ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಉಡುಪಿಗೆ ಇಂದು ಪ್ರಧಾನಿ ಮೋದಿ | ಎಲ್ಲೆಡೆ ಹೈ ಅಲರ್ಟ್, ಎಷ್ಟೊತ್ತಿಗೆ ಏನು ಕಾರ್ಯಕ್ರಮ? ಇಲ್ಲಿದೆ ಸಂಪೂರ್ಣ ವಿವರ

November 28, 2025
Share on WhatsappShare on FacebookShare on Twitter

ಉಡುಪಿ : ಪ್ರಧಾನಿ ಮೋದಿ ಸ್ವಾಗತಕ್ಕೆ ಕೃಷ್ಣನಗರಿ ಉಡುಪಿ ಸಜ್ಜಾಗಿದೆ. ಶ್ರೀಕೃಷ್ಣ ಮಠಕ್ಕೆ ಪ್ರಧಾನಿ ಮೋದಿ ಆಗಮಿಸಿ, ಐತಿಹಾಸಿಕ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಭಾಗವಹಿಸಲಿದ್ದಾರೆ. ಉಡುಪಿ ನಗರ ಸಂಪೂರ್ಣ ಕೇಸರಿಮಯವಾಗಿದ್ದು, ಪ್ರಧಾನಿ ಮೋದಿಯವರನ್ನ ಸ್ವಾಗತಿಸಲು ಸಕಲ ಸಿದ್ಧತೆ ಪೂರ್ಣಗೊಂಡಿದೆ. ನಗರದ ಸುತ್ತಮುತ್ತ ಬಂಟಿಂಗ್ಸ್ ಮತ್ತು ಕೇಸರಿ ಪತಾಕೆಗಳು ರಾರಾಜಿಸುತ್ತಿವೆ.

ಪ್ರಧಾನಿ ಮೋದಿ ಕಾರ್ಯಕ್ರಮದ ವೇಳಾಪಟ್ಟಿ

ಈ ಹಿಂದಿನ ವೇಳಾಪಟ್ಟಿಯಂತೆ ಪ್ರಧಾನಿ ಮೋದಿ ಬೆಳಗ್ಗೆ 11.40ಕ್ಕೆ ಆದಿ ಉಡುಪಿ ಹೆಲಿಪ್ಯಾಡ್‌ಗೆ ಆಗಮಿಸುವ ಬಗ್ಗೆ ಸೂಚನೆ ಬಂದಿತ್ತು. ಆದರೆ, ಗುರುವಾರ ವೇಳಾಪಟ್ಟಿಯಂತೆ 40 ನಿಮಿಷ ಮುಂಚಿತವಾಗಿಯೇ ಮೋದಿ ಉಡುಪಿಗೆ ಆಗಮಿಸಲಿದ್ದಾರೆ.

ಬೆಳಗ್ಗೆ 11 ಗಂಟೆಯಿಂದ 11.30 ರೋಡ್ ಶೋನಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ. ಆ ಬಳಿಕ ಶ್ರೀಕೃಷ್ಣ ಮಠಕ್ಕೆ ಆಗಮಿಸಿ ದೇವರ ದರ್ಶನ, ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಭಾಗವಹಿಸಲಿದ್ದಾರೆ. ಇದಕ್ಕೆ ಬೇಕಾದ ಸಿದ್ಧತೆ ಅಂತಿಮವಾಗಿದೆ. ಮಧ್ಯಾಹ್ನ 1 ಗಂಟೆಗೆ ಉಡುಪಿಯಿಂದ ಪ್ರಧಾನಿ ಮೋದಿ ತೆರಳಿದ್ದಾರೆ. ಆದಿ ಉಡುಪಿಯ ನಾಲ್ಕು ಹೆಲಿಪ್ಯಾಡ್‌ಗಳ ಪೈಕಿ ಒಂದರಲ್ಲಿ ಬಂದಿಳಿವ ಪ್ರಧಾನಿ ಮೋದಿ, ಬನ್ನಂಜೆಯಿಂದ ಕಲ್ಸಂಕ ತನಕ ಕಾರಿನಲ್ಲಿ ಜನರತ್ತ ಕೈ ಬೀಸುತ್ತಾ ಬರಲಿದ್ದಾರೆ.

ಆ ಬಳಿಕ ಕೃಷ್ಣ ಮಠದ ಪಕ್ಕದಲ್ಲಿರುವ ಗೀತಾ ಮಂದಿರದ ಮೊದಲ ಮಹಡಿಯಲ್ಲಿ ಭಗವದ್ಗೀತೆ ಧ್ಯಾನ ಮಂದಿರ ಉದ್ಘಾಟಿಸಿ, ನೂತನವಾಗಿ ನಿರ್ಮಿಸಿದ ಅನಂತಪದ್ಮನಾಭ ದೇವರ ಮೂರ್ತಿಯನ್ನು ಮೋದಿ ಅನಾವರಣ ಮಾಡಲಿದ್ದಾರೆ. ಬಳಿಕ ಮೂರ್ತಿ ಮುಂದೆ ಕುಳಿತು ಧ್ಯಾನ ಮಾಡಲಿದ್ದಾರೆ ಎಂದು ಪರ್ಯಾಯ ಪುತ್ತಿಗೆ ಮಠ ಮಾಹಿತಿ ನೀಡಿದೆ.

ಇನ್ನು ಪ್ರಧಾನಿ ಮೋದಿ ಕನಕನ ಕಿಂಡಿಯ ಮೂಲಕ ಶ್ರೀಕೃಷ್ಣನ ದರ್ಶನ ಪಡೆಯಲಿದ್ದಾರೆ. ಬಳಿಕ ಸುವರ್ಣ ಕನಕನ ಕಿಂಡಿ ಉದ್ಘಾಟಿಸಿ, ಕನಕದಾಸರ ಗುಡಿ ದರ್ಶನ ಮಾಡುತ್ತಾರೆ. ಮಠದೊಳಗೆ ಬಂದು ಮಧ್ವ ಸರೋವರದಲ್ಲಿ ತೀರ್ಥ ಪ್ರೋಕ್ಷಣೆಗೈದು ಶ್ರೀಕೃಷ್ಣನ ದರ್ಶನ ಮಾಡುತ್ತಾರೆ. ಚಿನ್ನದ ತೀರ್ಥ ಮಂಟಪವನ್ನು ಉದ್ಘಾಟಿಸಿ, ಅಷ್ಟಮಠಾಧೀಶರನ್ನು ಭೇಟಿ ಮಾಡಿ, ಪ್ರಸಾದ ಸ್ವೀಕರಿಸಿ ಗೀತಾ ಮಂದಿರಕ್ಕೆ ಭೇಟಿ ನೀಡಲಿದ್ದಾರೆ.

ಪ್ರಧಾನಿ ಮೋದಿ ಹಾದು ಹೋಗುವ ಆದಿ ಉಡುಪಿಯಿಂದ ಲಕ್ಷ ಕಂಠ ಗೀತಾ ಗಾಯನ ವೇದಿಕೆ ತನಕದ ಎರಡೂ ಬದಿಗಳಲ್ಲಿ ಹಾಗೂ ಡಿವೈಡರ್‌ ಸಹಿತ ಕಟ್ಟಡ, ಬಾವಿ, ಚರಂಡಿ, ಸಂದಿ ಗೊಂದಿ, ಆಯಕಟ್ಟಿನ ಜಾಗಗಳನ್ನು ಶ್ವಾನ ದಳ (ಕಾವೇರಿ), ಪ್ರತಿ ಸಂಹರಣ ತಪಾಸಣೆ (ಆ್ಯಂಟಿ ಸಬೋಟೇಜ್‌ ಚೆಕ್‌) ತಂಡ ಸಮಗ್ರ ಪರಿಶೀಲನೆ ನಡೆಸಿದೆ.

ಬಿಗಿ ಭದ್ರತೆ

ಪ್ರಧಾನಿ ಮೋದಿ ಭೇಟಿ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಸೂಕ್ತ ಭದ್ರತೆಗೆ ವ್ಯವಸ್ಥೆ ಮಾಡಲಾಗಿದೆ. ಪ್ರಧಾನಿ ಕೃಷ್ಣ ಮಠ ವೇಳೆ ಶಿಷ್ಟಾಚಾರ ಪಾಲಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದ್ದಾರೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತ 2023, ಸೆಕ್ಷನ್ 163ರ ಅನ್ವಯದ ಪ್ರಕಾರ ಹೆಲಿಪ್ಯಾಡ್ ವಠಾರ, ಶ್ರೀ ಕೃಷ್ಣ ಮಠ ವಠಾರ, ಪ್ರವಾಸಿ ಮಂದಿರದ ಸುತ್ತಮುತ್ತ ಅಂಗಡಿ ಮುಂಗಟ್ಟುಗಳನ್ನು ಮುಚ್ಚಲು ಡಿಸಿ ಆದೇಶಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಉಡುಪಿ ಭೇಟಿ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗುತ್ತಿದೆ. ಹೆಲಿಪ್ಯಾಡ್ ನಿಂದ ಕೃಷ್ಣಮಠದವರೆಗೆ ಮೋದಿ ಸಾಗುವ ರಸ್ತೆಯಲ್ಲಿ ಬಾಂಬ್ ಸ್ಕ್ವಾಡ್ ಬೀಡುಬಿಟ್ಟಿದೆ. ಶ್ವಾನ ದಳ ಇಂಚಿಂಚೂ ತಪಾಸಣೆ ಮಾಡುತ್ತಿದೆ. ಆದಿ ಉಡುಪಿ ಕರಾವಳಿ, ಬನ್ನಂಜೆ ಸಿಟಿ ಬಸ್ ನಿಲ್ದಾಣ ಕೃಷ್ಣಮಠದ ಪಾರ್ಕಿಂಗ್ ಏರಿಯಾದ ಮೇಲೆ ವಿಶೇಷ ಕಣ್ಗಾವಲು ಇರಿಸಲಾಗಿದೆ.
ಇದನ್ನೂ ಓದಿ : ಆಫ್ರಿಕಾ ವಿರುದ್ಧ ಭಾರತಕ್ಕೆ ಹೀನಾಯ ಸೋಲು | WTC ಪಾಯಿಂಟ್‌ ಪಟ್ಟಿಯಲ್ಲಿ 5ನೇ ಸ್ಥಾನಕ್ಕೆ ಕುಸಿದ ಟೀಂ ಇಂಡಿಯಾ

Tags: Here is the complete detailsHigh alert everywhereKarnataka News beatPM Modi to visit Udupi todaytill whenwhat is the program?
SendShareTweet
Previous Post

ಭಾರತದಲ್ಲಿ ಇದ್ದಕ್ಕಿದ್ದಂತೆ ಗೂಗಲ್ ಮೀಟ್ ಡೌನ್ | ಬಳಕೆದಾರರ ಪರದಾಟ

Next Post

ಕೃಷ್ಣನೂರು ಉಡುಪಿಗೆ ಇಂದು ಪ್ರಧಾನಿ ಮೋದಿ | ಕನ್ನಡದಲ್ಲೇ ಸಂತಸ ಹಂಚಿಕೊಂಡ ‘ನಮೋ’

Related Posts

ಉಡುಪಿ ಕೃಷ್ಣ ಮಠದಲ್ಲಿ ನೆಲಭೋಜನ ಮಾಡಿ ಹರಕೆ ತೀರಿಸಿದ ವಸಿಷ್ಠ ಸಿಂಹ-ಹರಿಪ್ರಿಯಾ ದಂಪತಿ!
ಉಡುಪಿ

ಉಡುಪಿ ಕೃಷ್ಣ ಮಠದಲ್ಲಿ ನೆಲಭೋಜನ ಮಾಡಿ ಹರಕೆ ತೀರಿಸಿದ ವಸಿಷ್ಠ ಸಿಂಹ-ಹರಿಪ್ರಿಯಾ ದಂಪತಿ!

ಉಡುಪಿಯಲ್ಲಿ ಸ್ಪೀಡ್ ರಾಡಾರ್ ಕ್ಯಾಮೆರಾ ಅಳವಡಿಕೆ – ವಾರದಲ್ಲಿ ದಾಖಲಾಯ್ತು 46,753 ಪ್ರಕರಣ!
ಉಡುಪಿ

ಉಡುಪಿಯಲ್ಲಿ ಸ್ಪೀಡ್ ರಾಡಾರ್ ಕ್ಯಾಮೆರಾ ಅಳವಡಿಕೆ – ವಾರದಲ್ಲಿ ದಾಖಲಾಯ್ತು 46,753 ಪ್ರಕರಣ!

ಹಿಂದುಳಿದ ವರ್ಗದ ನಾಯಕರಿಗೆ ಕಾಂಗ್ರೆಸ್‌  ಮತ್ತೊಮ್ಮೆ ಐತಿಹಾಸಿಕ ದ್ರೋಹ ಬಗೆದಿದೆ : ಸುನಿಲ್ ಕುಮಾರ್ ಆಕ್ರೋಶ
ಉಡುಪಿ

ಹಿಂದುಳಿದ ವರ್ಗದ ನಾಯಕರಿಗೆ ಕಾಂಗ್ರೆಸ್‌ ಮತ್ತೊಮ್ಮೆ ಐತಿಹಾಸಿಕ ದ್ರೋಹ ಬಗೆದಿದೆ : ಸುನಿಲ್ ಕುಮಾರ್ ಆಕ್ರೋಶ

ಬೈಂದೂರಿನಲ್ಲಿ ಮೇ 29ರಿಂದ 2ನೇ ವರ್ಷದ “ಹಲಸು ಮತ್ತು ಕೃಷಿ ಮೇಳ”ದ ಸಂಭ್ರಮ!
ಉಡುಪಿ

ಬೈಂದೂರಿನಲ್ಲಿ ಮೇ 29ರಿಂದ 2ನೇ ವರ್ಷದ “ಹಲಸು ಮತ್ತು ಕೃಷಿ ಮೇಳ”ದ ಸಂಭ್ರಮ!

ಮಲಬಾರ್ ಟ್ರೀ ಟೋಡ್ ಹಾಗೂ ತುಡುವೆ ಜೇನಿಗೆ ಶೀಘ್ರದಲ್ಲೇ ರಾಜ್ಯಮಟ್ಟದ ಸ್ಥಾನಮಾನ!
ಉಡುಪಿ

ಮಲಬಾರ್ ಟ್ರೀ ಟೋಡ್ ಹಾಗೂ ತುಡುವೆ ಜೇನಿಗೆ ಶೀಘ್ರದಲ್ಲೇ ರಾಜ್ಯಮಟ್ಟದ ಸ್ಥಾನಮಾನ!

ಕಿರಿಮಂಜೇಶ್ವರದಲ್ಲಿ “ಚಿಣ್ಣರ ಕಲರವ-2026” ಬೇಸಿಗೆ ಶಿಬಿರ ಯಶಸ್ವಿ
ಉಡುಪಿ

ಕಿರಿಮಂಜೇಶ್ವರದಲ್ಲಿ “ಚಿಣ್ಣರ ಕಲರವ-2026” ಬೇಸಿಗೆ ಶಿಬಿರ ಯಶಸ್ವಿ

Next Post
ಕೃಷ್ಣನೂರು ಉಡುಪಿಗೆ ಇಂದು ಪ್ರಧಾನಿ ಮೋದಿ | ಕನ್ನಡದಲ್ಲೇ ಸಂತಸ ಹಂಚಿಕೊಂಡ ‘ನಮೋ’

ಕೃಷ್ಣನೂರು ಉಡುಪಿಗೆ ಇಂದು ಪ್ರಧಾನಿ ಮೋದಿ | ಕನ್ನಡದಲ್ಲೇ ಸಂತಸ ಹಂಚಿಕೊಂಡ 'ನಮೋ'

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಡಿಕೆ ಸಂಪುಟ ಸರ್ಕಸ್ ವೇಳೆ ಜಮೀರ್‌ಗೆ ಬಿಗ್ ಶಾಕ್ – ಹೈಕಮಾಂಡ್​​​​ಗೆ ದೂರು!

ಡಿಕೆ ಸಂಪುಟ ಸರ್ಕಸ್ ವೇಳೆ ಜಮೀರ್‌ಗೆ ಬಿಗ್ ಶಾಕ್ – ಹೈಕಮಾಂಡ್​​​​ಗೆ ದೂರು!

ರಾಜ್ಯಾದ್ಯಂತ ಜೂನ್ 5ರವರೆಗೆ ಭಾರೀ ಮಳೆ : ಗುಡುಗು, ಮಿಂಚು ಸಹಿತ ಬಿರುಗಾಳಿ ಎಚ್ಚರಿಕೆ!

ರಾಜ್ಯಾದ್ಯಂತ ಜೂನ್ 5ರವರೆಗೆ ಭಾರೀ ಮಳೆ : ಗುಡುಗು, ಮಿಂಚು ಸಹಿತ ಬಿರುಗಾಳಿ ಎಚ್ಚರಿಕೆ!

‘ನಾನು ಬೆಂಗಳೂರಿಗೆ ಬಂದೆ, ನೀವು ಕಪ್ ಗೆಲ್ಲಲು ಶುರು ಮಾಡಿದ್ರಿ’ : RCB ಗೆಲುವಿಗೆ ‘ಲಕ್ಕಿ ಚಾರ್ಮ್’ ಎಂದ ಸಿಂಧು

‘ನಾನು ಬೆಂಗಳೂರಿಗೆ ಬಂದೆ, ನೀವು ಕಪ್ ಗೆಲ್ಲಲು ಶುರು ಮಾಡಿದ್ರಿ’ : RCB ಗೆಲುವಿಗೆ ‘ಲಕ್ಕಿ ಚಾರ್ಮ್’ ಎಂದ ಸಿಂಧು

ದೆಹಲಿಯಲ್ಲಿ ಗರಿಗೆದರಿದ ಸಂಪುಟ ಪುನಾರಚನೆ ಸರ್ಕಸ್ – ಯಾರಿಗೆಲ್ಲ ಮಂತ್ರಿಗಿರಿ? ಇಲ್ಲಿದೆ ಪಟ್ಟಿ

ದೆಹಲಿಯಲ್ಲಿ ಗರಿಗೆದರಿದ ಸಂಪುಟ ಪುನಾರಚನೆ ಸರ್ಕಸ್ – ಯಾರಿಗೆಲ್ಲ ಮಂತ್ರಿಗಿರಿ? ಇಲ್ಲಿದೆ ಪಟ್ಟಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಡಿಕೆ ಸಂಪುಟ ಸರ್ಕಸ್ ವೇಳೆ ಜಮೀರ್‌ಗೆ ಬಿಗ್ ಶಾಕ್ – ಹೈಕಮಾಂಡ್​​​​ಗೆ ದೂರು!

ಡಿಕೆ ಸಂಪುಟ ಸರ್ಕಸ್ ವೇಳೆ ಜಮೀರ್‌ಗೆ ಬಿಗ್ ಶಾಕ್ – ಹೈಕಮಾಂಡ್​​​​ಗೆ ದೂರು!

ರಾಜ್ಯಾದ್ಯಂತ ಜೂನ್ 5ರವರೆಗೆ ಭಾರೀ ಮಳೆ : ಗುಡುಗು, ಮಿಂಚು ಸಹಿತ ಬಿರುಗಾಳಿ ಎಚ್ಚರಿಕೆ!

ರಾಜ್ಯಾದ್ಯಂತ ಜೂನ್ 5ರವರೆಗೆ ಭಾರೀ ಮಳೆ : ಗುಡುಗು, ಮಿಂಚು ಸಹಿತ ಬಿರುಗಾಳಿ ಎಚ್ಚರಿಕೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat