ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ತರಗತಿಯಲ್ಲಿ ಮಕ್ಕಳಿಗೆ ಕಪಾಳ ಮೋಕ್ಷ ಮಾಡಿದ ಶಿಕ್ಷಕಿ | ವಿಡಿಯೋ ವೈರಲ್ ಬೆನ್ನಲ್ಲೇ ಭುಗಿಲೆದ್ದ ಆಕ್ರೋಶ!

November 29, 2025
Share on WhatsappShare on FacebookShare on Twitter

ಲಖನೌ : ಪಾಠ ಕಲಿಯಲು ವಿಫಲರಾದ ವಿದ್ಯಾರ್ಥಿಗಳಿಗೆ ಶಿಕ್ಷಕಿಯೊಬ್ಬರು ಮನಬಂದಂತೆ ಥಳಿಸುತ್ತಿರುವ ಆಘಾತಕಾರಿ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಉತ್ತರ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಸದ್ಯ ವಿಡಿಯೋ ನೋಡಿದ ಜನರು ವ್ಯಾಪಕ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಹಿಂದಿಯಲ್ಲಿ ಮಾತನಾಡುತ್ತಿದ್ದ ಶಿಕ್ಷಕಿ, ಮರದ ಕೋಲಿನಿಂದ ಹೊಡೆಯುತ್ತ, ಸುಮಾರು 10 ವರ್ಷ ವಯಸ್ಸಿನ ಏಳರಿಂದ ಎಂಟು ಮಕ್ಕಳಿಗೆ ಜೋರಾಗಿ ಕಪಾಳಮೋಕ್ಷ ಮಾಡುತ್ತಿರುವುದು ಕಂಡುಬಂದಿದೆ. ಈ ಘಟನೆ ಉತ್ತರ ಪ್ರದೇಶದ ಜೌನ್‌ಪುರದ ಬದ್ಲಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಭ್ಲುಹಿನ್‌ನಲ್ಲಿ ನಡೆದಿದೆ ಎಂದು ಹೇಳಲಾಗುತ್ತಿದೆ. ಶಿಕ್ಷಕಿ ಹಲ್ಲೆ ಮುಂದುವರಿಸುತ್ತಿದ್ದಂತೆ ಎಲ್ಲ ಜವಾಬ್ದಾರಿ ನನ್ನದೇನಾ? ಎಂದು ಕೂಗುತ್ತಿರುವುದು ಕೇಳಿಸುತ್ತದೆ. ಈ ವಿಡಿಯೋ ಸದ್ಯ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

Teachers like these make school traumatic for most students.

Imagine a kid facing such things at home & school as well.

She should be sent back for training. pic.twitter.com/u5AZRhqutW

— Tarun Gautam (@TARUNspeakss) November 29, 2025

ಶಿಕ್ಷಕಿಯ ಈ ನಡವಳಿಕೆಯನ್ನು ಸ್ವೀಕಾರಾರ್ಹವಲ್ಲ ಎಂದು ಕರೆದಿರುವ ನೆಟ್ಟಿಗರು, ಕೂಡಲೇ ಆಕೆಯ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಘಟನೆಯ ವಿಡಿಯೋ ವೈರಲ್ ಆದ ಕೂಡಲೇ ಶಾಲೆಗೆ ಆಗಮಿಸಿದ ಪೋಷಕರು, ತೀವ್ರ ಪ್ರತಿಭಟನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಅಲ್ಲಿನ ಬ್ಲಾಕ್ ಶಿಕ್ಷಣ ಅಧಿಕಾರಿ ಅರವಿಂದ್ ಕುಮಾರ್ ಪಾಂಡೆ ಶಾಲೆಯಿಂದ ವಿವರಣೆ ಕೇಳಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ : ಸಿದ್ದು-ಡಿಕೆಶಿ ಬ್ರೇಕ್​ಫಾಸ್ಟ್ ಮೀಟಿಂಗ್‌ ಬೆನ್ನಲ್ಲೇ ಡೆಲ್ಲಿಯಲ್ಲಿ ಹೈವೋಲ್ಟೇಜ್‌ ಸಭೆ ನಡೆಸಿದ ಖರ್ಗೆ-ರಾಹುಲ್ ಗಾಂಧಿ!

Tags: Karnataka News beat
SendShareTweet
Previous Post

ದಾವಣಗೆರೆಯಲ್ಲಿ ಗುಂಡು ಹಾರಿಸಿಕೊಂಡು ನಿವೃತ್ತ ಡಿವೈಎಸ್ಪಿ ಆತ್ಮಹತ್ಯೆ!

Next Post

WPL 2026 | ಬಲಿಷ್ಠ ಬೌಲಿಂಗ್ ಪಡೆ ಕಟ್ಟಿದ ಆರ್‌ಸಿಬಿ ; ಮಂದಾನ ಪಡೆಗೆ ಮಧ್ಯಮ ಕ್ರಮಾಂಕದ್ದೇ ಚಿಂತೆ!

Related Posts

ಮಧ್ಯಪ್ರದೇಶದಲ್ಲಿ ಶುರುವಾಗಿದೆ ಹಾವುಗಳ ‘ಹುಡುಕಾಟ’.. ಇದು ಸಾಮಾನ್ಯ ಗಣತಿಯಲ್ಲ, ದೇಶದ ಮೊದಲ ವೈಜ್ಞಾನಿಕ ಅಧ್ಯಯನ!
ದೇಶ

ಮಧ್ಯಪ್ರದೇಶದಲ್ಲಿ ಶುರುವಾಗಿದೆ ಹಾವುಗಳ ‘ಹುಡುಕಾಟ’.. ಇದು ಸಾಮಾನ್ಯ ಗಣತಿಯಲ್ಲ, ದೇಶದ ಮೊದಲ ವೈಜ್ಞಾನಿಕ ಅಧ್ಯಯನ!

ಮನೆಯಲ್ಲಿ ಹಾಕಿದ್ದ ಸಿಸಿಟಿವಿಯೇ ಕೊಲೆ ಸಂಚಿಗೆ ಕಾರಣವಾಯಿತೇ? ಉದ್ಯಮಿ ಕೊಲೆ ಪ್ರಕರಣದಲ್ಲಿ ಸೊಸೆ ಅರೆಸ್ಟ್
ದೇಶ

ಮನೆಯಲ್ಲಿ ಹಾಕಿದ್ದ ಸಿಸಿಟಿವಿಯೇ ಕೊಲೆ ಸಂಚಿಗೆ ಕಾರಣವಾಯಿತೇ? ಉದ್ಯಮಿ ಕೊಲೆ ಪ್ರಕರಣದಲ್ಲಿ ಸೊಸೆ ಅರೆಸ್ಟ್

ವಿಮಾನವನ್ನು ಹೋಲುವ ಐಷಾರಾಮಿ ಸೌಲಭ್ಯ, ಶವರ್ಮಾ, ಉಚಿತ ವೈಫೈ : KSRTCಯ ಹೊಸ ಬಸ್‌ಗೆ ನೆಟ್ಟಿಗರು ಫಿದಾ!
ದೇಶ

ವಿಮಾನವನ್ನು ಹೋಲುವ ಐಷಾರಾಮಿ ಸೌಲಭ್ಯ, ಶವರ್ಮಾ, ಉಚಿತ ವೈಫೈ : KSRTCಯ ಹೊಸ ಬಸ್‌ಗೆ ನೆಟ್ಟಿಗರು ಫಿದಾ!

ಸಾಲಗಾರರಿಗೆ ಗುಡ್ ನ್ಯೂಸ್ : ಈ ಬ್ಯಾಂಕ್ ನಿರ್ಧಾರದಿಂದ ಹಗುರಾಗಿದೆ ಇಎಂಐ ಹೊರೆ
ದೇಶ

ಸಾಲಗಾರರಿಗೆ ಗುಡ್ ನ್ಯೂಸ್ : ಈ ಬ್ಯಾಂಕ್ ನಿರ್ಧಾರದಿಂದ ಹಗುರಾಗಿದೆ ಇಎಂಐ ಹೊರೆ

ದೆಹಲಿ ಕಟ್ಟಡ ದುರಂತ ತೆರೆದಿಟ್ಟ ಭಾರತೀಯ ವಿದ್ಯಾರ್ಥಿ ನಿಲಯಗಳ ಭೀಕರ ವಾಸ್ತವ!
ದೇಶ

ದೆಹಲಿ ಕಟ್ಟಡ ದುರಂತ ತೆರೆದಿಟ್ಟ ಭಾರತೀಯ ವಿದ್ಯಾರ್ಥಿ ನಿಲಯಗಳ ಭೀಕರ ವಾಸ್ತವ!

ಡ್ರಗ್ಸ್ ಹಾವಳಿ ಪ್ರಶ್ನಿಸಿದ್ದ ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆ : ಆಪ್ ಸಚಿವ, ಸರಪಂಚ್ ವಿರುದ್ಧ ಗಂಭೀರ ಆರೋಪ!
ದೇಶ

ಡ್ರಗ್ಸ್ ಹಾವಳಿ ಪ್ರಶ್ನಿಸಿದ್ದ ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆ : ಆಪ್ ಸಚಿವ, ಸರಪಂಚ್ ವಿರುದ್ಧ ಗಂಭೀರ ಆರೋಪ!

Next Post
WPL 2026 | ಬಲಿಷ್ಠ ಬೌಲಿಂಗ್ ಪಡೆ ಕಟ್ಟಿದ ಆರ್‌ಸಿಬಿ ; ಮಂದಾನ ಪಡೆಗೆ ಮಧ್ಯಮ ಕ್ರಮಾಂಕದ್ದೇ ಚಿಂತೆ!

WPL 2026 | ಬಲಿಷ್ಠ ಬೌಲಿಂಗ್ ಪಡೆ ಕಟ್ಟಿದ ಆರ್‌ಸಿಬಿ ; ಮಂದಾನ ಪಡೆಗೆ ಮಧ್ಯಮ ಕ್ರಮಾಂಕದ್ದೇ ಚಿಂತೆ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಿಸಿಸಿಐಗೆ ಕಾನೂನಿನ ಚೌಕಟ್ಟು? ಕ್ರೀಡಾ ಆಡಳಿತ ಕಾಯ್ದೆಯಡಿ ಬರಬೇಕೇ ಎಂದು ಸುಪ್ರೀಂ ಪ್ರಶ್ನೆ

ಬಿಸಿಸಿಐಗೆ ಕಾನೂನಿನ ಚೌಕಟ್ಟು? ಕ್ರೀಡಾ ಆಡಳಿತ ಕಾಯ್ದೆಯಡಿ ಬರಬೇಕೇ ಎಂದು ಸುಪ್ರೀಂ ಪ್ರಶ್ನೆ

ಮಧ್ಯಪ್ರದೇಶದಲ್ಲಿ ಶುರುವಾಗಿದೆ ಹಾವುಗಳ ‘ಹುಡುಕಾಟ’.. ಇದು ಸಾಮಾನ್ಯ ಗಣತಿಯಲ್ಲ, ದೇಶದ ಮೊದಲ ವೈಜ್ಞಾನಿಕ ಅಧ್ಯಯನ!

ಮಧ್ಯಪ್ರದೇಶದಲ್ಲಿ ಶುರುವಾಗಿದೆ ಹಾವುಗಳ ‘ಹುಡುಕಾಟ’.. ಇದು ಸಾಮಾನ್ಯ ಗಣತಿಯಲ್ಲ, ದೇಶದ ಮೊದಲ ವೈಜ್ಞಾನಿಕ ಅಧ್ಯಯನ!

ಶಿರೂರಿನಲ್ಲಿ ಭೀಕರ ಸರಣಿ ಅಪಘಾತ ; ಓರ್ವ ಸಾವು, ಪೊಲೀಸ್ ವಾಹನ ಸೇರಿ 4 ಬೈಕ್‌ ಜಖಂ!

ಶಿರೂರಿನಲ್ಲಿ ಭೀಕರ ಸರಣಿ ಅಪಘಾತ ; ಓರ್ವ ಸಾವು, ಪೊಲೀಸ್ ವಾಹನ ಸೇರಿ 4 ಬೈಕ್‌ ಜಖಂ!

ಮನೆಯಲ್ಲಿ ಹಾಕಿದ್ದ ಸಿಸಿಟಿವಿಯೇ ಕೊಲೆ ಸಂಚಿಗೆ ಕಾರಣವಾಯಿತೇ? ಉದ್ಯಮಿ ಕೊಲೆ ಪ್ರಕರಣದಲ್ಲಿ ಸೊಸೆ ಅರೆಸ್ಟ್

ಮನೆಯಲ್ಲಿ ಹಾಕಿದ್ದ ಸಿಸಿಟಿವಿಯೇ ಕೊಲೆ ಸಂಚಿಗೆ ಕಾರಣವಾಯಿತೇ? ಉದ್ಯಮಿ ಕೊಲೆ ಪ್ರಕರಣದಲ್ಲಿ ಸೊಸೆ ಅರೆಸ್ಟ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಿಸಿಸಿಐಗೆ ಕಾನೂನಿನ ಚೌಕಟ್ಟು? ಕ್ರೀಡಾ ಆಡಳಿತ ಕಾಯ್ದೆಯಡಿ ಬರಬೇಕೇ ಎಂದು ಸುಪ್ರೀಂ ಪ್ರಶ್ನೆ

ಬಿಸಿಸಿಐಗೆ ಕಾನೂನಿನ ಚೌಕಟ್ಟು? ಕ್ರೀಡಾ ಆಡಳಿತ ಕಾಯ್ದೆಯಡಿ ಬರಬೇಕೇ ಎಂದು ಸುಪ್ರೀಂ ಪ್ರಶ್ನೆ

ಮಧ್ಯಪ್ರದೇಶದಲ್ಲಿ ಶುರುವಾಗಿದೆ ಹಾವುಗಳ ‘ಹುಡುಕಾಟ’.. ಇದು ಸಾಮಾನ್ಯ ಗಣತಿಯಲ್ಲ, ದೇಶದ ಮೊದಲ ವೈಜ್ಞಾನಿಕ ಅಧ್ಯಯನ!

ಮಧ್ಯಪ್ರದೇಶದಲ್ಲಿ ಶುರುವಾಗಿದೆ ಹಾವುಗಳ ‘ಹುಡುಕಾಟ’.. ಇದು ಸಾಮಾನ್ಯ ಗಣತಿಯಲ್ಲ, ದೇಶದ ಮೊದಲ ವೈಜ್ಞಾನಿಕ ಅಧ್ಯಯನ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat