ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಮೈಸೂರು

ನಂಜನಗೂಡಿನಲ್ಲಿ ಕಿಡಿಗೇಡಿಗಳ ಅಟ್ಟಹಾಸ.. ಮನೆ ಮುಂದೆ ನಿಲ್ಲಿಸಿದ ಕಾರುಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪರಾರಿ!

November 20, 2025
Share on WhatsappShare on FacebookShare on Twitter

ಮೈಸೂರು : ಮನೆ ಮುಂದೆ ನಿಲ್ಲಿಸಿದ ಎರಡು ಕಾರುಗಳಿಗೆ ಕಿಡಿಗೇಡಿಗಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ನಂಜನಗೂಡು ಪಟ್ಟಣದಲ್ಲಿ ನಡೆದಿದ್ದು, ಅಲ್ಲಿನ ನಿವಾಸಿಗಳು ಬೆಚ್ಚಿಬಿದ್ದಿದ್ದಾರೆ.

ನಂಜನಗೂಡು ನಗರದ ಶ್ರೀರಾಂಪುರ ಬಡಾವಣೆಯಲ್ಲಿರುವ ಛಲವಾದಿ ಮಹಾಸಭಾ ಜಿಲ್ಲಾಧ್ಯಕ್ಷ ಅಭಿನಾಗಭೂಷಣ್ ಮತ್ತು 5ನೇ ಕ್ರಾಸ್​ನಲ್ಲಿರುವ ಸಂತೋಷ್ ಎಂಬುವವರ ಕಾರಿಗೆ ಮಧ್ಯರಾತ್ರಿ ಏಕಕಾಲದಲ್ಲಿ ಪೆಟ್ರೋಲ್ ಸುರಿದು ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಹೊತ್ತಿ ಉರಿಯುತ್ತಿದ್ದ ಕಾರನ್ನು ಕಂಡು ಅಕ್ಕಪಕ್ಕದ ನಿವಾಸಿಗಳು ನೀರು ಎರಚಿ ಬೆಂಕಿಯನ್ನು ನಂದಿಸಿ ಅನಾಹುತ ತಪ್ಪಿಸಿದ್ದಾರೆ. ಕಾರುಗಳಿಗೆ ಬೆಂಕಿ ಹಾಕಿದ ಪರಿಣಾಮ ಸುಟ್ಟು ಕರಕಲಾಗಿವೆ.

ಗಾಂಜಾದ ನಶೆಯಲ್ಲಿ ಈ ಕೃತ್ಯಗಳು ನಡೆಯುತ್ತಿವೆ. ಪಟ್ಟಣದಲ್ಲಿ ದಿನನಿತ್ಯ ಕೊಲೆ, ಸುಲಿಗೆ, ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಂಜನಗೂಡಿನಲ್ಲಿ ಬೀಟ್ ಪೊಲೀಸ್ ಇಲ್ಲದೇ ಇಂತಹ ಘಟನೆಗಳು ನಡೆಯುತ್ತಿವೆ. ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡು ದುಷ್ಕರ್ಮಿಗಳ ಹೆಡೆಮುರಿ ಕಟ್ಟಬೇಕಿದೆ. ಕೂಡಲೇ ಕಿಡಿಗೇಡಿಗಳನ್ನು ಪತ್ತೆ ಹಚ್ಚಿ ಬಂಧಿಸಬೇಕು ಎಂದು ಸಂಘಟನೆಯ ಮುಖಂಡರು ಆಗ್ರಹಿಸಿದ್ದಾರೆ. ಈ ಸಂಬಂಧ ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇದನ್ನೂ ಓದಿ : ಉಡುಪಿ | ಮಹಿಷಾಸುರ ವೇಷ ಕಳಚುತ್ತಿದ್ದಂತೆ ಹೃದಯಾಘಾತದಿಂದ ಯಕ್ಷಗಾನ ಕಲಾವಿದ ಸಾವು

Tags: Karnataka News beatMysore
SendShareTweet
Previous Post

ಜೈಪುರ, ಅಹಮದಾಬಾದ್ ಸ್ಫೋಟದ ಆರೋಪಿಗಳಿಗೂ ಅಲ್ ಫಲಾಹ್ ನಂಟು : ಉಗ್ರರ ಕೇಂದ್ರವಾಗಿದ್ದ ವಿವಿ!

Next Post

ಬೆಂಗಳೂರಿನಲ್ಲಿ 7 ಕೋಟಿ ದರೋಡೆ ಕೇಸ್‌ | ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ

Related Posts

ದೂರುದಾರ ಸ್ನೇಹಮಯಿ ಕೃಷ್ಣರಿಂದ ಮತ್ತೊಂದು ಬಾಂಬ್‌ | ಮುಡಾ ಮಾಜಿ ಆಯುಕ್ತ ನಟೇಶ್ ವಿರುದ್ಧ ಗಂಭೀರ ಆರೋಪ
ಮೈಸೂರು

ದೂರುದಾರ ಸ್ನೇಹಮಯಿ ಕೃಷ್ಣರಿಂದ ಮತ್ತೊಂದು ಬಾಂಬ್‌ | ಮುಡಾ ಮಾಜಿ ಆಯುಕ್ತ ನಟೇಶ್ ವಿರುದ್ಧ ಗಂಭೀರ ಆರೋಪ

ದರ್ಶನ್ ಹುಟ್ಟುಹಬ್ಬ | ಬಿಕೋ ಎನ್ನುತ್ತಿರೋ ಫಾರಂ ಹೌಸ್..!
ಮೈಸೂರು

ದರ್ಶನ್ ಹುಟ್ಟುಹಬ್ಬ | ಬಿಕೋ ಎನ್ನುತ್ತಿರೋ ಫಾರಂ ಹೌಸ್..!

ಕ್ಷುಲ್ಲಕ ಕಾರಣಕ್ಕೆ ಮಸೀದಿಯಲ್ಲಿ ಯುವಕನಿಗೆ ಹಲ್ಲೆ | ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಮೈಸೂರು

ಕ್ಷುಲ್ಲಕ ಕಾರಣಕ್ಕೆ ಮಸೀದಿಯಲ್ಲಿ ಯುವಕನಿಗೆ ಹಲ್ಲೆ | ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಮಾರಮ್ಮನ ಜಾತ್ರೆಯಲ್ಲಿ ಭಕ್ತಿಯ ಪರಮಾವಧಿ | ಬಾಯಿಗೆ 12 ಸರಳುಗಳನ್ನ ಚುಚ್ಚಿ ಹರಕೆ ತೀರಿಸಿದ ಭಕ್ತರು
ಮೈಸೂರು

ಮಾರಮ್ಮನ ಜಾತ್ರೆಯಲ್ಲಿ ಭಕ್ತಿಯ ಪರಮಾವಧಿ | ಬಾಯಿಗೆ 12 ಸರಳುಗಳನ್ನ ಚುಚ್ಚಿ ಹರಕೆ ತೀರಿಸಿದ ಭಕ್ತರು

ಮೈಸೂರಿನಲ್ಲಿ ಪೆಟ್ರೋಲ್ ಬಂಕ್‌ಗೆ ನುಗ್ಗಿ ದರೋಡೆ.. ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ!
ಮೈಸೂರು

ಮೈಸೂರಿನಲ್ಲಿ ಪೆಟ್ರೋಲ್ ಬಂಕ್‌ಗೆ ನುಗ್ಗಿ ದರೋಡೆ.. ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

ಶಿವರಾತ್ರಿ ಸಂಭ್ರಮಕ್ಕೆ ಮೈಸೂರು ಅರಮನೆ ಸಜ್ಜು | ತ್ರಿನೇಶ್ವರನ ಚಿನ್ನದ ಕೊಳಗ ಕಣ್ತುಂಬಿಕೊಳ್ಳಲು ಭಕ್ತರ ಕಾತರ
ಮೈಸೂರು

ಶಿವರಾತ್ರಿ ಸಂಭ್ರಮಕ್ಕೆ ಮೈಸೂರು ಅರಮನೆ ಸಜ್ಜು | ತ್ರಿನೇಶ್ವರನ ಚಿನ್ನದ ಕೊಳಗ ಕಣ್ತುಂಬಿಕೊಳ್ಳಲು ಭಕ್ತರ ಕಾತರ

Next Post
ಬೆಂಗಳೂರಿನಲ್ಲಿ 7 ಕೋಟಿ ದರೋಡೆ ಕೇಸ್‌ | ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ

ಬೆಂಗಳೂರಿನಲ್ಲಿ 7 ಕೋಟಿ ದರೋಡೆ ಕೇಸ್‌ | ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಆ ಕುರ್ಚಿಯಲ್ಲಿ ಕೂರಲು ನೀವು ಅರ್ಹರಲ್ಲ | ರಾಹುಲ್ ಗಾಂಧಿ ವಿರುದ್ಧ ನವಜೋತ್ ಕೌರ್ ಸಿಧು ತೀವ್ರ ವಾಗ್ದಾಳಿ!

ಆ ಕುರ್ಚಿಯಲ್ಲಿ ಕೂರಲು ನೀವು ಅರ್ಹರಲ್ಲ | ರಾಹುಲ್ ಗಾಂಧಿ ವಿರುದ್ಧ ನವಜೋತ್ ಕೌರ್ ಸಿಧು ತೀವ್ರ ವಾಗ್ದಾಳಿ!

ಭಾರತದಲ್ಲಿ ಜೀಪ್ ಮೆರಿಡಿಯನ್ ‘ಟ್ರ್ಯಾಕ್ ಎಡಿಷನ್’ ಬಿಡುಗಡೆ | ಬೆಲೆ 35.95 ಲಕ್ಷದಿಂದ ಆರಂಭ!

ಭಾರತದಲ್ಲಿ ಜೀಪ್ ಮೆರಿಡಿಯನ್ ‘ಟ್ರ್ಯಾಕ್ ಎಡಿಷನ್’ ಬಿಡುಗಡೆ | ಬೆಲೆ 35.95 ಲಕ್ಷದಿಂದ ಆರಂಭ!

ವಿಜಯನಗರ | ಗ್ರಾ.ಪಂ.ಯಲ್ಲಿಯೇ ಆತ್ಮ*ತ್ಯೆಗೆ ಯತ್ನಿಸಿದ ರೈತ

ವಿಜಯನಗರ | ಗ್ರಾ.ಪಂ.ಯಲ್ಲಿಯೇ ಆತ್ಮ*ತ್ಯೆಗೆ ಯತ್ನಿಸಿದ ರೈತ

ಅಕ್ರಮ ದಂಧೆಕೋರರಿಗೆ ಬಿಗ್ ಶಾಕ್ | ಕೆಂಪು ಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಅಡ್ಡೆಯ ಮೇಲೆ ದಾಳಿ

ಅಕ್ರಮ ದಂಧೆಕೋರರಿಗೆ ಬಿಗ್ ಶಾಕ್ | ಕೆಂಪು ಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಅಡ್ಡೆಯ ಮೇಲೆ ದಾಳಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಆ ಕುರ್ಚಿಯಲ್ಲಿ ಕೂರಲು ನೀವು ಅರ್ಹರಲ್ಲ | ರಾಹುಲ್ ಗಾಂಧಿ ವಿರುದ್ಧ ನವಜೋತ್ ಕೌರ್ ಸಿಧು ತೀವ್ರ ವಾಗ್ದಾಳಿ!

ಆ ಕುರ್ಚಿಯಲ್ಲಿ ಕೂರಲು ನೀವು ಅರ್ಹರಲ್ಲ | ರಾಹುಲ್ ಗಾಂಧಿ ವಿರುದ್ಧ ನವಜೋತ್ ಕೌರ್ ಸಿಧು ತೀವ್ರ ವಾಗ್ದಾಳಿ!

ಭಾರತದಲ್ಲಿ ಜೀಪ್ ಮೆರಿಡಿಯನ್ ‘ಟ್ರ್ಯಾಕ್ ಎಡಿಷನ್’ ಬಿಡುಗಡೆ | ಬೆಲೆ 35.95 ಲಕ್ಷದಿಂದ ಆರಂಭ!

ಭಾರತದಲ್ಲಿ ಜೀಪ್ ಮೆರಿಡಿಯನ್ ‘ಟ್ರ್ಯಾಕ್ ಎಡಿಷನ್’ ಬಿಡುಗಡೆ | ಬೆಲೆ 35.95 ಲಕ್ಷದಿಂದ ಆರಂಭ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat