ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಮರ್ಯಾದೆ ಮರ್ಯಾದೆ ಅಂದ ಅಶ್ವಿನಿಗೆ  ಖಡಕ್ ಕ್ಲಾಸ್ ತಗೊಂಡ ಕಿಚ್ಚ ಸುದೀಪ್‌!

November 22, 2025
Share on WhatsappShare on FacebookShare on Twitter

ಬಿಗ್‌ಬಾಸ್‌ ಮನೆಯಲ್ಲಿ ನನಗೆ ಮರ್ಯಾದೆ ಸಿಕ್ತಿಲ್ಲ ಅಂತ ಆರೋಪ ಮಾಡಿ ರಾದ್ಧಾಂತ ಸೃಷ್ಟಿಸಿದ್ದ ಅಶ್ವಿನಿ ಗೌಡ ಅವರಿಗೆ ಕಿಚ್ಚ ಸುದೀಪ್‌ ಸರಿಯಾಗಿ ಕ್ಲಾಸ್‌ ತೆಗೆದುಕೊಂಡಿದ್ದಾರೆ.

ಅಶ್ವಿನಿ ಗೌಡ ವಿಚಾರದಲ್ಲಿ ಸುದೀಪ್‌ ಸೈಲೆಂಟ್‌ ಆಗಿದ್ದಾರೆಂಬ ಆರೋಪ ಸೋಷಿಯಲ್‌ ಮೀಡಿಯಾದಲ್ಲಿ ವ್ಯಕ್ತವಾಗಿತ್ತು. ಈ ಆರೋಪಕ್ಕೆ ಕಿಚ್ಚ ತೆರೆ ಎಳೆದಂತೆ ಕಾಣುತ್ತಿದೆ. ಇಂದಿನ ಪ್ರೋಮೊದಲ್ಲಿ ಅಶ್ವಿನಿ ಅವರಿಗೆ ಕಿಚ್ಚ ಹಿಗ್ಗಾಮುಗ್ಗ ಜಾಡಿಸಿದ್ದಾರೆ.

ಕ್ಯಾಪ್ಟನ್‌ ಆಗಿದ್ದ ರಘು ಅವರು ಮನೆ ಕೆಲಸಕ್ಕಾಗಿ ಅಶ್ವಿನಿ ಅವರನ್ನು ಕರೆದಿದ್ದರು. ‘ಬನ್ನಿ ಅಶ್ವಿನಿ..ಕೆಲಸ ಮಾಡಬನ್ನಿ’ ಎಂದು ಕರೆದಿದ್ದಕ್ಕೆ ಆಕ್ಷೇಪ ವ್ಯಕ್ತಿಪಡಿಸಿದ ಅಶ್ವಿನಿ ಬಿಗ್‌ಬಾಸ್ ಮನೆಗೆ ಬಂದು ಸಮಾಜದಲ್ಲಿ ತಮ್ಮ ಸ್ಟೇಟಸ್‌ಗೆ ಧಕ್ಕೆಯಾಗಿದೆ ಎಂದು ಗೋಗರೆದು ಅತ್ತಿದ್ದರು. ಊಟ ಕೂಡ ಬಿಟ್ಟಿದ್ದಾರೆ. ಮನೆಯಿಂದ ಹೊರಗೆ ಹೋಗೋದಾಗಿ ರಾದ್ಧಾಂತ ಮಾಡಿದ್ದರು. ಇಷ್ಟಕ್ಕೆಲ್ಲಾ ಕಾರಣ ಕ್ಯಾಪ್ಟನ್ ಆಗಿದ್ದ ರಘು ತಮ್ಮನ್ನು ಏಕವಚನದಲ್ಲಿ ಕರೆದು ಅವಮಾನ ಮಾಡಿದ್ರು ಅನ್ನೋದಾಗಿ ಅಶ್ವಿನಿ ಬಿಗ್‌ಬಾಸ್ ಮನೆಯಲ್ಲಿ ಆರೋಪ ಮಾಡಿದ್ದರು.

ಇದೇ ವಿಚಾರವನ್ನು ವಾರದ ಪಂಚಾಯಿತಿಯಲ್ಲಿ ಕಿಚ್ಚ ಸುದೀಪ್‌ ಮುಂದಿಟ್ಟುಕೊಂಡು ಮಾತನಾಡಿದ್ದಾರೆ. ಈ ವೇಳೆ ಅಶ್ವಿನಿ ಗೌಡ ಅವರಿಗೆ ಕ್ಲಾಸ್‌ ತೆಗೆದುಕೊಂಡಿದ್ದಾರೆ. ‘ಏಕವಚನ.. ಏಕವಚನ.. ಏಕವಚನ.. ನಿಮಗೆ ಹೋಗಿ ಬನ್ನಿ ಅಂತ ಅನ್ನಿಸಿಕೊಳ್ಳಬೇಕಾದರೆ, ಪ್ರತಿ ಚಿಕ್ಕ ಮಗುವಿಗೂ ಹೋಗಿ ಬನ್ನಿ ಅನ್ನೋದನ್ನ ಕಲಿಯಿರಿ.. ಮಾತೆತ್ತಿದರೆ, ಯಾವ ಹುಡುಗಿಗೂ ಹೀಗೆ ಕರೆಯಬೇಡಿ ಅಂತೀರಿ. ಯಾರು ಏನು ಮಾತನಾಡಿದ್ದಾರೆ ಇಲ್ಲಿ’ ಎಂದು ಅಶ್ವಿನಿ ಗೌಡಗೆ ಕಿಚ್ಚ ಖಾರವಾಗಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ : ಯೂಟ್ಯೂಬ್‌ನಲ್ಲಿ ಮಗನ ಸಾಹಸದ ವಿಡಿಯೋ ಸ್ಕ್ರೋಲ್ ಮಾಡುತ್ತಿದ್ದ ತಂದೆಗೆ ಸಿಕ್ಕಿದ್ದು ತೇಜಸ್ ಪತನಗೊಂಡ ವಿಡಿಯೋ!

Tags: bigboss kannadaKarnataka News beat
SendShareTweet
Previous Post

ಯೂಟ್ಯೂಬ್‌ನಲ್ಲಿ ಮಗನ ಸಾಹಸದ ವಿಡಿಯೋ ಸ್ಕ್ರೋಲ್ ಮಾಡುತ್ತಿದ್ದ ತಂದೆಗೆ ಸಿಕ್ಕಿದ್ದು ತೇಜಸ್ ಪತನಗೊಂಡ ವಿಡಿಯೋ!

Next Post

ಕಾರವಾರ | ಸ್ವಿಮ್ಮಿಂಗ್ ಪೂಲ್‍ಗೆ ಬಿದ್ದು 5 ವರ್ಷದ ಬಾಲಕ ಸಾವು

Related Posts

‘ಡಾರ್ಲಿಂಗ್’ ಕೃಷ್ಣ ಒಬ್ಬಂಟಿ ಪಯಣ..!
ಸಿನಿಮಾ-ಮನರಂಜನೆ

‘ಡಾರ್ಲಿಂಗ್’ ಕೃಷ್ಣ ಒಬ್ಬಂಟಿ ಪಯಣ..!

ವೈರಲ್ ಆಗ್ತಿದೆ ರಶ್ಮಿಕಾ-ದೇವರಕೊಂಡ ಮದುವೆ ಇನ್ವಿಟೇಷನ್..!
ಸಿನಿಮಾ-ಮನರಂಜನೆ

ವೈರಲ್ ಆಗ್ತಿದೆ ರಶ್ಮಿಕಾ-ದೇವರಕೊಂಡ ಮದುವೆ ಇನ್ವಿಟೇಷನ್..!

49ನೇ ವಸಂತಕ್ಕೆ ಕಾಲಿಟ್ಟ ದರ್ಶನ್‌ | ಚಾಲೆಜಿಂಗ್‌ ಸ್ಟಾರ್‌ ಬಿಡುಗಡೆಗೆ ಫ್ಯಾನ್ಸ್ ಪ್ರಾರ್ಥನೆ.. ಭಾವುಕ ಪೋಸ್ಟ್‌ ಮಾಡಿದ ಪತ್ನಿ-ಮಗ
ಸಿನಿಮಾ-ಮನರಂಜನೆ

49ನೇ ವಸಂತಕ್ಕೆ ಕಾಲಿಟ್ಟ ದರ್ಶನ್‌ | ಚಾಲೆಜಿಂಗ್‌ ಸ್ಟಾರ್‌ ಬಿಡುಗಡೆಗೆ ಫ್ಯಾನ್ಸ್ ಪ್ರಾರ್ಥನೆ.. ಭಾವುಕ ಪೋಸ್ಟ್‌ ಮಾಡಿದ ಪತ್ನಿ-ಮಗ

ಧನುಷ್‌ ಜೊತೆ ಮದುವೆ | ಕೊನೆಗೂ ಗುಟ್ಟು ರಟ್ಟಾಗಿಸಿದ ಮೃಣಾಲ್ ಠಾಕೂರ್
ಸಿನಿಮಾ-ಮನರಂಜನೆ

ಧನುಷ್‌ ಜೊತೆ ಮದುವೆ | ಕೊನೆಗೂ ಗುಟ್ಟು ರಟ್ಟಾಗಿಸಿದ ಮೃಣಾಲ್ ಠಾಕೂರ್

ದಳಪತಿ ಅಭಿಮಾನಿಗಳಿಗೆ ಮತ್ತೆ ನಿರಾಸೆ | ಏ.30ಕ್ಕೂ ಮುನ್ನ ‘ಜನನಾಯಕನ್’ ದರ್ಶನ ಭಾಗ್ಯವಿಲ್ಲ!
ಸಿನಿಮಾ-ಮನರಂಜನೆ

ದಳಪತಿ ಅಭಿಮಾನಿಗಳಿಗೆ ಮತ್ತೆ ನಿರಾಸೆ | ಏ.30ಕ್ಕೂ ಮುನ್ನ ‘ಜನನಾಯಕನ್’ ದರ್ಶನ ಭಾಗ್ಯವಿಲ್ಲ!

ಮಹಾಶಿವರಾತ್ರಿಗೆ ‘ಶಿವ ಶಂಭೋ ಸ್ವಯಂಭೋ’ ರಿಲೀಸ್..!
ಸಿನಿಮಾ-ಮನರಂಜನೆ

ಮಹಾಶಿವರಾತ್ರಿಗೆ ‘ಶಿವ ಶಂಭೋ ಸ್ವಯಂಭೋ’ ರಿಲೀಸ್..!

Next Post
ಕಾರವಾರ |  ಸ್ವಿಮ್ಮಿಂಗ್ ಪೂಲ್‍ಗೆ ಬಿದ್ದು 5 ವರ್ಷದ ಬಾಲಕ ಸಾವು

ಕಾರವಾರ | ಸ್ವಿಮ್ಮಿಂಗ್ ಪೂಲ್‍ಗೆ ಬಿದ್ದು 5 ವರ್ಷದ ಬಾಲಕ ಸಾವು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಆ ಕುರ್ಚಿಯಲ್ಲಿ ಕೂರಲು ನೀವು ಅರ್ಹರಲ್ಲ | ರಾಹುಲ್ ಗಾಂಧಿ ವಿರುದ್ಧ ನವಜೋತ್ ಕೌರ್ ಸಿಧು ತೀವ್ರ ವಾಗ್ದಾಳಿ!

ಆ ಕುರ್ಚಿಯಲ್ಲಿ ಕೂರಲು ನೀವು ಅರ್ಹರಲ್ಲ | ರಾಹುಲ್ ಗಾಂಧಿ ವಿರುದ್ಧ ನವಜೋತ್ ಕೌರ್ ಸಿಧು ತೀವ್ರ ವಾಗ್ದಾಳಿ!

ಭಾರತದಲ್ಲಿ ಜೀಪ್ ಮೆರಿಡಿಯನ್ ‘ಟ್ರ್ಯಾಕ್ ಎಡಿಷನ್’ ಬಿಡುಗಡೆ | ಬೆಲೆ 35.95 ಲಕ್ಷದಿಂದ ಆರಂಭ!

ಭಾರತದಲ್ಲಿ ಜೀಪ್ ಮೆರಿಡಿಯನ್ ‘ಟ್ರ್ಯಾಕ್ ಎಡಿಷನ್’ ಬಿಡುಗಡೆ | ಬೆಲೆ 35.95 ಲಕ್ಷದಿಂದ ಆರಂಭ!

ವಿಜಯನಗರ | ಗ್ರಾ.ಪಂ.ಯಲ್ಲಿಯೇ ಆತ್ಮ*ತ್ಯೆಗೆ ಯತ್ನಿಸಿದ ರೈತ

ವಿಜಯನಗರ | ಗ್ರಾ.ಪಂ.ಯಲ್ಲಿಯೇ ಆತ್ಮ*ತ್ಯೆಗೆ ಯತ್ನಿಸಿದ ರೈತ

ಅಕ್ರಮ ದಂಧೆಕೋರರಿಗೆ ಬಿಗ್ ಶಾಕ್ | ಕೆಂಪು ಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಅಡ್ಡೆಯ ಮೇಲೆ ದಾಳಿ

ಅಕ್ರಮ ದಂಧೆಕೋರರಿಗೆ ಬಿಗ್ ಶಾಕ್ | ಕೆಂಪು ಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಅಡ್ಡೆಯ ಮೇಲೆ ದಾಳಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಆ ಕುರ್ಚಿಯಲ್ಲಿ ಕೂರಲು ನೀವು ಅರ್ಹರಲ್ಲ | ರಾಹುಲ್ ಗಾಂಧಿ ವಿರುದ್ಧ ನವಜೋತ್ ಕೌರ್ ಸಿಧು ತೀವ್ರ ವಾಗ್ದಾಳಿ!

ಆ ಕುರ್ಚಿಯಲ್ಲಿ ಕೂರಲು ನೀವು ಅರ್ಹರಲ್ಲ | ರಾಹುಲ್ ಗಾಂಧಿ ವಿರುದ್ಧ ನವಜೋತ್ ಕೌರ್ ಸಿಧು ತೀವ್ರ ವಾಗ್ದಾಳಿ!

ಭಾರತದಲ್ಲಿ ಜೀಪ್ ಮೆರಿಡಿಯನ್ ‘ಟ್ರ್ಯಾಕ್ ಎಡಿಷನ್’ ಬಿಡುಗಡೆ | ಬೆಲೆ 35.95 ಲಕ್ಷದಿಂದ ಆರಂಭ!

ಭಾರತದಲ್ಲಿ ಜೀಪ್ ಮೆರಿಡಿಯನ್ ‘ಟ್ರ್ಯಾಕ್ ಎಡಿಷನ್’ ಬಿಡುಗಡೆ | ಬೆಲೆ 35.95 ಲಕ್ಷದಿಂದ ಆರಂಭ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat