ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಉಡುಪಿ | ದೆಹಲಿ ಬಾಂಬ್ ಬ್ಲಾಸ್ಟ್ ವಿಚಾರದಲ್ಲಿ ದ್ವೇಷ ಭಾಷಣ – ಹಿಂಜಾವೇ ಮುಖಂಡ ರತ್ನಾಕರ ಅಮೀನ್ ಬಂಧನ

November 18, 2025
Share on WhatsappShare on FacebookShare on Twitter

ಉಡುಪಿ | ಉಡುಪಿಯ ಮೂಡನಿಡಂಬೂರು ಗ್ರಾಮದ ಜಟ್ಕಾ ನಿಲ್ದಾಣದ ಬಳಿ ನ.15ರಂದು ಬೆಳಿಗ್ಗೆ ನಡೆದ “ಹಿಂದೂ ಜಾಗರಣಾ ವೇದಿಕೆ” ಪ್ರತಿಭಟನಾ ಕಾರ್ಯಕ್ರಮದಲ್ಲಿ ಪ್ರಚೋದನಾತ್ಮಕ ಭಾಷಣ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಹಿಂಜಾವೇ ಮುಖಂಡ ರತ್ನಾಕರ ಅಮೀನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ದೆಹಲಿ ಬಾಂಬ್‌ ಸ್ಫೋಟದ ಹಿನ್ನೆಲೆ ನಡೆಸಲಾಗುತ್ತಿದ್ದ ಪ್ರತಿಭಟನಾ ಮೆರವಣಿಗೆಯಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ರತ್ನಾಕರ ಅಮೀನ್‌ ಅವರು ಭಿನ್ನ ಧರ್ಮ ಸಮುದಾಯಗಳ ನಡುವೆ ವೈರತ್ವ, ದ್ವೇಷ ಮತ್ತು ಅಸೌಹಾರ್ದತೆ ಉಂಟುಮಾಡುವ ರೀತಿಯಲ್ಲಿ ಪ್ರಚೋದನಾತ್ಮಕ ಹೇಳಿಕೆಗಳನ್ನು ನೀಡಿದ್ದರು. ಈ ಹಿನ್ನೆಲೆಯಲ್ಲಿ ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 200/2025 ಅಡಿಯಲ್ಲಿ ಬಿಎನ್‌ಎಸ್‌ 196(1), 353(2) ಕಲಂರಂತೆ ಪ್ರಕರಣ ದಾಖಲಿಸಲಾಗಿತ್ತು.

ತನಿಖೆಯ ಬಳಿಕ ನವೆಂಬರ್‌ 18ರ ಬೆಳಿಗ್ಗೆ ನಗರ ಪೊಲೀಸ್‌ ನಿರೀಕ್ಷಕ ಮಂಜುನಾಥ್‌ ವಿ. ಬಡಿಗೇರ ಅವರ ನೇತೃತ್ವದ ವಿಶೇಷ ತಂಡವು ಖಚಿತ ಮಾಹಿತಿಯ ಮೇರೆಗೆ ಆರೋಪಿ ರತ್ನಾಕರ ಅಮೀನ್‌ರನ್ನು ಮಂಗಳೂರು ಸೆಂಟ್ರಲ್‌ ರೈಲ್ವೆ ನಿಲ್ದಾಣದಲ್ಲಿ ಬಂಧಿಸಿದೆ.

49 ವರ್ಷದ ರತ್ನಾಕರ ಅಮೀನ್‌ ಅವರು, ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಅಜೇಕಾರು ನಿವಾಸಿಯಾಗಿದ್ದು, ಬಂಧನದ ಬಳಿಕ ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಸದ್ಯ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆಯನ್ನು ಮುಂದುವರೆಸಿದ್ದಾರೆ.

ಇದನ್ನೂ ಓದಿ : ಮಂಡ್ಯದಿಂದ ಶಬರಿಮಲೆಗೆ ತೆರಳುತ್ತಿದ್ದ ಅಯ್ಯಪ್ಪ ಮಾಲಾಧಾರಿಗಳ ಬಸ್‌ ಪಲ್ಟಿ | ಹಲವರಿಗೆ ಗಾಯ!

Tags: Karnataka News beatUdupi
SendShareTweet
Previous Post

ಮಂಡ್ಯದಿಂದ ಶಬರಿಮಲೆಗೆ ತೆರಳುತ್ತಿದ್ದ ಅಯ್ಯಪ್ಪ ಮಾಲಾಧಾರಿಗಳ ಬಸ್‌ ಪಲ್ಟಿ | ಹಲವರಿಗೆ ಗಾಯ!

Next Post

ದಕ್ಷಿಣ ಆಫ್ರಿಕಾ ವಿರುದ್ಧದ 2ನೇ ಟೆಸ್ಟ್‌ಗೆ ತಂಡ ಸೇರಿಕೊಂಡ ನಿತೀಶ್ ರೆಡ್ಡಿ

Related Posts

ಉಡುಪಿ : ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳ ಬಸ್ ಭೀಕರ ಅಪಘಾತ – ಇಬ್ಬರು ಸಾವು, ಹಲವರು ಗಂಭೀರ!
ಉಡುಪಿ

ಉಡುಪಿ : ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳ ಬಸ್ ಭೀಕರ ಅಪಘಾತ – ಇಬ್ಬರು ಸಾವು, ಹಲವರು ಗಂಭೀರ!

ಕೊಡಗು ಕೇಸ್‌ ಬೆನ್ನಲ್ಲೇ ಎಚ್ಚೆತ್ತ ಪೊಲೀಸರು.. ಉಡುಪಿಯ 32 ಅಕ್ರಮ ಹೋಂ ಸ್ಟೇಗಳ ಮೇಲೆ ದಾಳಿ!
ಉಡುಪಿ

ಕೊಡಗು ಕೇಸ್‌ ಬೆನ್ನಲ್ಲೇ ಎಚ್ಚೆತ್ತ ಪೊಲೀಸರು.. ಉಡುಪಿಯ 32 ಅಕ್ರಮ ಹೋಂ ಸ್ಟೇಗಳ ಮೇಲೆ ದಾಳಿ!

ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
ಉಡುಪಿ

ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ

ಉಡುಪಿಯಲ್ಲಿ ಭಾರತೀಯ ರತ್ನ ಮತ್ತು ಆಭರಣ ಸಂಸ್ಥೆಯ ನೂತನ ಕಚೇರಿ ಉದ್ಘಾಟಿಸಿದ  ನಿರ್ಮಲಾ ಸೀತಾರಾಮನ್!
ಉಡುಪಿ

ಉಡುಪಿಯಲ್ಲಿ ಭಾರತೀಯ ರತ್ನ ಮತ್ತು ಆಭರಣ ಸಂಸ್ಥೆಯ ನೂತನ ಕಚೇರಿ ಉದ್ಘಾಟಿಸಿದ ನಿರ್ಮಲಾ ಸೀತಾರಾಮನ್!

ಅಚ್ಚರಿ ಮೂಡಿಸಿದ ಅವಳಿಗಳ ಅಂಕ.. ಓದುವುದರಲ್ಲೂ ನಾವು ಸೇಮ್ ಎಂದ ವಿದ್ಯಾರ್ಥಿನಿಯರು!
ಉಡುಪಿ

ಅಚ್ಚರಿ ಮೂಡಿಸಿದ ಅವಳಿಗಳ ಅಂಕ.. ಓದುವುದರಲ್ಲೂ ನಾವು ಸೇಮ್ ಎಂದ ವಿದ್ಯಾರ್ಥಿನಿಯರು!

ಉಡುಪಿ ಸಿಟಿ ಬಸ್ ನಿಲ್ದಾಣದ ಬಳಿ ಭಾರೀ ಅಗ್ನಿ ಅವಘಡ..ಐದಕ್ಕೂ ಹೆಚ್ಚು ಅಂಗಡಿಗಳು ಸುಟ್ಟು ಭಸ್ಮ!
ಉಡುಪಿ

ಉಡುಪಿ ಸಿಟಿ ಬಸ್ ನಿಲ್ದಾಣದ ಬಳಿ ಭಾರೀ ಅಗ್ನಿ ಅವಘಡ..ಐದಕ್ಕೂ ಹೆಚ್ಚು ಅಂಗಡಿಗಳು ಸುಟ್ಟು ಭಸ್ಮ!

Next Post
ದಕ್ಷಿಣ ಆಫ್ರಿಕಾ ವಿರುದ್ಧದ 2ನೇ ಟೆಸ್ಟ್‌ಗೆ ತಂಡ ಸೇರಿಕೊಂಡ ನಿತೀಶ್ ರೆಡ್ಡಿ

ದಕ್ಷಿಣ ಆಫ್ರಿಕಾ ವಿರುದ್ಧದ 2ನೇ ಟೆಸ್ಟ್‌ಗೆ ತಂಡ ಸೇರಿಕೊಂಡ ನಿತೀಶ್ ರೆಡ್ಡಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

“ಬುಮ್ರಾ ಒಬ್ಬರೇ ಪಂದ್ಯ ಗೆಲ್ಲಿಸಿಕೊಡಲು ಸಾಧ್ಯವಿಲ್ಲ” : MIಗೆ ವಾಸ್ತವದ ಅರಿವು ಮೂಡಿಸಿದ ಉಮೇಶ್ ಯಾದವ್!

“ಬುಮ್ರಾ ಒಬ್ಬರೇ ಪಂದ್ಯ ಗೆಲ್ಲಿಸಿಕೊಡಲು ಸಾಧ್ಯವಿಲ್ಲ” : MIಗೆ ವಾಸ್ತವದ ಅರಿವು ಮೂಡಿಸಿದ ಉಮೇಶ್ ಯಾದವ್!

ಬಿಸಿಲಿಗೆ ಬೆಂದಿದ್ದ ಬೆಂಗಳೂರಿಗೆ ತಂಪೆರೆದ ವರುಣ  : ಗುಡುಗು, ಬಿರುಗಾಳಿ ಸಹಿತ ಭಾರೀ ಮಳೆಯಾರ್ಭಟ!

ಬಿಸಿಲಿಗೆ ಬೆಂದಿದ್ದ ಬೆಂಗಳೂರಿಗೆ ತಂಪೆರೆದ ವರುಣ : ಗುಡುಗು, ಬಿರುಗಾಳಿ ಸಹಿತ ಭಾರೀ ಮಳೆಯಾರ್ಭಟ!

ಕೇಂದ್ರ ಸರ್ಕಾರದ ಆಧಾರ್ ಸಂಸ್ಥೆಯಲ್ಲಿ ಡೆಪ್ಯೂಟಿ ಡೈರೆಕ್ಟರ್ ಹುದ್ದೆಯ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ ಆಧಾರ್ ಸಂಸ್ಥೆಯಲ್ಲಿ ಡೆಪ್ಯೂಟಿ ಡೈರೆಕ್ಟರ್ ಹುದ್ದೆಯ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಚಾಲಕನ ನಿಯಂತ್ರಣ ತಪ್ಪಿ ಹೇಮಾವತಿ ನಾಲೆಗೆ ಬಿದ್ದ ಕಾರು – ತಾಯಿ, ಮಗು ಸ್ಥಳದಲ್ಲೇ ಸಾವು!

ಚಾಲಕನ ನಿಯಂತ್ರಣ ತಪ್ಪಿ ಹೇಮಾವತಿ ನಾಲೆಗೆ ಬಿದ್ದ ಕಾರು – ತಾಯಿ, ಮಗು ಸ್ಥಳದಲ್ಲೇ ಸಾವು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

“ಬುಮ್ರಾ ಒಬ್ಬರೇ ಪಂದ್ಯ ಗೆಲ್ಲಿಸಿಕೊಡಲು ಸಾಧ್ಯವಿಲ್ಲ” : MIಗೆ ವಾಸ್ತವದ ಅರಿವು ಮೂಡಿಸಿದ ಉಮೇಶ್ ಯಾದವ್!

“ಬುಮ್ರಾ ಒಬ್ಬರೇ ಪಂದ್ಯ ಗೆಲ್ಲಿಸಿಕೊಡಲು ಸಾಧ್ಯವಿಲ್ಲ” : MIಗೆ ವಾಸ್ತವದ ಅರಿವು ಮೂಡಿಸಿದ ಉಮೇಶ್ ಯಾದವ್!

ಬಿಸಿಲಿಗೆ ಬೆಂದಿದ್ದ ಬೆಂಗಳೂರಿಗೆ ತಂಪೆರೆದ ವರುಣ  : ಗುಡುಗು, ಬಿರುಗಾಳಿ ಸಹಿತ ಭಾರೀ ಮಳೆಯಾರ್ಭಟ!

ಬಿಸಿಲಿಗೆ ಬೆಂದಿದ್ದ ಬೆಂಗಳೂರಿಗೆ ತಂಪೆರೆದ ವರುಣ : ಗುಡುಗು, ಬಿರುಗಾಳಿ ಸಹಿತ ಭಾರೀ ಮಳೆಯಾರ್ಭಟ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat