ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ನಾವು ಬದುಕ್ತಿರೋದು ರಿಯಾಲಿಟಿ ಅಲ್ಲ, ಸಿಮ್ಯುಲೇಷನ್‌ ಅಷ್ಟೇ | ಎಲನ್ ಮಸ್ಕ್ ಮಾತಿನ ಗುಟ್ಟೇನು?

December 1, 2025
Share on WhatsappShare on FacebookShare on Twitter

ತಂತ್ರಜ್ಞಾನ ಜಗತ್ತಿನ ವಿಸ್ಮಯ ವ್ಯಕ್ತಿ ಎಲನ್ ಮಸ್ಕ್ ಮತ್ತೆ ಒಂದಿಷ್ಟು ತಲೆಕೆಡಿಸೋ ಮಾತುಗಳನ್ನಾಡಿದ್ದಾರೆ. “ನಾವು ಬದುಕುತ್ತಿರುವುದು ವಾಸ್ತವ ಅಲ್ಲ, ಬಹುಶಃ ಇದು ನೈಜ ಪ್ರಪಂಚದ ಸೃಷ್ಟಿ ಆಗಿರಬಹುದು ಅಷ್ಟೇ” ಅನ್ನೋ ಹೇಳಿಕೆ ಮತ್ತೆ ಚರ್ಚೆಗೆ ಕಾರಣವಾಗಿದೆ. ವಿಡಿಯೋ ಗೇಮ್ಸ್‌ನ ವೇಗದ ಪ್ರಗತಿಯನ್ನೇ ಉದಾಹರಣೆಗೆ ಕೊಡ್ತಾ.. “ನಾವು ಕೂಡ ಯಾರಾದ್ರೂ ಸೃಷ್ಟಿಸಿದ ಗೇಮ್ ಕ್ಯಾರೆಕ್ಟರ್‌ಗಳೇ ಆಗಿರಬಹುದು” ಅಂತ ಮಸ್ಕ್ ಹೇಳಿದ್ದಾರೆ.

ಟೆಸ್ಲಾ, ಸ್ಪೇಸ್‌ಎಕ್ಸ್, ನ್ಯೂರಾಲಿಂಕ್ ಹೀಗೇ ಹಲವು ಭವಿಷ್ಯದ ತಂತ್ರಜ್ಞಾನಗಳನ್ನು ಮುನ್ನಡೆಸುತ್ತಿರುವ ಎಲನ್ ಮಸ್ಕ್— ಮತ್ತೊಮ್ಮೆ ‘ಸಿಮ್ಯುಲೇಶನ್ ತಯರಿ ವಿಷಯವನ್ನು ಮುಂದಿಟ್ಟಿದ್ದಾರೆ. ಮಸ್ಕ್ ಹೇಳೋದು ಏನು ಅಂದ್ರೆ, “ಮಾನವ ಇತಿಹಾಸದ ತಂತ್ರಜ್ಞಾನ ವೇಗ ನೋಡಿದ್ರೆ… ನಾವು ಬದುಕುತ್ತಿರುವ ಜಗತ್ತು ನಿಜವಾದ ಪ್ರಪಂಚವೇ ಆಗಿರ ಬೇಕೆಂಬ ಗ್ಯಾರಂಟಿ ಇಲ್ಲ”.ಅವರ ಲೆಕ್ಕಕ್ಕೆ, ನಾವು ಸಿಮ್ಯುಲೇಶನ್‌ನಲ್ಲಿ ಬದುಕಿರುವ ಸಾಧ್ಯತೆ ತುಂಬಾ ಹೆಚ್ಚು ಎಂದಿದ್ದಾರೆ.

ಹೌದು  ದಶಕಗಳಲ್ಲಿ ಗೇಮಿಂಗ್ ಜಗತ್ತು 2D ಪಿಕ್ಸೆಲ್‌ಗಳಿಂದ, ಇಂದು ಜೀವಂತವೇ ಅನ್ನಿಸುವ ಹೈಪರ್-ರಿಯಾಲಿಟಿ ಗ್ರಾಫಿಕ್ಸ್‌ವರೆಗೂ ಬಂದಿದ್ದೇವು… ಅದೇ ತಂತ್ರಜ್ಞಾನದ ಪ್ರಗತಿ ಮುಂದುವರಿದ್ರೆ, “ನಮ್ಮಂಥ ರಿಯಾಲಿಟಿ ನಿರ್ಮಾಣ ಸಾಧ್ಯವಿಲ್ಲವಾ?” ಅನ್ನೋದನ್ನೇ ಅವರು ಪ್ರಶ್ನಿಸಿದ್ದಾರೆ.

ಭವಿಷ್ಯದ ನಾಗರಿಕತೆಗಳು ಲಕ್ಷಾಂತರ ಸಿಮ್ಯುಲೇಟೆಡ್ ಯುನಿವರ್ಸ್‌ಗಳನ್ನು ನಿರ್ಮಿಸಬಹುದು, ನಾವು ಅದರಲ್ಲಿ ಒಂದರಲ್ಲಿ ಬದುಕುತ್ತಿದ್ದಾರೇ ಇರಬಹುದು ಎಂಬ ಸಾಧ್ಯತೆಯನ್ನು ಮುಂದಿಟ್ಟಿದ್ದಾರೆ. ಮತ್ತೊಂದೆಡೆ, ಬ್ರಹ್ಮಾಂಡದ ಪ್ರತಿಯೊಂದು ಘಟನೆ ಮೂಲದಲ್ಲಿ ‘ಇನ್ಫರ್ಮೇಶನ್’ ಆಧಾರದ ಮೇಲೆ ನಡೆಯುತ್ತಿದೆ ಎನ್ನುವ ವಾದವೂ ಸಿಮ್ಯುಲೇಶನ್ ಥಿಯರಿಗೆ ಬಲ ನೀಡುತ್ತದೆ. ಈ ಎಲ್ಲಾ ಆಂಗಲ್‌ಗಳನ್ನು ಸೇರಿಸಿದಾಗ, ಮಸ್ಕ್ ಹೇಳಿದ “ನಮ್ಮ ರಿಯಾಲಿಟಿ ಸಿಮ್ಯುಲೇಶನ್ ಆಗಿರಬಹುದು” ಅನ್ನೋದಕ್ಕೆ ವೈಜ್ಞಾನಿಕ ಆಧಾರಗಳು ಕೂಡ ಬೆಂಬಲ ನೀಡುತ್ತಿರುವಂತೆ ಕಾಣುತ್ತದೆ.

ಮಾನವ ಮೆದುಳು ಮತ್ತು ಕಂಪ್ಯೂಟರ್ ನೇರವಾಗಿ ಲಿಂಕ್ ಆಗುವ ಈ ತಂತ್ರಜ್ಞಾನ ಭವಿಷ್ಯದಲ್ಲಿ ʼಡಿಜಿಟಲ್ ಮೈಂಡ್ʼ ರಿಯಾಲಿಟಿ ಸೃಷ್ಟಿಸಲು ದಾರಿ ಮಾಡಿಕೊಡಬಹುದು ಎಂದು ಅವರು ಹೇಳುತ್ತಾರೆ. ನಾವು ಯಾರೋ ಬೇರೆ ಬುದ್ಧಿವಂತ ನಾಗರಿಕತೆ ನಿರ್ಮಿಸಿದ ಸಿಮ್ಯುಲೇಶನ್‌ನಲ್ಲಿದ್ದೇವೆ ಅನ್ನೋದಕ್ಕೆ ಈಗಿನ ತಂತ್ರಜ್ಞಾನವೇ ಸಾಕ್ಷಿ ಎಂದರು.

ಇದೆಲ್ಲಕ್ಕೆ ಬೆಂಬಲವಾಗಿ, ಮಸ್ಕ್ ಇನ್ನು ಒಂದು ಕುತೂಹಲಕಾರಿ ವಿಚಾರ ಹೇಳುತ್ತಾರೆ ಬ್ರಹ್ಮಾಂಡದ ನಿಯಮಗಳು ತುಂಬಾ ‘ಗಣಿತ ಮಾದರಿಯಂತೆʼ ಕಾರ್ಯನಿರ್ವಹಿಸುತ್ತವೆ. ಗ್ರಾವಿಟಿ, ಲೈಟ್ ಸ್ಪೀಡ್, ಕ್ವಾಂಟಂ ಲೆವೆಲ್‌ನ ಬಿಹೇವಿಯರ್ ಎಲ್ಲವೂ ‘ಕೋಡ್ ಮಾಡಿದ ನಿಯಮಗಳಂತೆ’ ಅನ್ನಿಸುವುದಕ್ಕೆ ಕೆಲವು ಭೌತಶಾಸ್ತ್ರಜ್ಞರೂ ಒಪ್ಪುತ್ತಾರೆ.
ಇದನ್ನೂ ಓದಿ : NIMHANS ಸಂಸ್ಥೆಯಲ್ಲಿ ಡೇಟಾ ಕಲೆಕ್ಟರ್ ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

Tags: Elon Musk's words?it is just a simulationKarnataka News beatWhat is the secret behindWhat we are living in is not reality
SendShareTweet
Previous Post

NIMHANS ಸಂಸ್ಥೆಯಲ್ಲಿ ಡೇಟಾ ಕಲೆಕ್ಟರ್ ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

Next Post

“ನನ್ನ ಪತ್ನಿ ಅರ್ಧ ಭಾರತೀಯಳೆಂದು ನಿಮಗೆ ಗೊತ್ತೇ?” : ಭಾರತದೊಂದಿಗಿನ ಆಪ್ತ ನಂಟು ಬಿಚ್ಚಿಟ್ಟ ಎಲಾನ್ ಮಸ್ಕ್

Related Posts

ಪಾಕ್‌ನಲ್ಲಿ ಭೀಕರ ಹಿಮಪಾತ : ಖ್ಯಾತ ಪರ್ವತಾರೋಹಿ ನಿರ್ಮಲ್ ಪುರ್ಜಾ ನಾಪತ್ತೆ.. ಇಬ್ಬರು ಸಾವು!
ವಿದೇಶ

ಪಾಕ್‌ನಲ್ಲಿ ಭೀಕರ ಹಿಮಪಾತ : ಖ್ಯಾತ ಪರ್ವತಾರೋಹಿ ನಿರ್ಮಲ್ ಪುರ್ಜಾ ನಾಪತ್ತೆ.. ಇಬ್ಬರು ಸಾವು!

ಯುರೋಪ್‌ನಲ್ಲಿ ಉಷ್ಣ ಅಲೆಗೆ ಇಂಗಿದ ನದಿ ನೀರು : ಡ್ಯಾನ್ಯೂಬ್‌ನಲ್ಲಿ ಪ್ರತ್ಯಕ್ಷವಾದವು ನಾಜಿ ಕಾಲದ ಯುದ್ಧನೌಕೆಗಳು!
ವಿದೇಶ

ಯುರೋಪ್‌ನಲ್ಲಿ ಉಷ್ಣ ಅಲೆಗೆ ಇಂಗಿದ ನದಿ ನೀರು : ಡ್ಯಾನ್ಯೂಬ್‌ನಲ್ಲಿ ಪ್ರತ್ಯಕ್ಷವಾದವು ನಾಜಿ ಕಾಲದ ಯುದ್ಧನೌಕೆಗಳು!

ಸ್ಪೇನ್-ಮೊರಾಕೊ ಗಡಿಯಲ್ಲಿ ಉದ್ವಿಗ್ನತೆ : ಏಕಾಏಕಿ ನುಗ್ಗಿದ ಸಾವಿರಾರು ವಲಸಿಗರು.. 9 ಸಾವು!
ವಿದೇಶ

ಸ್ಪೇನ್-ಮೊರಾಕೊ ಗಡಿಯಲ್ಲಿ ಉದ್ವಿಗ್ನತೆ : ಏಕಾಏಕಿ ನುಗ್ಗಿದ ಸಾವಿರಾರು ವಲಸಿಗರು.. 9 ಸಾವು!

‘ಕೃತಕ ಸೂರ್ಯ’ ನಿರ್ಮಾಣದತ್ತ ಚೀನಾ ಹೆಜ್ಜೆ : ವಿಶ್ವದ ಅತಿ ದೊಡ್ಡ ಮ್ಯಾಗ್ನೆಟ್ ಸಿದ್ಧ.. 2030ಕ್ಕೆ ಹೊಸ ಕ್ರಾಂತಿ?
ವಿದೇಶ

‘ಕೃತಕ ಸೂರ್ಯ’ ನಿರ್ಮಾಣದತ್ತ ಚೀನಾ ಹೆಜ್ಜೆ : ವಿಶ್ವದ ಅತಿ ದೊಡ್ಡ ಮ್ಯಾಗ್ನೆಟ್ ಸಿದ್ಧ.. 2030ಕ್ಕೆ ಹೊಸ ಕ್ರಾಂತಿ?

ಸೌದಿಯ ಅರಾಮ್ಕೋ ಮೇಲೆ ಹೌತಿ ದಾಳಿ : ಜಾಗತಿಕ ಮಟ್ಟದಲ್ಲಿ ತೀವ್ರಗೊಂಡ ಯುದ್ಧದ ಭೀತಿ!
ವಿದೇಶ

ಸೌದಿಯ ಅರಾಮ್ಕೋ ಮೇಲೆ ಹೌತಿ ದಾಳಿ : ಜಾಗತಿಕ ಮಟ್ಟದಲ್ಲಿ ತೀವ್ರಗೊಂಡ ಯುದ್ಧದ ಭೀತಿ!

ಚೀನಾ, ಇಸ್ರೇಲ್‌ಗೆ ಟ್ರಂಪ್ ಶೇ.12.5 ದಂಡದ ಬಿಸಿ : ಭಾರತಕ್ಕೆ ಶೇ.10ರಷ್ಟು ಸುಂಕ
ದೇಶ

ಚೀನಾ, ಇಸ್ರೇಲ್‌ಗೆ ಟ್ರಂಪ್ ಶೇ.12.5 ದಂಡದ ಬಿಸಿ : ಭಾರತಕ್ಕೆ ಶೇ.10ರಷ್ಟು ಸುಂಕ

Next Post
“ನನ್ನ ಪತ್ನಿ ಅರ್ಧ ಭಾರತೀಯಳೆಂದು ನಿಮಗೆ ಗೊತ್ತೇ?” : ಭಾರತದೊಂದಿಗಿನ ಆಪ್ತ ನಂಟು ಬಿಚ್ಚಿಟ್ಟ ಎಲಾನ್ ಮಸ್ಕ್

"ನನ್ನ ಪತ್ನಿ ಅರ್ಧ ಭಾರತೀಯಳೆಂದು ನಿಮಗೆ ಗೊತ್ತೇ?" : ಭಾರತದೊಂದಿಗಿನ ಆಪ್ತ ನಂಟು ಬಿಚ್ಚಿಟ್ಟ ಎಲಾನ್ ಮಸ್ಕ್

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

45 ಕೋಟಿ ವೆಚ್ಚದ ‘ವಿವೇಕ ಸ್ಮಾರಕ’ ಉದ್ಘಾಟಿಸಿದ ಪ್ರಧಾನಿ ಮೋದಿ

45 ಕೋಟಿ ವೆಚ್ಚದ ‘ವಿವೇಕ ಸ್ಮಾರಕ’ ಉದ್ಘಾಟಿಸಿದ ಪ್ರಧಾನಿ ಮೋದಿ

ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ

ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ

ಫ್ರೆಶರ್‌ಗಳಿಗೆ ಶುಭ ಸುದ್ದಿ : ಕೇಂದ್ರ ಸರ್ಕಾರದ ಬಿಡಿಎಲ್ ಸಂಸ್ಥೆಯಲ್ಲಿ 147 ಹುದ್ದೆಗಳ ನೇಮಕಾತಿ

ಫ್ರೆಶರ್‌ಗಳಿಗೆ ಶುಭ ಸುದ್ದಿ : ಕೇಂದ್ರ ಸರ್ಕಾರದ ಬಿಡಿಎಲ್ ಸಂಸ್ಥೆಯಲ್ಲಿ 147 ಹುದ್ದೆಗಳ ನೇಮಕಾತಿ

ಗುರು-ಶಿಷ್ಯರ ಸಮಾಗಮ : ಶ್ರೀಲಂಕಾ ಟೆಸ್ಟ್ ಸರಣಿಗೂ ಮುನ್ನ ಎಂಎಸ್ ಧೋನಿ ಗರಡಿಯಲ್ಲಿ ರಿಷಭ್ ಪಂತ್ ಕಠಿಣ ತಾಲೀಮು

ಗುರು-ಶಿಷ್ಯರ ಸಮಾಗಮ : ಶ್ರೀಲಂಕಾ ಟೆಸ್ಟ್ ಸರಣಿಗೂ ಮುನ್ನ ಎಂಎಸ್ ಧೋನಿ ಗರಡಿಯಲ್ಲಿ ರಿಷಭ್ ಪಂತ್ ಕಠಿಣ ತಾಲೀಮು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

45 ಕೋಟಿ ವೆಚ್ಚದ ‘ವಿವೇಕ ಸ್ಮಾರಕ’ ಉದ್ಘಾಟಿಸಿದ ಪ್ರಧಾನಿ ಮೋದಿ

45 ಕೋಟಿ ವೆಚ್ಚದ ‘ವಿವೇಕ ಸ್ಮಾರಕ’ ಉದ್ಘಾಟಿಸಿದ ಪ್ರಧಾನಿ ಮೋದಿ

ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ

ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat