ನಿರ್ಗಮನ ದ್ವಾರಗಳು ಕಾರಣ!
ವಿದೇಶ

ಬ್ಯಾಂಕಾಕ್ ಪಬ್‌ನಲ್ಲಿ 27 ಜನರ ಸಜೀವ ದಹನಕ್ಕೆ ಮುಚ್ಚಿದ ತುರ್ತು ನಿರ್ಗಮನ ದ್ವಾರಗಳು ಕಾರಣ!

ಬ್ಯಾಂಕಾಕ್‌ನ ಪಬ್‌ನಲ್ಲಿ ಭೀಕರ ಅಗ್ನಿ ದುರಂತ – 27 ಮಂದಿ ಸಜೀವ ದಹನ
ವಿದೇಶ

ಬ್ಯಾಂಕಾಕ್‌ನ ಪಬ್‌ನಲ್ಲಿ ಭೀಕರ ಅಗ್ನಿ ದುರಂತ – 27 ಮಂದಿ ಸಜೀವ ದಹನ

ಅಮೆರಿಕದಲ್ಲಿ ಭಾರತ ಮೂಲದ ಗೂಗಲ್‌ ಅಧಿಕಾರಿಯನ್ನು ಗುಂಡಿಕ್ಕಿ ಕೊಂದ ಪತಿ.. ಮಗನಿಗೂ ಗಾಯ
ವಿದೇಶ

ಅಮೆರಿಕದಲ್ಲಿ ಭಾರತ ಮೂಲದ ಗೂಗಲ್‌ ಅಧಿಕಾರಿಯನ್ನು ಗುಂಡಿಕ್ಕಿ ಕೊಂದ ಪತಿ.. ಮಗನಿಗೂ ಗಾಯ

Next Post
ಟಾಟಾ ಸಿಯೆರಾ ಭರ್ಜರಿ ಕಮ್‌ಬ್ಯಾಕ್ : ನವೆಂಬರ್ 25ಕ್ಕೆ ಬೆಲೆ ಘೋಷಣೆ, ಇಲ್ಲಿದೆ ಸಂಪೂರ್ಣ ವಿವರ

ಟಾಟಾ ಸಿಯೆರಾ ಭರ್ಜರಿ ಕಮ್‌ಬ್ಯಾಕ್ : ನವೆಂಬರ್ 25ಕ್ಕೆ ಬೆಲೆ ಘೋಷಣೆ, ಇಲ್ಲಿದೆ ಸಂಪೂರ್ಣ ವಿವರ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಜನ್ಮದಿನದ ಅಂಗವಾಗಿ KRS ಪಕ್ಷದಿಂದ ಬೃಹತ್ ರಕ್ತದಾನ ಶಿಬಿರ

ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಜನ್ಮದಿನದ ಅಂಗವಾಗಿ KRS ಪಕ್ಷದಿಂದ ಬೃಹತ್ ರಕ್ತದಾನ ಶಿಬಿರ

ಹಲ್ಲು ಚಿಕಿತ್ಸೆ, MA ಪರೀಕ್ಷೆ ನೆಪ : ಶ್ರದ್ಧಾ ವಾಕರ್ ಕೊಲೆ ಕೇಸ್‌ ವಿಚಾರಣೆ ವಿಳಂಬಕ್ಕೆ ಅಫ್ತಾಬ್ ನಾನಾ ತಂತ್ರ!

ಹಲ್ಲು ಚಿಕಿತ್ಸೆ, MA ಪರೀಕ್ಷೆ ನೆಪ : ಶ್ರದ್ಧಾ ವಾಕರ್ ಕೊಲೆ ಕೇಸ್‌ ವಿಚಾರಣೆ ವಿಳಂಬಕ್ಕೆ ಅಫ್ತಾಬ್ ನಾನಾ ತಂತ್ರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat