ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕಲಬುರ್ಗಿ

ಹುಟ್ಟೂರು ರಾಮದುರ್ಗದಲ್ಲಿ ಇಂದು IAS ಅಧಿಕಾರಿ ಮಹಾಂತೇಶ್ ಬೀಳಗಿ ಅಂತ್ಯಕ್ರಿಯೆ | ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

November 26, 2025
Share on WhatsappShare on FacebookShare on Twitter

ಕಲಬುರಗಿ : ಕಲಬುರಗಿ ಬಳಿಯ ಜೆವರ್ಗಿ ಪಟ್ಟಣದ ಹೊರವಲಯದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ರಾಜ್ಯ ಕಂಡ ಜನಸ್ನೇಹಿ ಹಾಗೂ ದಕ್ಷ ಅಧಿಕಾರಿ ಐಎಎಸ್ ಮಹಾಂತೇಶ್ ಬೀಳಗಿ ಅವರು ಮಂಗಳವಾರ ನಿಧನರಾಗಿದ್ದಾರೆ.

ವಿಜಯಪುರ ಮಾರ್ಗವಾಗಿ ಬರುತ್ತಿದ್ದ ಅವರ ಇನ್ನೋವಾ ಕಾರು, ಬೈಕ್ ಒಂದನ್ನು ತಪ್ಪಿಸಲು ಹೋಗಿ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದು ಸುಮಾರು ನೂರು ಮೀಟರ್‌ಗಳಷ್ಟು ದೂರ ಎಳೆದುಕೊಂಡು ಹೋಗಿದೆ.

ಅಪಘಾತದ ತೀವ್ರತೆಗೆ ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದ್ದು, ಏರ್‌ಬ್ಯಾಗ್‌ಗಳು ತೆರೆದುಕೊಂಡಿದ್ದರೂ ಕಾರಿನಲ್ಲಿದ್ದವರು ಸಾವನ್ನಪ್ಪಿದ್ದಾರೆ. ಕಾರಿನಲ್ಲಿ ಐದು ಜನ ಪ್ರಯಾಣಿಸುತ್ತಿದ್ದು, ಐವರಲ್ಲಿ ನಾಲ್ವರು ದುರ್ಮರಣಕ್ಕೀಡಾಗಿದ್ದಾರೆ.

ಮಹಾಂತೇಶ್ ಬೀಳಗಿ ಅವರ ಸ್ನೇಹಿತ ಇರಣ್ಣ ಸಿರಸಂಗಿ ಅವರೂ ಸಹ ಸಾವನ್ನಪ್ಪಿರುವುದು ದೃಢಪಟ್ಟಿದೆ. ಅಪಘಾತದ ಸ್ಥಳದಲ್ಲಿ ಮರ ಕಿತ್ತು ಬಂದಿರುವುದು ಕಾರಿನ ವೇಗ ಮತ್ತು ಡಿಕ್ಕಿಯ ಭೀಕರತೆಗೆ ಸಾಕ್ಷಿಯಾಗಿದೆ.

ಐಎಎಸ್ ಅಧಿಕಾರಿ , ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ಸರಳ ಹಾಗೂ ಸಜ್ಜನಿಕೆಯ ಅಧಿಕಾರಿ ಮಹಾಂತೇಶ್ ಬೀಳಗಿ ಸಾವು ರಾಜ್ಯವನ್ನೇ ಶೋಕಸಾಗರದಲ್ಲಿ ಮುಳುಗಿಸಿದೆ. ಇಂದು ರಾಮದುರ್ಗದ ತೋಟದಲ್ಲೇ ತಾಯಿ ಸಮಾಧಿ ಪಕ್ಕದಲ್ಲಿ ಮಹಾಂತೇಶ್ ಬೀಳಗಿ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಬೀಳಗಿ ಮನೆಯಲ್ಲಿ ನೀರವ ಮೌನ :

ಕಡುಬಡತನದಿಂದಲೇ ಕಷ್ಟಪಟ್ಟು ವಿದ್ಯಾಭ್ಯಾಸ ಮಾಡಿ ದಕ್ಷ ಐಎಎಸ್ ಅಧಿಕಾರಿಯಾಗಿದ್ದ ಮಹಾಂತೇಶ್ ಬೀಳಗಿ ಇಡೀ ರಾಜ್ಯದ ಬಡ ವಿದ್ಯಾರ್ಥಿಗಳಿಗೆ ಮಾದರಿಯಾಗಿದ್ದರು. ಸದ್ಯ ಮಹಾಂತೇಶ್ ಬೀಳಗಿ ಹುಟ್ಟೂರಿನಲ್ಲಿ ನೀರವ ಮೌನ ಆವರಿಸಿದೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ನವಿಪೇಟನಲ್ಲಿರುವ ಮಹಾಂತೇಶ್ ನಿವಾಸದಲ್ಲಿ ಸಂಬಂಧಿಕರು, ಜನರು ಜಮಾವಣೆಗೊಂಡಿದ್ದಾರೆ. ಸಾವಿನ ಸುದ್ದಿ ಕೇಳಿ ಮಹಾಂತೇಶ್ ಬೀಳಗಿಗೆ ಕಲಿಸಿದ ಗುರುಗಳು, ಸ್ನೇಹಿತರು ಮನೆಗೆ ಆಗಮಿಸಿ ಬೀಳಗಿ ನೆನೆದು ಭಾವುಕರಾದರು. ಆಸ್ಪತ್ರೆಗೆ ಕಲಬುರಗಿ ಜಿಲ್ಲೆಯ ಹಿರಿಯ ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳು ಭೇಟಿ ನೀಡಿ ಅಂತಿಮ ದರ್ಶನ ಪಡೆದಿದ್ದಾರೆ.

ಮೂಲತಃ ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ನಿವಾಸಿಯಾದ ಮಹಾಂತೇಶ್ ಬೀಳಗಿ 1974ರ ಮಾರ್ಚ್ 27ರಂದು ಜನಿಸಿದರು. ಕಡು ಬಡತನದಲ್ಲಿ ಶಿಕ್ಷಣ ಪಡೆದು ಉನ್ನತ ಹುದ್ದೆಗೇರಿದ್ದ ಬೀಳಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ರಾಮದುರ್ಗದಲ್ಲಿ ಪಡೆದು ವಿದ್ಯಾರ್ಥಿ ಜೀವನದಲ್ಲಿ ಸಣ್ಣಪುಟ್ಟ ಕೆಲಸ ಮಾಡಿಕೊಂಡು ವಿದ್ಯಾಭ್ಯಾಸ ಮಾಡುತ್ತಿದ್ದರು. ಬೀಳಗಿ ಅವರ ತಾಯಿ ರೊಟ್ಟಿ ವ್ಯಾಪಾರ ಮಾಡಿ ಕುಟುಂಬ ನಿರ್ವಹಣೆ ಮಾಡುತ್ತಿದ್ದರು. ಕಷ್ಟದ ಜೀವನದಲ್ಲಿ ಛಲ ಬಿಡದೇ ಓದಿ ಕೆಎಎಸ್ ಪಾಸ್ ಮಾಡಿದ್ದ ಮಹಾಂತೇಶ್ ಬೀಳಗಿ 2012ರ ಕರ್ನಾಟಕ ಕೇಡರ್‌ನ ಐಎಎಸ್ ಅಧಿಕಾರಿಯಾಗಿ ಆಯ್ಕೆಯಾಗಿದ್ದರು. ಪ್ರಸ್ತುತ ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ಬೆಸ್ಕಾಂ ಎಂಡಿ, ದಾವಣಗೆರೆ ಡಿಸಿ, ಉಡುಪಿ ಸೇರಿದಂತೆ ಕರ್ನಾಟಕದ ಬೇರೆ ಬೇರೆ ಕಡೆ ಕಾರ್ಯನಿರ್ವಹಿಸಿದ್ದರು. ಧಾರವಾಡದಲ್ಲಿರುವ ಸ್ಪರ್ಧಾ ವಿದ್ಯಾರ್ಥಿಗಳಿಗೆ ಕೋಚಿಂಗ್ ನೀಡುತ್ತಿದ್ದರು. ಬಳಿಕ ಕೆಎಎಸ್ ಪರೀಕ್ಷೆ ಬರೆದು ಪಾಸ್ ಮಾಡಿ ನೇರವಾಗಿ ಎಸಿಯಾಗಿ ಆಯ್ಕೆ ಆಗಿದ್ದರು. 

ಇದನ್ನೂ ಓದಿ : ಇವಿ ಬಸ್ ಚಲಿಸುವಾಗ ಮೊಬೈಲ್ ಬಳಸುವುದು ನಿಷೇಧ | ಬಿಎಂಟಿಸಿ ಆದೇಶ

Tags: Funeral of IAS officerKarnataka News beatmahantesh
SendShareTweet
Previous Post

ಕೆಎಂಎಫ್‌ನ ನಂದಿನಿ ತುಪ್ಪ ಕಲಬೆರಕೆ ಪ್ರಕರಣ | ಕಿಂಗ್‌ಪಿನ್ ದಂಪತಿ ಅರೆಸ್ಟ್!

Next Post

12,500 ರೂ. ಮಾಸಿಕ ಹೂಡಿಕೆಗೆ 40 ಲಕ್ಷ ರೂ. ರಿಟರ್ನ್ಸ್: ರಿಸ್ಕ್ ಚಿಂತೆಯೇ ಬೇಡ

Related Posts

ಬಿಜೆಪಿ MLC ಎನ್. ರವಿಕುಮಾರ್‌ಗ ಶಾಕ್‌ ; ಜಾಮೀನು ರಹಿತ ಬಂಧನ ವಾರಂಟ್ ಜಾರಿ!
ರಾಜಕೀಯ

ಬಿಜೆಪಿ MLC ಎನ್. ರವಿಕುಮಾರ್‌ಗ ಶಾಕ್‌ ; ಜಾಮೀನು ರಹಿತ ಬಂಧನ ವಾರಂಟ್ ಜಾರಿ!

ಕಲಬುರಗಿಯಲ್ಲಿ ಭೀಕರ ಅಪಘಾತ : ಬೈಕ್‌ನಲ್ಲಿ ತ್ರಿಬಲ್ ರೈಡ್‌ ಹೋದವರು ಸ್ಥಳದಲ್ಲೇ ಸಾವು!
ಕಲಬುರ್ಗಿ

ಕಲಬುರಗಿಯಲ್ಲಿ ಭೀಕರ ಅಪಘಾತ : ಬೈಕ್‌ನಲ್ಲಿ ತ್ರಿಬಲ್ ರೈಡ್‌ ಹೋದವರು ಸ್ಥಳದಲ್ಲೇ ಸಾವು!

ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ!
ರಾಜ್ಯ

ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ!

ಪೊಲೀಸ್ ವಾಹನದಲ್ಲೇ ಗುಂಡು ಹೊಡೆದುಕೊಂಡು ಕಾನ್ಸ್‌ಟೇಬಲ್‌ ಆತ್ಮಹತ್ಯೆ
ಕಲಬುರ್ಗಿ

ಪೊಲೀಸ್ ವಾಹನದಲ್ಲೇ ಗುಂಡು ಹೊಡೆದುಕೊಂಡು ಕಾನ್ಸ್‌ಟೇಬಲ್‌ ಆತ್ಮಹತ್ಯೆ

ನಿಯಮ ಉಲ್ಲಂಘನೆ ಆರೋಪ : ಕಲಬುರಗಿ ನರ್ಸಿಂಗ್ ಕಾಲೇಜುಗಳ ವಿರುದ್ಧ ದಿನೇಶ್ ಕಲ್ಲಹಳ್ಳಿ ದೂರು!
ಕಲಬುರ್ಗಿ

ನಿಯಮ ಉಲ್ಲಂಘನೆ ಆರೋಪ : ಕಲಬುರಗಿ ನರ್ಸಿಂಗ್ ಕಾಲೇಜುಗಳ ವಿರುದ್ಧ ದಿನೇಶ್ ಕಲ್ಲಹಳ್ಳಿ ದೂರು!

ಮೊಬೈಲ್ ಟಾರ್ಚ್‌ನಲ್ಲಿ KKRTC ಬಸ್‌ ಚಾಲನೆ – ಮೂವರು ಸಸ್ಪೆಂಡ್
ಕಲಬುರ್ಗಿ

ಮೊಬೈಲ್ ಟಾರ್ಚ್‌ನಲ್ಲಿ KKRTC ಬಸ್‌ ಚಾಲನೆ – ಮೂವರು ಸಸ್ಪೆಂಡ್

Next Post
12,500 ರೂ. ಮಾಸಿಕ ಹೂಡಿಕೆಗೆ 40 ಲಕ್ಷ ರೂ. ರಿಟರ್ನ್ಸ್: ರಿಸ್ಕ್ ಚಿಂತೆಯೇ ಬೇಡ

12,500 ರೂ. ಮಾಸಿಕ ಹೂಡಿಕೆಗೆ 40 ಲಕ್ಷ ರೂ. ರಿಟರ್ನ್ಸ್: ರಿಸ್ಕ್ ಚಿಂತೆಯೇ ಬೇಡ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ; ಮೂರು FIR ದಾಖಲು, ಹಲವರ ಬಂಧನ!

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ; ಮೂರು FIR ದಾಖಲು, ಹಲವರ ಬಂಧನ!

ನೃತ್ಯದ ವಿಡಿಯೋಗಳಿಗೆ ಟೀಕೆ : ಟ್ರೋಲಿಗರಿಗೆ ದಿಟ್ಟ ಉತ್ತರ ಕೊಟ್ಟ ಕ್ರಿಕೆಟ್ ತಾರೆ ಶ್ರೇಯಾಂಕಾ ಪಾಟೀಲ್!

ನೃತ್ಯದ ವಿಡಿಯೋಗಳಿಗೆ ಟೀಕೆ : ಟ್ರೋಲಿಗರಿಗೆ ದಿಟ್ಟ ಉತ್ತರ ಕೊಟ್ಟ ಕ್ರಿಕೆಟ್ ತಾರೆ ಶ್ರೇಯಾಂಕಾ ಪಾಟೀಲ್!

ನೇಪಾಳ-ಟಿಬೇಟ್ ಗಡಿಭಾಗದಲ್ಲಿ ಭೀಕರ ಪ್ರವಾಹ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಅಲರ್ಟ್!

ನೇಪಾಳ-ಟಿಬೇಟ್ ಗಡಿಭಾಗದಲ್ಲಿ ಭೀಕರ ಪ್ರವಾಹ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಅಲರ್ಟ್!

ದಿಗ್ಗಜರ ಪುನರಾಗಮನ : ವೆಸ್ಟ್ ಇಂಡೀಸ್ ಸರಣಿಗೆ ಸಜ್ಜಾಗುತ್ತಿದ್ದಾರೆ ಬುಮ್ರಾ, ಪಾಂಡ್ಯ!

ದಿಗ್ಗಜರ ಪುನರಾಗಮನ : ವೆಸ್ಟ್ ಇಂಡೀಸ್ ಸರಣಿಗೆ ಸಜ್ಜಾಗುತ್ತಿದ್ದಾರೆ ಬುಮ್ರಾ, ಪಾಂಡ್ಯ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ; ಮೂರು FIR ದಾಖಲು, ಹಲವರ ಬಂಧನ!

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ; ಮೂರು FIR ದಾಖಲು, ಹಲವರ ಬಂಧನ!

ನೃತ್ಯದ ವಿಡಿಯೋಗಳಿಗೆ ಟೀಕೆ : ಟ್ರೋಲಿಗರಿಗೆ ದಿಟ್ಟ ಉತ್ತರ ಕೊಟ್ಟ ಕ್ರಿಕೆಟ್ ತಾರೆ ಶ್ರೇಯಾಂಕಾ ಪಾಟೀಲ್!

ನೃತ್ಯದ ವಿಡಿಯೋಗಳಿಗೆ ಟೀಕೆ : ಟ್ರೋಲಿಗರಿಗೆ ದಿಟ್ಟ ಉತ್ತರ ಕೊಟ್ಟ ಕ್ರಿಕೆಟ್ ತಾರೆ ಶ್ರೇಯಾಂಕಾ ಪಾಟೀಲ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat