ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

BBK 12 : ನನ್ನಲ್ಲಿ ಬುದ್ಧಿವಂತಿಕೆ ಇಲ್ಲ! ಅಂತೂ ಚೈತ್ರಾ ಎದುರು ಕ್ಷಮೆ ಕೇಳಿದ ಅಶ್ವಿನಿ ಗೌಡ

November 28, 2025
Share on WhatsappShare on FacebookShare on Twitter

ಬಿಗ್‌ಬಾಸ್‌ ಮನೆಯಲ್ಲಿ ಅಶ್ವಿನಿ ಗೌಡ ಒಂದು ವಾರದಿಂದ ಸೈಲೆಂಟ್‌ ಆಗಿದ್ದಾರೆ. ಆದರೆ ಟಾಸ್ಕ್‌ ಚೆನ್ನಾಗಿ ನಿಭಾಯಿಸಿದ್ದಾರೆ. ಅಷ್ಟೇ ಅಲ್ಲ ನಿನ್ನೆ ಕ್ಯಾಪ್ಟನ್ಸಿ ಟಾಸ್ಕ್‌ನ ಉಸ್ತುವಾರಿ ಕೂಡ ನಿಭಾಯಿಸಿದ್ದಾರೆ. ಉಗ್ರಂ ಮಂಜು, ತ್ರಿವಿಕ್ರಮ್‌, ರಜತ್‌, ಮೋಕ್ಷಿತಾ ಪೈ ಮತ್ತು ಚೈತ್ರಾ ಕುಂದಾಪುರ ಬಿಗ್‌ ಬಾಸ್‌ ಮನೆಯೊಳಗೆ ಅತಿಥಿಗಳಾಗಿ ಬಂದಿದ್ದರು. ಚೈತ್ರಾ ಕುಂದಾಪುರ ಅವರು ಮನೆಯೊಳಗೆ ಇರುವ ಶಿಲಾಬಾಲಿಕೆಯ ಹೆಸರು ಏನು ಎಂದು ಕೇಳಿದ್ದರು. ಅದಕ್ಕೆ ಯಾರಿಂದಲೂ ಸರಿಯಾದ ಉತ್ತರ ಸಿಕ್ಕಿಲ್ಲ. ಇಲ್ಲಿ ಇರುವವರಿಗೆ ತಲೆಯಲ್ಲಿ ಬುದ್ದಿ ಇಲ್ಲ ಎಂದು ಹೇಳುವುದಾಗಿ ಚೈತ್ರಾ ಹೇಳಿದ್ದರು. ಮೊದಲಿಗೆ ಅಶ್ವಿನಿ ಒಪ್ಪಿರಲಿಲ್ಲ. ಆದರೆ ನಿನ್ನೆ ಚೈತ್ರಾ ಅವರ ಬಳಿ ಕ್ಷಮೆ ಕೇಳಿದ್ದಾರೆ.

ಚೈತ್ರಾ ಕುಂದಾಪುರ ಅವರು ಮನೆಯೊಳಗೆ ಇರುವ ಶಿಲಾಬಾಲಿಕೆಯ ಹೆಸರು ಏನು ಎಂದು ಕೇಳಿದ್ದರು. ಅದಕ್ಕೆ ಯಾರಿಂದಲೂ ಸರಿಯಾದ ಉತ್ತರ ಸಿಕ್ಕಿಲ್ಲ. ಚೈತ್ರಾ ಕುಂದಾಪುರ ಬಿಬಿ ಪ್ಯಾಲೇಸ್‌ನ ಸಿಬ್ಬಂದಿಗಳಿಗೆ ಉತ್ತರವನ್ನು ಕೇಳುತ್ತಲೇ ಇದ್ದರು. ಕಾವ್ಯಗೂ ಕೇಳಿದಾಗ, “ನೀವು ಕೇಳಿದ ಪ್ರಶ್ನೆಗೆ ನಮ್ಮ ಬಳಿ ಉತ್ತರವಿಲ್ಲ. ಇಲ್ಲಿ ಇರುವವರಿಗೆ ತಲೆಯಲ್ಲಿ ಬುದ್ದಿ ಇಲ್ಲ” ಎಂದು ಹೇಳಿದರು.

ಅದನ್ನೇ ಪಾಯಿಂಟ್‌ ಔಟ್ ಮಾಡಿದ ಚೈತ್ರಾ, ಮನೆಯೊಳಗೆ ಇರುವ ಎಲ್ಲರೂ ಈ ಮಾತನ್ನು ರಿಪೀಟ್‌ ಮಾಡಬೇಕು. ಆಗಲೇ ತಿಂಡಿ ತಿನ್ನುವುದಾಗಿ ಹೇಳಿದರು.ಅಶ್ವಿನಿ ಗೌಡ ಅವರು ಮಾತ್ರ ಇದನ್ನು ಒಪ್ಪಿಕೊಳ್ಳಲಿಲ್ಲ. ನಾನು ಕ್ಷಮೆ ಕೇಳುತ್ತೇನೆ ವಿನಃ ಬುದ್ದಿ ಇಲ್ಲ ಎಂದೆಲ್ಲಾ ಹೇಳುವುದಿಲ್ಲ ಎಂದು ನೇರವಾಗಿ ಹೇಳಿದ್ದರು.

ಅಶ್ವಿನಿ ಮತ್ತು ಚೈತ್ರಾ ಕುಂದಾಪುರ ನಡುವೆ ಮಾತಿನ ಚಕಮಕಿ ಶುರುವಾಯಿತು. ಅಶ್ವಿನಿ ಗೌಡ, “ತಲೆಯಲ್ಲಿ ಬುದ್ದಿ ಇಲ್ಲ ಎಂದು ನೀವು ಬೇಕಾದರೆ ಕೇಳಿ, ನನ್ನ ಯಾರು ಕನ್ವಿನ್ಸ್‌ ಮಾಡೋದಕ್ಕೆ ಪ್ರಯತ್ನಪಡಬೇಡಿ” ಎಂದು ವಾರ್ನಿಂಗ್‌ ಕೊಟ್ಟರು.

ಆದರೆ, ಕಾವ್ಯ ಹಾಗೂ ಇನ್ನಿತರರು ಅಶ್ವಿನಿಯನ್ನು ಕನ್ವಿನ್ಸ್‌ ಮಾಡಲು ಮುಂದಾಗುತ್ತಲೇ ಇದ್ದರು. ಈ ಮೊದಲು ಬಂದ ಅತಿಥಿಗಳನ್ನು ಗಿಲ್ಲಿ ನಟ ಸಿಕ್ಕಾಪಟ್ಟೆ ಕಾಡಿದ್ದರು. ಆ ಬಳಿಕ ಅಶ್ವಿನಿ ಗೌಡ ಅವರು ಹಠ ಹಿಡಿದು ಕುಂತರು. “ನನಗೆ ಬುದ್ದಿ ಇಲ್ವಾ? ನಾನ್ಯಾಕೆ ಕೇಳಬೇಕು? ನಾನಿಲ್ಲಿ ವೆಯ್ಟರ್‌.. ಹಾಗಾದರೆ ನನಗೆ ಬೆಲೆ ಇಲ್ಲವೇ? ನನಗೆ ಈ ಥರ ಹೇಳುವುದಕ್ಕೆ ಇಷ್ಟವಿಲ್ಲ” ಎಂದು ಅಶ್ವಿನಿ ಪ್ರಶ್ನೆ ಮಾಡಿದರು.
ಇದನ್ನೂ ಓದಿ : ಕೇಂದ್ರದ RITES ಸಂಸ್ಥೆಯಲ್ಲಿ 400 ಹುದ್ದೆಗಳ ನೇಮಕ : ಎಂಜಿನಿಯರಿಂಗ್ ಮುಗಿಸಿದವರಿಗೆ ಗುಡ್ ನ್ಯೂಸ್

Tags: apologizes to Chaitraashwini gowdaBBK 12I don't have intelligence!Karnataka News beat
SendShareTweet
Previous Post

ಕೇಂದ್ರದ RITES ಸಂಸ್ಥೆಯಲ್ಲಿ 400 ಹುದ್ದೆಗಳ ನೇಮಕ : ಎಂಜಿನಿಯರಿಂಗ್ ಮುಗಿಸಿದವರಿಗೆ ಗುಡ್ ನ್ಯೂಸ್

Next Post

ಉಡುಪಿ ಕಾರ್ಯಕ್ರಮ ಮುಗಿಸಿ ಮಂಗಳೂರು ಏರ್ಪೋಟ್‌ನಿಂದ ಗೋವಾಕ್ಕೆ ಹಾರಿದ ಮೋದಿ

Related Posts

‘ಸರ್ಕಾರಿ ನ್ಯಾಯಬೆಲೆ ಅಂಗಡಿ’ಗೆ ಟಗರು ಸಿದ್ದು ಜೈ..!
ಸಿನಿಮಾ-ಮನರಂಜನೆ

‘ಸರ್ಕಾರಿ ನ್ಯಾಯಬೆಲೆ ಅಂಗಡಿ’ಗೆ ಟಗರು ಸಿದ್ದು ಜೈ..!

‘ಡಕಾಯತ್’ 50 ಕೋಟಿ ಕೊಳ್ಳೆ..?
ಸಿನಿಮಾ-ಮನರಂಜನೆ

‘ಡಕಾಯತ್’ 50 ಕೋಟಿ ಕೊಳ್ಳೆ..?

“ಜಿನುಗೋ ಮಳೆ” ರೋಮ್ಯಾನ್ಸ್ ಕಿಕ್..!
ಸಿನಿಮಾ-ಮನರಂಜನೆ

“ಜಿನುಗೋ ಮಳೆ” ರೋಮ್ಯಾನ್ಸ್ ಕಿಕ್..!

‘ಲವ್ ಮಾಕ್ಟೇಲ್-3’ 25ನೇ ದಿನ ಬ್ಯಾಷ್..!
ಸಿನಿಮಾ-ಮನರಂಜನೆ

‘ಲವ್ ಮಾಕ್ಟೇಲ್-3’ 25ನೇ ದಿನ ಬ್ಯಾಷ್..!

ಸಂಗೀತ ಲೋಕದ ಧ್ರುವತಾರೆ ಅಸ್ತಂಗತ – ಗಾಯಕಿ ಆಶಾ ಭೋಂಸ್ಲೆ ಇನ್ನಿಲ್ಲ
ಸಿನಿಮಾ-ಮನರಂಜನೆ

ಇಂದು ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ಆಶಾ ಭೋಸ್ಲೆ ಅಂತ್ಯಕ್ರಿಯೆ!

ಮೋಹಕ ತಾರೆಯ ಮನಸ್ಸು ಮಿಡಿದಿದ್ದು ಯಾರಿಗೆ?
ಸಿನಿಮಾ-ಮನರಂಜನೆ

ಮೋಹಕ ತಾರೆಯ ಮನಸ್ಸು ಮಿಡಿದಿದ್ದು ಯಾರಿಗೆ?

Next Post
ಉಡುಪಿ ಕಾರ್ಯಕ್ರಮ ಮುಗಿಸಿ ಮಂಗಳೂರು ಏರ್ಪೋಟ್‌ನಿಂದ ಗೋವಾಕ್ಕೆ ಹಾರಿದ ಮೋದಿ

ಉಡುಪಿ ಕಾರ್ಯಕ್ರಮ ಮುಗಿಸಿ ಮಂಗಳೂರು ಏರ್ಪೋಟ್‌ನಿಂದ ಗೋವಾಕ್ಕೆ ಹಾರಿದ ಮೋದಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

11 ವರ್ಷದ ಬಾಲಕನ ಕತ್ತು ಸೀಳಿ ಕೊಂದು, ಡ್ರಮ್‌ನಲ್ಲಿ ಬಚ್ಚಿಟ್ಟು ಹೋದ ಪಾಪಿ!

11 ವರ್ಷದ ಬಾಲಕನ ಕತ್ತು ಸೀಳಿ ಕೊಂದು, ಡ್ರಮ್‌ನಲ್ಲಿ ಬಚ್ಚಿಟ್ಟು ಹೋದ ಪಾಪಿ!

ಪಿಎಂ ಕಿಸಾನ್ ಯೋಜನೆಗೆ ಆನ್‌ಲೈನ್‌ನಲ್ಲೇ ನೋಂದಣಿ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಗೈಡೆನ್ಸ್

ಪಿಎಂ ಕಿಸಾನ್ ಯೋಜನೆಗೆ ಆನ್‌ಲೈನ್‌ನಲ್ಲೇ ನೋಂದಣಿ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಗೈಡೆನ್ಸ್

ಭಾರತ ಟಿ20 ತಂಡದ ಮುಂದಿನ ಕ್ಯಾಪ್ಟನ್‌ ಶ್ರೇಯಸ್ ಅಯ್ಯರ್?

ಭಾರತ ಟಿ20 ತಂಡದ ಮುಂದಿನ ಕ್ಯಾಪ್ಟನ್‌ ಶ್ರೇಯಸ್ ಅಯ್ಯರ್?

ಪ್ರಧಾನಿ ಮೋದಿ ‘ಭಯೋತ್ಪಾದಕ’ ಎಂದ ಮಲ್ಲಿಕಾರ್ಜುನ ಖರ್ಗೆ.. ಬಿಜೆಪಿ ಆಕ್ರೋಶ!

ಪ್ರಧಾನಿ ಮೋದಿ ‘ಭಯೋತ್ಪಾದಕ’ ಎಂದ ಮಲ್ಲಿಕಾರ್ಜುನ ಖರ್ಗೆ.. ಬಿಜೆಪಿ ಆಕ್ರೋಶ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

11 ವರ್ಷದ ಬಾಲಕನ ಕತ್ತು ಸೀಳಿ ಕೊಂದು, ಡ್ರಮ್‌ನಲ್ಲಿ ಬಚ್ಚಿಟ್ಟು ಹೋದ ಪಾಪಿ!

11 ವರ್ಷದ ಬಾಲಕನ ಕತ್ತು ಸೀಳಿ ಕೊಂದು, ಡ್ರಮ್‌ನಲ್ಲಿ ಬಚ್ಚಿಟ್ಟು ಹೋದ ಪಾಪಿ!

ಪಿಎಂ ಕಿಸಾನ್ ಯೋಜನೆಗೆ ಆನ್‌ಲೈನ್‌ನಲ್ಲೇ ನೋಂದಣಿ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಗೈಡೆನ್ಸ್

ಪಿಎಂ ಕಿಸಾನ್ ಯೋಜನೆಗೆ ಆನ್‌ಲೈನ್‌ನಲ್ಲೇ ನೋಂದಣಿ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಗೈಡೆನ್ಸ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat