ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಜಗತ್ತಿನ ಜನಪ್ರಿಯ ನಾಯಕರ ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅಗ್ರ ಸ್ಥಾನ | ಟ್ರಂಪ್‌ಗೆ ಎಷ್ಟನೇ ರ‍್ಯಾಂಕ್‌?

November 19, 2025
Share on WhatsappShare on FacebookShare on Twitter

ನವದೆಹಲಿ : ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ವಿಶ್ವದ ಅತ್ಯಂತ ಜನಪ್ರಿಯ ನಾಯಕರಾಗಿ ಹೊರಹೊಮ್ಮಿದ್ದಾರೆ. ಅಂತಾರಾಷ್ಟ್ರೀಯ ನಾಯಕರಾಗಿ ತಮ್ಮ ಸ್ಥಾನಮಾನವನ್ನು ಮತ್ತಷ್ಟು ಗಟ್ಟಿಗೊಳಿಸಿಕೊಂಡಿರುವ ನರೇಂದ್ರ ಮೋದಿ ಅವರು, 71 ಶೇಕಡಾ ರೇಟಿಂಗ್‌ನೊಂದಿಗೆ ಜಾಗತಿಕ ನಾಯಕರ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿದ್ದಾರೆ.

ಅಮೆರಿಕ ಮೂಲದ ಮಾರ್ನಿಂಗ್ ಕನ್ಸಲ್ಟ್ (Morning Consult)ನ ಗ್ಲೋಬಲ್ ಲೀಡರ್ ಅಪ್ರೂವಲ್ ರೇಟಿಂಗ್ ಟ್ರ್ಯಾಕರ್ ನಡೆಸಿದ ನವೆಂಬರ್‌ನ ಸಮೀಕ್ಷೆಯ ಪ್ರಕಾರ ಪ್ರಧಾನಿ ಮೋದಿ ಜಾಗತಿಕ ನಾಯಕರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ಮುಂದುವರಿದಿದ್ದಾರೆ. ಈ ಪಟ್ಟಿಯು ನವೆಂಬರ್ 6ರಿಂದ 12ರವರೆಗೆ ಸಂಗ್ರಹಿಸಿದ ಡೇಟಾವನ್ನು ಆಧರಿಸಿದೆ. ಶೇ. 71ರಷ್ಟು ಜನರು ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವವನ್ನು ಅನುಮೋದಿಸಿದರೆ, ಶೇ. 22ರಷ್ಟು ಜನರು ಅವರನ್ನು ಒಪ್ಪುವುದಿಲ್ಲ ಎಂದಿದ್ದಾರೆ. ಶೇ. 7ರಷ್ಟು ಮಂದಿ ಯಾವುದೇ ಅಭಿಪ್ರಾಯ ನೀಡಿಲ್ಲ.

Impressive approval ratings by Sanae Takaichi in the latest Global leader approval tracker by Morning Consult. Modi still has the highest approval numbers. Macron is at the bottom. pic.twitter.com/ruABIchqZp

— DeusXMachina (@DeusXMachina14) November 15, 2025

ಸಮೀಕ್ಷೆಯಲ್ಲಿ ಭಾಗವಹಿಸಿದವರ ಪೈಕಿ ಶೇ. 63ರಷ್ಟು ಮಂದಿಯ ಅನುಮೋದನೆ ಪಡೆದ ಜಪಾನ್‌ ಪ್ರಧಾನಿ ಸನೇ ತಕೈಚಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಇನ್ನು ಕ್ಷಿಣ ಕೊರಿಯಾದ ಲೀ ಜೇ ಮ್ಯುಂಗ್ ಶೇ. 58ರಷ್ಟು ರೇಟಿಂಗ್‌ನೊಂದಿಗೆ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ 4ನೇ ಸ್ಥಾನದಲ್ಲಿದ್ದರೆ, ಅರ್ಜೆಂಟೀನಾದ ಜೇವಿಯರ್ ಮಿಲೀ 5ನೇ ಸ್ಥಾನದಲ್ಲಿದ್ದಾರೆ.

ಇನ್ನು ಪಟ್ಟಿಯಲ್ಲಿ ಕೆನಡಾದ ಮಾರ್ಕ್‌ ಕ್ಯಾರ್ನಿ 6 ಮತ್ತು ಸ್ವಿಟ್ಜರ್‌ಲ್ಯಾಂಡ್‌ನ ಕರಿನ್ ಕೆಲ್ಲರ್-ಸುಟರ್ 7ನೇ ರ‍್ಯಾಂಕ್‌ ಪಡೆದಿದ್ದಾರೆ. 8ನೇ ಸ್ಥಾನದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಇದ್ದಾರೆ. 9 ಮತ್ತು 10ನೇ ಸ್ಥಾನದಲ್ಲಿ ಮೆಕ್ಸಿಕೊದ ಕ್ಲೌಡಿಯಾ ಶೀನ್‌ಬಾಮ್ ಹಾಗೂ ಬ್ರೆಜಿಲ್‌ನ ಲುಲಾ ಡಾ ಸಿಲ್ವಾ ಇದ್ದಾರೆ.

ಗ್ಲೋಬಲ್ ಲೀಡರ್ ಅಪ್ರೂವಲ್ ರೇಟಿಂಗ್ ಟ್ರ್ಯಾಕರ್‌ನ ಟಾಪ್‌ ನಾಯಕರು‌

  1. ನರೇಂದ್ರ ಮೋದಿ (ಭಾರತ)
  2. ಸನೇ ತಕೈಚಿ (ಜಪಾನ್‌)
  3. ಲೀ ಜೇ-ಮ್ಯುಂಗ್ (ದಕ್ಷಿಣ ಕೊರಿಯಾ)
  4. ಆಂಥೋನಿ ಅಲ್ಬನೀಸ್ (ಆಸ್ಟ್ರೇಲಿಯಾ)
  5. ಜೇವಿಯರ್ ಮಿಲೀ (ಅರ್ಜೆಂಟೀನಾ)
  6. ಮಾರ್ಕ್ ಕಾರ್ನಿ (ಕೆನಡಾ)
  7. ಕರಿನ್ ಕೆಲ್ಲರ್-ಸುಟರ್ (ಸ್ವಿಟ್ಜರ್‌ಲ್ಯಾಂಡ್‌)
  8. ಡೊನಾಲ್ಡ್ ಟ್ರಂಪ್ (ಯುಎಸ್)
  9. ಕ್ಲೌಡಿಯಾ ಶೀನ್‌ಬಾಮ್ (ಮೆಕ್ಸಿಕೊ)
  10. ಲುಲಾ ಡಾ ಸಿಲ್ವಾ (ಬ್ರೆಜಿಲ್)

ಇದನ್ನೂ ಓದಿ : ಬೆಂಗಳೂರನ್ನೇ ಬೆಚ್ಚಿಬೀಳಿಸಿದ 7 ಕೋಟಿ ಹಗಲು ದರೋಡೆ | ಶಂಕಿತ ಆರೋಪಿಗಳ ಫೋಟೋ ಬಿಡುಗಡೆಗೊಳಿಸಿದ ಪೊಲೀಸರು!

Tags: Karnataka News beatPrime Minister Narendra Modi
SendShareTweet
Previous Post

ಬೆಂಗಳೂರನ್ನೇ ಬೆಚ್ಚಿಬೀಳಿಸಿದ 7 ಕೋಟಿ ಹಗಲು ದರೋಡೆ | ಶಂಕಿತ ಆರೋಪಿಗಳ ಫೋಟೋ ಬಿಡುಗಡೆಗೊಳಿಸಿದ ಪೊಲೀಸರು!

Next Post

ಇಳಕಲ್ ಟು ಇಂಟರ್ನ್ಯಾಷನಲ್.. ‘ಸೆರಗು’ ಕಿರುಚಿತ್ರ ‘ಈಜಿಪ್ತಿಯನ್ ಅಮೆರಿಕನ್ ಫಿಲಂ ಫೆಸ್ಟಿವಲ್’ಗೆ ಆಯ್ಕೆ!

Related Posts

ಹಲ್ಲು ಚಿಕಿತ್ಸೆ, MA ಪರೀಕ್ಷೆ ನೆಪ : ಶ್ರದ್ಧಾ ವಾಕರ್ ಕೊಲೆ ಕೇಸ್‌ ವಿಚಾರಣೆ ವಿಳಂಬಕ್ಕೆ ಅಫ್ತಾಬ್ ನಾನಾ ತಂತ್ರ!
ದೇಶ

ಹಲ್ಲು ಚಿಕಿತ್ಸೆ, MA ಪರೀಕ್ಷೆ ನೆಪ : ಶ್ರದ್ಧಾ ವಾಕರ್ ಕೊಲೆ ಕೇಸ್‌ ವಿಚಾರಣೆ ವಿಳಂಬಕ್ಕೆ ಅಫ್ತಾಬ್ ನಾನಾ ತಂತ್ರ!

ಕ್ರೆಡಿಟ್ ಕಾರ್ಡ್ ಸದ್ಬಳಕೆ ಓಕೆ.. ಎಲ್ಲೆಂದೆರಲ್ಲಿ ಸ್ವೈಪ್ ಮಾಡದಿರಿ ಜೋಕೆ!
ದೇಶ

ಕ್ರೆಡಿಟ್ ಕಾರ್ಡ್ ಸದ್ಬಳಕೆ ಓಕೆ.. ಎಲ್ಲೆಂದೆರಲ್ಲಿ ಸ್ವೈಪ್ ಮಾಡದಿರಿ ಜೋಕೆ!

“ಫುನ್ಸುಖ್ ವಾಂಗ್ಡುವನ್ನು ಸಾಯಲು ಬಿಡಬೇಡಿ” : ವಾಂಗ್ಚುಕ್ ಉಪವಾಸ ಸತ್ಯಾಗ್ರಹಕ್ಕೆ ‘3 ಈಡಿಯಟ್ಸ್’ ಚತುರ್ ಬೆಂಬಲ!
ದೇಶ

“ಫುನ್ಸುಖ್ ವಾಂಗ್ಡುವನ್ನು ಸಾಯಲು ಬಿಡಬೇಡಿ” : ವಾಂಗ್ಚುಕ್ ಉಪವಾಸ ಸತ್ಯಾಗ್ರಹಕ್ಕೆ ‘3 ಈಡಿಯಟ್ಸ್’ ಚತುರ್ ಬೆಂಬಲ!

ಇ-20 ಪೆಟ್ರೋಲ್ ವಿವಾದ : ಮನೆಯಲ್ಲಿ ಕಾರಿನ ಮೈಲೇಜ್ ನಿಖರವಾಗಿ ಅಳೆಯಲು ಸಾಧ್ಯವಿಲ್ಲ ಎಂದ ಗಡ್ಕರಿ!
ದೇಶ

ಇ-20 ಪೆಟ್ರೋಲ್ ವಿವಾದ : ಮನೆಯಲ್ಲಿ ಕಾರಿನ ಮೈಲೇಜ್ ನಿಖರವಾಗಿ ಅಳೆಯಲು ಸಾಧ್ಯವಿಲ್ಲ ಎಂದ ಗಡ್ಕರಿ!

ಚುನಾವಣಾ ಕಣಕ್ಕಿಳಿದಿರುವ ಪ್ರಶಾಂತ್ ಕಿಶೋರ್ ಆಸ್ತಿ ಎಷ್ಟು ಗೊತ್ತಾ? ಪತ್ನಿಯೇ ಹೆಚ್ಚು ಶ್ರೀಮಂತೆ!
ದೇಶ

ಚುನಾವಣಾ ಕಣಕ್ಕಿಳಿದಿರುವ ಪ್ರಶಾಂತ್ ಕಿಶೋರ್ ಆಸ್ತಿ ಎಷ್ಟು ಗೊತ್ತಾ? ಪತ್ನಿಯೇ ಹೆಚ್ಚು ಶ್ರೀಮಂತೆ!

ಚಾಕು ಇರಿದು ಪ್ರೇಯಸಿಯ ಹತ್ಯೆಗೈದು ರೈಲಿಗೆ ತಲೆಕೊಟ್ಟು ಟೆಕ್ಕಿ ಆತ್ಮಹತ್ಯೆ!
ದೇಶ

ಚಾಕು ಇರಿದು ಪ್ರೇಯಸಿಯ ಹತ್ಯೆಗೈದು ರೈಲಿಗೆ ತಲೆಕೊಟ್ಟು ಟೆಕ್ಕಿ ಆತ್ಮಹತ್ಯೆ!

Next Post
ಇಳಕಲ್ ಟು ಇಂಟರ್ನ್ಯಾಷನಲ್.. ‘ಸೆರಗು’ ಕಿರುಚಿತ್ರ ‘ಈಜಿಪ್ತಿಯನ್ ಅಮೆರಿಕನ್ ಫಿಲಂ ಫೆಸ್ಟಿವಲ್’ಗೆ ಆಯ್ಕೆ!

ಇಳಕಲ್ ಟು ಇಂಟರ್ನ್ಯಾಷನಲ್.. 'ಸೆರಗು' ಕಿರುಚಿತ್ರ 'ಈಜಿಪ್ತಿಯನ್ ಅಮೆರಿಕನ್ ಫಿಲಂ ಫೆಸ್ಟಿವಲ್'ಗೆ ಆಯ್ಕೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಜನ್ಮದಿನದ ಅಂಗವಾಗಿ KRS ಪಕ್ಷದಿಂದ ಬೃಹತ್ ರಕ್ತದಾನ ಶಿಬಿರ

ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಜನ್ಮದಿನದ ಅಂಗವಾಗಿ KRS ಪಕ್ಷದಿಂದ ಬೃಹತ್ ರಕ್ತದಾನ ಶಿಬಿರ

ಹಲ್ಲು ಚಿಕಿತ್ಸೆ, MA ಪರೀಕ್ಷೆ ನೆಪ : ಶ್ರದ್ಧಾ ವಾಕರ್ ಕೊಲೆ ಕೇಸ್‌ ವಿಚಾರಣೆ ವಿಳಂಬಕ್ಕೆ ಅಫ್ತಾಬ್ ನಾನಾ ತಂತ್ರ!

ಹಲ್ಲು ಚಿಕಿತ್ಸೆ, MA ಪರೀಕ್ಷೆ ನೆಪ : ಶ್ರದ್ಧಾ ವಾಕರ್ ಕೊಲೆ ಕೇಸ್‌ ವಿಚಾರಣೆ ವಿಳಂಬಕ್ಕೆ ಅಫ್ತಾಬ್ ನಾನಾ ತಂತ್ರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat