ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

‘ಜೈಶ್-ಎ-ಮೊಹಮ್ಮದ್’ ಉಗ್ರ ಸಂಘಟನೆ ಹೆಸರಿನಲ್ಲಿ ಬೆಂಗಳೂರು ಏರ್​​ಪೋರ್ಟ್​, ಮಾಲ್​​ಗಳಿಗೆ ಬಾಂಬ್ ಬೆದರಿಕೆ

December 2, 2025
Share on WhatsappShare on FacebookShare on Twitter

ಬೆಂಗಳೂರು | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ನಗರದ ಕೆಲವು ಮಾಲ್​ಗಳಿಗೆ ಬಾಂಬ್ ಬೆದರಿಕೆ ಹಾಕಲಾಗಿದೆ. ಮೋಹಿತ್ ಕುಮಾರ್ ಎಂಬಾತ ‘ಜೈಶ್-ಎ-ಮೊಹಮ್ಮದ್’ ಉಗ್ರ ಸಂಘಟನೆ ಹೆಸರಿನಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಇ-ಮೇಲ್‌ ವಿಳಾಸಕ್ಕೆ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (KIA) ಹಾಗೂ ನಗರದ ಆಯ್ದ ಪ್ರಮುಖ ಶಾಪಿಂಗ್ ಮಾಲ್‌ಗಳನ್ನು ಸ್ಫೋಟಿಸುವುದಾಗಿ ಇ-ಮೇಲ್ ಕಳುಹಿಸಿದ್ದಾರೆ. ಇದರಿಂದ ಬೆಂಗಳೂರು ನಗರದಲ್ಲಿ ಮತ್ತೆ ಬಾಂಬ್ ಬೆದರಿಕೆ ಆತಂಕ ಸೃಷ್ಟಿಸಿದೆ.

ಕೆಂಪೇಗೌಡ ಏರ್​ಪೋರ್ಟ್​, ನಗರದ ಕೆಲವು ಮಾಲ್​ಗಳನ್ನ ಸ್ಫೋಟಿಸುವುದಾಗಿ ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆ ಹೆಸರಿನಲ್ಲಿ ನವೆಂಬರ್ 30ರಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರ ಅಧಿಕೃತ ಇ-ಮೇಲ್‌ಗೆ ಕಳುಹಿಸಲಾಗಿದೆ. ಮೋಹಿತ್ ಕುಮಾರ್ ಎನ್ನುವಾತನೇ ಈ ಇ ಮೇಲ್ ಸಂದೇಶ ಕಳುಹಿಸಿದ್ದ. ಕೂಡಲೇ ಎಚ್ಚೆತ್ತ ಪೊಲೀಸರು, ವಿಮಾನ ನಿಲ್ದಾಣ ಮತ್ತು ಹೆಸರಿಸಲಾದ ಮಾಲ್‌ಗಳ ಸುತ್ತಮುತ್ತ ತೀವ್ರ ಭದ್ರತಾ ತಪಾಸಣೆ ನಡೆಸಿದರು. ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನದಳಗಳು ಸ್ಥಳಗಳನ್ನು ಕೂಲಂಕಷವಾಗಿ ಪರಿಶೀಲಿಸಿದ್ದು, ಯಾವುದೇ ಸ್ಫೋಟಕ ವಸ್ತುಗಳು ಪತ್ತೆಯಾಗಿಲ್ಲ. ಹೀಗಾಗಿ ಇದು ಹುಸಿ ಬಾಂಬ್ ಬೆದರಿಕೆ ಎಂಬುದು ದೃಢಪಟ್ಟಿದೆ. ಮೋಹಿತ್ ಕುಮಾರ್ ಎಂಬಾತನಿಂದ ಹುಸಿ ಬಾಂಬ್​ ಇ-ಮೇಲ್ ಬಂದಿದೆ ಎಂದು ಪೊಲಿಸರು ಖಚಿತಪಡಿಸಿದ್ದು, ಈ ಬಗ್ಗೆ ಕೇಂದ್ರ ಸೈಬರ್ ಕ್ರೈಂ ಪೊಲೀಸ್ ಸ್ಟೇಷನ್‌ನಲ್ಲಿ mohitkumar.er989799@gmail.com ಎನ್ನುವ ಇ ಮೇಲ್​​ ಐಡಿ ಮೇಲೆ ಎಫ್​ಐಆರ್ ದಾಖಲಾಗಿದೆ.

ಬೆದರಿಕೆ ಮೇಲ್‌ನಲ್ಲಿ ಏನಿತ್ತು?

ಬೆದರಿಕೆದಾರನು ತನ್ನನ್ನು ʼಜೈಶ್-ಎ-ಮೊಹಮ್ಮದ್ ವೈಟ್ ಕಾಲರ್ ಟೆರರ್ ಟೀಮ್’ (Jaish-e-Mohammed White collar terror team) ಎಂದು ಪರಿಚಯಿಸಿಕೊಂಡು, ಇಂಗ್ಲಿಷ್‌ನಲ್ಲಿ ಸಂದೇಶ ಬರೆದಿದ್ದಾನೆ. ಜೈಶ್-ಎ-ಮೊಹಮ್ಮದ್ ವೈಟ್ ಕಾಲರ್ ಟೆರರ್ ಟೀಮ್‌ನಿಂದ ಇದೊಂದು ಎಚ್ಚರಿಕೆ. ನಾವು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು, ಒರಿಯನ್ ಮಾಲ್, ಲುಲು ಮಾಲ್ , ಫೋರಂ ಸೌತ್ ಮಾಲ್, ಮಂತ್ರಿ ಸ್ಕ್ವೇರ್ ಮಾಲ್‌ಗಳನ್ನು ಗುರಿಯಾಗಿಸಿಕೊಂಡಿದ್ದೇವೆ. ಸಂಜೆ 7 ಗಂಟೆಯ ನಂತರ ಬಾಂಬ್ ಸ್ಫೋಟಗೊಳ್ಳಲಿದೆ. ನಮ್ಮ ಅಲ್ಲಾ ಮತ್ತು ನಮ್ಮ ಮಾಸ್ಟರ್ ಮೋಹಿತ್ ಅವರಿಗೆ ಧನ್ಯವಾದಗಳು. ಅಲ್ಲದೆ, ‘ಇದು ಸಂಭವಿಸದಿರಲು ಬಯಸಿದರೆ ನೀವು +91 936***8077 ಸಂಖ್ಯೆಗೆ ಕರೆ ಮಾಡಿ, ಹಣವನ್ನು ಪಾವತಿ ಮಾಡಿ ಎಂದು ಹಣಕ್ಕೆ ಬೇಡಿಕೆ ಇಡುವ ಪ್ರಯತ್ನವನ್ನೂ ಮಾಡಲಾಗಿದೆ.

ಈ ಸಂಬಂಧ ಬೆಂಗಳೂರಿನ ಕೇಂದ್ರ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಬಿಎನ್​ಎಸ್​​​ 173 ಅಡಿಯಲ್ಲಿ ಎಫ್​ಐಆರ್ ದಾಖಲಿಸಲಾಗಿದ್ದು, ಇ-ಮೇಲ್ ಐಡಿಯಲ್ಲಿ ಉಲ್ಲೇಖಿಸಲಾದ ‘ಮೋಹಿತ್ ಕುಮಾರ್’ ಎಂಬಾತನೇ ಆರೋಪಿ ಅಥವಾ ಬೇರೆ ಯಾರೋ ಈ ಐಡಿ ಬಳಸಿದ್ದಾರೆ ಎಂಬ ಬಗ್ಗೆ ಪೊಲೀಸರು ತೀವ್ರ ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ : ಭಾರತ-ಸೌತ್‌ ಆಫ್ರಿಕಾ 2ನೇ ಏಕದಿನ ಪಂದ್ಯಕ್ಕೆ ರಾಯ್‌ಪುರ ಸಜ್ಜು | ಎಷ್ಟು ಗಂಟೆಗೆ ಆರಂಭ?

Tags: bengaloreKarnataka News beat
SendShareTweet
Previous Post

ಭಾರತ-ಸೌತ್‌ ಆಫ್ರಿಕಾ 2ನೇ ಏಕದಿನ ಪಂದ್ಯಕ್ಕೆ ರಾಯ್‌ಪುರ ಸಜ್ಜು | ಎಷ್ಟು ಗಂಟೆಗೆ ಆರಂಭ?

Next Post

ಮಹಿಳಾ ಸರ್ಕಾರಿ ನೌಕರರಿಗೆ ಗುಡ್‌ನ್ಯೂಸ್‌ | ಮಾಸಿಕ ಋತುಚಕ್ರ ರಜೆ ನೀಡಲು ರಾಜ್ಯ ಸರ್ಕಾರ ಅಧಿಕೃತ ಆದೇಶ

Related Posts

ಬೆಂಗಳೂರಲ್ಲಿ ವ್ಹೀಲಿಂಗ್ ಪುಂಡರ ಹುಚ್ಚಾಟಕ್ಕೆ ಭೀಕರ ಅಪಘಾತ ; ಓರ್ವ ಸಾವು, ಐವರಿಗೆ ಗಾಯ!
ಬೆಂಗಳೂರು

ಬೆಂಗಳೂರಲ್ಲಿ ವ್ಹೀಲಿಂಗ್ ಪುಂಡರ ಹುಚ್ಚಾಟಕ್ಕೆ ಭೀಕರ ಅಪಘಾತ ; ಓರ್ವ ಸಾವು, ಐವರಿಗೆ ಗಾಯ!

ಜೈಲಿನೊಳಗೆ 9 ತಿಂಗಳಲ್ಲಿ ಬರೋಬ್ಬರಿ 410 ಮೊಬೈಲ್ ಸೀಜ್ ; ಜಾಲದ ಹಿಂದೆ ಯಾರ್ಯಾರಿದ್ದಾರೆ?
ಬೆಂಗಳೂರು

ಜೈಲಿನೊಳಗೆ 9 ತಿಂಗಳಲ್ಲಿ ಬರೋಬ್ಬರಿ 410 ಮೊಬೈಲ್ ಸೀಜ್ ; ಜಾಲದ ಹಿಂದೆ ಯಾರ್ಯಾರಿದ್ದಾರೆ?

ಕೆಪಿಎಸ್ಸಿ ಕರ್ಮಕಾಂಡದ ಮತ್ತೊಂದು ಅಕ್ರಮ ಬಯಲು!
ಬೆಂಗಳೂರು

ಕೆಪಿಎಸ್ಸಿ ಕರ್ಮಕಾಂಡದ ಮತ್ತೊಂದು ಅಕ್ರಮ ಬಯಲು!

ಧಾರಾಕಾರ ಮಳೆಗೆ ಬೆಂಗಳೂರು ತತ್ತರ ; ಹಲವೆಡೆ ನೀರು ನಿಂತು ಸಂಚಾರ ಅಸ್ತವ್ಯಸ್ತ!
ಬೆಂಗಳೂರು

ಧಾರಾಕಾರ ಮಳೆಗೆ ಬೆಂಗಳೂರು ತತ್ತರ ; ಹಲವೆಡೆ ನೀರು ನಿಂತು ಸಂಚಾರ ಅಸ್ತವ್ಯಸ್ತ!

ಬೆಂಗಳೂರಲ್ಲಿ ಭೀಕರ ಅಪಘಾತ ; ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು!
ಬೆಂಗಳೂರು

ಬೆಂಗಳೂರಲ್ಲಿ ಭೀಕರ ಅಪಘಾತ ; ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು!

ಕೆಪಿಎಸ್ಸಿ ಹಗರಣದಲ್ಲಿ ಮಹತ್ವದ ಬೆಳವಣಿಗೆ | ಕಿಂಗ್‌ಪಿನ್‌ ಕನ್ನಾಳೆ, ಜ್ಞಾನೇಂದ್ರನನ್ನು ಬಂಧಿಸಿದ ED!
ಬೆಂಗಳೂರು

ಕೆಪಿಎಸ್ಸಿ ಹಗರಣದಲ್ಲಿ ಮಹತ್ವದ ಬೆಳವಣಿಗೆ | ಕಿಂಗ್‌ಪಿನ್‌ ಕನ್ನಾಳೆ, ಜ್ಞಾನೇಂದ್ರನನ್ನು ಬಂಧಿಸಿದ ED!

Next Post
ಮಹಿಳಾ ಸರ್ಕಾರಿ ನೌಕರರಿಗೆ ಗುಡ್‌ನ್ಯೂಸ್‌ | ಮಾಸಿಕ ಋತುಚಕ್ರ ರಜೆ ನೀಡಲು ರಾಜ್ಯ ಸರ್ಕಾರ ಅಧಿಕೃತ ಆದೇಶ

ಮಹಿಳಾ ಸರ್ಕಾರಿ ನೌಕರರಿಗೆ ಗುಡ್‌ನ್ಯೂಸ್‌ | ಮಾಸಿಕ ಋತುಚಕ್ರ ರಜೆ ನೀಡಲು ರಾಜ್ಯ ಸರ್ಕಾರ ಅಧಿಕೃತ ಆದೇಶ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಕೇಂದ್ರ ಸರ್ಕಾರದ NTPC ಸಂಸ್ಥೆಯಲ್ಲಿ ನೇಮಕಾತಿ : ಕರ್ನಾಟಕದಲ್ಲೇ ಉದ್ಯೋಗ

ಕೇಂದ್ರ ಸರ್ಕಾರದ NTPC ಸಂಸ್ಥೆಯಲ್ಲಿ ನೇಮಕಾತಿ : ಕರ್ನಾಟಕದಲ್ಲೇ ಉದ್ಯೋಗ

ಭಾರತ ಪ್ರವಾಸಕ್ಕೆ ವೆಸ್ಟ್ ಇಂಡೀಸ್ ತಂಡ ಪ್ರಕಟ : ಕಮಿಲ್ ಪೂರನ್‌ಗೆ ಮೊದಲ ಟಿ20 ಅವಕಾಶ, ಹೆಟ್ಮೆಯರ್ ವಾಪಸ್

ಭಾರತ ಪ್ರವಾಸಕ್ಕೆ ವೆಸ್ಟ್ ಇಂಡೀಸ್ ತಂಡ ಪ್ರಕಟ : ಕಮಿಲ್ ಪೂರನ್‌ಗೆ ಮೊದಲ ಟಿ20 ಅವಕಾಶ, ಹೆಟ್ಮೆಯರ್ ವಾಪಸ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat