ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ನಿಮ್ಮ ಮದುವೆಗೆ ಸರ್ಕಾರವೇ ನೀಡಲಿದೆ 50 ಸಾವಿರ ರೂ. ಸಹಾಯಧನ : ಹೀಗೆ ಅರ್ಜಿ ಸಲ್ಲಿಸಿ

November 22, 2025
Share on WhatsappShare on FacebookShare on Twitter

ಬೆಂಗಳೂರು: ಕರ್ನಾಟಕ ಸೇರಿ ದೇಶಾದ್ಯಂತ ಇನ್ನೇನು ಕೆಲವೇ ದಿನಗಳಲ್ಲಿ ಮದುವೆ ಸೀಸನ್ ಆರಂಭವಾಗಲಿದೆ. ದೇಶಾದ್ಯಂತ ಲಕ್ಷಾಂತರ ಜೋಡಿಗಳು ಹಸೆಮಣೆ ಏರಲು ದಿನಗಣನೆ ಆರಂಭಿಸಿದ್ದಾರೆ. ಇದರ ಬೆನ್ನಲ್ಲೇ, ಸರಳವಾಗಿ ಮದುವೆಯಾಗುವವರಿಗೆ ರಾಜ್ಯ ಸರ್ಕಾರದಿಂದಲೇ 50 ಸಾವಿರ ರೂಪಾಯಿ ಸಹಾಯಧನ ಸಿಗುತ್ತದೆ. ಏನಿದು ಯೋಜನೆ? ಯೋಜನೆಯ ಲಾಭ ಪಡೆಯುವುದು ಹೇಗೆ ಎಂಬುದರ ಮಾಹಿತಿ ಇಲ್ಲಿದೆ.

ರಾಜ್ಯದಲ್ಲಿ ಸರಳವಾಗಿ ವಿವಾಹವಾಗುವವರಿಗೆ ಅನುಕೂಲವಾಗಲಿ ಎಂದು ರಾಜ್ಯ ಸರ್ಕಾರವು ಸರಳ ವಿವಾಹ ಯೋಜನೆ ಜಾರಿಗೆ ತಂದಿದೆ. ಸರಳ ವಿವಾಹ ಯೋಜನೆಯು ರಾಜ್ಯ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರಿ ಉಪಕ್ರಮವಾಗಿದೆ. ಯೋಜನೆ ಅನ್ವಯ, ಸರಳ ವಿವಾಹ ಸಮಾರಂಭವನ್ನು ಆಯ್ಕೆ ಮಾಡಿಕೊಳ್ಳುವ ಪರಿಶಿಷ್ಟ ವರ್ಗಕ್ಕೆ ಸೇರಿದ ದಂಪತಿಗೆ ಪ್ರೋತ್ಸಾಹ ಧನ ನೀಡಲಾಗುತ್ತದೆ.

ಅಂದರೆ, ನೋಂದಾಯಿತ ಸಂಘ ಸಂಸ್ಥೆಗಳು, ಧಾರ್ಮಿಕ ಸಂಸ್ಥೆಗಳು ವ್ಯವಸ್ಥೆ ಮಾಡುವ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ವಿವಾಹವಾಗುವ ಪರಿಶಿಷ್ಟ ವರ್ಗದ ದಂಪತಿಗೆ 50 ಸಾವಿರ ರೂಪಾಯಿಯನ್ನು ಸರ್ಕಾರವೇ ನೀಡುತ್ತದೆ. ಮದುವೆಯಾಗಬೇಕು ಎಂದು ಪ್ಲಾನ್ ಮಾಡುತ್ತಿರುವವರು ಸಮಾಜ ಕಲ್ಯಾಣ ಇಲಾಖೆಯ ಅಧಿಕೃತ ವೆಬ್ಸೈಟ್ https://swd.karnataka.gov.in/ ಗೆ ಭೇಟಿ ನೀಡಬೇಕು. ಅಗತ್ಯ ದಾಖಲೆಗಳನ್ನು ಸಲ್ಲಿಸುವ ಮೂಲಕ ಅರ್ಜಿ ಹಾಕಬಹುದಾಗಿದೆ.

ಮದುವೆಯಾದ ಒಂದು ವರ್ಷದೊಳಗೆ ಅರ್ಜಿಗಳನ್ನು ಸಲ್ಲಿಸಿದ ನವ ದಂಪತಿಗೆ ಮಾತ್ರ ಪ್ರೋತ್ಸಾಹ ಧನವನ್ನು ನೀಡಲಾಗುತ್ತದೆ. ಸರಳವಾಗಿ ಮದುವೆಯಾಗುವರಲ್ಲಿ ಯುವಕನ ವಯಸ್ಸು 21-45 ವರ್ಷ, ಯುವತಿಯ ವಯಸ್ಸು 18-42 ವರ್ಷದೊಳಗೆ ಇರಬೇಕು ಎಂದು ತಿಳಿಸಲಾಗಿದೆ. ಪರಿಶಿಷ್ಟರಿಗೆ ಮಾತ್ರ ಯೋಜನೆಯ ಸೌಲಭ್ಯ ಸಿಗಲಿದೆ. ಉಳಿದವರಿಗೆ ಯೋಜನೆಯ ಲಾಭ ಸಿಗುವುದಿಲ್ಲ.

ಇದನ್ನೂ ಓದಿ: ಆ್ಯಶಸ್ ಟೆಸ್ಟ್‌ನಲ್ಲಿ ಹೆಡ್‌ ಸ್ಫೋಟಕ ಶತಕ | ಇಂಗ್ಲೆಂಡ್ ವಿರುದ್ಧ ಆಸೀಸ್‌ಗೆ 8 ವಿಕೆಟ್‌ ಜಯ.. ಎರಡೇ ದಿನಕ್ಕೆ ಮುಗಿದ ಪಂದ್ಯ!

Tags: 50000as a subsidybengalorefor your weddinggovernment will provideKarnataka News beat
SendShareTweet
Previous Post

ಆ್ಯಶಸ್ ಟೆಸ್ಟ್‌ನಲ್ಲಿ ಹೆಡ್‌ ಸ್ಫೋಟಕ ಶತಕ | ಇಂಗ್ಲೆಂಡ್ ವಿರುದ್ಧ ಆಸೀಸ್‌ಗೆ 8 ವಿಕೆಟ್‌ ಜಯ.. ಎರಡೇ ದಿನಕ್ಕೆ ಮುಗಿದ ಪಂದ್ಯ!

Next Post

ಐಫೋನ್ ಪ್ರಿಯರಿಗೆ ಬಂಪರ್ ಸುದ್ದಿ : ಅರ್ಧ ಬೆಲೆಗೆ ಸಿಗಲಿದೆ ‘ಐಫೋನ್ ಏರ್

Related Posts

ಕಾಲೇಜು ಸುತ್ತಮುತ್ತ ಹೈಡ್ರೋ ಗಾಂಜಾ ಮಾರಾಟ ಮಾಡ್ತಿದ್ದ ವ್ಯಕ್ತಿ ಬಂಧನ
ಬೆಂಗಳೂರು

ಕಾಲೇಜು ಸುತ್ತಮುತ್ತ ಹೈಡ್ರೋ ಗಾಂಜಾ ಮಾರಾಟ ಮಾಡ್ತಿದ್ದ ವ್ಯಕ್ತಿ ಬಂಧನ

ಸಕ್ಕರೆ, ಈರುಳ್ಳಿ ಆಯ್ತು, ಶೀಘ್ರದಲ್ಲೇ ಮೊಟ್ಟೆ ಬೆಲೆಯಲ್ಲೂ 40% ಹೆಚ್ಚಳ ; ಏನಿದು ಎಥೆನಾಲ್ ನಂಟು?
ಬೆಂಗಳೂರು

ಸಕ್ಕರೆ, ಈರುಳ್ಳಿ ಆಯ್ತು, ಶೀಘ್ರದಲ್ಲೇ ಮೊಟ್ಟೆ ಬೆಲೆಯಲ್ಲೂ 40% ಹೆಚ್ಚಳ ; ಏನಿದು ಎಥೆನಾಲ್ ನಂಟು?

ಬೆಂಗಳೂರಿನ ಖಾಲಿ ಸೈಟ್ ಮಾಲೀಕರಿಗೆ ಜಿಬಿಎ ಖಡಕ್‌ ವಾರ್ನಿಂಗ್!
ಬೆಂಗಳೂರು

ಬೆಂಗಳೂರಿನ ಖಾಲಿ ಸೈಟ್ ಮಾಲೀಕರಿಗೆ ಜಿಬಿಎ ಖಡಕ್‌ ವಾರ್ನಿಂಗ್!

ಸೆ.1ರಿಂದ ಹಣಕಾಸು ನಿಯಮಗಳಲ್ಲಿ ಭಾರಿ ಬದಲಾವಣೆ : ನಿಮ್ಮ ಜೇಬಿಗೆ ಭಾರವೋ? ಉಳಿತಾಯವೋ?
ರಾಜ್ಯ

ಸೆ.1ರಿಂದ ಹಣಕಾಸು ನಿಯಮಗಳಲ್ಲಿ ಭಾರಿ ಬದಲಾವಣೆ : ನಿಮ್ಮ ಜೇಬಿಗೆ ಭಾರವೋ? ಉಳಿತಾಯವೋ?

ಪುಟ್‌ಪಾತ್ ಮೇಲೆ ಮತ್ತೆ ವ್ಯಾಪಾರ ಮಾಡಿದ 536 ವ್ಯಾಪಾರಿಗಳಿಗೆ 8.97 ಲಕ್ಷ ದಂಡ!
ಬೆಂಗಳೂರು

ಪುಟ್‌ಪಾತ್ ಮೇಲೆ ಮತ್ತೆ ವ್ಯಾಪಾರ ಮಾಡಿದ 536 ವ್ಯಾಪಾರಿಗಳಿಗೆ 8.97 ಲಕ್ಷ ದಂಡ!

ಜಡೇಜಾ ‘ನೋ-ಬಾಲ್’ ಸಮಸ್ಯೆಗೆ ಪರಿಹಾರ : ಟೆಸ್ಟ್ ಕ್ರಿಕೆಟ್‌ನಲ್ಲೂ ‘ಫ್ರೀ-ಹಿಟ್’ ನಿಯಮ ತರಲು ಸ್ಪಿನ್ ಕೋಚ್ ಸಲಹೆ!
ಬೆಂಗಳೂರು

ಜಡೇಜಾ ‘ನೋ-ಬಾಲ್’ ಸಮಸ್ಯೆಗೆ ಪರಿಹಾರ : ಟೆಸ್ಟ್ ಕ್ರಿಕೆಟ್‌ನಲ್ಲೂ ‘ಫ್ರೀ-ಹಿಟ್’ ನಿಯಮ ತರಲು ಸ್ಪಿನ್ ಕೋಚ್ ಸಲಹೆ!

Next Post
ಐಫೋನ್ ಪ್ರಿಯರಿಗೆ ಬಂಪರ್ ಸುದ್ದಿ : ಅರ್ಧ ಬೆಲೆಗೆ ಸಿಗಲಿದೆ ‘ಐಫೋನ್ ಏರ್

ಐಫೋನ್ ಪ್ರಿಯರಿಗೆ ಬಂಪರ್ ಸುದ್ದಿ : ಅರ್ಧ ಬೆಲೆಗೆ ಸಿಗಲಿದೆ 'ಐಫೋನ್ ಏರ್

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಾಲೇಜು ಸುತ್ತಮುತ್ತ ಹೈಡ್ರೋ ಗಾಂಜಾ ಮಾರಾಟ ಮಾಡ್ತಿದ್ದ ವ್ಯಕ್ತಿ ಬಂಧನ

ಕಾಲೇಜು ಸುತ್ತಮುತ್ತ ಹೈಡ್ರೋ ಗಾಂಜಾ ಮಾರಾಟ ಮಾಡ್ತಿದ್ದ ವ್ಯಕ್ತಿ ಬಂಧನ

ಆಕರ್ಷಕ ವಿನ್ಯಾಸ, ಬಲಿಷ್ಠ ಎಂಜಿನ್‌ನೊಂದಿಗೆ ಹೊಸ Jawa 42 FJ All Stars ಬಿಡುಗಡೆ ; ಆರಂಭಿಕ ಬೆಲೆ ಎಷ್ಟು ಗೊತ್ತಾ?

ಆಕರ್ಷಕ ವಿನ್ಯಾಸ, ಬಲಿಷ್ಠ ಎಂಜಿನ್‌ನೊಂದಿಗೆ ಹೊಸ Jawa 42 FJ All Stars ಬಿಡುಗಡೆ ; ಆರಂಭಿಕ ಬೆಲೆ ಎಷ್ಟು ಗೊತ್ತಾ?

“ವೈಯಕ್ತಿಕ ಸಾಧನೆಗಿಂತ ತಂಡದ ಗೆಲುವೇ ಮುಖ್ಯ” : ಲಂಕಾ ವಿರುದ್ಧ ಮಿಂಚಿ ‘ಸರಣಿ ಶ್ರೇಷ್ಠ’ ಪ್ರಶಸ್ತಿ ಮುಡಿಗೇರಿಸಿಕೊಂಡ ಪಡಿಕ್ಕಲ್

“ವೈಯಕ್ತಿಕ ಸಾಧನೆಗಿಂತ ತಂಡದ ಗೆಲುವೇ ಮುಖ್ಯ” : ಲಂಕಾ ವಿರುದ್ಧ ಮಿಂಚಿ ‘ಸರಣಿ ಶ್ರೇಷ್ಠ’ ಪ್ರಶಸ್ತಿ ಮುಡಿಗೇರಿಸಿಕೊಂಡ ಪಡಿಕ್ಕಲ್

ಹೊಸ ಶಾಖೆಗಳನ್ನು ತೆರೆದರೂ ದೇಶದ ಖಾಸಗಿ ಬ್ಯಾಂಕ್‌ಗಳಲ್ಲಿ 13,000 ಉದ್ಯೋಗ ಕಡಿತ : ಕಾರಣವೇನು?

ಹೊಸ ಶಾಖೆಗಳನ್ನು ತೆರೆದರೂ ದೇಶದ ಖಾಸಗಿ ಬ್ಯಾಂಕ್‌ಗಳಲ್ಲಿ 13,000 ಉದ್ಯೋಗ ಕಡಿತ : ಕಾರಣವೇನು?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಾಲೇಜು ಸುತ್ತಮುತ್ತ ಹೈಡ್ರೋ ಗಾಂಜಾ ಮಾರಾಟ ಮಾಡ್ತಿದ್ದ ವ್ಯಕ್ತಿ ಬಂಧನ

ಕಾಲೇಜು ಸುತ್ತಮುತ್ತ ಹೈಡ್ರೋ ಗಾಂಜಾ ಮಾರಾಟ ಮಾಡ್ತಿದ್ದ ವ್ಯಕ್ತಿ ಬಂಧನ

ಆಕರ್ಷಕ ವಿನ್ಯಾಸ, ಬಲಿಷ್ಠ ಎಂಜಿನ್‌ನೊಂದಿಗೆ ಹೊಸ Jawa 42 FJ All Stars ಬಿಡುಗಡೆ ; ಆರಂಭಿಕ ಬೆಲೆ ಎಷ್ಟು ಗೊತ್ತಾ?

ಆಕರ್ಷಕ ವಿನ್ಯಾಸ, ಬಲಿಷ್ಠ ಎಂಜಿನ್‌ನೊಂದಿಗೆ ಹೊಸ Jawa 42 FJ All Stars ಬಿಡುಗಡೆ ; ಆರಂಭಿಕ ಬೆಲೆ ಎಷ್ಟು ಗೊತ್ತಾ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat