ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

‘ಕರಾವಳಿ’ ಚೆಲುವು ಹೆಚ್ಚಿಸಿದ ಸುಷ್ಮಿತಾ ಭಟ್..!

November 25, 2025
Share on WhatsappShare on FacebookShare on Twitter

ಬೆಂಗಳೂರು: ಸದಾ ಒಂದಲ್ಲ ಒಂದು ವಿಚಾರದಿಂದ ಸುದ್ದಿ ಆಗ್ತಿರೋ ಕರಾವಳಿ ಸಿನಿಮಾತಂಡಕ್ಕೆ ಸದ್ಯ ಹೊಸ ಕಲಾವಿದೆಯ ಸೇರ್ಪಡೆ ಆಗಿದೆ. ಇತ್ತಿಚಿಗಷ್ಟೇ ಕರಾವಳಿ ಸಿನಿಮಾತಂಡಕ್ಕೆ ಮಹಾವೀರನಾಗಿ ರಾಜ್ ಬಿ ಶೆಟ್ಟಿ ಸೇರಿಕೊಂಡಿದ್ರು ಈಗ ರಾಜ್ ಬಿ ಜೊತೆಯಾಗಿ ಕನ್ನಡದ ಭರವಸೆಯ ನಟಿ ಸುಷ್ಮಿತಾ ಭಟ್ ಅಭಿನಯ ಮಾಡುತ್ತಿದ್ದಾರೆ. ಸುಷ್ಮಿತಾ ಭಟ್ ಈಗಾಗಲೇ ಎರಡು ಸಿನಿಮಾದಲ್ಲಿ ನಟಿಸಿದ್ದು ಕರಾವಳಿ ಅವರ ಮೂರನೇ ಸಿನಿಮಾ.

ಸೋಷಿಯಲ್ ಮಿಡಿಯಾದಲ್ಲಿ ಫೋಟೋ ಶೂಟ್ ಗಳ ಮೂಲಕವೇ ಸದ್ದು ಮಾಡ್ತಿದ್ದ ಸುಷ್ಮಿತಾ ಭಟ್ ಈಗ ಬೆಳ್ಳಿತೆರೆ ಮೇಲೆ ಮಿಂಚಲು ಸಜ್ಜಾಗಿದ್ದಾರೆ. ಸದ್ಯ ಸಿನಿಮಾತಂಡ ಸುಷ್ಮಿತಾ ಪಾತ್ರದ ಪೊಸ್ಟರ್ ರಿಲೀಸ್ ಮಾಡಿದ್ದಾರೆ. ಪಕ್ಕ ಮಂಗಳೂರಿನ ಹುಡುಗಿ ಪಾತ್ರದಲ್ಲಿ ಕಾಣಿಸಿಕೊಳ್ತಿರೋ ಸುಷ್ಮಿತಾ ಕರಾವಳಿ ಸಿನಿಮಾದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ತಿದ್ದಾರೆ.

ಕರಾವಳಿ ಚಿತ್ರತಂಡ ಸುಷ್ಮಿತಾ ಅವ್ರನ್ನ ಪಾತ್ರಕ್ಕಾಗಿ ಅಪ್ರೋಚ್ ಮಾಡಿದಾಗ ಸುಷ್ಮಿತಾ ಖುಷಿಯಿಂದ ಒಪ್ಪಿಕೊಂಡಿದ್ದಾರೆ. ಕರಾವಳಿ ಪಾತ್ರ ಒಪ್ಪಿಕೊಳ್ಳಲು ಮೊದಲ ಕಾರಣ ರಾಜ್ ಬಿ ಶೆಟ್ಟಿ ಅಂತಾರೆ ಸುಷ್ಮಿತಾ. ರಾಜ್ ಬಿ ಅವರಿಂದ ತುಂಬಾ ಕಲಿಯಬಹುದು ಅನ್ನೋ ಉದ್ದೇಶದಿಂದಲೇ ಈ ಸಿನಿಮಾ ಒಪ್ಪಿಕೊಂಡೆ ಚಿತ್ರೀಕರಣ ಮಾಡಿದ್ದು ಕಡಿಮೆ ದಿನಗಳು ಆದರೂ ಕೂಡ ಸಾಕಷ್ಟು ಕಲಿತಿದ್ದೇನೆ. ರಾಜ್ ಬಿ ಶೆಟ್ಟಿ ಪವರ್ ಹೌಸ್ ಇದ್ದಂಗೆ
ಅವರಿಗೆ ಸಖತ್ ಎನರ್ಜಿ ಇದೆ ಸೆಟ್ ನಲ್ಲಿ ಯಾವಾಗಲೂ ಆಕ್ಟಿವ್ ಆಗಿರ್ತಾರೆ ಅವರ ಜೊತೆ ಕೆಲಸ ಮಾಡಿದ್ದು ತುಂಬಾ ಖುಷಿ ಇದೆ ಎಂದಿದಾರೆ.
ಇನ್ನು ಕರಾವಳಿ ಸಿನಿಮಾದಲ್ಲಿ ಪ್ರಜ್ವಲ್ ದೇವರಾಜ್, ಸಂಪದಾ ಹಾಗೂ ರಾಜ್.ಬಿ ಶೆಟ್ಟಿ ಸೇರಿದಂತೆ ಸಿನಿಮಾದ ಪವರ್ ಫುಲ್ ಪಾತ್ರದಲ್ಲಿ ನಟ ಮಿತ್ರ, ರಮೇಶ್ ಇಂದಿರ, ಶ್ರೀಧರ್ ಕಾಣಿಸಿಕೊಂಡಿದ್ದಾರೆ.

ಕರಾವಳಿ ಗುರುದತ್ ಗಾಣಿಗ ನಿರ್ದೇಶನದ ಜೊತೆಗೆ ವಿಕೆ ಫಿಲ್ಮಂ ಅಸೋಸಿಯೇಷನ್‌ನಲ್ಲಿ ಗಾಣಿಗ ಫಿಲ್ಮ್ಸ್‌ನಲ್ಲಿ ನಿರ್ಮಾಣ ಕೂಡ ಮಾಡುತ್ತಿದ್ದಾರೆ. ಕರಾವಳಿ ಮನುಷ್ಯ ಹಾಗೂ ಪ್ರಾಣಿ ಮಧ್ಯೆ ನಡೆಯುವ ಸಂಘರ್ಷದ ಕಥೆ. ಪಕ್ಕಾ ಹಳ್ಳಿ ಬ್ಯಾಕ್ ಡ್ರಾಪ್ ನಲ್ಲಿ ಸಿನಿಮಾ ಮೂಡಿ ಬರಲಿದೆ. ಈ ಚಿತ್ರಕ್ಕೆ ಸಚಿನ್ ಬಸ್ರೂರು ಸಂಗೀತ ಸಂಯೋಜನೆ ಮಾಡಿದ್ದಾರೆ. ಅಭಿಮನ್ಯೂ ಸದಾನಂದನ್ ಕ್ಯಾಮರ ವರ್ಕ್ ಚಿತ್ರಕ್ಕಿದೆ.

ಇದನ್ನೂ ಓದಿ: ದರ್ಶನ್​ಗೆ ಖಂಡಿತ ಒಳ್ಳೆದಾಗುತ್ತೆ.. ‘ದಿ ಡೆವಿಲ್’​ ಸಿನಿಮಾಗೆ ಶುಭ ಹಾರೈಸಿದ ಸುಮಲತಾ ಅಂಬರೀಷ್‌!

Tags: bengaloreKaravaliKarnataka News beatSushmita Bhatt
SendShareTweet
Previous Post

ದಕ್ಷಿಣ ಆಫ್ರಿಕಾ ಸರಣಿ : ಟೀಮ್ ಇಂಡಿಯಾಗೆ ‘ವೈಸ್ ಕ್ಯಾಪ್ಟನ್’ ಇಲ್ಲವೇಕೆ? ಬಿಸಿಸಿಐ ಮೌನಕ್ಕೆ ಕಾರಣವೇನು?

Next Post

ಇಥಿಯೋಪಿಯಾದಲ್ಲಿ 12,000 ವರ್ಷದ ನಂತರ ಜ್ವಾಲಾಮುಖಿ ಸ್ಫೋಟ : ದೆಹಲಿ ಆಗಸಕ್ಕೆ ಲಗ್ಗೆ ಇಟ್ಟ ವಿಷಯುಕ್ತ ಬೂದಿ, ವಿಮಾನ ಸಂಚಾರದಲ್ಲಿ ವ್ಯತ್ಯಯ

Related Posts

ದರ್ಶನ್ ಬಿಡುಗಡೆಗೆ ರಾಷ್ಟ್ರಪತಿ ಮೊರೆ ಹೋದ ಅಭಿಮಾನಿಗಳು..!
ಸಿನಿಮಾ

ದರ್ಶನ್ ಬಿಡುಗಡೆಗೆ ರಾಷ್ಟ್ರಪತಿ ಮೊರೆ ಹೋದ ಅಭಿಮಾನಿಗಳು..!

ಇಂದು ಪವಿತ್ರಾ ಗೌಡಗೆ ಬಿಗ್‌ ಡೇ.. ಜಾಮೀನು ಸಿಗುತ್ತಾ? ಸಿಗಲ್ವಾ?
ಸಿನಿಮಾ

ಇಂದು ಪವಿತ್ರಾ ಗೌಡಗೆ ಬಿಗ್‌ ಡೇ.. ಜಾಮೀನು ಸಿಗುತ್ತಾ? ಸಿಗಲ್ವಾ?

ದರ್ಶನ್​ ಕೇಸ್​​ನಲ್ಲಿ ಟ್ವಿಸ್ಟ್ ; ವಿರೋಧಿಗಳಿಂದ ನಡೀತಾ ಸಂಚು? ವಿಜಯಲಕ್ಷ್ಮಿ ಹೈಕೋರ್ಟ್‌ ಮೆಟ್ಟಿಲೇರಿದ್ದೇಕೆ?
ಸಿನಿಮಾ-ಮನರಂಜನೆ

ದರ್ಶನ್​ ಕೇಸ್​​ನಲ್ಲಿ ಟ್ವಿಸ್ಟ್ ; ವಿರೋಧಿಗಳಿಂದ ನಡೀತಾ ಸಂಚು? ವಿಜಯಲಕ್ಷ್ಮಿ ಹೈಕೋರ್ಟ್‌ ಮೆಟ್ಟಿಲೇರಿದ್ದೇಕೆ?

ಬಿಗ್ ಬಾಸ್ ವೇದಿಕೆಯಲ್ಲೇ ಟ್ರೋಲಿಗರಿಗೆ ಶರ್ಟ್ ಬಿಚ್ಚಿ ಸವಾಲೆಸೆದ ಸಲ್ಮಾನ್ ಖಾನ್ : ವಯಸ್ಸು, ತೂಕದ ಟೀಕೆಗಳಿಗೆ ಖಡಕ್ ಪ್ರತ್ಯುತ್ತರ!
ಸಿನಿಮಾ-ಮನರಂಜನೆ

ಬಿಗ್ ಬಾಸ್ ವೇದಿಕೆಯಲ್ಲೇ ಟ್ರೋಲಿಗರಿಗೆ ಶರ್ಟ್ ಬಿಚ್ಚಿ ಸವಾಲೆಸೆದ ಸಲ್ಮಾನ್ ಖಾನ್ : ವಯಸ್ಸು, ತೂಕದ ಟೀಕೆಗಳಿಗೆ ಖಡಕ್ ಪ್ರತ್ಯುತ್ತರ!

ಸಿನಿಮಾ ಪರದೆ ಮೇಲೆ ಇನ್ನು ‘ಎಲ್ಲವೂ ಓಕೆ’ ಅಲ್ಲ :  35 ವರ್ಷಗಳ ಬಳಿಕ CBFC ನಿಯಮಕ್ಕೆ ಹೊಸ ರೂಪ!
ಸಿನಿಮಾ-ಮನರಂಜನೆ

ಸಿನಿಮಾ ಪರದೆ ಮೇಲೆ ಇನ್ನು ‘ಎಲ್ಲವೂ ಓಕೆ’ ಅಲ್ಲ : 35 ವರ್ಷಗಳ ಬಳಿಕ CBFC ನಿಯಮಕ್ಕೆ ಹೊಸ ರೂಪ!

ದಿಶಾ ಸಾಲಿಯಾನ್ ಪ್ರಕರಣ : ಆದಿತ್ಯ ಠಾಕ್ರೆ, ಅನಿಲ್ ದೇಶ್‌ಮುಖ್‌ ವಿರುದ್ಧ 500 ಕೋಟಿ ರೂ. ಮಾನನಷ್ಟ ನೋಟಿಸ್!
ಸಿನಿಮಾ-ಮನರಂಜನೆ

ದಿಶಾ ಸಾಲಿಯಾನ್ ಪ್ರಕರಣ : ಆದಿತ್ಯ ಠಾಕ್ರೆ, ಅನಿಲ್ ದೇಶ್‌ಮುಖ್‌ ವಿರುದ್ಧ 500 ಕೋಟಿ ರೂ. ಮಾನನಷ್ಟ ನೋಟಿಸ್!

Next Post
ಇಥಿಯೋಪಿಯಾದಲ್ಲಿ 12,000 ವರ್ಷದ ನಂತರ ಜ್ವಾಲಾಮುಖಿ ಸ್ಫೋಟ : ದೆಹಲಿ ಆಗಸಕ್ಕೆ ಲಗ್ಗೆ ಇಟ್ಟ ವಿಷಯುಕ್ತ ಬೂದಿ, ವಿಮಾನ ಸಂಚಾರದಲ್ಲಿ ವ್ಯತ್ಯಯ

ಇಥಿಯೋಪಿಯಾದಲ್ಲಿ 12,000 ವರ್ಷದ ನಂತರ ಜ್ವಾಲಾಮುಖಿ ಸ್ಫೋಟ : ದೆಹಲಿ ಆಗಸಕ್ಕೆ ಲಗ್ಗೆ ಇಟ್ಟ ವಿಷಯುಕ್ತ ಬೂದಿ, ವಿಮಾನ ಸಂಚಾರದಲ್ಲಿ ವ್ಯತ್ಯಯ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಏಷ್ಯನ್ ಗೇಮ್ಸ್ ಚಿನ್ನದ ನಿರೀಕ್ಷೆ ; ‘ಒತ್ತಡ ಇದ್ದೇ ಇರುತ್ತದೆ, ಅದನ್ನು ಎದುರಿಸಬೇಕು’ ಎಂದ ಅಯ್ಯರ್

ಏಷ್ಯನ್ ಗೇಮ್ಸ್ ಚಿನ್ನದ ನಿರೀಕ್ಷೆ ; ‘ಒತ್ತಡ ಇದ್ದೇ ಇರುತ್ತದೆ, ಅದನ್ನು ಎದುರಿಸಬೇಕು’ ಎಂದ ಅಯ್ಯರ್

ಪ್ರೀಪೇಡ್ ಗ್ರಾಹಕರಿಗೆ ಸಿಹಿ ಸುದ್ದಿ : ಇನ್ಮುಂದೆ ಬರಲಿದೆ 30 ದಿನಗಳ ರೀಚಾರ್ಜ್ ಪ್ಲಾನ್‌ಗಳು!

ಪ್ರೀಪೇಡ್ ಗ್ರಾಹಕರಿಗೆ ಸಿಹಿ ಸುದ್ದಿ : ಇನ್ಮುಂದೆ ಬರಲಿದೆ 30 ದಿನಗಳ ರೀಚಾರ್ಜ್ ಪ್ಲಾನ್‌ಗಳು!

ಕೇಂದ್ರ ಸರ್ಕಾರಿ ಸ್ವಾಮ್ಯದ SBIನಲ್ಲಿ 207 ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಕೆಗೆ ಒಂದೇ ವಾರ ಬಾಕಿ

ಕೇಂದ್ರ ಸರ್ಕಾರಿ ಸ್ವಾಮ್ಯದ SBIನಲ್ಲಿ 207 ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಕೆಗೆ ಒಂದೇ ವಾರ ಬಾಕಿ

2027ರ ವಿಶ್ವಕಪ್‌ನಲ್ಲಿ ರೋಹಿತ್ ಏಕೆ ಪ್ರಮುಖ? ದಿನೇಶ್ ಕಾರ್ತಿಕ್ ನೀಡಿದ ಕಾರಣವೇನು?

2027ರ ವಿಶ್ವಕಪ್‌ನಲ್ಲಿ ರೋಹಿತ್ ಏಕೆ ಪ್ರಮುಖ? ದಿನೇಶ್ ಕಾರ್ತಿಕ್ ನೀಡಿದ ಕಾರಣವೇನು?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಏಷ್ಯನ್ ಗೇಮ್ಸ್ ಚಿನ್ನದ ನಿರೀಕ್ಷೆ ; ‘ಒತ್ತಡ ಇದ್ದೇ ಇರುತ್ತದೆ, ಅದನ್ನು ಎದುರಿಸಬೇಕು’ ಎಂದ ಅಯ್ಯರ್

ಏಷ್ಯನ್ ಗೇಮ್ಸ್ ಚಿನ್ನದ ನಿರೀಕ್ಷೆ ; ‘ಒತ್ತಡ ಇದ್ದೇ ಇರುತ್ತದೆ, ಅದನ್ನು ಎದುರಿಸಬೇಕು’ ಎಂದ ಅಯ್ಯರ್

ಪ್ರೀಪೇಡ್ ಗ್ರಾಹಕರಿಗೆ ಸಿಹಿ ಸುದ್ದಿ : ಇನ್ಮುಂದೆ ಬರಲಿದೆ 30 ದಿನಗಳ ರೀಚಾರ್ಜ್ ಪ್ಲಾನ್‌ಗಳು!

ಪ್ರೀಪೇಡ್ ಗ್ರಾಹಕರಿಗೆ ಸಿಹಿ ಸುದ್ದಿ : ಇನ್ಮುಂದೆ ಬರಲಿದೆ 30 ದಿನಗಳ ರೀಚಾರ್ಜ್ ಪ್ಲಾನ್‌ಗಳು!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat