ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬ್ಯಾಂಕ್ ಆಫ್ ಬರೋಡಾದಲ್ಲಿ 82 ಮ್ಯಾನೇಜರ್ ಹುದ್ದೆಗಳ ನೇಮಕ : ಡಿಗ್ರಿ ಪಾಸಾಗಿದ್ದರೆ ಸಾಕು

November 30, 2025
Share on WhatsappShare on FacebookShare on Twitter

ಬೆಂಗಳೂರು: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಒಳ್ಳೆಯ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಬಯಸುತ್ತಿರುವವರಿಗೆ ಸಿಹಿ ಸುದ್ದಿ ಸಿಕ್ಕಿದೆ. ಬ್ಯಾಂಕ್ ಆಫ್ ಬರೋಡಾದಲ್ಲಿ (BOB Recruitment 2025) ಖಾಲಿ ಇರುವ 82 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಫ್ಲೋರ್ ಮ್ಯಾನೇಜರ್ ಸೇರಿ ವಿವಿಧ ಹುದ್ದೆಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ವಿವರ ಇಲ್ಲಿದೆ.

ಹುದ್ದೆಗಳ ಕುರಿತು ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಬ್ಯಾಂಕ್ ಆಫ್ ಬರೋಡಾ
ಒಟ್ಟು ಹುದ್ದೆಗಳು: 82
ಅರ್ಜಿ ಸಲ್ಲಿಕೆ ಮಾದರಿ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಡಿಸೆಂಬರ್ 9
ಉದ್ಯೋಗದ ಸ್ಥಳ: ದೇಶಾದ್ಯಂತ

ವಿದ್ಯಾರ್ಹತೆ ಏನು?
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಪದವಿ ಮುಗಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಹತಾ ಪಟ್ಟಿ ಬಿಡುಗಡೆ ಹಾಗೂ ವೈಯಕ್ತಿಕ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಎಸ್ಸಿ, ಎಸ್ಟಿ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 175 ರೂಪಾಯಿ ಅರ್ಜಿ ಶುಲ್ಕವಿದೆ. ಜನರಲ್, ಒಬಿಸಿ, ಇಡಬ್ಲ್ಯೂಎಸ್ ನವರಿಗೆ 850 ರೂ. ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

ನೇಮಕಾತಿ ಹೊಂದಿದವರಿಗೆ ಅವರ ಕಾರ್ಯಾನುಭವದ ಆಧಾರದ ಮೇಲೆ ಸಂಬಳ ನಿಗದಿಪಡಿಸಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಕನಿಷ್ಠ 25 ವರ್ಷದಿಂದ 52 ವರ್ಷದೊಳಗಿನವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ.

ಆನ್ ಲೈನ್ ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ bankofbaroda.bank.in ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಯ ವಿಭಾಗವನ್ನು ಆಯ್ಕೆಮಾಡಿಕೊಳ್ಳಬೇಕು
ಹುದ್ದೆಗಳ ಕುರಿತ ಅಧಿಸೂಚನೆ ಓದಬೇಕು
ಅರ್ಜಿ ಡೌನ್ ಲೋಡ್ ಮಾಡಿಕೊಳ್ಳಬೇಕು
ಅರ್ಜಿ ನಮೂನೆಯನ್ನು ತಪ್ಪಿಲ್ಲದೆ ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು

ಇದನ್ನೂ ಓದಿ: ಕೇವಲ 5 ಲಕ್ಷ ರೂ. ಹೂಡಿಕೆ ಮಾಡಿದರೆ ತಿಂಗಳಿಗೆ 3 ಸಾವಿರ ರೂ. ಆದಾಯ : ಯಾವುದೀ ಯೋಜನೆ?

Tags: 82 manager postsBank OF BarodabengaloreDegree passKarnataka News beat
SendShareTweet
Previous Post

ಪ್ರಾಣವನ್ನೇ ಪಣಕ್ಕಿಟ್ಟು ಕಾರು ಚಾಲಕನನ್ನು ರಕ್ಷಿಸಿದ ವ್ಯಕ್ತಿ.. ವಿಡಿಯೋ ವೈರಲ್‌

Next Post

ಮರ್ಸಿಡಿಸ್, ಬಿಎಂಡಬ್ಲ್ಯು ಫೀಚರ್ಸ್ ಈಗ ಮಾರುತಿ, ಟಾಟಾದಲ್ಲೂ ಲಭ್ಯ ; ಕೈಗೆಟುಕುವ ದರದಲ್ಲೇ ‘ಲಕ್ಷುರಿ’ ಅನುಭವ!

Related Posts

ಭಾರತೀಯ ಅಂಚೆಯಲ್ಲಿ 11 ಹುದ್ದೆಗಳ ನೇಮಕಾತಿ.. ಐಟಿಐ ಪಾಸಾದವರಿಗೆ ಅವಕಾಶ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಭಾರತೀಯ ಅಂಚೆಯಲ್ಲಿ 11 ಹುದ್ದೆಗಳ ನೇಮಕಾತಿ.. ಐಟಿಐ ಪಾಸಾದವರಿಗೆ ಅವಕಾಶ

ನೀಟ್ ಪರೀಕ್ಷೆಗೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ.. ಹೊಸ ದಿನಾಂಕದ ಮಾಹಿತಿ ಇಲ್ಲಿದೆ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ನೀಟ್ ಪರೀಕ್ಷೆಗೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ.. ಹೊಸ ದಿನಾಂಕದ ಮಾಹಿತಿ ಇಲ್ಲಿದೆ

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ವಿವಿಧ ಹುದ್ದೆಗಳ ನೇಮಕಾತಿ.. ಡಿಗ್ರಿ ಮುಗಿಸಿದವರಿಗೆ ಚಾನ್ಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ವಿವಿಧ ಹುದ್ದೆಗಳ ನೇಮಕಾತಿ.. ಡಿಗ್ರಿ ಮುಗಿಸಿದವರಿಗೆ ಚಾನ್ಸ್

ವೈದ್ಯಕೀಯ ಸಂಶೋಧನಾ ಮಂಡಳಿಯಲ್ಲಿ ನೇಮಕಾತಿ.. 1.8 ಲಕ್ಷ ರೂಪಾಯಿ ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ವೈದ್ಯಕೀಯ ಸಂಶೋಧನಾ ಮಂಡಳಿಯಲ್ಲಿ ನೇಮಕಾತಿ.. 1.8 ಲಕ್ಷ ರೂಪಾಯಿ ಸಂಬಳ

FD ಹೂಡಿಕೆದಾರರಿಗೆ HDFC ಬ್ಯಾಂಕ್ ಗುಡ್ ನ್ಯೂಸ್ : ಬಡ್ಡಿದರ ಹೆಚ್ಚಾಗಿರುವ ಕುರಿತು ಮಾಹಿತಿ ಇಲ್ಲಿದೆ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

FD ಹೂಡಿಕೆದಾರರಿಗೆ HDFC ಬ್ಯಾಂಕ್ ಗುಡ್ ನ್ಯೂಸ್ : ಬಡ್ಡಿದರ ಹೆಚ್ಚಾಗಿರುವ ಕುರಿತು ಮಾಹಿತಿ ಇಲ್ಲಿದೆ

ನೀಟ್ ಪರೀಕ್ಷೆಗೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ : ಹೊಸ ದಿನಾಂಕದ ಮಾಹಿತಿ ಇಲ್ಲಿದೆ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ನೀಟ್ ಪರೀಕ್ಷೆಗೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ : ಹೊಸ ದಿನಾಂಕದ ಮಾಹಿತಿ ಇಲ್ಲಿದೆ

Next Post
ಮರ್ಸಿಡಿಸ್, ಬಿಎಂಡಬ್ಲ್ಯು ಫೀಚರ್ಸ್ ಈಗ ಮಾರುತಿ, ಟಾಟಾದಲ್ಲೂ ಲಭ್ಯ ; ಕೈಗೆಟುಕುವ ದರದಲ್ಲೇ ‘ಲಕ್ಷುರಿ’ ಅನುಭವ!

ಮರ್ಸಿಡಿಸ್, ಬಿಎಂಡಬ್ಲ್ಯು ಫೀಚರ್ಸ್ ಈಗ ಮಾರುತಿ, ಟಾಟಾದಲ್ಲೂ ಲಭ್ಯ ; ಕೈಗೆಟುಕುವ ದರದಲ್ಲೇ 'ಲಕ್ಷುರಿ' ಅನುಭವ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಸ್ತೆಬದಿ ನಡೆದುಕೊಂಡು ಹೋಗುತ್ತಿದ್ದಾಗ  ಜಾಡಿಸಿ ಒದ್ದ ಕುದುರೆ.. ವ್ಯಕ್ತಿ ಬಲಿ!

ರಸ್ತೆಬದಿ ನಡೆದುಕೊಂಡು ಹೋಗುತ್ತಿದ್ದಾಗ ಜಾಡಿಸಿ ಒದ್ದ ಕುದುರೆ.. ವ್ಯಕ್ತಿ ಬಲಿ!

ಮನೆಯಿಂದ ಹೊರಹೋದ ಜೀವದ ಗೆಳೆಯರ ದುರಂತ ಅಂತ್ಯ!

ಮನೆಯಿಂದ ಹೊರಹೋದ ಜೀವದ ಗೆಳೆಯರ ದುರಂತ ಅಂತ್ಯ!

ಟಿ20 ವಿಶ್ವಕಪ್ ಹೀರೋ ಸಂಜು ಆಟದಲ್ಲಿ ವಿವ್ ರಿಚರ್ಡ್ಸ್ ಛಾಯೆ | ಮಾಜಿ ಆಟಗಾರನ ಶ್ಲಾಘನೆ!

ಟಿ20 ವಿಶ್ವಕಪ್ ಹೀರೋ ಸಂಜು ಆಟದಲ್ಲಿ ವಿವ್ ರಿಚರ್ಡ್ಸ್ ಛಾಯೆ | ಮಾಜಿ ಆಟಗಾರನ ಶ್ಲಾಘನೆ!

ಮದುವೆ ಮಂಟಪವೇ ಟಾರ್ಗೆಟ್‌.. ಸೈಲೆಂಟ್‌ ಆಗಿ ಎಂಟ್ರಿ ಕೊಟ್ಟು ಚಿನ್ನಾಭರಣ ಎಗರಿಸ್ತಿದ್ದ ಖತರ್ನಾಕ್‌ ಲೇಡಿ ಸಿಕ್ಕಿಬಿದ್ದಿದ್ದೇಗೆ?

ಮದುವೆ ಮಂಟಪವೇ ಟಾರ್ಗೆಟ್‌.. ಸೈಲೆಂಟ್‌ ಆಗಿ ಎಂಟ್ರಿ ಕೊಟ್ಟು ಚಿನ್ನಾಭರಣ ಎಗರಿಸ್ತಿದ್ದ ಖತರ್ನಾಕ್‌ ಲೇಡಿ ಸಿಕ್ಕಿಬಿದ್ದಿದ್ದೇಗೆ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಸ್ತೆಬದಿ ನಡೆದುಕೊಂಡು ಹೋಗುತ್ತಿದ್ದಾಗ  ಜಾಡಿಸಿ ಒದ್ದ ಕುದುರೆ.. ವ್ಯಕ್ತಿ ಬಲಿ!

ರಸ್ತೆಬದಿ ನಡೆದುಕೊಂಡು ಹೋಗುತ್ತಿದ್ದಾಗ ಜಾಡಿಸಿ ಒದ್ದ ಕುದುರೆ.. ವ್ಯಕ್ತಿ ಬಲಿ!

ಮನೆಯಿಂದ ಹೊರಹೋದ ಜೀವದ ಗೆಳೆಯರ ದುರಂತ ಅಂತ್ಯ!

ಮನೆಯಿಂದ ಹೊರಹೋದ ಜೀವದ ಗೆಳೆಯರ ದುರಂತ ಅಂತ್ಯ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat