ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಉಡುಪಿ | ನ.28ರಂದು ಪ್ರಧಾನಿ ಮೋದಿ ಭೇಟಿ.. ಪ್ರಮುಖ ರಸ್ತೆಗಳ ಸಂಚಾರ ಬದಲಾವಣೆ!

November 25, 2025
Share on WhatsappShare on FacebookShare on Twitter

ಉಡುಪಿ : ಶ್ರೀಕೃಷ್ಣ ಮಠದ ಪರ್ಯಾಯ ಪುತ್ತಿಗೆ ಮಠದ ವತಿಯಿಂದ ನಡೆಯಲಿರುವ ಬೃಹತ್‌ ಗೀತೋತ್ಸವದ ನಿಮಿತ್ತ ನಡೆಯುವ ಲಕ್ಷಕಂಠ ಗೀತಾ ಪಾರಾಯಣದಲ್ಲಿ ಭಾಗಿಯಾಗಲು ಪ್ರಧಾನಿ ನರೇಂದ್ರ ಮೋದಿ ನ.28ರಂದು ಉಡುಪಿಗೆ ಆಗಮಿಸುತ್ತಿರುವ ಹಿನ್ನಲೆಯಲ್ಲಿ ನಗರದಲ್ಲಿ ಮಾರ್ಗ ಬದಲಾವಣೆ ಮತ್ತು ಸಂಚಾರ ನಿಷೇಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ನವೆಂಬರ್ 28ರಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 3ರವರೆಗೆ ವಾಹನ ನಿರ್ಬಂಧಗಳು ಮತ್ತು ಮಾರ್ಗ ಬದಲಾವಣೆ ಜಾರಿಯಲ್ಲಿರುತ್ತದೆ. ಆದಿ ಉಡುಪಿ- ಕರಾವಳಿ ಜಂಕ್ಷನ್, ಬನ್ನಂಜೆ ನಗರ ಬಸ್ ನಿಲ್ದಾಣ, ಕಲ್ಸಂಕ, ಶ್ರೀ ಕೃಷ್ಣ ಮಠವನ್ನು ಒಳಗೊಳ್ಳುವ ಮಾರ್ಗವು ವಾಹನ ಸಂಚಾರಕ್ಕೆ ಸಂಪೂರ್ಣವಾಗಿ ಮುಚ್ಚಲ್ಪಡುತ್ತದೆ.

ಕುಂದಾಪುರದಿಂದ ಬರುವ ವಾಹನಗಳು ಉಡುಪಿ ನಗರವನ್ನು ಪ್ರವೇಶಿಸಲು ಕರಾವಳಿ ಫ್ಲೈಓವರ್, ಅಂಬಲಪಾಡಿ, ಬ್ರಹ್ಮಗಿರಿ, ಜೋಡುಕಟ್ಟೆ ಮೂಲಕ ಹೋಗಬೇಕಾಗುತ್ತದೆ. ಮಣಿಪಾಲದಿಂದ ಬರುವ ವಾಹನಗಳು ಮತ್ತು ಬಸ್ಸುಗಳು ಶಾರದಾ ಕಲ್ಯಾಣ ಮಂಟಪ, ಬೀಡಿನಗುಡ್ಡೆ, ಮಿಷನ್ ಕಾಂಪೌಂಡ್ ಮೂಲಕ ಉಡುಪಿ ನಗರ ಪ್ರವೇಶಿಸಲು ಮಾರ್ಗ ಬದಲಾಯಿಸಬೇಕು.

ಮಂಗಳೂರಿನಿಂದ ಬರುವ ವಾಹನಗಳು ಕಿನ್ನಿಮುಲ್ಕಿ ಸ್ವಾಗತ ಗೋಪುರದ ಮೂಲಕ ನಗರವನ್ನು ಪ್ರವೇಶಿಸಿ ಜೋಡುಕಟ್ಟೆ ಮೂಲಕ ಸಾಗಬೇಕು. ಮಲ್ಪೆಯಿಂದ ಬರುವ ಎಲ್ಲಾ ವಾಹನಗಳು ಉಡುಪಿಗೆ ಪ್ರವೇಶಿಸಲು ಕುತ್ಪಾಡಿ, ಅಂಬಲಪಾಡಿ ಮೂಲಕ ಮಾರ್ಗ ಬದಲಾಯಿಸಬೇಕಾಗುತ್ತದೆ.

ಅಂಬಾಗಿಲು ಕಡೆಯಿಂದ ಬರುವ ವಾಹನಗಳನ್ನು ಗುಂಡಿಬೈಲ್‌, ದೊಡ್ಡನಗುಡ್ಡೆ, ಎಂಜಿಎಂ ಕಾಲೇಜು ಮಾರ್ಗವಾಗಿ ತಿರುಗಿಸಿ, ಶಾರದಾ ಕಲ್ಯಾಣ ಮಂಟಪ, ಬೀಡಿನಗುಡ್ಡೆ ರಸ್ತೆ ಮೂಲಕ ಉಡುಪಿ ನಗರ ಪ್ರವೇಶಿಸಲು ನಿರ್ಧರಿಸಲಾಗಿದೆ. ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅವರು ಈ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ : ಉಡುಪಿ | ಸಂಭ್ರಮದಿಂದ ಜರುಗಿದ ಇತಿಹಾಸ ಪ್ರಸಿದ್ಧ ಕೆರೆಗದ್ದೆ ಕಂಬಳೋತ್ಸವ!

Tags: Karnataka News beatPM ModiUdupi
SendShareTweet
Previous Post

ಹೋಂ ವರ್ಕ್ ಮಾಡದ್ದಕ್ಕೆ 5 ವರ್ಷದ ಮಗುವನ್ನು ಮರಕ್ಕೆ ತಲೆಕೆಳಗಾಗಿ ನೇತು ಹಾಕಿದ ಶಿಕ್ಷಕರು!

Next Post

ಭಾರತ-ಜಪಾನ್ ಸಹಭಾಗಿತ್ವದಲ್ಲಿ ದೈತ್ಯ ಟೆಲಿಸ್ಕೋಪ್ : ಅನ್ಯಗ್ರಹ ಜೀವಿಗಳ ಹುಡುಕಾಟಕ್ಕೆ ಮುನ್ನುಡಿ

Related Posts

‘ಜೈಲರ್ 2’ ಸೆಟ್‌ನಲ್ಲಿ ದುರಂತ ; ವಿದ್ಯುತ್ ಶಾಕ್‌ನಿಂದ ಯುವ ಕಾರ್ಮಿಕ ಸಾವು!
ಸಿನಿಮಾ-ಮನರಂಜನೆ

‘ಜೈಲರ್ 2’ ಸೆಟ್‌ನಲ್ಲಿ ದುರಂತ ; ವಿದ್ಯುತ್ ಶಾಕ್‌ನಿಂದ ಯುವ ಕಾರ್ಮಿಕ ಸಾವು!

ನಟ ದರ್ಶನ್​ಗೆ ಇನ್ನೂ ಒಂದು ವರ್ಷ ಜೈಲು ಫಿಕ್ಸ್ – ಸುಪ್ರೀಂ ಕೋರ್ಟ್‌ ಹೇಳಿದ್ದೇನು?
ಸಿನಿಮಾ-ಮನರಂಜನೆ

ನಟ ದರ್ಶನ್​ಗೆ ಇನ್ನೂ ಒಂದು ವರ್ಷ ಜೈಲು ಫಿಕ್ಸ್ – ಸುಪ್ರೀಂ ಕೋರ್ಟ್‌ ಹೇಳಿದ್ದೇನು?

ದಿಲೀಪ್ ರಾಜ್ ನಿಧನ ; ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು!
ಸಿನಿಮಾ-ಮನರಂಜನೆ

ದಿಲೀಪ್ ರಾಜ್ ನಿಧನ ; ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು!

ಸ್ಯಾಂಡಲ್‌ವುಡ್‌ಗೆ ದೊಡ್ಡ ಆಘಾತ ; ‘ಹಿಟ್ಲರ್ ಕಲ್ಯಾಣ’ ಖ್ಯಾತಿಯ ದಿಲೀಪ್ ರಾಜ್ ನಿಧನ
ಸಿನಿಮಾ-ಮನರಂಜನೆ

ಸ್ಯಾಂಡಲ್‌ವುಡ್‌ಗೆ ದೊಡ್ಡ ಆಘಾತ ; ‘ಹಿಟ್ಲರ್ ಕಲ್ಯಾಣ’ ಖ್ಯಾತಿಯ ದಿಲೀಪ್ ರಾಜ್ ನಿಧನ

ಭೀಕರ ರಸ್ತೆ ಅಪಘಾತ : 31ನೇ ವಯಸ್ಸಿಗೆ ಇಹಲೋಕ ತ್ಯಜಿಸಿದ ಯುವ ತೆಲುಗು ನಟ ಭರತ್ ಕಾಂತ್
ಸಿನಿಮಾ-ಮನರಂಜನೆ

ಭೀಕರ ರಸ್ತೆ ಅಪಘಾತ : 31ನೇ ವಯಸ್ಸಿಗೆ ಇಹಲೋಕ ತ್ಯಜಿಸಿದ ಯುವ ತೆಲುಗು ನಟ ಭರತ್ ಕಾಂತ್

ಅಜನೀಶ್ ಲೋಕನಾಥ್ ಮ್ಯೂಸಿಕ್ ಜಾತ್ರೆ..!
ಸಿನಿಮಾ-ಮನರಂಜನೆ

ಅಜನೀಶ್ ಲೋಕನಾಥ್ ಮ್ಯೂಸಿಕ್ ಜಾತ್ರೆ..!

Next Post
ಭಾರತ-ಜಪಾನ್ ಸಹಭಾಗಿತ್ವದಲ್ಲಿ ದೈತ್ಯ ಟೆಲಿಸ್ಕೋಪ್ : ಅನ್ಯಗ್ರಹ ಜೀವಿಗಳ ಹುಡುಕಾಟಕ್ಕೆ ಮುನ್ನುಡಿ

ಭಾರತ-ಜಪಾನ್ ಸಹಭಾಗಿತ್ವದಲ್ಲಿ ದೈತ್ಯ ಟೆಲಿಸ್ಕೋಪ್ : ಅನ್ಯಗ್ರಹ ಜೀವಿಗಳ ಹುಡುಕಾಟಕ್ಕೆ ಮುನ್ನುಡಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪತ್ನಿಯ ಪ್ರೇಮಿಯನ್ನು ಪಾರ್ಟಿಗೆ ಕರೆದು ಗಂಟಲು ಸೀಳಿ ಹತ್ಯೆ : ಬೆಚ್ಚಿಬಿದ್ದ ಮುಂಬೈ ಜನ!

ಪತ್ನಿಯ ಪ್ರೇಮಿಯನ್ನು ಪಾರ್ಟಿಗೆ ಕರೆದು ಗಂಟಲು ಸೀಳಿ ಹತ್ಯೆ : ಬೆಚ್ಚಿಬಿದ್ದ ಮುಂಬೈ ಜನ!

ಮುಂದಿನ ವರ್ಷದಿಂದ ನೀಟ್‌ಗೆ ಕಂಪ್ಯೂಟರ್ ಆಧರಿತ ಪರೀಕ್ಷೆ : ಪ್ರಶ್ನೆಪತ್ರಿಕೆ ಸೋರಿಕೆ ಬೆನ್ನಲ್ಲೇ ಕೇಂದ್ರ ಸರ್ಕಾರ ನಿರ್ಧಾರ!

ಮುಂದಿನ ವರ್ಷದಿಂದ ನೀಟ್‌ಗೆ ಕಂಪ್ಯೂಟರ್ ಆಧರಿತ ಪರೀಕ್ಷೆ : ಪ್ರಶ್ನೆಪತ್ರಿಕೆ ಸೋರಿಕೆ ಬೆನ್ನಲ್ಲೇ ಕೇಂದ್ರ ಸರ್ಕಾರ ನಿರ್ಧಾರ!

MBA ಮುಗಿಸಿದವರಿಗೆ ಗುಡ್ ನ್ಯೂಸ್ : ಡಿಜಿಟಲ್ ಇಂಡಿಯಾ ಕಾರ್ಪೊರೇಷನ್‌ನಲ್ಲಿ 2 ಹುದ್ದೆಗಳ ನೇಮಕಾತಿ!

MBA ಮುಗಿಸಿದವರಿಗೆ ಗುಡ್ ನ್ಯೂಸ್ : ಡಿಜಿಟಲ್ ಇಂಡಿಯಾ ಕಾರ್ಪೊರೇಷನ್‌ನಲ್ಲಿ 2 ಹುದ್ದೆಗಳ ನೇಮಕಾತಿ!

‘ಜೈಲರ್ 2’ ಸೆಟ್‌ನಲ್ಲಿ ದುರಂತ ; ವಿದ್ಯುತ್ ಶಾಕ್‌ನಿಂದ ಯುವ ಕಾರ್ಮಿಕ ಸಾವು!

‘ಜೈಲರ್ 2’ ಸೆಟ್‌ನಲ್ಲಿ ದುರಂತ ; ವಿದ್ಯುತ್ ಶಾಕ್‌ನಿಂದ ಯುವ ಕಾರ್ಮಿಕ ಸಾವು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪತ್ನಿಯ ಪ್ರೇಮಿಯನ್ನು ಪಾರ್ಟಿಗೆ ಕರೆದು ಗಂಟಲು ಸೀಳಿ ಹತ್ಯೆ : ಬೆಚ್ಚಿಬಿದ್ದ ಮುಂಬೈ ಜನ!

ಪತ್ನಿಯ ಪ್ರೇಮಿಯನ್ನು ಪಾರ್ಟಿಗೆ ಕರೆದು ಗಂಟಲು ಸೀಳಿ ಹತ್ಯೆ : ಬೆಚ್ಚಿಬಿದ್ದ ಮುಂಬೈ ಜನ!

ಮುಂದಿನ ವರ್ಷದಿಂದ ನೀಟ್‌ಗೆ ಕಂಪ್ಯೂಟರ್ ಆಧರಿತ ಪರೀಕ್ಷೆ : ಪ್ರಶ್ನೆಪತ್ರಿಕೆ ಸೋರಿಕೆ ಬೆನ್ನಲ್ಲೇ ಕೇಂದ್ರ ಸರ್ಕಾರ ನಿರ್ಧಾರ!

ಮುಂದಿನ ವರ್ಷದಿಂದ ನೀಟ್‌ಗೆ ಕಂಪ್ಯೂಟರ್ ಆಧರಿತ ಪರೀಕ್ಷೆ : ಪ್ರಶ್ನೆಪತ್ರಿಕೆ ಸೋರಿಕೆ ಬೆನ್ನಲ್ಲೇ ಕೇಂದ್ರ ಸರ್ಕಾರ ನಿರ್ಧಾರ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat