ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದಕ್ಷಿಣ ಕನ್ನಡ

ಭವಿಷ್ಯದ ಸವಾಲುಗಳ ಬಗ್ಗೆ ಸಾಹಿತ್ಯದ ಮೂಲಕ ಸಮಾಜವನ್ನು ಜಾಗೃತಿಗೊಳಿಸಬೇಕು ; ಪ್ರೊ. ಪ್ರೇಮಶೇಖರ

November 20, 2025
Share on WhatsappShare on FacebookShare on Twitter

ಉಜಿರೆ: ದೇಶದ ಅಸ್ತಿತ್ವ ಮತ್ತು ಮುಂದಿನ ಭವಿಷ್ಯದ ಸವಾಲುಗಳ ಬಗ್ಗೆ ಸಾಹಿತ್ಯ ಕೃತಿಗಳ ಮೂಲಕ ಸಮಾಜವನ್ನು ಜಾಗೃತಿಗೊಳಿಸಬೇಕು ಎಂದು ಹಿರಿಯ ಸಾಹಿತಿ ಪ್ರೊ. ಪ್ರೇಮಶೇಖರ ಹೇಳಿದ್ದಾರೆ.

ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವದ ಅಂಗವಾಗಿ ನಡೆದ ಸಾಹಿತ್ಯ ಸಮ್ಮೇಳನದ 93ನೇ ಅಧಿವೇಶನವನ್ನು ಉದ್ಘಾಟಿಸಿ ಮಾತನಾಡಿದ ಪ್ರೊ. ಪ್ರೇಮಶೇಖರ, ಇತ್ತೀಚೆಗೆ ಸಾಹಿತಿಗಳು ಬದುಕಿನ ವಾಸ್ತವದ ಬಗ್ಗೆ ಸಾಹಿತ್ಯ ಕೃತಿಗಳಲ್ಲಿ ಪ್ರತಿಬಿಂಬಿಸುವುದಿಲ್ಲ. ಏನು ನಡೆಯುತ್ತದೆಯೋ ಅದಕ್ಕೆ ವಿರುದ್ಧವಾಗಿ ಬರೆಯುತ್ತಾರೆ. ಬಹುಮಾನಕ್ಕಾಗಿ.ಕೀರ್ತಿಗಾಗಿ ಹಾಗೂ ಹಣ ಸಂಪಾದನೆಗಾಗಿ ಸಾಹಿತ್ಯಗಳನ್ನು ಬರೆಯುವವರ ಸಂಖ್ಯೆ ಹೆಚ್ಚಾಗುತ್ತಿದೆ. ಪ್ರತಿದಿನ ಹೊಸವಿಚಾರ, ಹೊಸ ಪಾತ್ರಗಳು, ಹೊಸ ಸನ್ನಿವೇಶಗಳು ದೊರಕಿದಾಗ ಪರಕಾಯ ಪ್ರವೇಶ ಮಾಡಿ ಸಾಹಿತ್ಯ ಕೃತಿಗಳನ್ನು ಸಮಾಜದ ಪ್ರಗತಿಗಾಗಿ ಪ್ರೀತಿಯಿಂದ ಬರೆಯಬೇಕು. ಆಗ ಮಾತ್ರ ಸಾಹಿತಿಗಳು ಮಾನಸಿಕವಾಗಿ ಸದಾ ಚೈತನ್ಯಶೀಲರಾಗುತ್ತಾರೆ. ಕೇವಲ ಪ್ರೀತಿ, ಪ್ರೇಮ ಅಲ್ಲದೇ ಬದುಕಿನ ಸೋಲು. ಸವಾಲುಗಳು, ಅವಹೇಳನ, ಆತಂಕಗಳ ಬಗ್ಗೆಯೂ ಸಾಹಿತ್ಯ ರಚನೆ ಮಾಡಬೇಕು ಎಂದು ತಿಳಿಸಿದ್ದಾರೆ.

ಇಂದು ಮುದ್ರಣ ಕ್ಷೇ ತ್ರದಲ್ಲಿ ಕ್ರಾಂತಿಕಾರಿ ಸುಧಾರಣೆ ಹಾಗೂ ಆಧುನೀಕರಣದಿಂದಾಗಿ ಹೆಚ್ಚು ಕೃತಿಗಳು ಪ್ರಕಟವಾಗುತ್ತಿವೆ. ಇಂದು ಕಾದಂಬರಿ ಓದುವವರ ಸಂಖ್ಯೆ ಕಡಿಮೆಯಾಗಿದೆ. ಆದರೆ, ಕಥೆ ಬರೆಯುವವರ ಸಂಖ್ಯೆ ಮತ್ತು ಓದುವವರ ಸಂಖ್ಯೆ ಹೆಚ್ಚಾಗಿದೆ. ಕಥಾ ಸಾಹಿತ್ಯ ಅರ್ಥ ಪೂರ್ಣವಾಗಿ ಬೆಳೆಯುತ್ತಿದೆ. ಹೃದಯದಿಂದ, ಪ್ರೀತಿಯಿಂದ ಬಂದ ಆಲೋಚನೆಗಳನ್ನು ಬಳಸಿ ಉತ್ತಮ ಕಥೆಗಳನ್ನು ಬರೆಯಬಹುದು ಎಂದು ಸಲಹೆ ನೀ ಡಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿಶ್ವವಾಣಿ ಪತ್ರಿಕೆಯ ಪ್ರಧಾನ ಸಂಪಾದಕ ವಿಶ್ವೇ ಶ್ವರ ಭಟ್‌ ಮಾತನಾಡಿ, ಕನ್ನಡ ಬೆಳೆಸಬೇಕಾದರೆ, ಕನ್ನಡ ಬಳಸಬೇಕು. ಕನ್ನಡಕ್ಕೆ ಸ್ವಂತ ಲಿಪಿ ಇದ್ದು, ಎಲ್ಲಾ ದೃಷ್ಟಿಯಿಂದಲೂ ಕನ್ನಡ ಅತ್ಯಂತ ಪರಿಪೂರ್ಣ, ಸಮೃದ್ಧ ಹಾಗೂ ಸುಂದರ ಭಾಷೆಯಾಗಿದೆ. ಆದರೆ, ಕನ್ನಡಕ್ಕೆ ದೊಡ್ಡ ಸವಾಲು ಭಾಷೆ. ಕನ್ನಡ ಉಳಿಸಬೇಕಾದರೆ ಭಾಷಾ ಶುದ್ಧಿಯೊಂದಿಗೆ ಮನೆಯಲ್ಲಿ ಹಾಗೂ ವ್ಯವಹಾರದಲ್ಲಿ ನಿತ್ಯವೂ ಶುದ್ಧ ಕನ್ನಡ ಬಳಸಬೇಕು. ಭಾಷೆ ಸ್ವಚ್ಛವಾಗಿದ್ದರೆ ಸಾಹಿತ್ಯವೂ ಸ್ವಚ್ಛವಾಗಿರುತ್ತದೆ ಎಂದಿದ್ದಾರೆ.

ಸಾಹಿತ್ಯ ಮತ್ತು ಜೀವನಕ್ಕೆ ಅವಿನಾಭಾವ ಸಂಬಂಧವಿದ್ದು ಸರ್ವರ ಹಿತವನ್ನು ಬಯಸುವ ಸಾಹಿತ್ಯ ಸಾತ್ವಿಕವಾದ ಸಭ್ಯ ಸುಸಂ ಸ್ಕೃತ ಸಮಾಜವನ್ನು ನಿರ್ಮಾಣ ಮಾಡುತ್ತದೆ ಎಂದು ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ.

ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದ ವೀರೇಂದ್ರ ಹೆಗ್ಗಡೆ ರಾಮಾಯಣ ಮಹಾಭಾರತಗಳಿಂದ ಹಿಡಿದು ಆಧುನಿಕ ಸಾಹಿತ್ಯದ ತನಕ ಸಾಹಿತ್ಯವು ಆದರ್ಶ ಜೀವನವನ್ನು ರೂಪಿಸುತ್ತಾ ಬಂದಿದೆ. ಪುರಾಣಕಥೆಗಳು ಧಾರ್ಮಿಕ ಕಥೆಗಳು ಮಾನವನ ಮೇಲೆ ಗಾಢ ಪರಿಣಾಮ ಬೀರಿ ಸನ್ಮಾರ್ಗದಲ್ಲಿ ನಡೆಯಲು ಪ್ರೇರಣೆ ನೀಡುತ್ತವೆ. ಸಾಹಿತ್ಯವು ವಿವಿಧತೆಯಲ್ಲಿ ಏಕತೆಯನ್ನು ಸಾರುತ್ತದೆ. ಇಂದಿನ ಆಧುನಿಕ ಶಿಕ್ಷಣ ಪದ್ಧತಿಯಲ್ಲಿ ಸಾಹಿತ್ಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ತಿಳಿಸಿದ್ದಾರೆ.

ಸಭ್ಯ ಸುಸಂಸ್ಕೃತ ಆರೋಗ್ಯ ಪೂರ್ಣ ಸಮಾಜ ನಿರ್ಮಾಣದಲ್ಲಿ ಸಾಹಿತ್ಯ ಪ್ರಮುಖ ಪಾತ್ರ ವಹಿಸುತ್ತದೆ. ಸರ್ವರ ಹಿತವನ್ನು ಬಯಸುವ ಸಾಹಿತ್ಯವೇ ಶ್ರೇಷ್ಠ ಸಾಹಿತ್ಯವಾಗಿದೆ. ಡಿಜಿಟಲ್‌ ಮಾಧ್ಯಮದ ಮೂಲಕ ಇಂದು ಅನೇ ಕ ಬರಹಗಾರರು ರೂಪುಗೊಳ್ಳುತ್ತಿದ್ದಾರೆ. ಅಂತರ್ಜಾಲದಲ್ಲಿ ಸಾಹಿತ್ಯ ಕಲೆ ಸಂಗೀತದ ಬಗ್ಗೆ ನಿರಂತರ ಚರ್ಚೆಗಳು ನಡೆಯುತ್ತಿವೆ. ಆಧುನಿಕ ತಂತ್ರಜ್ಞಾನದ ಬಳಕೆ ಹೊಸ ಮನ್ವಂತರವನ್ನೇ ಸೃಷ್ಟಿಸಿದೆ. ಗ್ರಾಮೀಣ ಪ್ರದೇಶಗಳಲ್ಲಿ 2200 ಗ್ರಂಥಾಲಯಗಳನ್ನು ಆರಂಭಿಸಿ ಓದುವ ಹವ್ಯಾಸ ಬೆಳೆಸಲಾಗುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಂತಿಮ ಘಟ್ಟದಲ್ಲಿ ಧರ್ಮಸ್ಥಳ ಕೇಸ್‌ | ಬೆಳ್ತಂಗಡಿ ಕೋರ್ಟ್‌ಗೆ ವರದಿ ಸಲ್ಲಿಕೆಗೆ ಎಸ್‌ಐಟಿ ಸಜ್ಜು..!

Tags: dharmastalaKarnataka News beatProf. Premasekhara
SendShareTweet
Previous Post

ರಾಜ್ಯ ಸರ್ಕಾರದ 2ನೇ ಇನ್ನಿಂಗ್ಸ್‌ ಸ್ಟಾರ್ಟ್‌ | ಸಂಭ್ರಮದ ಹೊತ್ತಲ್ಲಿ ಮತ್ತೆ ಪವರ್‌ ಶೇರಿಂಗ್‌ ಫೈಟ್..!

Next Post

“ಕಳಪೆ ವಾತಾವರಣದಿಂದಲೇ ಕೊಹ್ಲಿ, ರೋಹಿತ್ ಟೆಸ್ಟ್ ನಿವೃತ್ತಿ”: ಮನೋಜ್ ತಿವಾರಿ ಹೇಳಿಕೆ!

Related Posts

ಪುತ್ತೂರಿನಲ್ಲಿ ₹1.05 ಕೋಟಿ ಮೌಲ್ಯದ ಮಾದಕವಸ್ತು ವಶ ; ಓರ್ವ ಆರೋಪಿ ಬಂಧನ
ದಕ್ಷಿಣ ಕನ್ನಡ

ಪುತ್ತೂರಿನಲ್ಲಿ ₹1.05 ಕೋಟಿ ಮೌಲ್ಯದ ಮಾದಕವಸ್ತು ವಶ ; ಓರ್ವ ಆರೋಪಿ ಬಂಧನ

ಪ್ರವೀಣ್ ನೆಟ್ಟಾರು ಕೊಲೆ ಕೇಸ್ ​; ಮೋಸ್ಟ್ ವಾಂಟೆಡ್‌ ಆರೋಪಿ ಉಮ್ಮರ್ ಫಾರೂಕ್ ಬಂಧನ
ದಕ್ಷಿಣ ಕನ್ನಡ

ಪ್ರವೀಣ್ ನೆಟ್ಟಾರು ಕೊಲೆ ಕೇಸ್ ​; ಮೋಸ್ಟ್ ವಾಂಟೆಡ್‌ ಆರೋಪಿ ಉಮ್ಮರ್ ಫಾರೂಕ್ ಬಂಧನ

ಪುತ್ತೂರಿನಲ್ಲಿ ವಿವಾಹಿತ ಮಹಿಳೆ ನಿಗೂಢ ಸಾವು ; ಅತ್ತೆ, ಮಾವ, ನಾದಿನಿ ವಿರುದ್ಧ ದೂರು!
ದಕ್ಷಿಣ ಕನ್ನಡ

ಪುತ್ತೂರಿನಲ್ಲಿ ವಿವಾಹಿತ ಮಹಿಳೆ ನಿಗೂಢ ಸಾವು ; ಅತ್ತೆ, ಮಾವ, ನಾದಿನಿ ವಿರುದ್ಧ ದೂರು!

ಮಂಗಳೂರು ಪೊಲೀಸರ ಭರ್ಜರಿ ಕಾರ್ಯಚರಣೆ – 5 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ.. ಇಬ್ಬರ ಬಂಧನ!
ಮಂಗಳೂರು

ಮಂಗಳೂರು ಪೊಲೀಸರ ಭರ್ಜರಿ ಕಾರ್ಯಚರಣೆ – 5 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ.. ಇಬ್ಬರ ಬಂಧನ!

ಪ್ರವೀಣ್ ನೆಟ್ಟಾರು ಕೊಲೆ ಕೇಸ್‌ : ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ!
ದಕ್ಷಿಣ ಕನ್ನಡ

ಪ್ರವೀಣ್ ನೆಟ್ಟಾರು ಕೊಲೆ ಕೇಸ್‌ : ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ!

ಸಭೆ ನಡೆಯುತ್ತಿದ್ದಾಗಲೇ ಕುಸಿದು ಬಿದ್ದು ಭೂ ನ್ಯಾಯ ಮಂಡಳಿ ಸದಸ್ಯ ಸಾವು!
ದಕ್ಷಿಣ ಕನ್ನಡ

ಸಭೆ ನಡೆಯುತ್ತಿದ್ದಾಗಲೇ ಕುಸಿದು ಬಿದ್ದು ಭೂ ನ್ಯಾಯ ಮಂಡಳಿ ಸದಸ್ಯ ಸಾವು!

Next Post
“ಕಳಪೆ ವಾತಾವರಣದಿಂದಲೇ ಕೊಹ್ಲಿ, ರೋಹಿತ್ ಟೆಸ್ಟ್ ನಿವೃತ್ತಿ”: ಮನೋಜ್ ತಿವಾರಿ ಹೇಳಿಕೆ!

"ಕಳಪೆ ವಾತಾವರಣದಿಂದಲೇ ಕೊಹ್ಲಿ, ರೋಹಿತ್ ಟೆಸ್ಟ್ ನಿವೃತ್ತಿ": ಮನೋಜ್ ತಿವಾರಿ ಹೇಳಿಕೆ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

CWC ಸಭೆಯಲ್ಲಿ ಖರ್ಗೆ ಭಾವುಕ : ‘ಶುದ್ಧೀಕರಣ’ ವಿವಾದ ಬಗ್ಗೆ ನಾಯಕರ ಮೌನಕ್ಕೆ ತೀವ್ರ ಅಸಮಾಧಾನ

CWC ಸಭೆಯಲ್ಲಿ ಖರ್ಗೆ ಭಾವುಕ : ‘ಶುದ್ಧೀಕರಣ’ ವಿವಾದ ಬಗ್ಗೆ ನಾಯಕರ ಮೌನಕ್ಕೆ ತೀವ್ರ ಅಸಮಾಧಾನ

ದುಲೀಪ್ ಟ್ರೋಫಿ ಫೈನಲ್ ಪಂದ್ಯ ಚೆನ್ನೈಗೆ ಶಿಫ್ಟ್ : ಅಭಿಮಾನಿಗಳಿಗೆ ಪಂದ್ಯ ವೀಕ್ಷಿಸಲು ಅವಕಾಶ ನೀಡಿದ BCCI

ದುಲೀಪ್ ಟ್ರೋಫಿ ಫೈನಲ್ ಪಂದ್ಯ ಚೆನ್ನೈಗೆ ಶಿಫ್ಟ್ : ಅಭಿಮಾನಿಗಳಿಗೆ ಪಂದ್ಯ ವೀಕ್ಷಿಸಲು ಅವಕಾಶ ನೀಡಿದ BCCI

27 ಬಾರಿ ಇರಿದು ಪ್ರಾಂಶುಪಾಲೆಯ ಕೊಲೆ : ವಿಲಾಸಿ ಜೀವನದ ಹುಚ್ಚಿಗೆ ಬಿದ್ದ ಇಬ್ಬರು ವಿದ್ಯಾರ್ಥಿಗಳು ಬಲೆಗೆ!

27 ಬಾರಿ ಇರಿದು ಪ್ರಾಂಶುಪಾಲೆಯ ಕೊಲೆ : ವಿಲಾಸಿ ಜೀವನದ ಹುಚ್ಚಿಗೆ ಬಿದ್ದ ಇಬ್ಬರು ವಿದ್ಯಾರ್ಥಿಗಳು ಬಲೆಗೆ!

ಫ್ಲ್ಯಾಟ್ ಖರೀದಿಗೂ ಮುನ್ನ ಯೋಚಿಸಿ ; ನಿಮ್ಮ ಸಂಬಳದಲ್ಲಿ EMI ಪ್ರಮಾಣ ಎಷ್ಟಿರಬೇಕು ಗೊತ್ತಾ?

ಫ್ಲ್ಯಾಟ್ ಖರೀದಿಗೂ ಮುನ್ನ ಯೋಚಿಸಿ ; ನಿಮ್ಮ ಸಂಬಳದಲ್ಲಿ EMI ಪ್ರಮಾಣ ಎಷ್ಟಿರಬೇಕು ಗೊತ್ತಾ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

CWC ಸಭೆಯಲ್ಲಿ ಖರ್ಗೆ ಭಾವುಕ : ‘ಶುದ್ಧೀಕರಣ’ ವಿವಾದ ಬಗ್ಗೆ ನಾಯಕರ ಮೌನಕ್ಕೆ ತೀವ್ರ ಅಸಮಾಧಾನ

CWC ಸಭೆಯಲ್ಲಿ ಖರ್ಗೆ ಭಾವುಕ : ‘ಶುದ್ಧೀಕರಣ’ ವಿವಾದ ಬಗ್ಗೆ ನಾಯಕರ ಮೌನಕ್ಕೆ ತೀವ್ರ ಅಸಮಾಧಾನ

ದುಲೀಪ್ ಟ್ರೋಫಿ ಫೈನಲ್ ಪಂದ್ಯ ಚೆನ್ನೈಗೆ ಶಿಫ್ಟ್ : ಅಭಿಮಾನಿಗಳಿಗೆ ಪಂದ್ಯ ವೀಕ್ಷಿಸಲು ಅವಕಾಶ ನೀಡಿದ BCCI

ದುಲೀಪ್ ಟ್ರೋಫಿ ಫೈನಲ್ ಪಂದ್ಯ ಚೆನ್ನೈಗೆ ಶಿಫ್ಟ್ : ಅಭಿಮಾನಿಗಳಿಗೆ ಪಂದ್ಯ ವೀಕ್ಷಿಸಲು ಅವಕಾಶ ನೀಡಿದ BCCI

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat