ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಐಪಿಎಲ್​ಗೆ ನಿವೃತ್ತಿ ಘೋಷಿಸಿದ ಸ್ಫೋಟಕ ಹಿಟ್ಟರ್ ಆ್ಯಂಡ್ರೆ ರಸೆಲ್

November 30, 2025
Share on WhatsappShare on FacebookShare on Twitter

ವೆಸ್ಟ್ ಇಂಡೀಸ್ ದಿಗ್ಗಜ ಆ್ಯಂಡ್ರೆ ರಸೆಲ್ ಇಂಡಿಯನ್ ಪ್ರೀಮಿಯರ್ ಲೀಗ್​ಗೆ ವಿದಾಯ ಹೇಳಿದ್ದಾರೆ. ಕೊಲ್ಕತ್ತಾ ನೈಟ್ ರೈಡರ್ಸ್ ತಂಡದಿಂದ ಹೊರಬಿದ್ದಿರುವ ರಸೆಲ್ ಮುಂದಿನ ಸೀಸನ್​ನಲ್ಲಿ ಬೇರೊಂದು ತಂಡದ ಪರ ಆಡಲು ಇಚ್ಛಿಸುತ್ತಿಲ್ಲ. ಹೀಗಾಗಿ ಐಪಿಎಲ್​ಗೆ ವಿದಾಯ ಹೇಳಲು ನಿರ್ಧರಿಸಿದ್ದೇನೆ ಎಂದು ತಿಳಿಸಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಇತಿಹಾಸದಲ್ಲಿ ತಮ್ಮದೇ ಆದ ಚಾಪು ಮೂಡಿಸಿದ್ದ ವೆಸ್ಟ್ ಇಂಡೀಸ್‌ನ ಸ್ಫೋಟಕ ಆಲ್‌ರೌಂಡರ್ ಆಂಡ್ರೆ ರಸೆಲ್ (37) ಐಪಿಎಲ್ ಕ್ರಿಕೆಟ್‌ಗೆ ಭಾನುವಾರ ವಿದಾಯ ಘೋಷಿಸಿದ್ದಾರೆ. ಮೈದಾನದಲ್ಲಿ ಸಿಕ್ಸರ್‌ಗಳ ಮಳೆ ಸುರಿಸುತ್ತಾ ಎದುರಾಳಿ ಬೌಲರ್‌ಗಳಿಗೆ ಸಿಂಹಸ್ವಪ್ನವಾಗಿದ್ದ ರಸೆಲ್, ಇನ್ನು ಮುಂದೆ ಬ್ಯಾಟ್ ಹಿಡಿದು ಕಣಕ್ಕಿಳಿಯುವುದಿಲ್ಲ. ಬದಲಿಗೆ, ಅವರು ತಾವು ದೀರ್ಘಕಾಲ ಪ್ರತಿನಿಧಿಸಿದ್ದ ಕೋಲ್ಕತ್ತಾ ನೈಟ್ ರೈಡರ್ಸ್ (KKR) ತಂಡದ ‘ಪವರ್ ಕೋಚ್’ ಆಗಿ ಹೊಸ ಇನ್ನಿಂಗ್ಸ್ ಆರಂಭಿಸಲಿದ್ದಾರೆ.

ನನ್ನ ಐಪಿಎಲ್ ಬೂಟುಗಳನ್ನು ನೇತುಹಾಕುತ್ತಿದ್ದೇನೆ… ಆದರೆ ಇದು ಸೊಕ್ಕಿನ ನಡೆಯಲ್ಲ. ಬದಲಾಗಿ ಕಳೆದ 12 ಸೀಸನ್​ನಲ್ಲಿನ ನೆನಪುಗಳು ಮತ್ತು ಕೆಕೆಆರ್ ಕುಟುಂಬದೊಂದಿಗಿನ ಅಪಾರ ಪ್ರೀತಿ. ನಾನು ಇನ್ನೂ ಪ್ರಪಂಚದಾದ್ಯಂತದ ಪ್ರತಿಯೊಂದು ಲೀಗ್‌ನಲ್ಲಿ ಸಿಕ್ಸರ್‌ಗಳನ್ನು ಸಿಡಿಸುತ್ತೇನೆ ಮತ್ತು ವಿಕೆಟ್‌ಗಳನ್ನು ಪಡೆಯುತ್ತೇನೆ. ಆದರೆ ಖುಷಿಯ ವಿಚಾರ ಎಂದರೆ ನಾನು ಕೆಕೆಆರ್​ ಅನ್ನು ಬಿಟ್ಟು ಹೋಗುತ್ತಿಲ್ಲ ಎಂದು ರಸೆಲ್ ತಿಳಿಸಿದ್ದಾರೆ.

ಹೌದು, ಐಪಿಎಲ್​ಗೆ ವಿದಾಯ ಹೇಳಿರುವ ಆ್ಯಂಡ್ರೆ ರಸೆಲ್ ಮುಂದಿನ ಸೀಸನ್​ನಿಂದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ‘ಪವರ್ ಕೋಚ್’ ಆಗಿ ಕಾರ್ಯ ನಿರ್ವಹಿಸಲಿದ್ದಾರೆ. ಈ ಮೂಲಕ ಕೆಕೆಆರ್ ಪರ ಹೊಸ ಇನಿಂಗ್ಸ್ ಆರಂಭಿಸುವುದನ್ನು ಸಹ ಐಪಿಎಲ್ ವಿದಾಯದ ವೇಳೆಯೇ ರಸೆಲ್ ಖಚಿತಪಡಿಸಿದ್ದಾರೆ.

2012 ರಲ್ಲಿ ಡೆಲ್ಲಿ ಡೇರ್ ಡೆವಿಲ್ಸ್ (ಈಗಿನ ಡೆಲ್ಲಿ ಕ್ಯಾಪಿಟಲ್ಸ್) ಪರ ಕಣಕ್ಕಿಳಿಯುವ ಮೂಲಕ ಐಪಿಎಲ್ ಕೆರಿಯರ್ ಆರಂಭಿಸಿದ್ದ ಆ್ಯಂಡ್ರೆ ರಸೆಲ್ 2014 ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಎಂಟ್ರಿ ಕೊಟ್ಟಿದ್ದರು. ಆ ಬಳಿಕ ಸತತ 12 ಸೀಸನ್​ಗಳಲ್ಲಿ ಕೆಕೆಆರ್ ಪರ ಕಣಕ್ಕಿಳಿದಿದ್ದರು. ಇದಾಗ್ಯೂ 37 ವರ್ಷದ ರಸೆಲ್ ಅವರನ್ನು ಈ ಬಾರಿ ಕೆಕೆಆರ್ ಬಿಡುಗಡೆ ಮಾಡಿತ್ತು. ಇತ್ತ ರಿಲೀಸ್ ಆದ ಬೆನ್ನಲ್ಲೇ ರಸೆಲ್ ಐಪಿಎಲ್​ಗೆ ವಿದಾಯ ಹೇಳಿದ್ದಾರೆ. ಇದರ ಬೆನ್ನಲ್ಲೇ ಕೆಕೆಆರ್ ಅವರನ್ನು ಪವರ್ ಕೋಚ್ ಆಗಿ ನೇಮಿಸಿರುವುದು ವಿಶೇಷ.

ಇನ್ನು ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ 139 ಪಂದ್ಯಗಳನ್ನಾಡಿರುವ ರಸೆಲ್ 115 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ 12 ಅರ್ಧಶತಕಗಳೊಂದಿಗೆ 2651 ರನ್ ಕಲೆಹಾಕಿದ್ದಾರೆ. ಹಾಗೆಯೇ 123 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಅಷ್ಟೇ ಅಲ್ಲದೆ 2014 ಮತ್ತು 2024 ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಆ್ಯಂಡ್ರೆ ರಸೆಲ್ ಪ್ರಮುಖ ಪಾತ್ರವಹಿಸಿದ್ದರು. ಇದೀಗ ಕೆಕೆಆರ್ ಪರ ‘ಪವರ್ ಕೋಚ್’ ಆಗಿ ಹೊಸ ಇನಿಂಗ್ಸ್ ಆರಂಭಿಸಲು ಸಜ್ಜಾಗಿದ್ದಾರೆ.

ಇದನ್ನೂ ಓದಿ : ದೊಡ್ಮನೆಯಲ್ಲಿ ಟ್ವಿಸ್ಟ್‌ ಮೇಲೆ ಟ್ವಿಸ್ಟ್‌ | ಗೆಸ್ಟ್‌ ಆಗಿ ಬಂದ ಚೈತ್ರಾ–ರಜತ್‌ ಇನ್ಮುಂದೆ ಕಂಟೆಸ್ಟೆಂಟ್ಸ್‌

Tags: andre rusellKarnataka News beat
SendShareTweet
Previous Post

ಮಂಡ್ಯದಲ್ಲಿ ರೌಡಿ ಶೀಟರ್‌ ಮಹೇಶ್ ಭೀಕರ ಹತ್ಯೆ | ಹಳೆ ದ್ವೇಷಕ್ಕೆ ಹರಿದ ನೆತ್ತರು

Next Post

ಗದಗ | ಬುದ್ಧಿವಾದ ಹೇಳಿದ್ದಕ್ಕೆ ಮನನೊಂದು ಇಂಜಿನಿಯರಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ

Related Posts

ಐಪಿಎಲ್‌ನಲ್ಲಿ ಬೆಂಚ್ ಕಾಯುವ ಬದಲು ಕೌಂಟಿ ಕ್ರಿಕೆಟ್ ಆಡಿ : ಜೇಕಬ್ ಬೆಥೆಲ್‌ಗೆ ಅಲೆಸ್ಟರ್ ಕುಕ್ ಕಿವಿಮಾತು!
ಕ್ರೀಡೆ

ಐಪಿಎಲ್‌ನಲ್ಲಿ ಬೆಂಚ್ ಕಾಯುವ ಬದಲು ಕೌಂಟಿ ಕ್ರಿಕೆಟ್ ಆಡಿ : ಜೇಕಬ್ ಬೆಥೆಲ್‌ಗೆ ಅಲೆಸ್ಟರ್ ಕುಕ್ ಕಿವಿಮಾತು!

ಪಾಕ್‌ ಫೀಲ್ಡರ್‌ಗಳಂತೆ ಎಡವಟ್ಟು ಮಾಡಿದ ಪಂತ್ : ಕಾಮಿಡಿ ರನೌಟ್ ಮಿಸ್ ವಿಡಿಯೋ ವೈರಲ್!
ಕ್ರೀಡೆ

ಪಾಕ್‌ ಫೀಲ್ಡರ್‌ಗಳಂತೆ ಎಡವಟ್ಟು ಮಾಡಿದ ಪಂತ್ : ಕಾಮಿಡಿ ರನೌಟ್ ಮಿಸ್ ವಿಡಿಯೋ ವೈರಲ್!

ಫಿಟ್ನೆಸ್ ಪರೀಕ್ಷೆ ಎದುರಿಸಲಿರುವ ದಿಗ್ಗಜ ಕ್ರಿಕೆಟರ್‌ ಧೋನಿ, ರೋಹಿತ್ ಶರ್ಮಾ!
ಕ್ರೀಡೆ

ಫಿಟ್ನೆಸ್ ಪರೀಕ್ಷೆ ಎದುರಿಸಲಿರುವ ದಿಗ್ಗಜ ಕ್ರಿಕೆಟರ್‌ ಧೋನಿ, ರೋಹಿತ್ ಶರ್ಮಾ!

ರಿಷಬ್ ಪಂತ್‌ನ ಆ ಒಂದು ‘ಅವಿವೇಕದ’ ಹೊಡೆತ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಮುಳುಗಿಸಿದ್ದು ಹೇಗೆ?
ಕ್ರೀಡೆ

ರಿಷಬ್ ಪಂತ್‌ನ ಆ ಒಂದು ‘ಅವಿವೇಕದ’ ಹೊಡೆತ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಮುಳುಗಿಸಿದ್ದು ಹೇಗೆ?

ಕೆನಡಾ ಆಟಗಾರನಿಗೆ ಜೀವ ಭೀತಿ ; ಸ್ಪಾಟ್ ಫಿಕ್ಸಿಂಗ್ ಆರೋಪದ ಬೆನ್ನಲ್ಲೇ ಆಘಾತಕಾರಿ ಬೆಳವಣಿಗೆ!
ಕ್ರೀಡೆ

ಕೆನಡಾ ಆಟಗಾರನಿಗೆ ಜೀವ ಭೀತಿ ; ಸ್ಪಾಟ್ ಫಿಕ್ಸಿಂಗ್ ಆರೋಪದ ಬೆನ್ನಲ್ಲೇ ಆಘಾತಕಾರಿ ಬೆಳವಣಿಗೆ!

ಆಯುಷ್ ಮ್ಹಾತ್ರೆಗೆ ಗಾಯ : ಸಿಎಸ್‌ಕೆಗೆ ಅಶ್ವಿನ್ ಕೊಟ್ಟ ಸಲಹೆ ಏನು?
ಕ್ರೀಡೆ

ಆಯುಷ್ ಮ್ಹಾತ್ರೆಗೆ ಗಾಯ : ಸಿಎಸ್‌ಕೆಗೆ ಅಶ್ವಿನ್ ಕೊಟ್ಟ ಸಲಹೆ ಏನು?

Next Post
ಗದಗ | ಬುದ್ಧಿವಾದ ಹೇಳಿದ್ದಕ್ಕೆ ಮನನೊಂದು ಇಂಜಿನಿಯರಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ

ಗದಗ | ಬುದ್ಧಿವಾದ ಹೇಳಿದ್ದಕ್ಕೆ ಮನನೊಂದು ಇಂಜಿನಿಯರಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

SSLC ಫಲಿತಾಂಶ ಪ್ರಕಟ – ಇತಿಹಾಸದಲ್ಲೇ ಮೊದಲ ಬಾರಿಗೆ ಶೇ 94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ!

SSLC ಫಲಿತಾಂಶ ಪ್ರಕಟ – ಇತಿಹಾಸದಲ್ಲೇ ಮೊದಲ ಬಾರಿಗೆ ಶೇ 94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ!

ಐಪಿಎಲ್‌ನಲ್ಲಿ ಬೆಂಚ್ ಕಾಯುವ ಬದಲು ಕೌಂಟಿ ಕ್ರಿಕೆಟ್ ಆಡಿ : ಜೇಕಬ್ ಬೆಥೆಲ್‌ಗೆ ಅಲೆಸ್ಟರ್ ಕುಕ್ ಕಿವಿಮಾತು!

ಐಪಿಎಲ್‌ನಲ್ಲಿ ಬೆಂಚ್ ಕಾಯುವ ಬದಲು ಕೌಂಟಿ ಕ್ರಿಕೆಟ್ ಆಡಿ : ಜೇಕಬ್ ಬೆಥೆಲ್‌ಗೆ ಅಲೆಸ್ಟರ್ ಕುಕ್ ಕಿವಿಮಾತು!

ಎರಡು ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಸಜೀವ ದಹನ!

ಎರಡು ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಸಜೀವ ದಹನ!

ಕೇಂದ್ರೀಯ ಉಗ್ರಾಣ ನಿಗಮದಲ್ಲಿ ಕನ್ಸಲ್ಟಂಟ್ ಹುದ್ದೆಗಳ ನೇಮಕ : ಬೆಂಗಳೂರಿನಲ್ಲೂ ಉದ್ಯೋಗ!

ಕೇಂದ್ರೀಯ ಉಗ್ರಾಣ ನಿಗಮದಲ್ಲಿ ಕನ್ಸಲ್ಟಂಟ್ ಹುದ್ದೆಗಳ ನೇಮಕ : ಬೆಂಗಳೂರಿನಲ್ಲೂ ಉದ್ಯೋಗ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

SSLC ಫಲಿತಾಂಶ ಪ್ರಕಟ – ಇತಿಹಾಸದಲ್ಲೇ ಮೊದಲ ಬಾರಿಗೆ ಶೇ 94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ!

SSLC ಫಲಿತಾಂಶ ಪ್ರಕಟ – ಇತಿಹಾಸದಲ್ಲೇ ಮೊದಲ ಬಾರಿಗೆ ಶೇ 94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ!

ಐಪಿಎಲ್‌ನಲ್ಲಿ ಬೆಂಚ್ ಕಾಯುವ ಬದಲು ಕೌಂಟಿ ಕ್ರಿಕೆಟ್ ಆಡಿ : ಜೇಕಬ್ ಬೆಥೆಲ್‌ಗೆ ಅಲೆಸ್ಟರ್ ಕುಕ್ ಕಿವಿಮಾತು!

ಐಪಿಎಲ್‌ನಲ್ಲಿ ಬೆಂಚ್ ಕಾಯುವ ಬದಲು ಕೌಂಟಿ ಕ್ರಿಕೆಟ್ ಆಡಿ : ಜೇಕಬ್ ಬೆಥೆಲ್‌ಗೆ ಅಲೆಸ್ಟರ್ ಕುಕ್ ಕಿವಿಮಾತು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat