ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಸಯ್ಯದ್​ ಮುಷ್ತಾಕ್​ ಅಲಿ ಟ್ರೋಫಿಗೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ!

November 21, 2025
Share on WhatsappShare on FacebookShare on Twitter

ಬೆಂಗಳೂರು : ಮುಂಬರುವ ಸಯ್ಯದ್​ ಮುಷ್ತಾಕ್​ ಅಲಿ ಟ್ರೋಫಿ ದೇಶೀಯ ಟಿ20 ಟೂರ್ನಿಗೆ 16 ಆಟಗಾರರ ಕರ್ನಾಟಕ ತಂಡ ಪ್ರಕಟಗೊಂಡಿದೆ. ತಂಡವನ್ನು ಮಯಾಂಕ್ ಅಗರ್ವಾಲ್‌ ಮುನ್ನಡೆಸಲಿದ್ದು ವೇಗಿ ಶ್ರೀವತ್ಸ ಆರ್​. ಆಚಾರ್, ಯುವ ಎಡಗೈ ಸ್ಪಿನ್ನರ್​ ಶಿಖರ್​ ಶೆಟ್ಟಿ ತಂಡದಲ್ಲಿ ಸ್ಥಾನ ಪಡೆದಿರುವ ಹೊಸ ಮುಖವಾಗಿದ್ದಾರೆ.

ಕರುಣ್​ ನಾಯರ್​ 3 ವರ್ಷಗಳ ಬಳಿಕ ರಾಜ್ಯ ಟಿ20 ತಂಡಕ್ಕೂ ಮರಳಿದ್ದಾರೆ. ಎಡಗೈ ಬ್ಯಾಟರ್​ ದೇವದತ್​ ಪಡಿಕ್ಕಲ್​, ಟಿ20 ತಂಡದಲ್ಲೂ ಸ್ಥಾನ ಪಡೆದಿದ್ದಾರೆ. ಆದರೆ ದಕ್ಷಿಣ ಆಫ್ರಿಕಾ ವಿರುದ್ಧದ 2ನೇ ಟೆಸ್ಟ್​ ಪಂದ್ಯ ನವೆಂಬರ್​ 26ರವರೆಗೂ ನಿಗದಿಯಾಗಿರುವುದರಿಂದ ಅವರು ಆರಂಭಿಕ ಪಂದ್ಯಕ್ಕೆ ಅಲಭ್ಯರಾಗುವ ಸಾಧ್ಯತೆ ಇದೆ. ಕರುಣ್ ಅವರು ರಣಜಿ ಟ್ರೋಫಿ ಟೂರ್ನಿಯ ಮೊದಲ ಹಂತದ ಐದು ಪಂದ್ಯಗಳಲ್ಲಿ ಒಟ್ಟು 602 ರನ್‌ ಭಾರಿಸಿದ್ದರು.

ನವೆಂಬರ್​ 26ರಿಂದ ಅಹಮದಾಬಾದ್​ನಲ್ಲಿ ನಡೆಯಲಿರುವ ಟೂರ್ನಿಯಲ್ಲಿ ಕರ್ನಾಟಕವು ತನ್ನ ಮೊದಲ ಪಂದ್ಯದಲ್ಲಿ ಉತ್ತರಾಖಂಡ ಎದುರು ಆಡಲಿದೆ. ಕರ್ನಾಟಕ ತಂಡ ‘ಡಿ’ ಗುಂಪಿನಲ್ಲಿ ಸ್ಥಾನ ಪಡೆದಿದೆ. ಉತ್ತರಾಖಂಡ, ರಾಜಸ್ಥಾನ, ತಮಿಳುನಾಡು, ದೆಹಲಿ, ಸೌರಾಷ್ಟ್ರ ಮತ್ತು ತ್ರಿಪುರ ತಂಡಗಳು ಈ ಗುಂಪಿನಲ್ಲಿವೆ.

ಕೆಎಲ್​ ಶ್ರೀಜಿತ್​ ತಂಡದ ಮೊದಲ ಆಯ್ಕೆಯ ವಿಕೆಟ್​ ಕೀಪರ್​ ಆಗಿ ಮುಂದುವರಿದಿದ್ದರೆ, ಅನುಭವಿ ಬಿಆರ್​ ಶರತ್​ 2ನೇ ಕೀಪರ್​ ಆಗಿ ಸ್ಥಾನ ಸಂಪಾದಿಸಿದ್ದಾರೆ. ವೈಶಾಕ್​ ವಿಜಯಕುಮಾರ್​, ವಿದ್ವತ್​ ಕಾವೇರಪ್ಪ, ವಿದ್ಯಾಧರ್​ ಪಾಟೀಲ್​ ಜತೆಗೆ 23 ವರ್ಷದ ಶ್ರೀವತ್ಸ ಗೋಸ್ವಾಮಿ ತಂಡದಲ್ಲಿರುವ 4ನೇ ವೇಗಿಯಾಗಿದ್ದಾರೆ. ಸ್ಪಿನ್​ ಬೌಲಿಂಗ್​ ವಿಭಾಗದಲ್ಲಿ ಶ್ರೇಯಸ್​ ಗೋಪಾಲ್​, ಶಿಖರ್​ ಶೆಟ್ಟಿಗೆ ಶುಭಾಂಗ್​ ಹೆಗ್ಡೆ ಮತ್ತು ಪ್ರವಿಣ್​ ದುಬೆ ಸಾಥ್​ ನೀಡಲಿದ್ದಾರೆ.

ಕರ್ನಾಟಕ ಟಿ20 ತಂಡ

ಮಯಾಂಕ್​ ಅಗರ್ವಾಲ್​ (ನಾಯಕ), ದೇವದತ್​ ಪಡಿಕ್ಕಲ್​, ಮ್ಯಾಕ್ನೀಲ್​ ನೋರೋನ್ಹಾ, ಕೆಎಲ್​ ಶ್ರೀಜಿತ್​ (ವಿ.ಕೀ), ಕರುಣ್​ ನಾಯರ್​, ಆರ್​. ಸ್ಮರಣ್​, ಅಭಿನವ್​ ಮನೋಹರ್​, ಶ್ರೇಯಸ್​ ಗೋಪಾಲ್​, ಶಿಖರ್​ ಶೆಟ್ಟಿ, ವೈಶಾಕ್​ ವಿಜಯಕುಮಾರ್​, ವಿದ್ವತ್​ ಕಾವೇರಪ್ಪ, ವಿದ್ಯಾಧರ್​ ಪಾಟೀಲ್​, ಶ್ರೀವತ್ಸ ಆರ್​. ಆಚಾರ್​, ಶುಭಾಂಗ್​ ಹೆಗ್ಡೆ, ಪ್ರವಿಣ್​ ದುಬೆ, ಬಿಆರ್​ ಶರತ್​ (ವಿ.ಕೀ).

ಇದನ್ನೂ ಓದಿ : ಡ್ರಗ್ಸ್ ಸೇವನೆ, ಸೇಲ್‌ ಮಾಡೋರಿಗೆ ಬಿಗ್‌ ಶಾಕ್‌ ಕೊಟ್ಟ ಪೋಲಿಸರು | ಸಂಶಯಾಸ್ಪದರನ್ನ ಹಿಡಿದು ಮೆಡಿಕಲ್ ಟೆಸ್ಟ್..!

Tags: bengaloreKarnataka News beat
SendShareTweet
Previous Post

ಡ್ರಗ್ಸ್ ಸೇವನೆ, ಸೇಲ್‌ ಮಾಡೋರಿಗೆ ಬಿಗ್‌ ಶಾಕ್‌ ಕೊಟ್ಟ ಪೋಲಿಸರು | ಸಂಶಯಾಸ್ಪದರನ್ನ ಹಿಡಿದು ಮೆಡಿಕಲ್ ಟೆಸ್ಟ್..!

Next Post

ನನ್ನ ಜೀವಮಾನದಲ್ಲಿ ಯಾವುದೇ ಬಣದ ನಾಯಕ ನಾನಲ್ಲ, ಗುಂಪು ಗಾರಿಕೆ ಅನ್ನೋದೇ ಇಲ್ಲ | ಡಿಕೆಶಿ

Related Posts

ಇನ್ಮುಂದೆ ಫುಟ್‌ಪಾತ್‌ನಲ್ಲಿ ಯಾರೂ ವ್ಯಾಪಾರ ಮಾಡುವಂತಿಲ್ಲ – ಡಿಸಿಎಂ ಡಿಕೆಶಿ ಖಡಕ್​ ಸೂಚನೆ!
ಬೆಂಗಳೂರು

ಇನ್ಮುಂದೆ ಫುಟ್‌ಪಾತ್‌ನಲ್ಲಿ ಯಾರೂ ವ್ಯಾಪಾರ ಮಾಡುವಂತಿಲ್ಲ – ಡಿಸಿಎಂ ಡಿಕೆಶಿ ಖಡಕ್​ ಸೂಚನೆ!

ಬೌರಿಂಗ್ ಆಸ್ಪತ್ರೆ ದುರಂತ – GBA ಆಯುಕ್ತ, CS ಸೇರಿ ಅಧಿಕಾರಿಗಳ ವಿರುದ್ಧ ಕೇಸ್‌ : ಲೋಕಾಯುಕ್ತ ನ್ಯಾ. ಪಾಟೀಲ್‌!
ಬೆಂಗಳೂರು

ಬೌರಿಂಗ್ ಆಸ್ಪತ್ರೆ ದುರಂತ – GBA ಆಯುಕ್ತ, CS ಸೇರಿ ಅಧಿಕಾರಿಗಳ ವಿರುದ್ಧ ಕೇಸ್‌ : ಲೋಕಾಯುಕ್ತ ನ್ಯಾ. ಪಾಟೀಲ್‌!

ನಾನ್‌ವೆಜ್‌ ಪ್ರಿಯರ ಗಮನಕ್ಕೆ ; ಮೇ 1ರಂದು ಬೆಂಗಳೂರಲ್ಲಿ ಮಾಂಸ ಮಾರಾಟ ಸಂಪೂರ್ಣ ನಿಷೇಧ!
ಬೆಂಗಳೂರು

ನಾನ್‌ವೆಜ್‌ ಪ್ರಿಯರ ಗಮನಕ್ಕೆ ; ಮೇ 1ರಂದು ಬೆಂಗಳೂರಲ್ಲಿ ಮಾಂಸ ಮಾರಾಟ ಸಂಪೂರ್ಣ ನಿಷೇಧ!

ದೊಡ್ಡ ಮೋಸದ ಜಾಲ ಶಂಕೆ – ‘ಡ್ರೀಮ್ & ಡೀಲ್’ ಕಂಪನಿ ವಿರುದ್ಧ ಸಮಗ್ರ ತನಿಖೆಗೆ ದಿನೇಶ್‌ ಕಲ್ಲಹಳ್ಳಿ ಆಗ್ರಹ!
ಬೆಂಗಳೂರು

ದೊಡ್ಡ ಮೋಸದ ಜಾಲ ಶಂಕೆ – ‘ಡ್ರೀಮ್ & ಡೀಲ್’ ಕಂಪನಿ ವಿರುದ್ಧ ಸಮಗ್ರ ತನಿಖೆಗೆ ದಿನೇಶ್‌ ಕಲ್ಲಹಳ್ಳಿ ಆಗ್ರಹ!

ಬೆಂಗಳೂರಿಗರೇ ಎಚ್ಚರ ; ಇಂದೂ ಸಹ ನಗರಕ್ಕೆ  ಅಪ್ಪಳಿಸಲಿದೆ ರಣರಕ್ಕಸ ಮಳೆ.. ಹವಾಮಾನ ಇಲಾಖೆ ಮುನ್ಸೂಚನೆ!
ಬೆಂಗಳೂರು

ಬೆಂಗಳೂರಿಗರೇ ಎಚ್ಚರ ; ಇಂದೂ ಸಹ ನಗರಕ್ಕೆ ಅಪ್ಪಳಿಸಲಿದೆ ರಣರಕ್ಕಸ ಮಳೆ.. ಹವಾಮಾನ ಇಲಾಖೆ ಮುನ್ಸೂಚನೆ!

ಬೆಂಗಳೂರಲ್ಲಿ 10 ಮಂದಿಯನ್ನು ಬಲಿ ಪಡೆದ ‘ರಕ್ಕಸ’ ಮಳೆ – ಅಮ್ಮನ ಎದುರೇ ಪ್ರಾಣ ಬಿಟ್ಟ ಮಗ!
ಬೆಂಗಳೂರು

ಬೆಂಗಳೂರಲ್ಲಿ 10 ಮಂದಿಯನ್ನು ಬಲಿ ಪಡೆದ ‘ರಕ್ಕಸ’ ಮಳೆ – ಅಮ್ಮನ ಎದುರೇ ಪ್ರಾಣ ಬಿಟ್ಟ ಮಗ!

Next Post
ನನ್ನ ಜೀವಮಾನದಲ್ಲಿ ಯಾವುದೇ ಬಣದ ನಾಯಕ ನಾನಲ್ಲ, ಗುಂಪು ಗಾರಿಕೆ ಅನ್ನೋದೇ ಇಲ್ಲ | ಡಿಕೆಶಿ

ನನ್ನ ಜೀವಮಾನದಲ್ಲಿ ಯಾವುದೇ ಬಣದ ನಾಯಕ ನಾನಲ್ಲ, ಗುಂಪು ಗಾರಿಕೆ ಅನ್ನೋದೇ ಇಲ್ಲ | ಡಿಕೆಶಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭೀಮಾ ನದಿಯಲ್ಲಿ ಈಜಾಡಲು ಹೋಗಿ 15 ವರ್ಷದ ಬಾಲಕ ದಾರುಣ ಸಾವು!

ಭೀಮಾ ನದಿಯಲ್ಲಿ ಈಜಾಡಲು ಹೋಗಿ 15 ವರ್ಷದ ಬಾಲಕ ದಾರುಣ ಸಾವು!

ಕಳಪೆ ಫಾರ್ಮ್‌ನಿಂದ ಕಂಗೆಟ್ಟಿರುವ ಜಸ್ಪ್ರೀತ್ ಬುಮ್ರಾ ಬೆನ್ನಿಗೆ ನಿಂತ ಪೊಲಾರ್ಡ್!

ಕಳಪೆ ಫಾರ್ಮ್‌ನಿಂದ ಕಂಗೆಟ್ಟಿರುವ ಜಸ್ಪ್ರೀತ್ ಬುಮ್ರಾ ಬೆನ್ನಿಗೆ ನಿಂತ ಪೊಲಾರ್ಡ್!

ಆಳವಾದ ಕಂದಕಕ್ಕೆ ಉರುಳಿದ ಕಾರು – ಇಬ್ಬರು ದುರ್ಮರಣ!

ಆಳವಾದ ಕಂದಕಕ್ಕೆ ಉರುಳಿದ ಕಾರು – ಇಬ್ಬರು ದುರ್ಮರಣ!

ಫ್ರೆಶರ್‌ಗಳಿಗೆ ಗುಡ್ ನ್ಯೂಸ್ : ಬೆಂಗಳೂರಿನ DRDO ಸಂಸ್ಥೆಯಲ್ಲಿ 28 ಹುದ್ದೆಗಳ ನೇಮಕಾತಿ!

ಫ್ರೆಶರ್‌ಗಳಿಗೆ ಗುಡ್ ನ್ಯೂಸ್ : ಬೆಂಗಳೂರಿನ DRDO ಸಂಸ್ಥೆಯಲ್ಲಿ 28 ಹುದ್ದೆಗಳ ನೇಮಕಾತಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭೀಮಾ ನದಿಯಲ್ಲಿ ಈಜಾಡಲು ಹೋಗಿ 15 ವರ್ಷದ ಬಾಲಕ ದಾರುಣ ಸಾವು!

ಭೀಮಾ ನದಿಯಲ್ಲಿ ಈಜಾಡಲು ಹೋಗಿ 15 ವರ್ಷದ ಬಾಲಕ ದಾರುಣ ಸಾವು!

ಕಳಪೆ ಫಾರ್ಮ್‌ನಿಂದ ಕಂಗೆಟ್ಟಿರುವ ಜಸ್ಪ್ರೀತ್ ಬುಮ್ರಾ ಬೆನ್ನಿಗೆ ನಿಂತ ಪೊಲಾರ್ಡ್!

ಕಳಪೆ ಫಾರ್ಮ್‌ನಿಂದ ಕಂಗೆಟ್ಟಿರುವ ಜಸ್ಪ್ರೀತ್ ಬುಮ್ರಾ ಬೆನ್ನಿಗೆ ನಿಂತ ಪೊಲಾರ್ಡ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat