ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಉಡುಪಿ | ಟೆಂಪೋ ಪಲ್ಟಿಯಾಗಿ ಐವರು ಕಾರ್ಮಿಕರು ದುರ್ಮರಣ

November 30, 2025
Share on WhatsappShare on FacebookShare on Twitter

ಉಡುಪಿ : ಕಾರ್ಯಕ್ರಮವೊಂದಕ್ಕೆ ಡೆಕೊರೇಷನ್ ಸಾಮಗ್ರಿ ಸಾಗಿಸುತ್ತಿದ್ದ ಟೆಂಟೋ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಘಟನೆಯಲ್ಲಿ ಐವರು ಕಾರ್ಮಿಕರು ಸಾವನ್ನಪ್ಪಿದ್ದಾರೆ.

ಇಂದು ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಕೋತಲಕಟ್ಟೆ ಬಳಿ ಈ ದುರ್ಘಟನೆ ಸಂಭವಿಸಿದೆ. ಕಾರ್ಯಕ್ರಮವೊಂದಕ್ಕೆ ಡೆಕೊರೇಷನ್ ಸಾಮಗ್ರಿ ಸಾಗಿಸುತ್ತಿದ್ದ ವೇಳೆ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಡಿವೈಡರ್ ಹಾರಿ ಸರ್ವಿಸ್ ರಸ್ತೆಗೆ ಉರುಳಿಬಿದ್ದಿದ್ದು, ಟೆಂಪೋನಲ್ಲಿದ್ದ 12 ಕಾರ್ಮಿಕರು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದಾರೆ. ಈ ಪೈಕಿ ಐವರು ಮೃತಪಟ್ಟಿದ್ದಾರೆ. ಹಲವರಿಗೆ ಗಾಯಗಳಾಗಿವೆ.

ಪಶ್ಚಿಮ ಬಂಗಾಳದ ಕಮಲ್, ಸಮರೇಶ್, ಅಸ್ಸಾಂನ ಪಪ್ಪು ರವಿ ದಾಸ್, ಹರೀಶ್,ತ್ರಿಪುರಾದ ಗಪುನಾತ್ ಮೃತ ಕಾರ್ಮಿಕರು. ಟೆಂಪೋವು ಕಾಪು ಮಜೂರಿನಿಂದ ಮಲ್ಪೆಗೆ ಡೆಕರೋಷನ್ ಕೆಲಸಕ್ಕೆ ಬೇಕಾದ ಸಲಕರಣೆಗಳನ್ನು ಸಾಗಿಸುತ್ತಿತ್ತು. ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿದ್ದಾಗ, ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ರಸ್ತೆಯ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಅಪಘಾತದ ತೀವ್ರತೆಗೆ ಟೆಂಪೋದಲ್ಲಿದ್ದ ಭಾರವಾದ ಕಬ್ಬಿಣದ ಸಲಕರಣೆಗಳು ಕಾರ್ಮಿಕರ ಮೇಲೆ ಬಿದ್ದಿವೆ. ಈ ಪರಿಕರಗಳ ನಡುವೆ ಸಿಲುಕಿ ಉಸಿರುಗಟ್ಟಿ ಉತ್ತರ ಭಾರತದ ಐವರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಘಟನೆಯಲ್ಲಿ ಸ್ಥಳದಲ್ಲೇ ಇಬ್ಬರು ಕಾರ್ಮಿಕರು ಸಾವಿಗೀಡಾಗಿದ್ದರೆ, ಆಸ್ಪತ್ರೆಯಲ್ಲಿ ಮೂವರು ಮೃತಪಟ್ಟಿದ್ದಾರೆ. ವಾಹನದಲ್ಲಿ 12 ಜನರು ಪೈಕಿ ಇನ್ನುಳಿದ ಏಳು ಕಾರ್ಮಿಕರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ವಿವಿಧ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಕಾಪು ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

ಗಾಯಾಳುಗಳ ಗುರುತು ಪತ್ತೆ |

ಒಟ್ಟು 12 ಕಾರ್ಮಿಕರಲ್ಲಿ ಐವರು ಸಾವನ್ನಪ್ಪಿದ್ದು, ಇನ್ನುಳಿದ ಏಳು ಗಾಯಾಳುಗಳ ಬಗ್ಗೆ ಕೆಲವರ ಗುರುತು ಪತ್ತೆ ಮಾಡಲಾಗಿದೆ. ಗಣೇಶ್ ಬಹದ್ದೂರ್ ರಾಯ್ 36) ಅಸ್ಸಾಂ ನಿವಾಸಿ ಪ್ರಬಾಸ್ ರಾಯ್ (26) ಪಶ್ಚಿಮ ಬಂಗಾಳದ ಗೋಪಾಲ್ ಭೌಮಿಕ್ (16), ಕಾಪು ಮಜೂರು ನಿವಾಸಿ ರಂಜಿತ್ ಅಮೀನ್ (33) , ಪ.ಬಂಗಾಳದ ಸುಬ್ರದೋ, ಸೂರಜ್ ದೊಲೈ ಎನ್ನುವರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ : ಪ್ರಾಣವನ್ನೇ ಪಣಕ್ಕಿಟ್ಟು ಕಾರು ಚಾಲಕನನ್ನು ರಕ್ಷಿಸಿದ ವ್ಯಕ್ತಿ.. ವಿಡಿಯೋ ವೈರಲ್‌

Tags: Karnataka News beatUdupi
SendShareTweet
Previous Post

544 ಅಂಗನವಾಡಿ ಕಾರ್ಯಕರ್ತೆಯರ ಹುದ್ದೆ ನೇಮಕ : ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾಗಿದ್ದರೆ ಸಾಕು

Next Post

ಸಂಜನಾ ಹಳೇ ವಿಷಯ ಕೆದಕಿದ ತೆಲುಗು ಬಿಗ್​​ಬಾಸ್ ; ಹೊರಗೆ ಹೋಗುವೆ ಎಂದ ನಟಿ

Related Posts

ಪತ್ರಕರ್ತನ ಮೇಲೆ ಹಲ್ಲೆ ಕೇಸ್ : ವೈದ್ಯ ಮಹೇಂದ್ರ ಶೆಟ್ಟಿ ಅಮಾನತು.. ಬಂಧನಕ್ಕೆ DYFI ಆಗ್ರಹ!
ಉಡುಪಿ

ಪತ್ರಕರ್ತನ ಮೇಲೆ ಹಲ್ಲೆ ಕೇಸ್ : ವೈದ್ಯ ಮಹೇಂದ್ರ ಶೆಟ್ಟಿ ಅಮಾನತು.. ಬಂಧನಕ್ಕೆ DYFI ಆಗ್ರಹ!

ಲಂಚದ ಸುದ್ದಿ ಪ್ರಸಾರ ಮಾಡಿದ್ದಕ್ಕೆ ವರದಿಗಾರನ ಮೇಲೆ ವೈದ್ಯನಿಂದ ಹಲ್ಲೆ ; ಪತ್ರಕರ್ತರ ಸಂಘದಿಂದ ತೀವ್ರ ಖಂಡನೆ!
ಉಡುಪಿ

ಲಂಚದ ಸುದ್ದಿ ಪ್ರಸಾರ ಮಾಡಿದ್ದಕ್ಕೆ ವರದಿಗಾರನ ಮೇಲೆ ವೈದ್ಯನಿಂದ ಹಲ್ಲೆ ; ಪತ್ರಕರ್ತರ ಸಂಘದಿಂದ ತೀವ್ರ ಖಂಡನೆ!

ಬ್ರಹ್ಮಾವರದಲ್ಲಿ ಖಾಸಗಿ ಬಸ್ ಬೆಂಕಿಗಾಹುತಿ ; ಏಳು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು!
ಉಡುಪಿ

ಬ್ರಹ್ಮಾವರದಲ್ಲಿ ಖಾಸಗಿ ಬಸ್ ಬೆಂಕಿಗಾಹುತಿ ; ಏಳು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು!

ಮರವಂತೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಜೃಂಭಣೆಯಿಂದ ಜರುಗಿದ ನಾಗರ ಪಂಚಮಿ ಸಂಭ್ರಮ
ಉಡುಪಿ

ಮರವಂತೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಜೃಂಭಣೆಯಿಂದ ಜರುಗಿದ ನಾಗರ ಪಂಚಮಿ ಸಂಭ್ರಮ

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ನೇಮಕಾತಿ : ತಿಂಗಳಿಗೆ 1.4 ಲಕ್ಷ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ನೇಮಕಾತಿ : ತಿಂಗಳಿಗೆ 1.4 ಲಕ್ಷ ರೂ. ಸಂಬಳ

ಉಡುಪಿಯಲ್ಲಿ ‘ಜೈಲ್ ಭರೋ’ ಪ್ರತಿಭಟನೆ : ರಸ್ತೆ ತಡೆದ ಕಾರ್ಯಕರ್ತರು ಪೊಲೀಸ್ ವಶಕ್ಕೆ!
ಉಡುಪಿ

ಉಡುಪಿಯಲ್ಲಿ ‘ಜೈಲ್ ಭರೋ’ ಪ್ರತಿಭಟನೆ : ರಸ್ತೆ ತಡೆದ ಕಾರ್ಯಕರ್ತರು ಪೊಲೀಸ್ ವಶಕ್ಕೆ!

Next Post
ಸಂಜನಾ ಹಳೇ ವಿಷಯ ಕೆದಕಿದ ತೆಲುಗು ಬಿಗ್​​ಬಾಸ್ ; ಹೊರಗೆ ಹೋಗುವೆ ಎಂದ ನಟಿ

ಸಂಜನಾ ಹಳೇ ವಿಷಯ ಕೆದಕಿದ ತೆಲುಗು ಬಿಗ್​​ಬಾಸ್ ; ಹೊರಗೆ ಹೋಗುವೆ ಎಂದ ನಟಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಾಂಗ್ಲಾದಲ್ಲಿ ನಿವೃತ್ತ ಹಿಂದೂ ಶಿಕ್ಷಕ ಸೇರಿದಂತೆ ಒಂದೇ ಕುಟುಂಬದ ನಾಲ್ವರ ನಿಗೂಢ ಹತ್ಯೆ!

ಬಾಂಗ್ಲಾದಲ್ಲಿ ನಿವೃತ್ತ ಹಿಂದೂ ಶಿಕ್ಷಕ ಸೇರಿದಂತೆ ಒಂದೇ ಕುಟುಂಬದ ನಾಲ್ವರ ನಿಗೂಢ ಹತ್ಯೆ!

33ನೇ ವಯಸ್ಸಿನಲ್ಲಿ ಭಾರತ ಟೆಸ್ಟ್‌ಗೆ ಪಾದಾರ್ಪಣೆ ಮಾಡಿದ ಸರಾಂಶ್ ಜೈನ್ ; ಕುಲದೀಪ್‌ಗೆ ವಿಶ್ರಾಂತಿ

33ನೇ ವಯಸ್ಸಿನಲ್ಲಿ ಭಾರತ ಟೆಸ್ಟ್‌ಗೆ ಪಾದಾರ್ಪಣೆ ಮಾಡಿದ ಸರಾಂಶ್ ಜೈನ್ ; ಕುಲದೀಪ್‌ಗೆ ವಿಶ್ರಾಂತಿ

‘ಮೀಸಲಾತಿ ಯಾರೂ ಕೊಡುವ ದಾನವಲ್ಲ, ಯಾರೋ ಕೇಳಿದ್ರೆ ರದ್ದು ಮಾಡಲಾಗಲ್ಲ’ : ಚಿರಾಗ್ ಪಾಸ್ವಾನ್ ಖಡಕ್ ಮಾತು

‘ಮೀಸಲಾತಿ ಯಾರೂ ಕೊಡುವ ದಾನವಲ್ಲ, ಯಾರೋ ಕೇಳಿದ್ರೆ ರದ್ದು ಮಾಡಲಾಗಲ್ಲ’ : ಚಿರಾಗ್ ಪಾಸ್ವಾನ್ ಖಡಕ್ ಮಾತು

ಇಸ್ರೋದ NSIL ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಲಕ್ಷಾಂತರ ರೂ. ಸಂಬಳದ ಉದ್ಯೋಗ

ಇಸ್ರೋದ NSIL ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಲಕ್ಷಾಂತರ ರೂ. ಸಂಬಳದ ಉದ್ಯೋಗ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಾಂಗ್ಲಾದಲ್ಲಿ ನಿವೃತ್ತ ಹಿಂದೂ ಶಿಕ್ಷಕ ಸೇರಿದಂತೆ ಒಂದೇ ಕುಟುಂಬದ ನಾಲ್ವರ ನಿಗೂಢ ಹತ್ಯೆ!

ಬಾಂಗ್ಲಾದಲ್ಲಿ ನಿವೃತ್ತ ಹಿಂದೂ ಶಿಕ್ಷಕ ಸೇರಿದಂತೆ ಒಂದೇ ಕುಟುಂಬದ ನಾಲ್ವರ ನಿಗೂಢ ಹತ್ಯೆ!

33ನೇ ವಯಸ್ಸಿನಲ್ಲಿ ಭಾರತ ಟೆಸ್ಟ್‌ಗೆ ಪಾದಾರ್ಪಣೆ ಮಾಡಿದ ಸರಾಂಶ್ ಜೈನ್ ; ಕುಲದೀಪ್‌ಗೆ ವಿಶ್ರಾಂತಿ

33ನೇ ವಯಸ್ಸಿನಲ್ಲಿ ಭಾರತ ಟೆಸ್ಟ್‌ಗೆ ಪಾದಾರ್ಪಣೆ ಮಾಡಿದ ಸರಾಂಶ್ ಜೈನ್ ; ಕುಲದೀಪ್‌ಗೆ ವಿಶ್ರಾಂತಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat