ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ನಲ್ಲಿ 309 ಹುದ್ದೆಗಳ ನೇಮಕ : ಪದವಿ ಪಾಸಾಗಿದ್ದರೆ ಸಾಕು

November 22, 2025
Share on WhatsappShare on FacebookShare on Twitter

ಬೆಂಗಳೂರು: ಭಾರತೀಯ ಅಂಚೆಯು ದೇಶದ ವಿಶ್ವಾಸಾರ್ಹ ಸಂಸ್ಥೆಯಾಗಿದೆ. ಈಗ ಕೇವಲ ಅಂಚೆ ಕಚೇರಿಯಾಗಿ ಉಳಿಯದೆ ಬ್ಯಾಂಕಿಂಗ್ ಸೇವೆಗಳನ್ನೂ ನೀಡಲಾಗುತ್ತಿದೆ. ಈಗ ಭಾರತೀಯ ಅಂಚೆಯ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ನಲ್ಲಿ ಖಾಲಿ ಇರುವ 309 ಹುದ್ದೆಗಳ (India Post IPPB Recruitment 2025) ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಮೂಲಕ ಹುದ್ದೆಗಳನ್ನು ಗಿಟ್ಟಿಸಿಕೊಳ್ಳಬಹುದಾಗಿದೆ.

ಹುದ್ದೆಗಳ ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್
ಒಟ್ಟು ಹುದ್ದೆ: 309
ಹುದ್ದೆಗಳ ಹೆಸರು: ಜೂನಿಯರ್ ಅಸೋಸಿಯೇಟ್ ಇತ್ಯಾದಿ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಡಿಸೆಂಬರ್ 1

ಜೂನಿಯರ್ ಅಸೋಸಿಯೇಟ್ ಹಾಗೂ ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಪದವಿ ಪಡೆದವರು ಅರ್ಜಿಗಳನ್ನು ಸಲ್ಲಿಸಲು ಅರ್ಹರಾಗಿದ್ದಾರೆ. ಅರ್ಜಿ ಸಲ್ಲಿಸುವ ಪ್ರತಿಯೊಬ್ಬ ಅಭ್ಯರ್ಥಿಗಳಿಗೂ 750 ರೂಪಾಯಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 20 ಹಾಗೂ ಗರಿಷ್ಠ ವಯಸ್ಸು 35 ಆಗಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವವರು ಮೊದಲಿಗೆ ippbonline.bank.inವೆಬ್ ಸೈಟ್ ಗೆ ಭೇಟಿ ನೀಡಬೇಕು. ಅರ್ಜಿ ಸಲ್ಲಿಕೆ ಕುರಿತ ಅಧಿಸೂಚನೆ ಓದಿಕೊಂಡು, ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು. ಅಗತ್ಯ ದಾಖಲೆಗಳೊಂದಿಗೆ ಅರ್ಜಿಗಳನ್ನು ಸಲ್ಲಿಸಬೇಕು.

ಇದನ್ನೂ ಓದಿ: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದಲ್ಲಿ02 ಹುದ್ದೆ : ಬೆಂಗಳೂರಿನಲ್ಲೇ ಉದ್ಯೋಗ

Tags: 309 postsbengaloreGraduation is enoughIndia Post Payments BankKarnataka News beatRecruitment
SendShareTweet
Previous Post

ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದಲ್ಲಿ02 ಹುದ್ದೆ : ಬೆಂಗಳೂರಿನಲ್ಲೇ ಉದ್ಯೋಗ

Next Post

ನೈಜೀರಿಯಾದ ಶಾಲೆ ಮೇಲೆ ಬಂದೂಕುಧಾರಿಗಳಿಂದ ದಾಳಿ | 200ಕ್ಕೂ ಹೆಚ್ಚು ವಿದ್ಯಾರ್ಥಿಗಳು, 12 ಶಿಕ್ಷಕರ ಕಿಡ್ನ್ಯಾಪ್‌

Related Posts

ಏರ್ ಇಂಡಿಯಾ ಸಂಸ್ಥೆಯಲ್ಲಿ ಕ್ಯಾಬಿನ್ ಕ್ರ್ಯೂ ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಏರ್ ಇಂಡಿಯಾ ಸಂಸ್ಥೆಯಲ್ಲಿ ಕ್ಯಾಬಿನ್ ಕ್ರ್ಯೂ ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ – 8,176 ಕಾನ್ಸ್‌ಟೇಬಲ್, PSI ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ – 8,176 ಕಾನ್ಸ್‌ಟೇಬಲ್, PSI ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಕೇಂದ್ರ ಸರ್ಕಾರದ IRCTCಯಲ್ಲಿ 43 ಹುದ್ದೆಗಳ ನೇಮಕಾತಿ : 30 ಸಾವಿರ ರೂಪಾಯಿ ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ IRCTCಯಲ್ಲಿ 43 ಹುದ್ದೆಗಳ ನೇಮಕಾತಿ : 30 ಸಾವಿರ ರೂಪಾಯಿ ಸಂಬಳ

ಬೆಂಗಳೂರಿನ IIMBಯಲ್ಲಿ ಅಕಾಡೆಮಿಕ್ ಅಸೋಸಿಯೇಟ್ ಹುದ್ದೆಗಳ ನೇಮಕ.. ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನ IIMBಯಲ್ಲಿ ಅಕಾಡೆಮಿಕ್ ಅಸೋಸಿಯೇಟ್ ಹುದ್ದೆಗಳ ನೇಮಕ.. ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ HPCL ಸಂಸ್ಥೆಯಲ್ಲಿ ಭರ್ಜರಿ 731 ಹುದ್ದೆಗಳ ನೇಮಕ.. ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ HPCL ಸಂಸ್ಥೆಯಲ್ಲಿ ಭರ್ಜರಿ 731 ಹುದ್ದೆಗಳ ನೇಮಕ.. ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ PGCIL ಸಂಸ್ಥೆಯಲ್ಲಿ 95 ಹುದ್ದೆಗಳು.. ಕರ್ನಾಟಕದಲ್ಲೂ ನೇಮಕ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ PGCIL ಸಂಸ್ಥೆಯಲ್ಲಿ 95 ಹುದ್ದೆಗಳು.. ಕರ್ನಾಟಕದಲ್ಲೂ ನೇಮಕ!

Next Post
ನೈಜೀರಿಯಾದ ಶಾಲೆ ಮೇಲೆ ಬಂದೂಕುಧಾರಿಗಳಿಂದ ದಾಳಿ | 200ಕ್ಕೂ ಹೆಚ್ಚು ವಿದ್ಯಾರ್ಥಿಗಳು, 12 ಶಿಕ್ಷಕರ ಕಿಡ್ನ್ಯಾಪ್‌

ನೈಜೀರಿಯಾದ ಶಾಲೆ ಮೇಲೆ ಬಂದೂಕುಧಾರಿಗಳಿಂದ ದಾಳಿ | 200ಕ್ಕೂ ಹೆಚ್ಚು ವಿದ್ಯಾರ್ಥಿಗಳು, 12 ಶಿಕ್ಷಕರ ಕಿಡ್ನ್ಯಾಪ್‌

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗೂಗಲ್ CEO ಸುಂದರ್ ಪಿಚೈ ವೇತನದಲ್ಲಿ ಬಂಪರ್ ಏರಿಕೆ!

ಗೂಗಲ್ CEO ಸುಂದರ್ ಪಿಚೈ ವೇತನದಲ್ಲಿ ಬಂಪರ್ ಏರಿಕೆ!

ಡಿಸಿಎಂ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ತುರ್ತು ಭೂಸ್ಪರ್ಶ.. ತಪ್ಪಿದ ದುರಂತ!

ಡಿಸಿಎಂ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ತುರ್ತು ಭೂಸ್ಪರ್ಶ.. ತಪ್ಪಿದ ದುರಂತ!

ವಿರಾಟ್ ಕೊಹ್ಲಿ ಅಲ್ಲ.. ಟೀಮ್ ಇಂಡಿಯಾದ ಈ ವೇಗಿಯೇ ವಿಶ್ವದ ‘ಗ್ರೇಟೆಸ್ಟ್ ಆಫ್ ಆಲ್ ಟೈಮ್’ ಎಂದ ಆಸ್ಟ್ರೇಲಿಯಾದ ಮಾಜಿ ನಾಯಕ!

ವಿರಾಟ್ ಕೊಹ್ಲಿ ಅಲ್ಲ.. ಟೀಮ್ ಇಂಡಿಯಾದ ಈ ವೇಗಿಯೇ ವಿಶ್ವದ ‘ಗ್ರೇಟೆಸ್ಟ್ ಆಫ್ ಆಲ್ ಟೈಮ್’ ಎಂದ ಆಸ್ಟ್ರೇಲಿಯಾದ ಮಾಜಿ ನಾಯಕ!

ಲಂಚ ಪಡೆಯುತ್ತಿದ್ದಾಗಲೇ ಹುಬ್ಬಳ್ಳಿ-ಧಾರವಾಡ ಪಾಲಿಕೆ ಅಧಿಕಾರಿ ‘ಲೋಕಾ’ ಬಲೆಗೆ!

ಲಂಚ ಪಡೆಯುತ್ತಿದ್ದಾಗಲೇ ಹುಬ್ಬಳ್ಳಿ-ಧಾರವಾಡ ಪಾಲಿಕೆ ಅಧಿಕಾರಿ ‘ಲೋಕಾ’ ಬಲೆಗೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗೂಗಲ್ CEO ಸುಂದರ್ ಪಿಚೈ ವೇತನದಲ್ಲಿ ಬಂಪರ್ ಏರಿಕೆ!

ಗೂಗಲ್ CEO ಸುಂದರ್ ಪಿಚೈ ವೇತನದಲ್ಲಿ ಬಂಪರ್ ಏರಿಕೆ!

ಡಿಸಿಎಂ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ತುರ್ತು ಭೂಸ್ಪರ್ಶ.. ತಪ್ಪಿದ ದುರಂತ!

ಡಿಸಿಎಂ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ತುರ್ತು ಭೂಸ್ಪರ್ಶ.. ತಪ್ಪಿದ ದುರಂತ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat