ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಕಾಂಗ್ರೆಸ್ ಮಾಜಿ ಶಾಸಕ ಆರ್.ವಿ. ದೇವರಾಜ್ ಹೃದಯಾಘಾತದಿಂದ ನಿಧನ

December 2, 2025
Share on WhatsappShare on FacebookShare on Twitter

ಬೆಂಗಳೂರು: ಚಿಕ್ಕಪೇಟೆ ಕ್ಷೇತ್ರದ ಮಾಜಿ ಶಾಸಕ, ಹಿರಿಯ ಕಾಂಗ್ರೆಸ್ ನಾಯಕ ಆರ್.ವಿ. ದೇವರಾಜ್ ಹೃದಯಾಘಾತದಿಂದ ಸೋಮವಾರ ನಿಧನರಾಗಿದ್ದಾರೆ.

ಡಿ.3 ರಂದು ದೇವರಾಜ್‌(67) ಅವರ ಹುಟ್ಟುಹಬ್ಬವಿತ್ತು. ಹುಟ್ಟುಹಬ್ಬ ಆಚರಣೆಗೂ ಮೊದಲು ಅವರು ಚಾಮುಂಡಿ ತಾಯಿಯ ದರ್ಶನಕ್ಕೆಂದು ಮೈಸೂರಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಅವರಿಗೆ ಹೃದಯಾಘಾತವಾಗಿದ್ದು ಕೂಡಲೇ ಅವರನ್ನು ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗೆ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಆರ್‌ವಿ ದೇವರಾಜ್ ಕೊನೆಯುಸಿರೆಳೆದಿದ್ದಾರೆ.

ಮೈಸೂರಿನ ಜಯದೇವ ಆಸ್ಪತ್ರೆಯಲ್ಲಿದ್ದ ಮೃತದೇಹವನ್ನು ಇಂದು ಬೆಳಗ್ಗೆ ಅಂಬುಲೆನ್ಸ್‌ ಮೂಲಕ ಕಲಾಸಿಪಾಳ್ಯ ಬಳಿಯ ಮನೆಗೆ ತರಲಾಯಿತು. ಇಂದು ಬೆಳಗ್ಗೆ 10 ಗಂಟೆಯ ನಂತರ ಜೆಸಿ ರಸ್ತೆಯ ಪಕ್ಷದ ಕಚೇರಿ ಬಳಿ ಸಾರ್ವಜನಿಕ ವ್ಯವಸ್ಥೆಗೆ ಸಿದ್ದತೆ ನಡೆಸಲಾಗಿದೆ. ನಾಳೆ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಅಂದೇ ಕನಕಪುರ ಸೋಮನಹಳ್ಳಿಯ ತೋಟದ ಮನೆಯಲ್ಲಿ ಅಂತ್ಯಕ್ರಿಯೆ ನಡೆಸಲು ಕುಟುಂಬಸ್ಥರು ಸಿದ್ಧತೆ ನಡೆಸಿದ್ದಾರೆ.

ರಾಜಕೀಯ ಜೀವನ

1957ರ ಡಿಸೆಂಬರ್ 3ರಂದು ಆರ್​.ವಿ.ದೇವರಾಜ್ ಜನಿಸಿದ್ದರು. ಶಿಕ್ಷಣದ ಬಳಿಕ 1989-99ರಲ್ಲಿ  ಚಾಮರಾಜಪೇಟೆ ಶಾಸಕರಾಗಿದ್ದರು. 2000ರಿಂದ ಅಕ್ಟೋಬರ್ 2007ರವರೆಗೆ ಕೆಎಸ್​​ಆರ್​​​ಟಿಸಿ ಅಧ್ಯಕ್ಷ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಎಐಸಿಸಿ ಸದಸ್ಯರಾಗಿ ಕಾರ್ಯನಿರ್ವಹಿಸಿದ್ಧಾರೆ.

2008ರಲ್ಲಿ ಕ್ಷೇತ್ರ ಮರುವಿಂಗಡನೆಯಾದಾಗ ಎಸ್​ಎಂ ಕೃಷ್ಣಗೆ ಬೆಂಗಳೂರಲ್ಲಿ ಸ್ಪರ್ಧಿಸಲು ಕ್ಷೇತ್ರ ಬಿಟ್ಟುಕೊಡುತ್ತಾರೆ. ಚಾಮರಾಜಪೇಟೆ ಕ್ಷೇತ್ರ ಆ ಸಮಯದಲ್ಲಿ ಕಾಂಗ್ರೆಸ್​ಗೆ ಪೂರಕವಾಗಿತ್ತು. ಎಸ್​.ಕೃಷ್ಣ ಸಿಎಂ ಆಗಿದ್ದಾಗ ಆರ್​.ವಿ ದೇವರಾಜ್ ಆಪ್ತರಾಗಿದ್ದರು. ಬಳಿಕ ಚಿಕ್ಕಪೇಟೆ ಕ್ಷೇತ್ರ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು.

ಚಾಮರಾಜಪೇಟೆ ಕ್ಷೇತ್ರದ ಶಾಸಕರಾಗಿ ಸೇವೆ ಸಲ್ಲಿಸಿದ್ದರು. ಚಾಮರಾಜಪೇಟೆ ಕ್ಷೇತ್ರದ ಕ್ಷೇತ್ರ ಪುನರ್ವಿಂಗಡಣೆ ನಂತರ ಚಿಕ್ಕಪೇಟೆಯ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರು. ಬಳಿಕ 2016ರಲ್ಲಿ ಕೊಳಚೆ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾಗಿದ್ದರು.

ಡಿಸಿಎಂ ಡಿಕೆ ಶಿವಕುಮಾರ್​ ಸಂತಾಪ

ಮಾಜಿ ಶಾಸಕ ಆರ್​.ವಿ. ದೇವರಾಜ್ ಅವರ ಅಗಲಿಕೆ ರಾಜಕೀಯ ನಾಯಕರು ಕಂಬನಿ ಮಿಡಿದಿದ್ದಾರೆ. ಈ ಕುರಿತಾಗಿ ಡಿಸಿಎಂ ಡಿಕೆ ಶಿವಕುಮಾರ್​ ಟ್ವೀಟ್​ ಮಾಡಿದ್ದು, ಚಿಕ್ಕಪೇಟೆ ಮಾಜಿ ಶಾಸಕ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಶ್ರೀ ಆರ್.ವಿ.ದೇವರಾಜ್ ಅವರ ನಿಧನದ ಸುದ್ದಿ ತೀವ್ರ ದುಃಖ ತಂದಿದೆ. ರಾಜಕೀಯ ಮತ್ತು ಸಮಾಜಸೇವೆ ಮೂಲಕ ಚಿಕ್ಕಪೇಟೆ ಕ್ಷೇತ್ರಕ್ಕೆ ಅವರ ಕೊಡುಗೆ ಅಪಾರ. ಅವರ ಅಗಲಿಕೆಯಿಂದಾಗಿ ರಾಜ್ಯ ರಾಜಕಾರಣ ಮತ್ತು ಚಿಕ್ಕಪೇಟೆ ಕ್ಷೇತ್ರಕ್ಕೆ ದೊಡ್ಡ ನಷ್ಟ ಉಂಟಾಗಿದೆ. ದೇವರಾಜ್ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬ ಸದಸ್ಯರು ಹಾಗೂ ಅಭಿಮಾನಿಗಳಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿಃ ಎಂದು ಸಂತಾಪ ಸೂಚಿಸಿದ್ದಾರೆ.

ಚಿಕ್ಕಪೇಟೆ ಮಾಜಿ ಶಾಸಕ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಶ್ರೀ ಆರ್.ವಿ.ದೇವರಾಜ್ ಅವರ ನಿಧನದ ಸುದ್ದಿ ತೀವ್ರ ದುಃಖ ತಂದಿದೆ. ರಾಜಕೀಯ ಮತ್ತು ಸಮಾಜಸೇವೆ ಮೂಲಕ ಚಿಕ್ಕಪೇಟೆ ಕ್ಷೇತ್ರಕ್ಕೆ ಅವರ ಕೊಡುಗೆ ಅಪಾರ. ಅವರ ಅಗಲಿಕೆಯಿಂದಾಗಿ ರಾಜ್ಯ ರಾಜಕಾರಣ ಮತ್ತು ಚಿಕ್ಕಪೇಟೆ ಕ್ಷೇತ್ರಕ್ಕೆ ದೊಡ್ಡ ನಷ್ಟ ಉಂಟಾಗಿದೆ. ದೇವರಾಜ್ ಅವರ ಆತ್ಮಕ್ಕೆ ಶಾಂತಿ… pic.twitter.com/SeIDjsDk21

— DK Shivakumar (@DKShivakumar) December 1, 2025

ಇದನ್ನೂ ಓದಿ: ಹೈಪರ್ ಸ್ಪೋರ್ಟ್ಸ್ & ವೆಲ್ಫೇರ್ ಟ್ರಸ್ಟ್ ವತಿಯಿಂದ ‘ಕರ್ನಾಟಕ ಮೀಡಿಯಾ ಚಾಂಪಿಯನ್ ಲೀಗ್’.. ಗರ್ಭಾಶಯ ಕ್ಯಾನ್ಸರ್ ಜಾಗೃತಿಗಾಗಿ ಮಹತ್ವದ ಹೆಜ್ಜೆ

Tags: bengaloreCongressFormer Congress MLAHeart AttackKarnataka News beatPoliticianR.V. Devaraj dies
SendShareTweet
Previous Post

ಹೈಪರ್ ಸ್ಪೋರ್ಟ್ಸ್ & ವೆಲ್ಫೇರ್ ಟ್ರಸ್ಟ್ ವತಿಯಿಂದ ‘ಕರ್ನಾಟಕ ಮೀಡಿಯಾ ಚಾಂಪಿಯನ್ ಲೀಗ್’.. ಗರ್ಭಾಶಯ ಕ್ಯಾನ್ಸರ್ ಜಾಗೃತಿಗಾಗಿ ಮಹತ್ವದ ಹೆಜ್ಜೆ

Next Post

ಕೈ’ ಮನೆಯಲ್ಲಿ ಬ್ರೇಕ್ ಫಾಸ್ಟ್ ಪಾಲಿಟಿಕ್ಸ್ | ಇಂದು ಡಿಕೆಶಿ ಮನೆಯಲ್ಲಿ ಸಿಎಂಗೆ ನಾಟಿ ಕೋಳಿ ಸಾರಿನ ಉಪಹಾರ

Related Posts

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌ | ಯೆಲ್ಲೋ ಲೈನ್​​ನಲ್ಲಿ ಇಂದಿನಿಂದ 8ನೇ ರೈಲು ಸಂಚಾರ!
ಬೆಂಗಳೂರು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌ | ಯೆಲ್ಲೋ ಲೈನ್​​ನಲ್ಲಿ ಇಂದಿನಿಂದ 8ನೇ ರೈಲು ಸಂಚಾರ!

ಎಷ್ಟೇ ಕಷ್ಟ ಆದ್ರೂ ಗ್ಯಾರಂಟಿಗಳನ್ನು ನಿಲ್ಲಿಸಲ್ಲ |  ಡಿಕೆಶಿ
ಬೆಂಗಳೂರು

ಎಷ್ಟೇ ಕಷ್ಟ ಆದ್ರೂ ಗ್ಯಾರಂಟಿಗಳನ್ನು ನಿಲ್ಲಿಸಲ್ಲ | ಡಿಕೆಶಿ

ಮಲ್ಲಿಕಾರ್ಜುನ ಮುತ್ಯಾ ಕೇಸ್‌ಗೆ ರಾಜ್ಯ ಮಹಿಳಾ‌ ಆಯೋಗ ಎಂಟ್ರಿ | ಕಠಿಣ ಕ್ರಮಕ್ಕೆ ಸೂಚನೆ!
ಬೆಂಗಳೂರು

ಮಲ್ಲಿಕಾರ್ಜುನ ಮುತ್ಯಾ ಕೇಸ್‌ಗೆ ರಾಜ್ಯ ಮಹಿಳಾ‌ ಆಯೋಗ ಎಂಟ್ರಿ | ಕಠಿಣ ಕ್ರಮಕ್ಕೆ ಸೂಚನೆ!

ಬೆಂಗಳೂರಲ್ಲಿ ಕೇರಳ ಪೊಲೀಸರ ಭರ್ಜರಿ ಕಾರ್ಯಾಚರಣೆ | ಕುಖ್ಯಾತ ಅಂತಾರಾಜ್ಯ ಡ್ರಗ್‌ ಪೆಡ್ಲರ್‌ ಬಂಧನ
ಬೆಂಗಳೂರು

ಬೆಂಗಳೂರಲ್ಲಿ ಕೇರಳ ಪೊಲೀಸರ ಭರ್ಜರಿ ಕಾರ್ಯಾಚರಣೆ | ಕುಖ್ಯಾತ ಅಂತಾರಾಜ್ಯ ಡ್ರಗ್‌ ಪೆಡ್ಲರ್‌ ಬಂಧನ

ಪರಮೇಶ್ವರ್ ಸಿಎಂ ಸ್ಥಾನಕ್ಕೆ ಒಳ್ಳೆಯ ಆಕಾಂಕ್ಷಿ | ಪರಂ ಪರ ಬ್ಯಾಟ್‌ ಬೀಸಿದ ಶಾಸಕ S.N ನಾರಾಯಣಸ್ವಾಮಿ!
ಬೆಂಗಳೂರು

ಪರಮೇಶ್ವರ್ ಸಿಎಂ ಸ್ಥಾನಕ್ಕೆ ಒಳ್ಳೆಯ ಆಕಾಂಕ್ಷಿ | ಪರಂ ಪರ ಬ್ಯಾಟ್‌ ಬೀಸಿದ ಶಾಸಕ S.N ನಾರಾಯಣಸ್ವಾಮಿ!

ನಿರ್ದೇಶಕ ಅನೀಶ್ ಕಿಡ್ನ್ಯಾಪ್ ಕೇಸ್ | ‌ಓರ್ವ ನಟಿ ಸೇರಿ 11 ಆರೋಪಿಗಳ ಬಂಧನ
ಬೆಂಗಳೂರು

ನಿರ್ದೇಶಕ ಅನೀಶ್ ಕಿಡ್ನ್ಯಾಪ್ ಕೇಸ್ | ‌ಓರ್ವ ನಟಿ ಸೇರಿ 11 ಆರೋಪಿಗಳ ಬಂಧನ

Next Post
ಕೈ’ ಮನೆಯಲ್ಲಿ ಬ್ರೇಕ್ ಫಾಸ್ಟ್ ಪಾಲಿಟಿಕ್ಸ್ |  ಇಂದು   ಡಿಕೆಶಿ ಮನೆಯಲ್ಲಿ ಸಿಎಂಗೆ ನಾಟಿ ಕೋಳಿ ಸಾರಿನ ಉಪಹಾರ

ಕೈ' ಮನೆಯಲ್ಲಿ ಬ್ರೇಕ್ ಫಾಸ್ಟ್ ಪಾಲಿಟಿಕ್ಸ್ | ಇಂದು ಡಿಕೆಶಿ ಮನೆಯಲ್ಲಿ ಸಿಎಂಗೆ ನಾಟಿ ಕೋಳಿ ಸಾರಿನ ಉಪಹಾರ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಉದ್ಯೋಗಾಕಾಂಕ್ಷಿಗಳ ಹೋರಾಟಕ್ಕೆ ಮಣಿದ ಸರ್ಕಾರ | 56 ಸಾವಿರ ಹುದ್ದೆ ನೇಮಕಕ್ಕೆ ಸಂಪುಟ ಅಸ್ತು!

ಉದ್ಯೋಗಾಕಾಂಕ್ಷಿಗಳ ಹೋರಾಟಕ್ಕೆ ಮಣಿದ ಸರ್ಕಾರ | 56 ಸಾವಿರ ಹುದ್ದೆ ನೇಮಕಕ್ಕೆ ಸಂಪುಟ ಅಸ್ತು!

ಟಿ20 ವಿಶ್ವಕಪ್ 2026 | ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಭರ್ಜರಿ ಜಯ.. ಸೆಮಿಫೈನಲ್‌ ಹಾದಿ ಸುಗಮಗೊಳಿಸಿದ ಹಾರ್ದಿಕ್-ಅಭಿಷೇಕ್ ಸಾಹಸ

ಟಿ20 ವಿಶ್ವಕಪ್ 2026 | ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಭರ್ಜರಿ ಜಯ.. ಸೆಮಿಫೈನಲ್‌ ಹಾದಿ ಸುಗಮಗೊಳಿಸಿದ ಹಾರ್ದಿಕ್-ಅಭಿಷೇಕ್ ಸಾಹಸ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌ | ಯೆಲ್ಲೋ ಲೈನ್​​ನಲ್ಲಿ ಇಂದಿನಿಂದ 8ನೇ ರೈಲು ಸಂಚಾರ!

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌ | ಯೆಲ್ಲೋ ಲೈನ್​​ನಲ್ಲಿ ಇಂದಿನಿಂದ 8ನೇ ರೈಲು ಸಂಚಾರ!

ನಿಜವಾದ ಪ್ರೀತಿ ತೋರಿಸಿ ಕೊಟ್ಟ ವ್ಯಕ್ತಿ ವಿಜಯ್‌ | ಮದುವೆಯ ಫೋಟೋ ಹಂಚಿಕೊಂಡು ರಶ್ಮಿಕಾ ಭಾವುಕ

ನಿಜವಾದ ಪ್ರೀತಿ ತೋರಿಸಿ ಕೊಟ್ಟ ವ್ಯಕ್ತಿ ವಿಜಯ್‌ | ಮದುವೆಯ ಫೋಟೋ ಹಂಚಿಕೊಂಡು ರಶ್ಮಿಕಾ ಭಾವುಕ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಉದ್ಯೋಗಾಕಾಂಕ್ಷಿಗಳ ಹೋರಾಟಕ್ಕೆ ಮಣಿದ ಸರ್ಕಾರ | 56 ಸಾವಿರ ಹುದ್ದೆ ನೇಮಕಕ್ಕೆ ಸಂಪುಟ ಅಸ್ತು!

ಉದ್ಯೋಗಾಕಾಂಕ್ಷಿಗಳ ಹೋರಾಟಕ್ಕೆ ಮಣಿದ ಸರ್ಕಾರ | 56 ಸಾವಿರ ಹುದ್ದೆ ನೇಮಕಕ್ಕೆ ಸಂಪುಟ ಅಸ್ತು!

ಟಿ20 ವಿಶ್ವಕಪ್ 2026 | ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಭರ್ಜರಿ ಜಯ.. ಸೆಮಿಫೈನಲ್‌ ಹಾದಿ ಸುಗಮಗೊಳಿಸಿದ ಹಾರ್ದಿಕ್-ಅಭಿಷೇಕ್ ಸಾಹಸ

ಟಿ20 ವಿಶ್ವಕಪ್ 2026 | ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಭರ್ಜರಿ ಜಯ.. ಸೆಮಿಫೈನಲ್‌ ಹಾದಿ ಸುಗಮಗೊಳಿಸಿದ ಹಾರ್ದಿಕ್-ಅಭಿಷೇಕ್ ಸಾಹಸ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat