ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಕೋಟ್ಯಾಂತರ ರೂ. ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಮಂತ್ರಿ ಮಾಲ್​ಗೆ ಮತ್ತೆ ಬೀಗ ಜಡಿದ ಅಧಿಕಾರಿಗಳು!

November 19, 2025
Share on WhatsappShare on FacebookShare on Twitter

ಬೆಂಗಳೂರು : ಆಸ್ತಿ ತೆರಿಗೆ ಪಾವತಿಸದ ಹಿನ್ನೆಲೆ ಬೆಂಗಳೂರು ನಗರದ ಪ್ರತಿಷ್ಠಿತ ಮಾಲ್​ಗಳಲ್ಲಿ ಒಂದಾದ ಮಂತ್ರಿ ಮಾಲ್​​ಗೆ ಮತ್ತೆ ಬೀಗ ಬಿದ್ದಿದೆ. ಈ ಹಿಂದೆಯೂ ಕೋಟ್ಯಂತರ ತೆರಿಗೆ ಪಾವತಿಸದ ಸಲುವಾಗಿ ಹಲವು ಬಾರಿ ಮಾಲ್​ ಅನ್ನು ಸೀಜ್ ಮಾಡಲಾಗಿತ್ತು. ಈ ಬಾರಿಯೂ 30 ಕೋಟಿ ರೂಪಾಯಿಗೂ ಅಧಿಕ ತೆರಿಗೆ ಬಾಕಿಯಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಕಳೆದ ಹಲವು ವರ್ಷಗಳಿಂದ ತೆರಿಗೆ ಪಾವತಿಸದೆ ಮಂತ್ರಿ ಮಾಲ್​ಗೆ ಬೀಗ ಬಿದ್ದಿತ್ತು. ಈ ಬಾರಿಯೂ ಬರೋಬ್ಬರಿ 30,81,45,600 ರೂ. ತೆರಿಗೆ ಬಾಕಿ ಉಳಿಸಿಕೊಂಡ ಕಾರಣ ಅಧಿಕಾರಿಗಳು ಇಂದು ಬೆಳಗ್ಗೆ ಮಾಲ್​ ಅನ್ನು ಸೀಜ್ ಮಾಡಿ ನೋಟಿಸ್ ಕಳುಹಿಸಿದ್ದಾರೆ. ಬೀಗ ಹಾಕಿದ್ದರಿಂದ ಮಾಲ್ ಸಿಬ್ಬಂದಿ ಕಂಗಾಲಾಗಿದ್ದಾರೆ. ಇತ್ತ ಮಾರ್ಷಲ್ಸ್ ಮತ್ತು ಪೊಲೀಸರು ಮಾಲ್ ಬಳಿಯೇ ಬೀಡುಬಿಟ್ಟಿದ್ದಾರೆ.

2020 ರಲ್ಲಿ ಬರೋಬ್ಬರಿ 42,63,40,874 ರೂ ಆಸ್ತಿ ತೆರಿಗೆ ಕಟ್ಟದೇ ಇದ್ದಿದ್ದಕ್ಕೆ ಮತ್ತು BBMP ಗೆ ಕೊಟ್ಟ 10 ಕೋಟಿ ರೂ. ಚೆಕ್ ಬೌನ್ಸ್ ಆಗಿದ್ದಕ್ಕೆ ಮಂತ್ರಿ ಮಾಲ್​ಗೆ ಬೀಗ ಹಾಕಲಾಗಿತ್ತು. ಮತ್ತೆ ಮತ್ತೆ ನೋಟಿಸ್ ನೀಡಿದ್ದರೂ ಮಾಲ್ ಆಡಳಿತವು ತೆರಿಗೆ ಪಾವತಿಸಲು ಕ್ರಮ ಕೈಗೊಂಡಿರಲಿಲ್ಲ. ಅಂತೆಯೇ 2021 ರಲ್ಲಿ 20,33,34,828 ರೂ ಆಸ್ತಿ ತೆರಿಗೆ ಬಾಕಿ ಇದ್ದ ಕಾರಣ ಆಸ್ತಿ ಮುಟ್ಟುಗೋಲು ಹಾಕುವ ಎಚ್ಚರಿಕೆಯನ್ನೂ ನೀಡಲಾಗಿತ್ತು.

2023ರಲ್ಲಿ 32 ಕೋಟಿ ವರೆಗೂ ತೆರಿಗೆ ಬಾಕಿ ಉಳಿಸಿಕೊಂಡ ಮಾಲ್ಗೆ​ ಪಾಲಿಕೆ ಒನ್ ಟೈಂ ಪೇಮೆಂಟ್​ಗೆ ಅವಕಾಶ ಕೊಟ್ಟಿತ್ತು. ಆದರೆ ಸೆಟಲ್​ ಆಗದಿರುವ ಕಾರಣ ಮಾಲ್​ಗೆ ಬೀಗ ಜಡಿದಿತ್ತು. ಮತ್ತೊಮ್ಮೆ 2024ರಲ್ಲಿಯೂ ಇದೇ ತಪ್ಪು ಮಾಡಿದ್ದ ಮಂತ್ರಿ ಮಾಲ್, ಸುಮಾರು 50 ಕೋಟಿ ರೂ. ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿತ್ತು. ಈ ಹಿನ್ನಲೆ ಮಂತ್ರಿ ಮಾಲ್​ನ ಲೈಸೆನ್ಸ್ ಅಮಾನತುಗೊಳಿಸಲಾಗಿದೆ ಎಂದು ಬೋರ್ಡ್ ಹಾಕಿ, ಪಾಲಿಕೆ ಅಧಿಕಾರಿಗಳು ಸೀಜ್ ಮಾಡಿದ್ದರು. ಇದೀಗ ಮತ್ತೊಮ್ಮೆ ತೆರಿಗೆ ವಿಷಯದಲ್ಲಿಯೇ ಮಾಲ್​ಗೆ ಬೀಗ ಬಿದ್ದಿದೆ.

ಇದನ್ನೂ ಓದಿ : ಯಕ್ಷಗಾನದ ಒಳಗೆ ಎಷ್ಟೋ ಬಾರಿ ಸಲಿಂಗಕಾಮ ನಡೆಯುತ್ತದೆ | ಪುರುಷೋತ್ತಮ ಬಿಳಿಮಲೆ ವಿವಾದಾತ್ಮಕ ಹೇಳಿಕೆ

Tags: bengaloreKarnataka News beatMantri Mall
SendShareTweet
Previous Post

ಈಗಿನ ಪಿಚ್‌ಗಳಲ್ಲಿ ತೆಂಡೂಲ್ಕರ್, ಕೊಹ್ಲಿ ಕೂಡ ಆಡಲು ಸಾಧ್ಯವಿಲ್ಲ : ಹರ್ಭಜನ್ ಸಿಂಗ್

Next Post

ಭಾರತದಲ್ಲಿ Moto G57 Power ಬಿಡುಗಡೆ ದಿನಾಂಕ ಪ್ರಕಟ; ಏನಿದೆ ವಿಶೇಷ?

Related Posts

ಪ್ರಿಯಕರನ ಜೊತೆ ಸೇರಿ ಪತಿ-ಮಗುವಿನ ಹತ್ಯೆ ; ತನಿಖೆಯಲ್ಲಿ ಹರಿಣಿಯ ಸ್ಪೋಟಕ ಕ್ರೈಂ ಪ್ಲಾನ್ ಬಯಲು!
ಬೆಂಗಳೂರು

ಪ್ರಿಯಕರನ ಜೊತೆ ಸೇರಿ ಪತಿ-ಮಗುವಿನ ಹತ್ಯೆ ; ತನಿಖೆಯಲ್ಲಿ ಹರಿಣಿಯ ಸ್ಪೋಟಕ ಕ್ರೈಂ ಪ್ಲಾನ್ ಬಯಲು!

ಜೈಲಲ್ಲಿರುವ ಪವಿತ್ರಾ ಗೌಡಗೆ ಮತ್ತೊಂದು ಆಘಾತ ; ಮಾಜಿ ಪತಿ ಸಂಜಯ್ ಸಿಂಗ್ ನಿಧನ.. ಆಗಿದ್ದೇನು?
ಬೆಂಗಳೂರು

ಜೈಲಲ್ಲಿರುವ ಪವಿತ್ರಾ ಗೌಡಗೆ ಮತ್ತೊಂದು ಆಘಾತ ; ಮಾಜಿ ಪತಿ ಸಂಜಯ್ ಸಿಂಗ್ ನಿಧನ.. ಆಗಿದ್ದೇನು?

ವರಮಹಾಲಕ್ಷ್ಮಿ ಹಬ್ಬಕ್ಕೆ ಖರೀದಿ ಭರಾಟೆ : KR ಮಾರ್ಕೆಟ್​ನಲ್ಲಿ ಹೂವು-ಹಣ್ಣುಗಳ ಬೆಲೆ ಗಗನಕ್ಕೆ.. ಗ್ರಾಹಕರಿಗೆ ಬೆಲೆ ಏರಿಕೆ ಶಾಕ್!
ಬೆಂಗಳೂರು

ವರಮಹಾಲಕ್ಷ್ಮಿ ಹಬ್ಬಕ್ಕೆ ಖರೀದಿ ಭರಾಟೆ : KR ಮಾರ್ಕೆಟ್​ನಲ್ಲಿ ಹೂವು-ಹಣ್ಣುಗಳ ಬೆಲೆ ಗಗನಕ್ಕೆ.. ಗ್ರಾಹಕರಿಗೆ ಬೆಲೆ ಏರಿಕೆ ಶಾಕ್!

ಜೈಲಲ್ಲಿ ಪ್ರಜ್ವಲ್ ರೇವಣ್ಣಗೆ ಮೊಬೈಲ್ ಪೂರೈಸಿದ್ದ ವ್ಯಕ್ತಿ ಅರೆಸ್ಟ್
ಬೆಂಗಳೂರು

ಜೈಲಲ್ಲಿ ಪ್ರಜ್ವಲ್ ರೇವಣ್ಣಗೆ ಮೊಬೈಲ್ ಪೂರೈಸಿದ್ದ ವ್ಯಕ್ತಿ ಅರೆಸ್ಟ್

ಬಿಡದಿಯಲ್ಲಿ 5 ಕೋಟಿ ಮೌಲ್ಯದ ನಕಲಿ ಔಷಧಿ ಜಪ್ತಿ ; ಅಂತರರಾಜ್ಯ ದಂಧೆ ಬಯಲು.. ಸಚಿವ ಖಾದರ್ ಹೇಳಿದ್ದೇನು?
ಬೆಂಗಳೂರು

ಬಿಡದಿಯಲ್ಲಿ 5 ಕೋಟಿ ಮೌಲ್ಯದ ನಕಲಿ ಔಷಧಿ ಜಪ್ತಿ ; ಅಂತರರಾಜ್ಯ ದಂಧೆ ಬಯಲು.. ಸಚಿವ ಖಾದರ್ ಹೇಳಿದ್ದೇನು?

ಸರ್ಕಾರಿ ಆಸ್ಪತ್ರೆಗಳಲ್ಲಿ ಊಟದ ಮೆನು ಬದಲಾವಣೆ ; ರೋಗಿಗಳಿಗೆ ಇನ್ಮುಂದೆ 4 ಮಾದರಿಯ ಪೌಷ್ಠಿಕ ಆಹಾರ!
ಬೆಂಗಳೂರು

ಸರ್ಕಾರಿ ಆಸ್ಪತ್ರೆಗಳಲ್ಲಿ ಊಟದ ಮೆನು ಬದಲಾವಣೆ ; ರೋಗಿಗಳಿಗೆ ಇನ್ಮುಂದೆ 4 ಮಾದರಿಯ ಪೌಷ್ಠಿಕ ಆಹಾರ!

Next Post
ಭಾರತದಲ್ಲಿ Moto G57 Power ಬಿಡುಗಡೆ ದಿನಾಂಕ ಪ್ರಕಟ; ಏನಿದೆ ವಿಶೇಷ?

ಭಾರತದಲ್ಲಿ Moto G57 Power ಬಿಡುಗಡೆ ದಿನಾಂಕ ಪ್ರಕಟ; ಏನಿದೆ ವಿಶೇಷ?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಾಕಿಸ್ತಾನಕ್ಕೆ ಭಾರತ ತಿರುಗೇಟು : ದಿಲ್ಲಿಯಲ್ಲಿರುವ ಪಾಕ್ ಹೈಕಮಿಷನ್ ಕಾಂಪೌಂಡ್ ಹೊರಗಿನ ಅತಿಕ್ರಮ ತೆರವು!

ಪಾಕಿಸ್ತಾನಕ್ಕೆ ಭಾರತ ತಿರುಗೇಟು : ದಿಲ್ಲಿಯಲ್ಲಿರುವ ಪಾಕ್ ಹೈಕಮಿಷನ್ ಕಾಂಪೌಂಡ್ ಹೊರಗಿನ ಅತಿಕ್ರಮ ತೆರವು!

ಶ್ರೀಲಂಕಾ ತಂಡಕ್ಕೆ ಭಾರೀ ಹಿನ್ನಡೆ : ಕೊಲಂಬೊ ಟೆಸ್ಟ್‌ನಿಂದಮೆಂಡಿಸ್, ದಿನೇಶ್ ಚಾಂಡಿಮಲ್ ಹೊರಕ್ಕೆ

ಶ್ರೀಲಂಕಾ ತಂಡಕ್ಕೆ ಭಾರೀ ಹಿನ್ನಡೆ : ಕೊಲಂಬೊ ಟೆಸ್ಟ್‌ನಿಂದಮೆಂಡಿಸ್, ದಿನೇಶ್ ಚಾಂಡಿಮಲ್ ಹೊರಕ್ಕೆ

CWC ಸಭೆಯಲ್ಲಿ ಖರ್ಗೆ ಭಾವುಕ : ‘ಶುದ್ಧೀಕರಣ’ ವಿವಾದ ಬಗ್ಗೆ ನಾಯಕರ ಮೌನಕ್ಕೆ ತೀವ್ರ ಅಸಮಾಧಾನ

CWC ಸಭೆಯಲ್ಲಿ ಖರ್ಗೆ ಭಾವುಕ : ‘ಶುದ್ಧೀಕರಣ’ ವಿವಾದ ಬಗ್ಗೆ ನಾಯಕರ ಮೌನಕ್ಕೆ ತೀವ್ರ ಅಸಮಾಧಾನ

ದುಲೀಪ್ ಟ್ರೋಫಿ ಫೈನಲ್ ಪಂದ್ಯ ಚೆನ್ನೈಗೆ ಶಿಫ್ಟ್ : ಅಭಿಮಾನಿಗಳಿಗೆ ಪಂದ್ಯ ವೀಕ್ಷಿಸಲು ಅವಕಾಶ ನೀಡಿದ BCCI

ದುಲೀಪ್ ಟ್ರೋಫಿ ಫೈನಲ್ ಪಂದ್ಯ ಚೆನ್ನೈಗೆ ಶಿಫ್ಟ್ : ಅಭಿಮಾನಿಗಳಿಗೆ ಪಂದ್ಯ ವೀಕ್ಷಿಸಲು ಅವಕಾಶ ನೀಡಿದ BCCI

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪಾಕಿಸ್ತಾನಕ್ಕೆ ಭಾರತ ತಿರುಗೇಟು : ದಿಲ್ಲಿಯಲ್ಲಿರುವ ಪಾಕ್ ಹೈಕಮಿಷನ್ ಕಾಂಪೌಂಡ್ ಹೊರಗಿನ ಅತಿಕ್ರಮ ತೆರವು!

ಪಾಕಿಸ್ತಾನಕ್ಕೆ ಭಾರತ ತಿರುಗೇಟು : ದಿಲ್ಲಿಯಲ್ಲಿರುವ ಪಾಕ್ ಹೈಕಮಿಷನ್ ಕಾಂಪೌಂಡ್ ಹೊರಗಿನ ಅತಿಕ್ರಮ ತೆರವು!

ಶ್ರೀಲಂಕಾ ತಂಡಕ್ಕೆ ಭಾರೀ ಹಿನ್ನಡೆ : ಕೊಲಂಬೊ ಟೆಸ್ಟ್‌ನಿಂದಮೆಂಡಿಸ್, ದಿನೇಶ್ ಚಾಂಡಿಮಲ್ ಹೊರಕ್ಕೆ

ಶ್ರೀಲಂಕಾ ತಂಡಕ್ಕೆ ಭಾರೀ ಹಿನ್ನಡೆ : ಕೊಲಂಬೊ ಟೆಸ್ಟ್‌ನಿಂದಮೆಂಡಿಸ್, ದಿನೇಶ್ ಚಾಂಡಿಮಲ್ ಹೊರಕ್ಕೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat