ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಪತ್ನಿ ಜೊತೆ ತಾಜ್​ಮಹಲ್​ಗೆ ಭೇಟಿ ನೀಡಿದ ಡೊನಾಲ್ಡ್ ಟ್ರಂಪ್ ಪುತ್ರ!

November 20, 2025
Share on WhatsappShare on FacebookShare on Twitter

ಆಗ್ರಾ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುತ್ರ ಡೊನಾಲ್ಡ್ ಟ್ರಂಪ್ ಜೂನಿಯರ್ ತನ್ನ ಪತ್ನಿ ಮತ್ತು ವಿಐಪಿ ತಂಡದೊಂದಿಗೆ ಬೃಹತ್ ಭದ್ರತೆಯ ನಡುವೆ ವಿಶ್ವ ಪ್ರಸಿದ್ಧ ತಾಜಮಹಲ್​ಗೆ ಭೇಟಿ ನೀಡಿದ್ದಾರೆ.

ಇಂದು ಬೆಳಗ್ಗೆ ಡೊನಾಲ್ಡ್ ಟ್ರಂಪ್ ಜೂನಿಯರ್ ಆಗ್ರಾಕ್ಕೆ ತೆರಳಿ ತಾಜ್‌ಮಹಲ್‌ಗೆ ಭೇಟಿ ನೀಡಿದರು. ಈ ಹಿಂದೆ 2018ರಲ್ಲೂ ಅವರು ತಾಜಮಹಲ್​​ಗೆ ಭೇಟಿ ನೀಡಿದ್ದರು. ಇದು ಅವರ 2ನೇ ಭೇಟಿಯಾಗಿದೆ.

Donald Trump Junior at the Taj Mahal in Agra.

Incidentally, one of Trump's resort hotels and Casinos is named after the Taj. pic.twitter.com/sxCXYWl2LM

— Rahul Shivshankar (@RShivshankar) November 20, 2025

ಇಂದು ಅವರು ತಮ್ಮ ಹೆಂಡತಿಯ ಜೊತೆ ತಾಜಮಹಲ್ ಎದುರು ಕುಳಿತು ಫೋಟೋಗೆ ಪೋಸ್ ನೀಡಿದ್ದು, ತಾಜ್‌ ಮಹಲ್​ನ ಫೋಟೋ ಪಾಯಿಂಟ್‌ಗಳಲ್ಲಿ ಒಂದಾಗಿರುವ ಐಕಾನಿಕ್ ಡಯಾನಾ ಬೆಂಚ್‌ನಲ್ಲಿ ಕುಳಿತು ಅವರು ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ.

ಡೊನಾಲ್ಡ್ ಟ್ರಂಪ್ ಅವರ ಮಗನ ಭೇಟಿಯ ಹಿನ್ನೆಲೆಯಲ್ಲಿ ತಾಜಮಹಲ್​ ಸುತ್ತ ಭಾರೀ ಭದ್ರತೆ ಏರ್ಪಡಿಸಲಾಗಿತ್ತು. ಅಲ್ಲಲ್ಲಿ ಅನೇಕ ಅಮೆರಿಕನ್ ಏಜೆನ್ಸಿಗಳ ಅಮೆರಿಕನ್ ಭದ್ರತಾ ಏಜೆಂಟ್‌ಗಳನ್ನು ಸಹ ನಿಯೋಜಿಸಲಾಗಿತ್ತು. ಡೊನಾಲ್ಡ್ ಟ್ರಂಪ್ ಜೂನಿಯರ್ ಭೇಟಿ ವೇಳೆ ತಾಜಮಹಲ್​​ಗೆ ಸಾಮಾನ್ಯ ಸಂದರ್ಶಕರಿಗೆ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿತ್ತು.

ಇದನ್ನೂ ಓದಿ : ‘ಸಿದ್ದರಾಮಯ್ಯ ಇಲ್ಲಾಂದ್ರೆ ರಾಜ್ಯದಲ್ಲಿ ಕಾಂಗ್ರೆಸ್​ ಇಲ್ಲ’ | ಕೆ.ಎನ್​ ರಾಜಣ್ಣ ಸ್ಫೋಟಕ ಹೇಳಿಕೆ

Tags: AgraKarnataka News beatTajmahal
SendShareTweet
Previous Post

‘ಸಿದ್ದರಾಮಯ್ಯ ಇಲ್ಲಾಂದ್ರೆ ರಾಜ್ಯದಲ್ಲಿ ಕಾಂಗ್ರೆಸ್​ ಇಲ್ಲ’ | ಕೆ.ಎನ್​ ರಾಜಣ್ಣ ಸ್ಫೋಟಕ ಹೇಳಿಕೆ

Next Post

ಬೀದರ್‌ನಲ್ಲಿ​​ ಸಿನಿಮೀಯ ಶೈಲಿಯಲ್ಲಿ ದರೋಡೆ | 23 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ದೋಚಿ ಖದೀಮರು ಎಸ್ಕೇಪ್‌

Related Posts

ಮೇಕೆದಾಟು ತಮಿಳುನಾಡು
ದೇಶ

ಮೇಕೆದಾಟು ಯೋಜನೆಗೆ ತಮಿಳುನಾಡು ತೀವ್ರ ವಿರೋಧ

ದೆಹಲಿ ಏರ್‌ಪೋರ್ಟ್‌
ದೇಶ

ದೆಹಲಿ ಏರ್‌ಪೋರ್ಟ್‌ನಲ್ಲಿ ನುಗ್ಗಲು ಯತ್ನ

ಪ್ರಜಾಪ್ರಭುತ್ವ
ದೇಶ

ಚುನಾವಣೆ ಬಹಿಷ್ಕರಿಸಿದರೆ ಆ ಕ್ಷಣವೇ ಪ್ರಜಾಪ್ರಭುತ್ವ ಅಂತ್ಯವಾಗುತ್ತದೆ: ಅಮೆರಿಕದಲ್ಲಿ ರಾಹುಲ್ ಗಾಂಧಿ

ಟೋಲ್ ಇನ್ಶೂರೆನ್ಸ್
ದೇಶ

ವಾಹನ ಮಾಲೀಕರೇ ಗಮನಿಸಿ: ಇನ್ಶೂರೆನ್ಸ್ ಇಲ್ಲದೆ ಟೋಲ್ ದಾಟಿದರೆ 10 ಸಾವಿರ ರೂ. ದಂಡ!

ಹಕ್ಕಿಜ್ವರ H5N1
ದೇಶ

ಹಕ್ಕಿಜ್ವರ ನಿಯಂತ್ರಣಕ್ಕೆ ಭಾರತದ ಐತಿಹಾಸಿಕ ಹೆಜ್ಜೆ: ನ.20ರಂದು ದೇಶದ ಮೊದಲ ಸ್ವದೇಶಿ H5N1 ಲಸಿಕೆ ಲೋಕಾರ್ಪಣೆ

RBI ಕೆವೈಸಿ
ದೇಶ

ನಗದು ವರ್ಗಾವಣೆ, ಕೆವೈಸಿಗೆ ಸಂಬಂಧಿಸಿದಂತೆ RBI ಹೊಸ ರೂಲ್ಸ್: ಏನೆಲ್ಲ ಬದಲಾವಣೆ?

Next Post
ಬೀದರ್‌ನಲ್ಲಿ​​ ಸಿನಿಮೀಯ ಶೈಲಿಯಲ್ಲಿ ದರೋಡೆ | 23 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ದೋಚಿ ಖದೀಮರು ಎಸ್ಕೇಪ್‌

ಬೀದರ್‌ನಲ್ಲಿ​​ ಸಿನಿಮೀಯ ಶೈಲಿಯಲ್ಲಿ ದರೋಡೆ | 23 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ದೋಚಿ ಖದೀಮರು ಎಸ್ಕೇಪ್‌

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಿದ್ದರಾಮಯ್ಯ

ಬರ ಪರಿಹಾರ, ಭದ್ರಾ ಮೇಲ್ದಂಡೆ ಅನುದಾನ ವಿಚಾರದಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯ: ಮಾಜಿ ಸಿಎಂ ಸಿದ್ದರಾಮಯ್ಯ ಆರೋಪ

ಸಿಎಂ ಡಿ.ಕೆ. ಶಿವಕುಮಾರ್

ಕುಮಾರಸ್ವಾಮಿ ವಿರುದ್ಧ ಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

KPSC ಬಿ.ವಿ. ಗೀತಾ

KPSC ಸದಸ್ಯೆ ಬಿ.ವಿ. ಗೀತಾ ಅಮಾನತಿಗೆ ಸರ್ಕಾರ ನಿರ್ಧಾರ!

ಉಪ ಚುನಾವಣೆ

ಉಪ ಚುನಾವಣೆ ಬಗ್ಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ!

Recent News

ಸಿದ್ದರಾಮಯ್ಯ

ಬರ ಪರಿಹಾರ, ಭದ್ರಾ ಮೇಲ್ದಂಡೆ ಅನುದಾನ ವಿಚಾರದಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯ: ಮಾಜಿ ಸಿಎಂ ಸಿದ್ದರಾಮಯ್ಯ ಆರೋಪ

ಸಿಎಂ ಡಿ.ಕೆ. ಶಿವಕುಮಾರ್

ಕುಮಾರಸ್ವಾಮಿ ವಿರುದ್ಧ ಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

KPSC ಬಿ.ವಿ. ಗೀತಾ

KPSC ಸದಸ್ಯೆ ಬಿ.ವಿ. ಗೀತಾ ಅಮಾನತಿಗೆ ಸರ್ಕಾರ ನಿರ್ಧಾರ!

ಉಪ ಚುನಾವಣೆ

ಉಪ ಚುನಾವಣೆ ಬಗ್ಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ!

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಿದ್ದರಾಮಯ್ಯ

ಬರ ಪರಿಹಾರ, ಭದ್ರಾ ಮೇಲ್ದಂಡೆ ಅನುದಾನ ವಿಚಾರದಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯ: ಮಾಜಿ ಸಿಎಂ ಸಿದ್ದರಾಮಯ್ಯ ಆರೋಪ

ಸಿಎಂ ಡಿ.ಕೆ. ಶಿವಕುಮಾರ್

ಕುಮಾರಸ್ವಾಮಿ ವಿರುದ್ಧ ಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat