ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಹೈಪರ್ ಸ್ಪೋರ್ಟ್ಸ್ & ವೆಲ್ಫೇರ್ ಟ್ರಸ್ಟ್ ವತಿಯಿಂದ ‘ಕರ್ನಾಟಕ ಮೀಡಿಯಾ ಚಾಂಪಿಯನ್ ಲೀಗ್’.. ಗರ್ಭಾಶಯ ಕ್ಯಾನ್ಸರ್ ಜಾಗೃತಿಗಾಗಿ ಮಹತ್ವದ ಹೆಜ್ಜೆ

December 2, 2025
Share on WhatsappShare on FacebookShare on Twitter

ಬೆಂಗಳೂರು : ಕೇವಲ ಮನರಂಜನೆಗಾಗಿ ಮಾತ್ರವಲ್ಲದೆ, ಸಾಮಾಜಿಕ ಕಳಕಳಿಯೊಂದಿಗೆ ಕ್ರೀಡಾಕೂಟವೊಂದನ್ನು ಆಯೋಜಿಸಲು ವೇದಿಕೆ ಸಜ್ಜಾಗಿದೆ. ಹೈಪರ್ ಸ್ಪೋರ್ಟ್ಸ್ & ವೆಲ್ಫೇರ್ ಟ್ರಸ್ಟ್ ವತಿಯಿಂದ ಕರ್ನಾಟಕ ಮೀಡಿಯಾ ಚಾಂಪಿಯನ್ ಲೀಗ್-2026 (Media Champion League) ಟೂರ್ನಿಯನ್ನು ಹಮ್ಮಿಕೊಳ್ಳಲಾಗಿದ್ದು, ಮಹಿಳೆಯರ ಆರೋಗ್ಯದ ದೃಷ್ಟಿಯಿಂದ ಅತ್ಯಂತ ಮಹತ್ವದ್ದಾದ ‘ಗರ್ಭಾಶಯ ಕ್ಯಾನ್ಸರ್’ (Cervical Cancer) ಬಗ್ಗೆ ಜಾಗೃತಿ ಮೂಡಿಸುವ ಗುರಿಯನ್ನು ಈ ಟೂರ್ನಿ ಹೊಂದಿದೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೈಪರ್ ಸ್ಪೋರ್ಟ್ಸ್ & ವೆಲ್ಫೇರ್ ಟ್ರಸ್ಟ್‌ನ ಮುಖ್ಯಸ್ಥರಾದ ಕಿರಣ್ ಶೆಟ್ಟಿ ಅವರು, ಇದು ಅಂತರ್ ಮಾಧ್ಯಮ ಟೂರ್ನಿಯಾಗಿದೆ. ಈ ಟೂರ್ನಿ ಮೂಲಕ ಗರ್ಭಾಶಯ ಕ್ಯಾನ್ಸರ್ ಬಗ್ಗೆ ಜಾಗೃತಿ ಹಾಗೂ ತಡೆಗಟ್ಟುವುದರ ಬಗ್ಗೆ ಸಮಾಜಮುಖಿ ಸಂದೇಶವನ್ನು ನೀಡಲಾಗುವುದು. ಅಂತರ್ ಮಾಧ್ಯಮ ಟೂರ್ನಿಯನ್ನು 2026ರ ಜನವರಿ ಅಥವಾ ಫೆಬ್ರವರಿಯಲ್ಲಿ ನಡೆಸಲಾಗುವುದು. ತಂಡಗಳ ನೋಂದಣಿ, ವೇಳಾಪಟ್ಟಿ, ಮೈದಾನಗಳ ವಿವರವನ್ನು ಶೀಘ್ರದಲ್ಲಿ ಪ್ರಕಟಿಸಲಾಗುವುದು ಎಂದು ತಿಳಿಸಿದರು.

ಇನ್ನು, ಚಾಂಪಿಯನ್ ತಂಡಕ್ಕೆ 10 ಲಕ್ಷ ರೂಪಾಯಿ ನಗದು ಬಹುಮಾನ, ಹಾಗೆಯೇ ರನ್ನರ್ ಅಪ್ ತಂಡಕ್ಕೆ 5 ಲಕ್ಷ ರೂಪಾಯಿ, ಸೆಮಿಫೈನಲ್ ಪ್ರವೇಶಿಸಿದ ತಂಡಗಳಿಗೆ ತಲಾ 2.5ಲಕ್ಷ ರೂಪಾಯಿ ನೀಡಲಾಗುವುದು. ಈ ಟೂರ್ನಿಯಲ್ಲಿ ಆಡುವ ಮಾಧ್ಯಮ ತಂಡಗಳಿಗೆ ಪ್ರವೇಶ ಉಚಿತ ಎಂದು ಆಯೋಜಕರಾದ ಕಿರಣ್ ಶೆಟ್ಟಿ ತಿಳಿಸಿದರು.

ಇದೇ ವೇಳೆ ಡಾ. ಶಿವಕುಮಾರ್ ಉಪ್ಪಳ ಅವರು ಮಾತನಾಡಿ, ಪ್ರಸ್ತುತ ಭಾರತದಲ್ಲಿ ಮಹಿಳೆಯರನ್ನು ಗರ್ಭಾಶಯ ಕ್ಯಾನ್ಸರ್ ಗಂಭೀರವಾಗಿ ಬಾಧಿಸುತ್ತಿದೆ. ಅರಿವಿನ ಕೊರತೆಯಿಂದಾಗಿ ಅನೇಕರು ಪ್ರಾಣಾಪಾಯಕ್ಕೆ ತುತ್ತಾಗುತ್ತಿದ್ದಾರೆ. ಇದನ್ನು ತಡೆಗಟ್ಟಲು ರೋಗಲಕ್ಷಣಗಳು ಕಾಣಿಸಿಕೊಳ್ಳುವ ಮುನ್ನವೇ ತಪಾಸಣೆ ಮಾಡಿಸುವುದು ಅತ್ಯಗತ್ಯ. ಪ್ರಮುಖವಾಗಿ ಎಚ್‌ಪಿವಿ ಲಸಿಕೆ ಹಾಕಿಸುವ ಮೂಲಕ ಈ ಮಾರಕ ಕಾಯಿಲೆಯನ್ನು ತಡೆಯಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರಲ್ಲಿ, ವಿಶೇಷವಾಗಿ ಮಹಿಳೆಯರಲ್ಲಿ ಅರಿವು ಮೂಡಿಸುವುದು ಈ ಟೂರ್ನಿಯ ಪ್ರಮುಖ ಆಶಯವಾಗಿದೆ ಎಂದು ಹೇಳಿದರು.

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ :
7892269215

ಇದನ್ನೂ ಓದಿ: ನಾಡ ಗ್ರಾಮ ಪಂಚಾಯತ್‌ಗೆ ಗಾಂಧಿ ಗ್ರಾಮ ಪುರಸ್ಕಾರ

Tags: 'Karnataka Media Champion League'bengaloreHyper Sports & Welfare TrustKarnataka News beat
SendShareTweet
Previous Post

ನಾಡ ಗ್ರಾಮ ಪಂಚಾಯತ್‌ಗೆ ಗಾಂಧಿ ಗ್ರಾಮ ಪುರಸ್ಕಾರ

Next Post

ಕಾಂಗ್ರೆಸ್ ಮಾಜಿ ಶಾಸಕ ಆರ್.ವಿ. ದೇವರಾಜ್ ಹೃದಯಾಘಾತದಿಂದ ನಿಧನ

Related Posts

ಮಾಲೀಕನ ಹೆಸರಲ್ಲಿ 7‌ ಚಿನ್ನದ ಸರಗಳನ್ನು ಪಡೆದು ವಂಚನೆ | 5 ತಿಂಗಳ ಬಳಿಕ ಆರೋಪಿ ಅರೆಸ್ಟ್
ಬೆಂಗಳೂರು

ಮಾಲೀಕನ ಹೆಸರಲ್ಲಿ 7‌ ಚಿನ್ನದ ಸರಗಳನ್ನು ಪಡೆದು ವಂಚನೆ | 5 ತಿಂಗಳ ಬಳಿಕ ಆರೋಪಿ ಅರೆಸ್ಟ್

ಪೊಲೀಸ್ ಕಾನ್ಸ್‌ಟೇಬಲ್‌ ಅಕೌಂಟ್‌ಗೆ ಕನ್ನ ಹಾಕಿದ ಸೈಬರ್‌ ಕಳ್ಳರು!
ಬೆಂಗಳೂರು

ಪೊಲೀಸ್ ಕಾನ್ಸ್‌ಟೇಬಲ್‌ ಅಕೌಂಟ್‌ಗೆ ಕನ್ನ ಹಾಕಿದ ಸೈಬರ್‌ ಕಳ್ಳರು!

ನೈಜೀರಿಯಾ ಪ್ರಜೆಯ ಡ್ರಗ್ ಡಿಲೀಂಗ್‌ಗೆ ಸಾಥ್ ಕೊಡುತ್ತಿದ್ದ ಲೇಡಿ ಬಂಧನ!
ಬೆಂಗಳೂರು

ನೈಜೀರಿಯಾ ಪ್ರಜೆಯ ಡ್ರಗ್ ಡಿಲೀಂಗ್‌ಗೆ ಸಾಥ್ ಕೊಡುತ್ತಿದ್ದ ಲೇಡಿ ಬಂಧನ!

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೆಸರಲ್ಲಿ ವಂಚನೆ | AI ವೀಡಿಯೋ ಸೃಷ್ಟಿಸಿ ಕೋಟಿಗಟ್ಟಲೇ ದೋಚಿದ ವಂಚಕರು
ಬೆಂಗಳೂರು

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೆಸರಲ್ಲಿ ವಂಚನೆ | AI ವೀಡಿಯೋ ಸೃಷ್ಟಿಸಿ ಕೋಟಿಗಟ್ಟಲೇ ದೋಚಿದ ವಂಚಕರು

ಬೆಂಗಳೂರಲ್ಲಿ ಬೀದಿ ನಾಯಿ ಅಟ್ಟಹಾಸ | ಮಗುವಿನ ಮೇಲೆ ಡೆಡ್ಲಿ ಅಟ್ಯಾಕ್!
ಬೆಂಗಳೂರು

ಬೆಂಗಳೂರಲ್ಲಿ ಬೀದಿ ನಾಯಿ ಅಟ್ಟಹಾಸ | ಮಗುವಿನ ಮೇಲೆ ಡೆಡ್ಲಿ ಅಟ್ಯಾಕ್!

ಕೈಕೊಟ್ಟ ಬೆಂಗಳೂರು ವಿವಿ.. ವಿದ್ಯಾರ್ಥಿಗಳ ಬಾಳು ಗೋಳು!
ಬೆಂಗಳೂರು

ಕೈಕೊಟ್ಟ ಬೆಂಗಳೂರು ವಿವಿ.. ವಿದ್ಯಾರ್ಥಿಗಳ ಬಾಳು ಗೋಳು!

Next Post
ಕಾಂಗ್ರೆಸ್ ಮಾಜಿ ಶಾಸಕ ಆರ್.ವಿ. ದೇವರಾಜ್ ಹೃದಯಾಘಾತದಿಂದ ನಿಧನ

ಕಾಂಗ್ರೆಸ್ ಮಾಜಿ ಶಾಸಕ ಆರ್.ವಿ. ದೇವರಾಜ್ ಹೃದಯಾಘಾತದಿಂದ ನಿಧನ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇಂದ್ರ ಸರ್ಕಾರದ ONGCಯಲ್ಲಿ 10 ಹುದ್ದೆಗಳ ನೇಮಕ | 66 ಸಾವಿರ ರೂ. ಸಂಬಳ

ಕೇಂದ್ರ ಸರ್ಕಾರದ ONGCಯಲ್ಲಿ 10 ಹುದ್ದೆಗಳ ನೇಮಕ | 66 ಸಾವಿರ ರೂ. ಸಂಬಳ

ದೇವರಕೊಂಡ-ರಶ್ಮಿಕಾ ಧರಿಸಿದ್ದ ಕೆಜಿಗಟ್ಟಲೆ ಚಿನ್ನದ ಆಭರಣಕ್ಕೆ 10 ತಿಂಗಳ ಶ್ರಮ!

ದೇವರಕೊಂಡ-ರಶ್ಮಿಕಾ ಧರಿಸಿದ್ದ ಕೆಜಿಗಟ್ಟಲೆ ಚಿನ್ನದ ಆಭರಣಕ್ಕೆ 10 ತಿಂಗಳ ಶ್ರಮ!

ಕೋಲ್ಕತ್ತಾದಲ್ಲಿ ಪ್ರಬಲ ಭೂಕಂಪ | ಕಟ್ಟಡದಿಂದ ಓಡೋಡಿ ಹೊರ ಬಂದ ಜನ!

ಕೋಲ್ಕತ್ತಾದಲ್ಲಿ ಪ್ರಬಲ ಭೂಕಂಪ | ಕಟ್ಟಡದಿಂದ ಓಡೋಡಿ ಹೊರ ಬಂದ ಜನ!

ಅಫ್ಘನ್-ಪಾಕ್ ಗಡಿಯಲ್ಲಿ “ಬಹಿರಂಗ ಯುದ್ಧ” | ಕಾಬೂಲ್ ಮೇಲೆ ಪಾಕ್ ಬಾ* ದಾಳಿ.. 133 ಮಂದಿ ಸಾವು!

ಅಫ್ಘನ್-ಪಾಕ್ ಗಡಿಯಲ್ಲಿ “ಬಹಿರಂಗ ಯುದ್ಧ” | ಕಾಬೂಲ್ ಮೇಲೆ ಪಾಕ್ ಬಾ* ದಾಳಿ.. 133 ಮಂದಿ ಸಾವು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇಂದ್ರ ಸರ್ಕಾರದ ONGCಯಲ್ಲಿ 10 ಹುದ್ದೆಗಳ ನೇಮಕ | 66 ಸಾವಿರ ರೂ. ಸಂಬಳ

ಕೇಂದ್ರ ಸರ್ಕಾರದ ONGCಯಲ್ಲಿ 10 ಹುದ್ದೆಗಳ ನೇಮಕ | 66 ಸಾವಿರ ರೂ. ಸಂಬಳ

ದೇವರಕೊಂಡ-ರಶ್ಮಿಕಾ ಧರಿಸಿದ್ದ ಕೆಜಿಗಟ್ಟಲೆ ಚಿನ್ನದ ಆಭರಣಕ್ಕೆ 10 ತಿಂಗಳ ಶ್ರಮ!

ದೇವರಕೊಂಡ-ರಶ್ಮಿಕಾ ಧರಿಸಿದ್ದ ಕೆಜಿಗಟ್ಟಲೆ ಚಿನ್ನದ ಆಭರಣಕ್ಕೆ 10 ತಿಂಗಳ ಶ್ರಮ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat