ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಬೆಂಗಳೂರಿನಲ್ಲಿ ಐಟಿ ದಾಳಿ | 100 ಕೋಟಿ ರೂ. ಮೌಲ್ಯದ ಅಕ್ರಮ ವಹಿವಾಟು ಬಯಲು!

November 29, 2025
Share on WhatsappShare on FacebookShare on Twitter

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಲ್ಲಿ IT ಹಾಗೂ GST ಇಲಾಖೆ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ 100 ಕೋಟಿ ರೂ. ಮೌಲ್ಯದ ಅಕ್ರಮ ವಹಿವಾಟನ್ನು ಪತ್ತೆ ಮಾಡಿದ್ದಾರೆ.

ನಗರದ ಕೇಂದ್ರ ವಿಭಾಗ ಸೇರಿದಂತೆ ಚಿಕ್ಕಪೇಟೆ, ಅವೆನ್ಯೂ ರಸ್ತೆ, ಬಿವಿಕೆ ರಸ್ತೆ, ಜೆಸಿ ರಸ್ತೆ, ಎಸ್‌ಪಿ ರೋಡ್ ಪ್ರದೇಶಗಳಲ್ಲಿನ ಹಲವು ವ್ಯಾಪಾರಸ್ಥರ ಮಳಿಗೆಗಳ ಮೇಲೆ ಅಧಿಕಾರಿಗಳು ರೇಡ್ ಮಾಡಿದ್ದು, ಕಳೆದ 15 ದಿನಗಳಲ್ಲಿ 500ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ಮಾಡಿ, 100 ಕೋಟಿ ರೂ. ಮರೆಮಾಚಿದ್ದ ವಹಿವಾಟು ಪತ್ತೆ ಮಾಡಿದ್ದಾರೆ.

ಅಧಿಕಾರಿಗಳ ದಾಳಿಯಿಂದ ವ್ಯಾಪಕ ತೆರಿಗೆ ವಂಚನೆ ಜಾಲ ಬಯಲಾಗಿದೆ. ದಾಳಿಯಲ್ಲಿ ಎಲೆಕ್ಟ್ರಾನಿಕ್ಸ್, ವಾಹನ ಬಿಡಿಭಾಗಗಳು, ಗಿಫ್ಟ್ ಐಟಂಗಳು, ಒಣಹಣ್ಣುಗಳು ಸೇರಿದಂತೆ ವಿವಿಧ ಸಾಮಗ್ರಿಗಳ ಖರೀದಿ–ಮಾರಾಟದಲ್ಲಿ ತೆರಿಗೆ ವಂಚನೆ ನಡೆದಿರುವುದು ಬೆಳಕಿಗೆ ಬಂದಿದೆ. ತೆರಿಗೆ ವಂಚನೆ ನಡೆಸಿದ ವ್ಯಾಪಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದ್ದು, ಹೆಚ್ಚಿನ ದಾಖಲೆಗಳನ್ನು ಪರಿಶೀಲಿಸುವ ಕಾರ್ಯ ಮುಂದುವರಿದಿದೆ.

ದಾಳಿ ವೇಳೆ ಪತ್ತೆಯಾಗಿರುವ ಅಕ್ರಮಗಳು :
  • ತೆರಿಗೆ ಬಿಲ್‌ ಇಲ್ಲದೇ ಸರಕು ಖರೀದಿ
  • ಖರೀದಿ ಬಿಲ್‌ಗಳಿಗಿಂತ ಹೆಚ್ಚಾಗಿ ಸರಕು ಖರೀದಿ
  • ಬಿಲ್ ನೀಡದೆ ಸರಕು ಮಾರಾಟ
  • ಕಬ್ಬಿಣ, ಉಕ್ಕು, ಹಾರ್ಡ್‌ವೇರ್, ಸಿಮೆಂಟ್ ವ್ಯಾಪಾರಿಗಳಿಂದ ತೆರಿಗೆ ತಪ್ಪಿಸಲು ಮಾಲುಗಳ ಜತೆಯಲ್ಲದ ನಕಲಿ ಬಿಲ್‌ಗಳನ್ನು ನೀಡಿರುವುದು
  • ಗುತ್ತಿಗೆದಾರರಿಗೆ ಇನ್‌ಪುಟ್ ಟ್ಯಾಕ್ಸ್ ಕ್ರೆಡಿಟ್ (ITC) ಪಡೆಯಲು ಸಹಾಯಕವಾಗುವ ನಕಲಿ ಬಿಲ್‌ ಜಾಲ
  • 40 ಲಕ್ಷ ರೂ. ಮೀರಿದ ವಹಿವಾಟು ಇದ್ದರೂ GST ನೋಂದಣಿ ಮಾಡದೇ ವ್ಯವಹಾರ
  • ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1,000 ಚೀಲ ಗುಟ್ಕಾ ಮತ್ತು ಪಾನ್ ಮಸಾಲಾ ಯಶವಂತಪುರ ರೈಲ್ವೆ ನಿಲ್ದಾಣದಲ್ಲಿ ವಶ
  • ಸರಿಯಾದ ಬಿಲ್ ಇಲ್ಲದೆ ಕಬ್ಬಿಣದ ಸ್ಕ್ರ್ಯಾಪ್ ಸಾಗಿಸುತ್ತಿದ್ದ 75 ವಾಹನಗಳು ವಶಕ್ಕೆ

ಇದನ್ನೂ ಓದಿ : ಮಂತ್ರಾಲಯಕ್ಕೆ ಹೊರಟಿದ್ದ KSRTC ಸ್ಲೀಪರ್ ಬಸ್ ಪಲ್ಟಿ.. ಹಲವರಿಗೆ ಗಾಯ!

Tags: bengaloreKarnataka News beat
SendShareTweet
Previous Post

ಮಂತ್ರಾಲಯಕ್ಕೆ ಹೊರಟಿದ್ದ KSRTC ಸ್ಲೀಪರ್ ಬಸ್ ಪಲ್ಟಿ.. ಹಲವರಿಗೆ ಗಾಯ!

Next Post

‘ದಿತ್ವಾ’ ಚಂಡಮಾರುತಕ್ಕೆ ನಲುಗಿದ ಶ್ರೀಲಂಕಾ.. 120ಕ್ಕೂ ಹೆಚ್ಚು ಮಂದಿ ಸಾವು | ನೆರವಿಗೆ ಧಾವಿಸಿದ ಭಾರತ

Related Posts

ಇಂದು ಬೆಂಗಳೂರಿನ ಮೊದಲ ಟನಲ್‌ ರಸ್ತೆ ಕಾಮಗಾರಿಗೆ ಭೂಮಿಪೂಜೆ!
ಬೆಂಗಳೂರು

ಇಂದು ಬೆಂಗಳೂರಿನ ಮೊದಲ ಟನಲ್‌ ರಸ್ತೆ ಕಾಮಗಾರಿಗೆ ಭೂಮಿಪೂಜೆ!

ಬೆಂಗಳೂರಿನ ಶೆಡ್‌ನಲ್ಲಿ ಪತ್ತೆಯಾಯ್ತು 3 ಕೋಟಿ ಹಣ – ಮೂಟೆ ನೋಡಿ ಪೊಲೀಸರೇ ಶಾಕ್!
ಬೆಂಗಳೂರು

ಬೆಂಗಳೂರಿನ ಶೆಡ್‌ನಲ್ಲಿ ಪತ್ತೆಯಾಯ್ತು 3 ಕೋಟಿ ಹಣ – ಮೂಟೆ ನೋಡಿ ಪೊಲೀಸರೇ ಶಾಕ್!

ಕಾರು ಡೀಲರ್‌ಗೆ ನಕಲಿ ಚಿನ್ನದ ಬಿಲ್ಲೆಗಳನ್ನು ಕೊಟ್ಟು ಲಕ್ಷ ಲಕ್ಷ ವಂಚಿಸಿದ ಖದೀಮರು – ಓರ್ವ ಅರೆಸ್ಟ್‌!
ಬೆಂಗಳೂರು

ಕಾರು ಡೀಲರ್‌ಗೆ ನಕಲಿ ಚಿನ್ನದ ಬಿಲ್ಲೆಗಳನ್ನು ಕೊಟ್ಟು ಲಕ್ಷ ಲಕ್ಷ ವಂಚಿಸಿದ ಖದೀಮರು – ಓರ್ವ ಅರೆಸ್ಟ್‌!

ನಮ್ಮ ಮೆಟ್ರೋ ಕಾಮಗಾರಿ ವೇಳೆ ಕರೆಂಟ್ ಶಾಕ್ – ಕಾರ್ಮಿಕ ದುರ್ಮರಣ!
ಬೆಂಗಳೂರು

ನಮ್ಮ ಮೆಟ್ರೋ ಕಾಮಗಾರಿ ವೇಳೆ ಕರೆಂಟ್ ಶಾಕ್ – ಕಾರ್ಮಿಕ ದುರ್ಮರಣ!

ಸ್ಟಾರ್ಟಪ್ ಕಂಪನಿಗಳಿಗೆ ಲೋನ್ ಆಮಿಷ – ನಕಲಿ ಬ್ಯಾಂಕ್ ಹೆಸರಲ್ಲಿ 7.5 ಕೋಟಿ ರೂ. ವಂಚಿಸಿದ ಖದೀಮರು!
ಬೆಂಗಳೂರು

ಸ್ಟಾರ್ಟಪ್ ಕಂಪನಿಗಳಿಗೆ ಲೋನ್ ಆಮಿಷ – ನಕಲಿ ಬ್ಯಾಂಕ್ ಹೆಸರಲ್ಲಿ 7.5 ಕೋಟಿ ರೂ. ವಂಚಿಸಿದ ಖದೀಮರು!

ಬೈಕಲ್ಲಿ ಹೋಗುತ್ತಿದ್ದ ವೇಳೆ ಕೊಂಬೆ ಬಿದ್ದು ಕೋಮಾಗೆ ಜಾರಿದ ವ್ಯಕ್ತಿ ; ಸಿಸಿಟಿವಿಯಲ್ಲಿ ದೃಶ್ಯ  ಸೆರೆ!
ಬೆಂಗಳೂರು

ಬೈಕಲ್ಲಿ ಹೋಗುತ್ತಿದ್ದ ವೇಳೆ ಕೊಂಬೆ ಬಿದ್ದು ಕೋಮಾಗೆ ಜಾರಿದ ವ್ಯಕ್ತಿ ; ಸಿಸಿಟಿವಿಯಲ್ಲಿ ದೃಶ್ಯ ಸೆರೆ!

Next Post
‘ದಿತ್ವಾ’ ಚಂಡಮಾರುತಕ್ಕೆ ನಲುಗಿದ ಶ್ರೀಲಂಕಾ.. 120ಕ್ಕೂ ಹೆಚ್ಚು ಮಂದಿ ಸಾವು | ನೆರವಿಗೆ ಧಾವಿಸಿದ ಭಾರತ

'ದಿತ್ವಾ' ಚಂಡಮಾರುತಕ್ಕೆ ನಲುಗಿದ ಶ್ರೀಲಂಕಾ.. 120ಕ್ಕೂ ಹೆಚ್ಚು ಮಂದಿ ಸಾವು | ನೆರವಿಗೆ ಧಾವಿಸಿದ ಭಾರತ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೈಕ್‌ಗೆ ಲಾರಿ ಡಿಕ್ಕಿ ; ಕೋಲಾರ ಮೂಲದ ಅಣ್ಣ-ತಂಗಿ ಸ್ಥಳದಲ್ಲೇ ದುರ್ಮರಣ!

ಬೈಕ್‌ಗೆ ಲಾರಿ ಡಿಕ್ಕಿ ; ಕೋಲಾರ ಮೂಲದ ಅಣ್ಣ-ತಂಗಿ ಸ್ಥಳದಲ್ಲೇ ದುರ್ಮರಣ!

‘ಲವ್ 2 ಲಸ್ಸಿ’ ಟ್ರಾಜೆಡಿ ಪ್ರೇಮಕಥೆ ಕಿಕ್..!

‘ಲವ್ 2 ಲಸ್ಸಿ’ ಟ್ರಾಜೆಡಿ ಪ್ರೇಮಕಥೆ ಕಿಕ್..!

ಸಸ್ಪೆನ್ಸ್ ಹಬ್ಬದೂಟ ಹಾಕುತ್ತಾ ‘ಅಪರಾಧಿ ನಾನಲ್ಲ’..?

ಸಸ್ಪೆನ್ಸ್ ಹಬ್ಬದೂಟ ಹಾಕುತ್ತಾ ‘ಅಪರಾಧಿ ನಾನಲ್ಲ’..?

ಸ್ಯಾಮ್ಸನ್ ಸ್ಥಾನಕ್ಕೆ ಕುತ್ತು? ಐರ್ಲೆಂಡ್ ವಿರುದ್ಧದ ಸೋಲಿನ ಬಳಿಕ ಖಡಕ್ ಎಚ್ಚರಿಕೆ ರವಾನಿಸಿದ ಸಂಜಯ್ ಮಂಜ್ರೇಕರ್

ಸ್ಯಾಮ್ಸನ್ ಸ್ಥಾನಕ್ಕೆ ಕುತ್ತು? ಐರ್ಲೆಂಡ್ ವಿರುದ್ಧದ ಸೋಲಿನ ಬಳಿಕ ಖಡಕ್ ಎಚ್ಚರಿಕೆ ರವಾನಿಸಿದ ಸಂಜಯ್ ಮಂಜ್ರೇಕರ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೈಕ್‌ಗೆ ಲಾರಿ ಡಿಕ್ಕಿ ; ಕೋಲಾರ ಮೂಲದ ಅಣ್ಣ-ತಂಗಿ ಸ್ಥಳದಲ್ಲೇ ದುರ್ಮರಣ!

ಬೈಕ್‌ಗೆ ಲಾರಿ ಡಿಕ್ಕಿ ; ಕೋಲಾರ ಮೂಲದ ಅಣ್ಣ-ತಂಗಿ ಸ್ಥಳದಲ್ಲೇ ದುರ್ಮರಣ!

‘ಲವ್ 2 ಲಸ್ಸಿ’ ಟ್ರಾಜೆಡಿ ಪ್ರೇಮಕಥೆ ಕಿಕ್..!

‘ಲವ್ 2 ಲಸ್ಸಿ’ ಟ್ರಾಜೆಡಿ ಪ್ರೇಮಕಥೆ ಕಿಕ್..!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat