ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಸುದೀರ್ಘ 6 ದಶಕದ ಸಿನಿಪಯಾಣ ಮುಗಿಸಿದ ಹಾಸ್ಯ ದಿಗ್ಗಜ ‘ಎಂ.ಎಸ್ ಉಮೇಶ್‌’

November 30, 2025
Share on WhatsappShare on FacebookShare on Twitter

ಕನ್ನಡ ಚಿತ್ರರಂಗದ ಮತ್ತೊಂದು ಹಿರಿಯ ಕೊಂಡಿ ಕಳಚಿದೆ. ಖ್ಯಾತ ಹಾಸ್ಯ ನಟ ಎಂ.ಎಸ್ ಉಮೇಶ್(80) ಅವರು ಇಂದು (ಭಾನುವಾರ) ಇಹಲೋಕ ತ್ಯಜಿಸಿದ್ದಾರೆ. ಸುದೀರ್ಘ 6 ದಶಕದ ತಮ್ಮ ಸಿನಿಪಯಾಣವನ್ನು ಮುಗಿಸಿದ್ದಾರೆ. ಕೆಲದಿನಗಳಿಂದ ಕ್ಯಾನ್ಸ್‌ರ್‌ನಿಂದ ಬಳುತ್ತಿದ್ದವರುಖಾಸಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಇಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಮೈಸೂರು ಶ್ರೀಕಂಠಯ್ಯ ಉಮೇಶ್ ಕನ್ನಡ ಚಿತ್ರರಂಗದ ಪ್ರಖ್ಯಾತ ಹಾಸ್ಯನಟ, ನಿರ್ದೇಶಕ ಮತ್ತು ನಿರ್ಮಾಪಕ. ಸುಮಾರು 6 ದಶಕಗಳ ತಮ್ಮ ಸಿನಿಪಯಣದಲ್ಲಿ ನಾನ್ನೂರಕ್ಕೂ ಹೆಚ್ಚು ಚಿತ್ರಗಳಿಗೆ ಜೀವ ತುಂಬಿದ್ದಾರೆ. ಚಿತ್ರರಂಗಕ್ಕೆ ಬರುವ ಮುನ್ನ ರಂಗಭೂಮಿಯಲ್ಲಿ ಸಕ್ರಿಯವಾಗಿದ್ದರು.

ಎಂ.ಎಸ್.ಉಮೇಶ್‌ ಜನನ

1945 ರಲ್ಲಿ ಮೈಸೂರಿನಲ್ಲಿ ಶ್ರೀಕಂಠಯ್ಯ ಮತ್ತು ನಂಜಮ್ಮ ದಂಪತಿಯ ಮಗನಾಗಿ ಜನಿಸಿದ ಇವರು ಬಾಲ್ಯದಿಂದಲೇ ರಂಗಭೂಮಿಯೆಡೆಗೆ ಆಕರ್ಷಿತರಾಗಿದ್ದರು. ಬಾಲನಟನಾಗಿ ಕೇವಲ ನಾಲ್ಕು ವರ್ಷದವರಿದ್ದಾಗಲೇ ರಂಗಭೂಮಿ ಸೇರಿ ವಿವಿಧ ಪಾತ್ರಗಳಿಗೆ ಬಣ್ಣ ಹಚ್ಚತೊಡಗಿದರು. ಮಾಸ್ಟರ್ ಹಿರಣ್ಣಯ್ಯ ಮತ್ತು ಗುಬ್ಬಿ ಕಂಪನಿಗಳಲ್ಲಿ ಬಾಲನಟನಾಗಿದ್ದಲೇ ಇವರ ನಟನೆ ನೋಡಿದ ಪುಟ್ಟಣ್ಣ ಕಣಗಾಲ್ ಬಿ.ಆರ್.ಪಂತಲುರವರ ಚಿತ್ರ `ಮಕ್ಕಳ ರಾಜ್ಯ’ದಲ್ಲಿ ಅವಕಾಶ ನೀಡಲು ಶಿಫಾರಸು ಮಾಡಿದರು.

ರಂಗಭೂಮಿ ಪ್ರವೇಶ

ಕೆ. ಹಿರಣ್ಣಯ್ಯ ಮಿತ್ರ ಮಂಡಲಿಯಲ್ಲಿ ಅ.ನ.ಕೃ. ರವರು ಬರೆದ ಜಗಜ್ಯೋತಿ ಬಸವೇಶ್ವರ ನಾಟಕದಲ್ಲಿ ಬಿಜ್ಜಳನ ಮಗನ ಪಾತ್ರ ಉಮೇಶ್ ಅವರಿಗೆ ಬುದ್ಧಿ ಬಂದ ನಂತರದ ಮೊದಲ ಅನುಭವದ ಪಾತ್ರ. ಇದಕ್ಕೆ ಮೊದಲೇ ಅವರು ಹಲವಾರು ನಾಟಕಗಳಲ್ಲಿ ಬಾಲನಟನ ಪಾತ್ರವಹಿಸಿದ್ದರು. ಗುಬ್ಬಿ ವೀರಣ್ಣನವರ ಕಂಪನಿಯಲ್ಲೂ ಅವರಿಗೆ ಬಾಲನಟನ ಪಾತ್ರಗಳು ದೊರಕಿದವು. ದಶಾವತಾರ ನಾಟಕದಲ್ಲಿ ಇವರ ಪ್ರಹ್ಲಾದನ ಪಾತ್ರದ ಅಭಿನಯವನ್ನು ಮೆಚ್ಚಿದ ಮಾಸ್ತಿಯವರು ಹತ್ತು ರೂಪಾಯಿ ಸಂಭಾವನೆ ನೀಡಿದ್ದರು. ಗುಬ್ಬಿ ವೀರಣ್ಣನವರು ಇವರು ಬಾಲ್ಯದಲ್ಲಿದ್ದಾಗ ರಂಗ ಶಿಕ್ಷಣ ಕೊಡುತ್ತ ಅಭಿನಯವನ್ನು ಕಲಿಸಿದ ಗುರುಗಳು.

ಇವರಿಗೆ ಹೆಸರು ತಂದು ಕೊಟ್ಟಿದ್ದು 1977 ರಲ್ಲಿ ತೆರೆಕಂಡ ಕಣಗಾಲ್‌ರ ಚಿತ್ರ ಸಂಕಲನ `ಕಥಾಸಂಗಮ’. ಈ ಚಿತ್ರದ ನಟನೆಗಾಗಿ ರಾಜ್ಯ ಸರ್ಕಾರದ ಉತ್ತಮ ಪೋಷಕ ನಟ ಪ್ರಶಸ್ತಿ ಪಡೆದರು. ಇಲ್ಲಿಂದ ಉಮೇಶ್‌ರವರಿಗೆ ಅವಕಾಶಗಳು ಮಹಾಪೂರವೇ ಬಂದಿತು. ಅನಂತನಾಗ ಮುಖ್ಯಭೂಮಿಕೆಯಲ್ಲಿದ್ದ `ಗೋಲ್‌ಮಾಲ್ ರಾಧಾಕೃಷ್ಣ’ ಚಿತ್ರದ ಸೀತಾಪತಿ ಪಾತ್ರ ತುಂಬಾ ಜನಪ್ರಿಯತೆ ತಂದುಕೊಟ್ಟಿತು. ಈ ಚಿತ್ರದ `ಅಪಾರ್ಥ ಮಾಡಕ್ಕೋಬೇಡಿ’ ದೃಶ್ಯ ಕನ್ನಡದ ಎವರಗ್ರೀನ್ ಕಾಮಿಡಿ ದೃಶ್ಯಗಳೊಲ್ಲಂದು.

ಹಿರಿಯ ನಟಯೊಂದಿಗಿನ ಒಡನಾಟ

ಉಮೇಶ್ ಎಂದರೆ ಹಿರಿಯ ನಟರಿಗೂ ಗೌರವ. ರಾಜಕುಮಾರ್ ಅವರ ಕಟ್ಟ ಕಡೆಯ ಚಿತ್ರಗಳವರೆಗೆ ಬಹುತೇಕ ಚಿತ್ರಗಳಲ್ಲಿ ಉಮೇಶ್ ನಟಿಸಿದ್ದರು. ಒಮ್ಮೆ ಉಮೇಶರ ಹುಟ್ಟು ಹಬ್ಬ ಎಂದು ಅರಿತ ವಿಷ್ಣುವರ್ಧನ್‌ ಅವರು ಸಿನಿಮಾ ಸೆಟ್ಟಿನಲ್ಲೇ ಅವರ ಹುಟ್ಟುಹಬ್ಬ ಆಚರಿಸುವ ಏರ್ಪಾಡು ಮಾಡಿ ಈ ನಟನಿಗೆ ಗೌರವ ಸಲ್ಲುವಂತೆ ನಡೆದುಕೊಂಡರು. ʻಅಂದಿನ ಕಪ್ಪು ಬಿಳುಪು ಜಗತ್ತಿನಿಂದ ಇಲ್ಲಿಯವರೆಗಿನ ಕನ್ನಡ ಚಿತ್ರರಂಗದ ಯಾತ್ರೆ ಅದ್ಬುತ. ಈ ಯಶಸ್ಸಿನ ಹಾದಿಯನ್ನು ನೋಡಿರುವ ನಾನೇ ಪುಣ್ಯವಂತʼ ಎಂಬುದು ಉಮೇಶರ ಮಾತು.

ಆರು ದಶಕಗಳ ಕಾಲ ವೃತ್ತಿಜೀವನವನ್ನು ಹೊಂದಿರುವ ಕನ್ನಡ ಸಿನಿಮಾ ನಟರಾಗಿದ್ದಾರೆ. ಅವರು 350 ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ನಟಿಸಿದ್ದಾರೆ. ಉಮೇಶ್ ತಮ್ಮ ವಿಶಿಷ್ಟ ಸಂಭಾಷಣೆ, ಮುಖಭಾವ ಮತ್ತು ಹಾಸ್ಯ ಸಮಯಪ್ರಜ್ಞೆಗೆ ಹೆಸರುವಾಸಿಯಾಗಿದ್ದಾರೆ.

ಅಂಕಣ ಬರಹ ಮತ್ತು ನಾಟಕಗಳು

ಉಮೇಶರು ಹಲವಾರು ಪತ್ರಿಕೆಗಳ ಅಂಕಣ ಬರಹಗಾರರೂ ಹೌದು. ಅಮ್ಮಾವರ ಆಜ್ಞೆ, ಎಲ್ಲರೂ ನಮ್ಮವರೇ ಉಮೇಶರು ರಚಿಸಿದ ನಾಟಕಗಳು. ಕಿರುತೆರೆಗೆ ಬರೆದು ನಿರ್ದೇಶಿಸಿದ್ದು `ನಮ್ಮೂರಲ್ಲೊಂದು ನಾಟಕ’, `ಸಮಸ್ಯೆಯ ಸರಮಾಲೆ’, `ರಿಜಿಸ್ಟರ್‌ ಫೋಸ್ಟ್’, `ಅಂಚು-ಸಂಚು’, `ಗೌಡತಿ ಗೌರಮ್ಮ’, `ಸಂಸಾರದಲ್ಲಿ SOMEಕ್ರಾಂತಿ’, `ಜೋಕ್ಸ್‌ಫಾಲ್ಸ್’`, `ಗಲಿಬಿಲಿ ಸಂಸಾರ’ ಮುಂತಾದ ನಾಟಕಗಳಿಂದ ಜನಮನ ಗೆದ್ದಿದ್ದರು.

ಸಂದ ಪ್ರಶಸ್ತಿ

ʼಕಥಾಸಂಗಮದʼ ಎಂಬ ಮೂರು ಕಥಾನಕಗಳ ಚಿತ್ರವಾದ ಮುನಿತಾಯಿಯಲ್ಲಿ ‘ತಿಮ್ಮರಾಯಿ’ ಪಾತ್ರಕ್ಕೆ ಉತ್ತಮ ಪೋಷಕನಟ ಪ್ರಶಸ್ತಿ, 1994ರಲ್ಲಿ ನಾಟಕ ಅಕಾಡಮಿ ಪ್ರಶಸ್ತಿ, 1997ರಲ್ಲಿ ಮಹಾನಗರ ಪಾಲಿಕೆ ಪ್ರಶಸ್ತಿ. ಆತ್ಮಚರಿತ್ರೆ ‘ಬಣ್ಣದ ಘಂಟೆ’ಗೆ ವಿಶ್ವೇಶ್ವರಯ್ಯ ಪ್ರತಿಷ್ಠಾನ ಪ್ರಶಸ್ತಿ ಮುಂತಾದ ಹಲವಾರು ಗೌರವಗಳು ಉಮೇಶರನ್ನ ಅರಸಿಬಂದಿವೆ. ಉಮೇಶರ 5 ದಶಕಗಳ ಚಿತ್ರರಂಗದಲ್ಲಿನ ಕಾಯಕವನ್ನು ಚಿತ್ರರಂಗವು ಗೌರವಿಸಿತು.

ಇದನ್ನೂ ಓದಿ: ಕನ್ನಡಾಂಬೆಯ ಸೇವೆಗೈದ ಹಿರಿಯ ಜೀವಕ್ಕೆ ಭಾವಪೂರ್ಣ ವಿದಾಯಗಳು | ಹಾಸ್ಯನಟ ಉಮೇಶ್ ನಿಧನಕ್ಕೆ ಸಂತಾಪ ಸೂಚಿಸಿದ ಗಣ್ಯರು

Tags: bengaloreComedy legendcompletes 6Karnataka News beatM.S. Umesh
SendShareTweet
Previous Post

SIERRA’S BIG COMEBACK : 7 ಸೀಟರ್, 4×4 ಮತ್ತು ಸಿಎನ್‌ಜಿ ಅವತಾರದಲ್ಲಿ ರಸ್ತೆಗಿಳಿಯಲಿದೆ ಸಿಯೆರಾ!

Next Post

ಇತಿಹಾಸ ಸೃಷ್ಟಿಸಿದ ರೋಹಿತ್‌-ಕೊಹ್ಲಿ.. ಸಚಿನ್‌, ದ್ರಾವಿಡ್‌ ದಾಖಲೆ ಧೂಳೀಪಟ

Related Posts

‘ಲಿಂಗಾಯತರು ಮಾಂಸಾಹಾರ ಸೇವಿಸ್ತಾರಾ?’.. ನಟ ಡಾಲಿ ಧನಂಜಯ್‌ ಬಿರಿಯಾನಿ ಸವಿದ ಬೆನ್ನಲ್ಲೇ ಭಾರೀ ಚರ್ಚೆ!
ಸಿನಿಮಾ-ಮನರಂಜನೆ

‘ಲಿಂಗಾಯತರು ಮಾಂಸಾಹಾರ ಸೇವಿಸ್ತಾರಾ?’.. ನಟ ಡಾಲಿ ಧನಂಜಯ್‌ ಬಿರಿಯಾನಿ ಸವಿದ ಬೆನ್ನಲ್ಲೇ ಭಾರೀ ಚರ್ಚೆ!

‘ವೀರ ಕಂಬಳ’- ಸಂಸ್ಕೃತಿ ದರ್ಶನ..!
ಸಿನಿಮಾ-ಮನರಂಜನೆ

‘ವೀರ ಕಂಬಳ’- ಸಂಸ್ಕೃತಿ ದರ್ಶನ..!

ಸಿಎಂ ಸಿದ್ದರಾಮಯ್ಯ ಅವರಿಗೆ ಸಿನಿಮಾ   ವೀಕ್ಷಿಸಲು ಆಹ್ವಾನಿಸಿದ ‘ಲ್ಯಾಂಡ್ ಲಾರ್ಡ್’ ಚಿತ್ರತಂಡ
ಸಿನಿಮಾ-ಮನರಂಜನೆ

ಸಿಎಂ ಸಿದ್ದರಾಮಯ್ಯ ಅವರಿಗೆ ಸಿನಿಮಾ ವೀಕ್ಷಿಸಲು ಆಹ್ವಾನಿಸಿದ ‘ಲ್ಯಾಂಡ್ ಲಾರ್ಡ್’ ಚಿತ್ರತಂಡ

‘ಅನುಬಂಧ ಅವಾರ್ಡ್ಸ್‌’ : ಮನರಂಜನಾ ಮಹೋತ್ಸವ
ಸಿನಿಮಾ-ಮನರಂಜನೆ

‘ಅನುಬಂಧ ಅವಾರ್ಡ್ಸ್‌’ : ಮನರಂಜನಾ ಮಹೋತ್ಸವ

Zee ಕನ್ನಡದಲ್ಲಿ ರಾಯರ ಭಕ್ತಿ..!
ಸಿನಿಮಾ-ಮನರಂಜನೆ

Zee ಕನ್ನಡದಲ್ಲಿ ರಾಯರ ಭಕ್ತಿ..!

ಮುದ್ದುಗುಮ್ಮ ಆಗಿಬಿಟ್ರಾ ‘ಡೈನಾಮಿಕ್-ಪ್ರಿನ್ಸ್’..?
ಸಿನಿಮಾ-ಮನರಂಜನೆ

ಮುದ್ದುಗುಮ್ಮ ಆಗಿಬಿಟ್ರಾ ‘ಡೈನಾಮಿಕ್-ಪ್ರಿನ್ಸ್’..?

Next Post
ಇತಿಹಾಸ ಸೃಷ್ಟಿಸಿದ ರೋಹಿತ್‌-ಕೊಹ್ಲಿ.. ಸಚಿನ್‌, ದ್ರಾವಿಡ್‌ ದಾಖಲೆ ಧೂಳೀಪಟ

ಇತಿಹಾಸ ಸೃಷ್ಟಿಸಿದ ರೋಹಿತ್‌-ಕೊಹ್ಲಿ.. ಸಚಿನ್‌, ದ್ರಾವಿಡ್‌ ದಾಖಲೆ ಧೂಳೀಪಟ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದೀಪಿಕಾ ವಿದ್ಯಾರ್ಥಿವೇತನಕ್ಕೆ 2ನೇ ಹಂತದ ಅರ್ಜಿ ಆಹ್ವಾನ | ಹೀಗೆ ಅರ್ಜಿ ಸಲ್ಲಿಸಿ

ದೀಪಿಕಾ ವಿದ್ಯಾರ್ಥಿವೇತನಕ್ಕೆ 2ನೇ ಹಂತದ ಅರ್ಜಿ ಆಹ್ವಾನ | ಹೀಗೆ ಅರ್ಜಿ ಸಲ್ಲಿಸಿ

ಹೈದರಾಬಾದ್‌ನ ಫರ್ನಿಚರ್ಸ್​ ಅಂಗಡಿಯಲ್ಲಿ ಅಗ್ನಿ ಅವಘಡ | ಐವರು ಸಜೀವ ದಹನ

ಹೈದರಾಬಾದ್‌ನ ಫರ್ನಿಚರ್ಸ್​ ಅಂಗಡಿಯಲ್ಲಿ ಅಗ್ನಿ ಅವಘಡ | ಐವರು ಸಜೀವ ದಹನ

ಅಥಣಿ ಪೊಲೀಸರ ವಿಶೇಷ ಕಾರ್ಯಾಚರಣೆ | ಮೂವರು ಹಗಲು ದರೋಡೆಕೋರರ ಬಂಧನ

ಅಥಣಿ ಪೊಲೀಸರ ವಿಶೇಷ ಕಾರ್ಯಾಚರಣೆ | ಮೂವರು ಹಗಲು ದರೋಡೆಕೋರರ ಬಂಧನ

‘ಲಿಂಗಾಯತರು ಮಾಂಸಾಹಾರ ಸೇವಿಸ್ತಾರಾ?’.. ನಟ ಡಾಲಿ ಧನಂಜಯ್‌ ಬಿರಿಯಾನಿ ಸವಿದ ಬೆನ್ನಲ್ಲೇ ಭಾರೀ ಚರ್ಚೆ!

‘ಲಿಂಗಾಯತರು ಮಾಂಸಾಹಾರ ಸೇವಿಸ್ತಾರಾ?’.. ನಟ ಡಾಲಿ ಧನಂಜಯ್‌ ಬಿರಿಯಾನಿ ಸವಿದ ಬೆನ್ನಲ್ಲೇ ಭಾರೀ ಚರ್ಚೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದೀಪಿಕಾ ವಿದ್ಯಾರ್ಥಿವೇತನಕ್ಕೆ 2ನೇ ಹಂತದ ಅರ್ಜಿ ಆಹ್ವಾನ | ಹೀಗೆ ಅರ್ಜಿ ಸಲ್ಲಿಸಿ

ದೀಪಿಕಾ ವಿದ್ಯಾರ್ಥಿವೇತನಕ್ಕೆ 2ನೇ ಹಂತದ ಅರ್ಜಿ ಆಹ್ವಾನ | ಹೀಗೆ ಅರ್ಜಿ ಸಲ್ಲಿಸಿ

ಹೈದರಾಬಾದ್‌ನ ಫರ್ನಿಚರ್ಸ್​ ಅಂಗಡಿಯಲ್ಲಿ ಅಗ್ನಿ ಅವಘಡ | ಐವರು ಸಜೀವ ದಹನ

ಹೈದರಾಬಾದ್‌ನ ಫರ್ನಿಚರ್ಸ್​ ಅಂಗಡಿಯಲ್ಲಿ ಅಗ್ನಿ ಅವಘಡ | ಐವರು ಸಜೀವ ದಹನ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat