ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಮದುವೆ ದಿನವೇ ವಧುವಿಗೆ ಅಪಘಾತ ; ಐಸಿಯುನಲ್ಲೇ ತಾಳಿ ಕಟ್ಟಿದ ವರ | ಅಪರೂಪದ ಕ್ಷಣಕ್ಕೆ ಸಾಕ್ಷಿಯಾದ ಕುಟುಂಬಸ್ಥರು

November 22, 2025
Share on WhatsappShare on FacebookShare on Twitter

ಕೇರಳ: ಮದುವೆ ದಿನ ದೇವಸ್ಥಾಮಕ್ಕೆ ಹೊರಡುವ ಮುನ್ನ ಮೇಕಪ್ ಮಾಡಿಸಿಕೊಳ್ಳಲು ತೆರಳುತ್ತಿದ್ದ ವಧುವಿಗೆ ಅಪಘಾತವಾದ ಹಿನ್ನಲೇ ಆಸ್ಪತ್ರೆಯ ಐಸಿಯುನಲ್ಲೇ ವರ ತಾಳಿ ಕಟ್ಟಿದ ಅಪರೂಪದ ಘಟನೆ ಕೇರಳದ ಕೊಚ್ಚಿಯಲ್ಲಿ ನಡೆದಿದೆ.

ಕೇರಳದ ಆಳಪ್ಪುಳ ನಿವಾಸಿ ಅವನಿ ಹಾಗೂ ಥುಂಬೋಳಿ ನಿವಾಸಿ ಶರೋನ್ ವಿವಾಹ ಶುಕ್ರವಾರ ನಿಗದಿಯಾಗಿತ್ತು. ಈ ಹಿನ್ನೆಲೆ ವಧು ಅವನಿ ಮೇಕಪ್ ಮಾಡಿಸಿಕೊಳ್ಳಲೆಂದು ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅವನಿಯ ಬೆನ್ನುಮೂಳೆಗೆ ತೀವ್ರ ಗಾಯವಾಗಿ ವಿಪಿಎಸ್ ಲೇಕ್‌ಶೋರ್ ಆಸ್ಪತ್ರೆಗೆ ದಾಖಲಾಗಿದ್ದಾರೆ

ಆಸ್ಪತ್ರೆಗೆ ಬಂದ ಶರೋನ್ ಹಾಗೂ ಅವನಿ ಕುಟುಂಬಸ್ಥರು ಪೂರ್ವ ನಿಗದಿಯಾಗಿದ್ದಂತೆ ಶುಕ್ರವಾರ ಮಧ್ಯಾಹ್ನ 12:15 ರಿಂದ 12:30ರ ನಡುವೆ ಮದುವೆ ನೆರವೇರಿಸಲು ಅವಕಾಶ ಕಲ್ಪಿಸುವಂತೆ ಆಸ್ಪತ್ರೆಯವರಲ್ಲಿ ಮನವಿ ಮಾಡಿದ್ದರು. ಅದರಂತೆ ಆಸ್ಪತ್ರೆಯ ಐಸಿಯುನಲ್ಲೇ ಶರೋನ್ ಅವನಿ ಕುತ್ತಿಗೆಗೆ ತಾಳಿ ಕಟ್ಟಿದ್ದಾರೆ. ಕುಟುಂಬ ಸದಸ್ಯರು ಈ ಅಪರೂಪದ ಕ್ಷಣಕ್ಕೆ ಸಾಕ್ಷಿಯಾಗಿದ್ದಾರೆ.

ಆಸ್ಪತ್ರೆಯಲ್ಲಿಯೇ ಸಮಾರಂಭ ನಡೆಸಬೇಕೆಂದು ವರನ ಕುಟುಂಬದವರ ಮನವಿ ಮೇರೆಗೆ ಇಲ್ಲಿಯೇ ಮದುವೆ ನಡೆಸಿದ್ದೇವೆ ಎಂದು ವಿಪಿಎಸ್ ಲೇಕ್‌ಶೋರ್ ಆಸ್ಪತ್ರೆಯ ವಕ್ತಾರರು ತಿಳಿಸಿದ್ದಾರೆ. ಇಂದು (ಶನಿವಾರ) ಅವನಿ ಬೆನ್ನುಮೂಳೆಯ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಎಂದು ನರಶಸ್ತ್ರಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ. ಸುಧೀಶ್ ಕರುಣಾಕರನ್ ತಿಳಿಸಿದ್ದಾರೆ. ಈ ನಡುವೆ ಆಲಪ್ಪುಳದಲ್ಲಿರುವ ವಿವಾಹ ಸ್ಥಳಕ್ಕೆ ಆಗಮಿಸಿದ ಅತಿಥಿಗಳಿಗೆ ಮೊದಲೇ ಯೋಜಿಸಿದಂತೆ ಭರ್ಜರಿ ಊಟ ನೀಡಲಾಗಿದೆ.

ಇದನ್ನೂ ಓದಿ: 15 ವರ್ಷದ ಮಗ ಐಸಿಸ್‌ಗೆ ಸೇರುವಂತೆ ಪ್ರಚೋದನೆ ನೀಡಿದ ತಾಯಿ : ಕೇರಳದಲ್ಲೊಂದು ಆಘಾತಕಾರಿ ಘಟನೆ!

Tags: accident on wedding dayBrideFamily witnesses rare momentGroomICUKarnataka News beatKerala
SendShareTweet
Previous Post

15 ವರ್ಷದ ಮಗ ಐಸಿಸ್‌ಗೆ ಸೇರುವಂತೆ ಪ್ರಚೋದನೆ ನೀಡಿದ ತಾಯಿ : ಕೇರಳದಲ್ಲೊಂದು ಆಘಾತಕಾರಿ ಘಟನೆ!

Next Post

ಬೆಂಗಳೂರಲ್ಲಿ 7 ಕೋಟಿ ದರೋಡೆ ಕೇಸ್ | 5ಕ್ಕೂ ಹೆಚ್ಚು ಆರೋಪಿಗಳ ಬಂಧನ.. ಈವರೆಗೂ ವಶಕ್ಕೆ ಪಡೆದ ಹಣವೆಷ್ಟು?

Related Posts

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?
ದೇಶ

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ಅಮೆರಿಕ ವಿಶ್ವವಿದ್ಯಾಲಯಕ್ಕೆ ಭಾರತೀಯ ಮೂಲದ ದಂಪತಿಯಿಂದ 20 ಮಿಲಿಯನ್ ಡಾಲರ್ ದೇಣಿಗೆ!
ವಿದೇಶ

ಅಮೆರಿಕ ವಿಶ್ವವಿದ್ಯಾಲಯಕ್ಕೆ ಭಾರತೀಯ ಮೂಲದ ದಂಪತಿಯಿಂದ 20 ಮಿಲಿಯನ್ ಡಾಲರ್ ದೇಣಿಗೆ!

ಮಧ್ಯಪ್ರದೇಶದಲ್ಲಿ ಶುರುವಾಗಿದೆ ಹಾವುಗಳ ‘ಹುಡುಕಾಟ’.. ಇದು ಸಾಮಾನ್ಯ ಗಣತಿಯಲ್ಲ, ದೇಶದ ಮೊದಲ ವೈಜ್ಞಾನಿಕ ಅಧ್ಯಯನ!
ದೇಶ

ಮಧ್ಯಪ್ರದೇಶದಲ್ಲಿ ಶುರುವಾಗಿದೆ ಹಾವುಗಳ ‘ಹುಡುಕಾಟ’.. ಇದು ಸಾಮಾನ್ಯ ಗಣತಿಯಲ್ಲ, ದೇಶದ ಮೊದಲ ವೈಜ್ಞಾನಿಕ ಅಧ್ಯಯನ!

ಮನೆಯಲ್ಲಿ ಹಾಕಿದ್ದ ಸಿಸಿಟಿವಿಯೇ ಕೊಲೆ ಸಂಚಿಗೆ ಕಾರಣವಾಯಿತೇ? ಉದ್ಯಮಿ ಕೊಲೆ ಪ್ರಕರಣದಲ್ಲಿ ಸೊಸೆ ಅರೆಸ್ಟ್
ದೇಶ

ಮನೆಯಲ್ಲಿ ಹಾಕಿದ್ದ ಸಿಸಿಟಿವಿಯೇ ಕೊಲೆ ಸಂಚಿಗೆ ಕಾರಣವಾಯಿತೇ? ಉದ್ಯಮಿ ಕೊಲೆ ಪ್ರಕರಣದಲ್ಲಿ ಸೊಸೆ ಅರೆಸ್ಟ್

ವಿಮಾನವನ್ನು ಹೋಲುವ ಐಷಾರಾಮಿ ಸೌಲಭ್ಯ, ಶವರ್ಮಾ, ಉಚಿತ ವೈಫೈ : KSRTCಯ ಹೊಸ ಬಸ್‌ಗೆ ನೆಟ್ಟಿಗರು ಫಿದಾ!
ದೇಶ

ವಿಮಾನವನ್ನು ಹೋಲುವ ಐಷಾರಾಮಿ ಸೌಲಭ್ಯ, ಶವರ್ಮಾ, ಉಚಿತ ವೈಫೈ : KSRTCಯ ಹೊಸ ಬಸ್‌ಗೆ ನೆಟ್ಟಿಗರು ಫಿದಾ!

ಸಾಲಗಾರರಿಗೆ ಗುಡ್ ನ್ಯೂಸ್ : ಈ ಬ್ಯಾಂಕ್ ನಿರ್ಧಾರದಿಂದ ಹಗುರಾಗಿದೆ ಇಎಂಐ ಹೊರೆ
ದೇಶ

ಸಾಲಗಾರರಿಗೆ ಗುಡ್ ನ್ಯೂಸ್ : ಈ ಬ್ಯಾಂಕ್ ನಿರ್ಧಾರದಿಂದ ಹಗುರಾಗಿದೆ ಇಎಂಐ ಹೊರೆ

Next Post
ಬೆಂಗಳೂರಲ್ಲಿ 7 ಕೋಟಿ ದರೋಡೆ ಕೇಸ್ | 5ಕ್ಕೂ ಹೆಚ್ಚು ಆರೋಪಿಗಳ ಬಂಧನ.. ಈವರೆಗೂ ವಶಕ್ಕೆ ಪಡೆದ ಹಣವೆಷ್ಟು?

ಬೆಂಗಳೂರಲ್ಲಿ 7 ಕೋಟಿ ದರೋಡೆ ಕೇಸ್ | 5ಕ್ಕೂ ಹೆಚ್ಚು ಆರೋಪಿಗಳ ಬಂಧನ.. ಈವರೆಗೂ ವಶಕ್ಕೆ ಪಡೆದ ಹಣವೆಷ್ಟು?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಳ್ಳಾರಿ ಚಲೋ ಸಕ್ಸಸ್ ಬೆನ್ನಲ್ಲೇ ಮತ್ತೊಂದು ಹೋರಾಟಕ್ಕೆ ಬಿಜೆಪಿ ಸಜ್ಜು!

ಬಳ್ಳಾರಿ ಚಲೋ ಸಕ್ಸಸ್ ಬೆನ್ನಲ್ಲೇ ಮತ್ತೊಂದು ಹೋರಾಟಕ್ಕೆ ಬಿಜೆಪಿ ಸಜ್ಜು!

KPSC ಅಕ್ರಮ ಹಣದಲ್ಲಿ ಮೋಜು ಮಸ್ತಿ ; ಗೆಳತಿಗೆ 26 ಲಕ್ಷದ ಚಿನ್ನ, ಸಹೋದರನ ಹೆಸರಲ್ಲಿ ವಿಲ್ಲಾ ಖರೀದಿಸಿದ್ದ ಗ್ಯಾನೇಂದ್ರ!?

KPSC ಅಕ್ರಮ ಹಣದಲ್ಲಿ ಮೋಜು ಮಸ್ತಿ ; ಗೆಳತಿಗೆ 26 ಲಕ್ಷದ ಚಿನ್ನ, ಸಹೋದರನ ಹೆಸರಲ್ಲಿ ವಿಲ್ಲಾ ಖರೀದಿಸಿದ್ದ ಗ್ಯಾನೇಂದ್ರ!?

ಪವಿತ್ರಾ ಗೌಡ ಬೇಡಿಕೆಗೆ ಅಸ್ತು ಎಂದ ಕೋರ್ಟ್!

ಪವಿತ್ರಾ ಗೌಡ ಬೇಡಿಕೆಗೆ ಅಸ್ತು ಎಂದ ಕೋರ್ಟ್!

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಳ್ಳಾರಿ ಚಲೋ ಸಕ್ಸಸ್ ಬೆನ್ನಲ್ಲೇ ಮತ್ತೊಂದು ಹೋರಾಟಕ್ಕೆ ಬಿಜೆಪಿ ಸಜ್ಜು!

ಬಳ್ಳಾರಿ ಚಲೋ ಸಕ್ಸಸ್ ಬೆನ್ನಲ್ಲೇ ಮತ್ತೊಂದು ಹೋರಾಟಕ್ಕೆ ಬಿಜೆಪಿ ಸಜ್ಜು!

KPSC ಅಕ್ರಮ ಹಣದಲ್ಲಿ ಮೋಜು ಮಸ್ತಿ ; ಗೆಳತಿಗೆ 26 ಲಕ್ಷದ ಚಿನ್ನ, ಸಹೋದರನ ಹೆಸರಲ್ಲಿ ವಿಲ್ಲಾ ಖರೀದಿಸಿದ್ದ ಗ್ಯಾನೇಂದ್ರ!?

KPSC ಅಕ್ರಮ ಹಣದಲ್ಲಿ ಮೋಜು ಮಸ್ತಿ ; ಗೆಳತಿಗೆ 26 ಲಕ್ಷದ ಚಿನ್ನ, ಸಹೋದರನ ಹೆಸರಲ್ಲಿ ವಿಲ್ಲಾ ಖರೀದಿಸಿದ್ದ ಗ್ಯಾನೇಂದ್ರ!?

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat