ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ರೋಡ್ ರೇಜ್ ಗಲಾಟೆಯಲ್ಲಿ ಮಧ್ಯಪ್ರವೇಶಿಸಿ ದಾಂಧಲೆ | ರೌಡಿಶೀಟರ್ ಸೇರಿ ಇಬ್ಬರು ಅರೆಸ್ಟ್‌

December 2, 2025
Share on WhatsappShare on FacebookShare on Twitter

ಬೆಂಗಳೂರು : ರೋಡ್​ ರೇಜ್​ಗೆ ಸಂಬಂಧಿಸಿದಂತೆ ಇಬ್ಬರು ವಾಹನ ಸವಾರರ ಮಧ್ಯೆ ನಡೆದ ಜಗಳದಲ್ಲಿ ಮಧ್ಯೆ ಪ್ರವೇಶಿಸಿ ದಾಂಧಲೆ ಮಾಡಿದ್ದ ರೌಡಿಶೀಟರ್ ಸಹಿತ ಇಬ್ಬರು ಆರೋಪಿಗಳನ್ನು ವಿದ್ಯಾರಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ರೌಡಿಶೀಟರ್ ಪ್ರಸಾದ್ ಅಲಿಯಾಸ್ ಮೆಂಟಲ್ ಪ್ರಸಾದ್ ಹಾಗೂ ಮಧುಸೂದನ್ ಬಂಧಿತ ಆರೋಪಿಗಳು. ಕಾರಿನ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆಗೆ ಯತ್ನಿಸಿದ್ದ ಆರೋಪದಡಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಪ್ರಕರಣದ ಹಿನ್ನೆಲೆ : ಕಳೆದ ನವೆಂಬರ್ 21ರಂದು ರಾತ್ರಿ 10:45ರ ಸುಮಾರಿಗೆ ಶಾಜುಮೋನ್ ಎಂಬುವರು ಸಾಗುತ್ತಿದ್ದ ಕಾರು ದ್ವಿಚಕ್ರ ವಾಹನವೊಂದಕ್ಕೆ ಟಚ್ ಆಗಿತ್ತು. ಆ ವಿಚಾರವಾಗಿ ಶಾಜಮೋನ್ ಹಾಗೂ ದ್ವಿಚಕ್ರ ವಾಹನ ಸವಾರ ರಸ್ತೆಯಲ್ಲಿ ನಿಂತು ಗಲಾಟೆ ಮಾಡಿಕೊಳ್ಳುತ್ತಿದ್ದರು. ಇದೇ ವೇಳೆ ರಸ್ತೆ ಬದಿ ನಿಂತಿದ್ದ ರೌಡಿಶೀಟರ್ ಪ್ರಸಾದ್ ಹಾಗೂ ಮಧುಸೂದನ್ ಏಕಾಏಕಿ ಕಲ್ಲು ತಂದು ಕಾರಿನ ಮೇಲೆ ಎತ್ತಿಹಾಕಿದ್ದರು. ನಂತರ ಚಾಲಕನ ಮೇಲೆ ಹಲ್ಲೆ ಮಾಡಿದ್ದರು. ಆಗ ಇಬ್ಬರ ದಾಂಧಲೆ ಕಂಡು ದ್ವಿಚಕ್ರ ವಾಹನ ಸವಾರ ಸ್ಥಳದಿಂದ ತೆರಳಿದ್ದ. ಈ ವೇಳೆ ಪೊಲೀಸರಿಗೆ ಕರೆ ಮಾಡಲು ಮುಂದಾಗಿದ್ದ ವಿನೋದ್ ರಾವಲ್ ಎಂಬಾತನ ಮೇಲೆಯೂ ಆರೋಪಿಗಳು ಹಲ್ಲೆ ಮಾಡಿ ಬಳಿಕ ಸ್ಥಳದಿಂದ ಕಾಲ್ಕಿತ್ತಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ಹತ್ಯೆ, ಹತ್ಯೆಯತ್ನ, ರಾಬರಿ ಸೇರಿದಂತೆ 10 ವರ್ಷಗಳಿಂದಲೂ ವಿವಿಧ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದ ಆರೋಪಿ‌ ಪ್ರಸಾದ್ ಹಲವು ಬಾರಿ ಜೈಲು ಶಿಕ್ಷೆ ಸಹ ಅನುಭವಿಸಿದ್ದ. ಒಂದು ತಿಂಗಳ ಹಿಂದೆಯಷ್ಟೇ ರಿಲೀಸ್ ಆಗಿ ಬಂದಿದ್ದ. ಈಗ ಮತ್ತೊಮ್ಮೆ ಹತ್ಯೆ ಯತ್ನದ ಆರೋಪದಡಿ ಆತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ : ಕನ್ನಡ ಶಾಲೆಗಳನ್ನ ಮುಚ್ಚದಂತೆ ನೋಡ್ಕೊಳ್ಳಿ | ಕನ್ನಡಾಭಿಮಾನ ಮೆರೆದ ನಟ ಡಾಲಿ ಧನಂಜಯ್

Tags: bengaloreKarnataka News beat
SendShareTweet
Previous Post

ಪಾಕಿಸ್ತಾನದಲ್ಲಿ ಮತ್ತೆ ಹೈಡ್ರಾಮಾ : ಇಮ್ರಾನ್ ಖಾನ್ ಪರ ಪ್ರತಿಭಟನೆ ಭೀತಿ, ರಾವಲ್ಪಿಂಡಿಯಲ್ಲಿ ನಿಷೇಧಾಜ್ಞೆ ಜಾರಿ

Next Post

ಅಮಾನವೀಯ ಕೃತ್ಯ | ಕಬ್ಬಿನ ಗದ್ದೆಗೆ ಎಳೆದೊಯ್ದು ಅಪ್ರಾಪ್ತೆಯ ಮೇಲೆ ಗ್ಯಾಂಗ್‌ ರೇಪ್‌

Related Posts

ಬೆಂಗಳೂರಿನಲ್ಲಿ ಮುಂದುವರಿದ ಧಾರಾಕಾರ ಮಳೆ ; ಹಲವೆಡೆ ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ!
ಬೆಂಗಳೂರು

ಬೆಂಗಳೂರಿನಲ್ಲಿ ಮುಂದುವರಿದ ಧಾರಾಕಾರ ಮಳೆ ; ಹಲವೆಡೆ ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ!

ಬೆಂಗಳೂರಲ್ಲಿ ವ್ಹೀಲಿಂಗ್ ಪುಂಡರ ಹುಚ್ಚಾಟಕ್ಕೆ ಭೀಕರ ಅಪಘಾತ ; ಓರ್ವ ಸಾವು, ಐವರಿಗೆ ಗಾಯ!
ಬೆಂಗಳೂರು

ಬೆಂಗಳೂರಲ್ಲಿ ವ್ಹೀಲಿಂಗ್ ಪುಂಡರ ಹುಚ್ಚಾಟಕ್ಕೆ ಭೀಕರ ಅಪಘಾತ ; ಓರ್ವ ಸಾವು, ಐವರಿಗೆ ಗಾಯ!

ಜೈಲಿನೊಳಗೆ 9 ತಿಂಗಳಲ್ಲಿ ಬರೋಬ್ಬರಿ 410 ಮೊಬೈಲ್ ಸೀಜ್ ; ಜಾಲದ ಹಿಂದೆ ಯಾರ್ಯಾರಿದ್ದಾರೆ?
ಬೆಂಗಳೂರು

ಜೈಲಿನೊಳಗೆ 9 ತಿಂಗಳಲ್ಲಿ ಬರೋಬ್ಬರಿ 410 ಮೊಬೈಲ್ ಸೀಜ್ ; ಜಾಲದ ಹಿಂದೆ ಯಾರ್ಯಾರಿದ್ದಾರೆ?

ಕೆಪಿಎಸ್ಸಿ ಕರ್ಮಕಾಂಡದ ಮತ್ತೊಂದು ಅಕ್ರಮ ಬಯಲು!
ಬೆಂಗಳೂರು

ಕೆಪಿಎಸ್ಸಿ ಕರ್ಮಕಾಂಡದ ಮತ್ತೊಂದು ಅಕ್ರಮ ಬಯಲು!

ಧಾರಾಕಾರ ಮಳೆಗೆ ಬೆಂಗಳೂರು ತತ್ತರ ; ಹಲವೆಡೆ ನೀರು ನಿಂತು ಸಂಚಾರ ಅಸ್ತವ್ಯಸ್ತ!
ಬೆಂಗಳೂರು

ಧಾರಾಕಾರ ಮಳೆಗೆ ಬೆಂಗಳೂರು ತತ್ತರ ; ಹಲವೆಡೆ ನೀರು ನಿಂತು ಸಂಚಾರ ಅಸ್ತವ್ಯಸ್ತ!

ಬೆಂಗಳೂರಲ್ಲಿ ಭೀಕರ ಅಪಘಾತ ; ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು!
ಬೆಂಗಳೂರು

ಬೆಂಗಳೂರಲ್ಲಿ ಭೀಕರ ಅಪಘಾತ ; ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು!

Next Post
ಅಮಾನವೀಯ ಕೃತ್ಯ | ಕಬ್ಬಿನ ಗದ್ದೆಗೆ ಎಳೆದೊಯ್ದು ಅಪ್ರಾಪ್ತೆಯ ಮೇಲೆ ಗ್ಯಾಂಗ್‌ ರೇಪ್‌

ಅಮಾನವೀಯ ಕೃತ್ಯ | ಕಬ್ಬಿನ ಗದ್ದೆಗೆ ಎಳೆದೊಯ್ದು ಅಪ್ರಾಪ್ತೆಯ ಮೇಲೆ ಗ್ಯಾಂಗ್‌ ರೇಪ್‌

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಲಂಚದ ಹೇಳಿಕೆ ವಿವಾದ ; ಸಚಿವ ಶಿವಲಿಂಗೇಗೌಡ ರಾಜೀನಾಮೆಗೆ ಆಗ್ರಹ.. ಲೋಕಾಯುಕ್ತಕ್ಕೆ ದೂರು!

ಲಂಚದ ಹೇಳಿಕೆ ವಿವಾದ ; ಸಚಿವ ಶಿವಲಿಂಗೇಗೌಡ ರಾಜೀನಾಮೆಗೆ ಆಗ್ರಹ.. ಲೋಕಾಯುಕ್ತಕ್ಕೆ ದೂರು!

ರಣಹದ್ದು ಹೇಳಿಕೆ ; ಸಚಿವ ಯತೀಂದ್ರ ವಿರುದ್ಧ ದೂರು

ರಣಹದ್ದು ಹೇಳಿಕೆ ; ಸಚಿವ ಯತೀಂದ್ರ ವಿರುದ್ಧ ದೂರು

ಗ್ರಾಮೀಣ ರಸ್ತೆಗಳ ಗುಂಡಿ ಪತ್ತೆಗೆ AI : ಮೊಬೈಲ್ ವಿಡಿಯೋ ಮೂಲಕ ದೋಷ ಗುರುತಿಸುವ ಪ್ರಾಯೋಗಿಕ ಯೋಜನೆ ಆರಂಭ!

ಗ್ರಾಮೀಣ ರಸ್ತೆಗಳ ಗುಂಡಿ ಪತ್ತೆಗೆ AI : ಮೊಬೈಲ್ ವಿಡಿಯೋ ಮೂಲಕ ದೋಷ ಗುರುತಿಸುವ ಪ್ರಾಯೋಗಿಕ ಯೋಜನೆ ಆರಂಭ!

ಜಿಯೋ ಗ್ರಾಹಕರಿಗೆ ಬಂಪರ್ : ಇವರಿಗೆಲ್ಲ ಒಂದು ವರ್ಷ ಅಮೆಜಾನ್ ಪ್ರೈಮ್ ಉಚಿತ

ಜಿಯೋ ಗ್ರಾಹಕರಿಗೆ ಬಂಪರ್ : ಇವರಿಗೆಲ್ಲ ಒಂದು ವರ್ಷ ಅಮೆಜಾನ್ ಪ್ರೈಮ್ ಉಚಿತ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಲಂಚದ ಹೇಳಿಕೆ ವಿವಾದ ; ಸಚಿವ ಶಿವಲಿಂಗೇಗೌಡ ರಾಜೀನಾಮೆಗೆ ಆಗ್ರಹ.. ಲೋಕಾಯುಕ್ತಕ್ಕೆ ದೂರು!

ಲಂಚದ ಹೇಳಿಕೆ ವಿವಾದ ; ಸಚಿವ ಶಿವಲಿಂಗೇಗೌಡ ರಾಜೀನಾಮೆಗೆ ಆಗ್ರಹ.. ಲೋಕಾಯುಕ್ತಕ್ಕೆ ದೂರು!

ರಣಹದ್ದು ಹೇಳಿಕೆ ; ಸಚಿವ ಯತೀಂದ್ರ ವಿರುದ್ಧ ದೂರು

ರಣಹದ್ದು ಹೇಳಿಕೆ ; ಸಚಿವ ಯತೀಂದ್ರ ವಿರುದ್ಧ ದೂರು

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat