ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಾಣಿಜ್ಯ-ವ್ಯಾಪಾರ

ತಿಂಗಳಿಗೆ 30 ಸಾವಿರ ರೂ. SIP ಕಟ್ಟಿದರೆ ಎಷ್ಟು ವರ್ಷದಲ್ಲಿ ಕೋಟ್ಯಧಿಪತಿ ಆಗಬಹುದು?

December 3, 2025
Share on WhatsappShare on FacebookShare on Twitter

ಬೆಂಗಳೂರು: ತಿಂಗಳಿಗೆ 60-70 ಸಾವಿರ ರೂಪಾಯಿ ಸಂಬಳ ಇರುತ್ತದೆ. ಮುಂದಿನ 10-15 ವರ್ಷದಲ್ಲಿ ಮನೆಯೋ, ಸೈಟೋ ಖರೀದಿಸುವ ಗುರಿ ಇರುತ್ತದೆ. ಇದಕ್ಕಾಗಿ ಹೇಗೆ ಹೂಡಿಕೆ ಮಾಡಬೇಕು? ಹೇಗೆ ಕೋಟ್ಯಧಿಪತಿ ಆಗಬೇಕು ಎಂದು ಯೋಚಿಸುತ್ತಿದ್ದೀರಾ? ಹಾಗಾದರೆ, ಎಸ್ಐಪಿ ಹೂಡಿಕೆ ನಿಮ್ಮ ಮುಂದಿದೆ. ತಿಂಗಳಿಗೆ 30 ಸಾವಿರ ರೂಪಾಯಿ ಹೂಡಿಕೆ ಮಾಡುವ ಮೂಲಕ ನೀವು ನಿಮ್ಮ ಕನಸನ್ನು ನನಸು ಮಾಡಿಕೊಳ್ಳಬಹುದಾಗಿದೆ. ಕೋಟ್ಯಧೀಶ ಎನಿಸಿಕೊಳ್ಳಬಹುದಾಗಿದೆ.

ಹೌದು, ನೀವು ಮಾಸಿಕವಾಗಿ 30 ಸಾವಿರ ರೂಪಾಯಿಯನ್ನು ಮ್ಯೂಚುವಲ್ ಫಂಡ್ ಎಸ್ಐಪಿಯಲ್ಲಿ ಹೂಡಿಕೆ ಮಾಡಿದರೆ, 13 ವರ್ಷಗಳಲ್ಲಿ ನೀವು ಕೋಟ್ಯಧಿಪತಿ ಆಗಬಹುದು. ನೀವು 13 ವರ್ಷಗಳವರೆಗೆ ನಿಯಮಿತವಾಗಿ 30 ಸಾವಿರ ರೂ. ಕಟ್ಟಿದರೆ, ನಿಮ್ಮ ಹೂಡಿಕೆಯ ಮೊತ್ತವು 46.80 ಲಕ್ಷ ರೂಪಾಯಿ ಆಗುತ್ತದೆ. ಇದಕ್ಕೆ ಕನಿಷ್ಠ ಶೇ.12ರಷ್ಟು ರಿಟರ್ನ್ಸ್ ಎಂದರೂ, ನಿಮಗೆ 65.97 ಲಕ್ಷ ರೂಪಾಯಿ ರಿಟರ್ನ್ಸ್ ಸಿಗುತ್ತದೆ. ಆಗ ನಿಮ್ಮ ಒಟ್ಟು ಗಳಿಕೆಯು 13 ವರ್ಷಗಳಲ್ಲಿ 1.12 ಕೋಟಿ ರೂ. ಆಗುತ್ತದೆ.

10 ವರ್ಷದಲ್ಲೂ ಗುರಿ ಮುಟ್ಟುವುದು ಸಾಧ್ಯ

ಮನೆಯಲ್ಲಿ ಗಂಡ-ಹೆಂಡತಿ ಇಬ್ಬರೂ ದುಡಿಯುತ್ತಿದ್ದು, ಒಳ್ಳೆಯ ಆದಾಯ ಬರುತ್ತಿದ್ದರೆ, ನೀವು 10 ವರ್ಷದಲ್ಲಿ ಕೂಡ ಕೋಟಿ ರೂ. ಗಳಿಸಬಹುದು. ತಿಂಗಳಿಗೆ 30 ಸಾವಿರ ರೂಪಾಯಿ ಎಸ್ಐಪಿಯನ್ನೇ ಪ್ರತಿ ವರ್ಷ ಶೇ.10ರಷ್ಟು ಹೆಚ್ಚಿಸುತ್ತ ಹೋದರೆ, ಖಂಡಿತವಾಗಿಯೂ ನೀವು 1 ಕೋಟಿ ರೂ. ಗಳಿಕೆ ಮಾಡಬಹುದು. ಇದಕ್ಕೂ ಕೂಡ ಶೇ.12ರಷ್ಟು ರಿಟರ್ನ್ಸ್ ಎಂದರೂ ನೀವು 1.01 ಕೋಟಿ ರೂ. ಗಳಿಕೆ ಮಾಡಬಹುದು.

ಹೇಗೆ ಅಂದರೆ, ಪ್ರತಿ ವರ್ಷ ಎಸ್ಐಪಿ ಮೊತ್ತದಲ್ಲಿ ಶೇ.10ರಷ್ಟು ಏರಿಕೆ ಮಾಡುತ್ತಲೇ ಇರಬೇಕು. ಅಂದರೆ, ಈ ವರ್ಷ ನೀವು ತಿಂಗಳಿಗೆ 30 ಸಾವಿರ ರೂಪಾಯಿ ಕಟ್ಟಿದರೆ, ಮುಂದಿನ ವರ್ಷ ಶೇ.10ರಷ್ಟು ಏರಿಕೆ ಲೆಕ್ಕಾಚಾರದಲ್ಲಿ 33 ಸಾವಿರ ರೂ. ಎಸ್ಐಪಿ ಕಟ್ಟಬೇಕು. ಇದೇ ರೀತಿ ಪ್ರತಿ ವರ್ಷ ಶೇ.10ರಷ್ಟು ಏರಿಕೆ ಮಾಡುತ್ತ ಹೋದರೆ, 10 ವರ್ಷದಲ್ಲಿಯೇ ಗುರಿ ಮುಟ್ಟಬಹುದು.

ಗಮನಿಸಿ: ನಾವು ನಿಮಗೆ ಎಸ್ಐಪಿಯ ಕುರಿತು ಮಾಹಿತಿ ನೀಡುವ ದೃಷ್ಟಿಯಿಂದ ಮಾತ್ರ ಲೇಖನ ಪ್ರಕಟಿಸಿದ್ದೇವೆ. ಇದು ನೀವು ಹೂಡಿಕೆ ಮಾಡಲು ಶಿಫಾರಸು ಅಲ್ಲ. ಎಸ್ಐಪಿಯ ಲಾಭವು ಮಾರುಕಟ್ಟೆ ಆಧಾರಿತವಾಗಿರುತ್ತದೆ. ಅಂದರೆ, ಇಲ್ಲಿ ರಿಸ್ಕ್ ಇರುತ್ತದೆ. ಹಾಗಾಗಿ, ಯಾವುದೇ ರೀತಿಯ ಹೂಡಿಕೆಗೂ ಮುನ್ನ ತಜ್ಞರನ್ನು ಸಂಪರ್ಕಿಸುವುದು ಕಡ್ಡಾಯ.
ಇದನ್ನೂ ಓದಿ : ಕೇಂದ್ರ ಸರ್ಕಾರದ IICT ಸಂಸ್ಥೆಯಲ್ಲಿ 10 ಹುದ್ದೆಗಳ ನೇಮಕಾತಿ : 39 ಸಾವಿರ ರೂ. ಸ್ಯಾಲರಿ

Tags: 000 per month in SIPbecome a millionaire?If you invest Rs 30in how many years can youKarnataka News beat
SendShareTweet
Previous Post

ಕೇಂದ್ರ ಸರ್ಕಾರದ IICT ಸಂಸ್ಥೆಯಲ್ಲಿ 10 ಹುದ್ದೆಗಳ ನೇಮಕಾತಿ : 39 ಸಾವಿರ ರೂ. ಸ್ಯಾಲರಿ

Next Post

ಸಂಚಾರ್ ಸಾಥಿ ಆ್ಯಪ್ ಅಳವಡಿಕೆ ಕಡ್ಡಾಯವಲ್ಲ | ಆದೇಶ ಹಿಂಪಡೆದ ಕೇಂದ್ರ ಸರ್ಕಾರ

Related Posts

ಹಾರ್ಲೆ ಡೇವಿಡ್ಸನ್ X440 ಬೆಲೆ ಮತ್ತೆ ಏರಿಕೆ: ‘S’ ಮತ್ತು ‘T’ ವೇರಿಯೆಂಟ್‌ಗಳ ದರ ಹೆಚ್ಚಳ, ಇಲ್ಲಿದೆ ಸಂಪೂರ್ಣ ಮಾಹಿತಿ
ವಾಣಿಜ್ಯ-ವ್ಯಾಪಾರ

ಹಾರ್ಲೆ ಡೇವಿಡ್ಸನ್ X440 ಬೆಲೆ ಮತ್ತೆ ಏರಿಕೆ: ‘S’ ಮತ್ತು ‘T’ ವೇರಿಯೆಂಟ್‌ಗಳ ದರ ಹೆಚ್ಚಳ, ಇಲ್ಲಿದೆ ಸಂಪೂರ್ಣ ಮಾಹಿತಿ

ಗ್ಯಾಲಕ್ಸಿ ಪ್ರಿಯರಿಗೆ ಶಾಕ್ : ಭಾರತದಲ್ಲಿ ಸ್ಯಾಮ್‌ಸಂಗ್ S25 ಸ್ಮಾರ್ಟ್‌ಫೋನ್ ಬೆಲೆ ಭಾರಿ ಏರಿಕೆ!
ವಾಣಿಜ್ಯ-ವ್ಯಾಪಾರ

ಗ್ಯಾಲಕ್ಸಿ ಪ್ರಿಯರಿಗೆ ಶಾಕ್ : ಭಾರತದಲ್ಲಿ ಸ್ಯಾಮ್‌ಸಂಗ್ S25 ಸ್ಮಾರ್ಟ್‌ಫೋನ್ ಬೆಲೆ ಭಾರಿ ಏರಿಕೆ!

ಚಿನ್ನದ ದರ ಭಾರೀ ಏರಿಕೆ : ಇಂದಿನ ಬೆಲೆ ಎಷ್ಟಿದೆ ಗೊತ್ತಾ?
ವಾಣಿಜ್ಯ-ವ್ಯಾಪಾರ

ಚಿನ್ನದ ದರ ಭಾರೀ ಏರಿಕೆ : ಇಂದಿನ ಬೆಲೆ ಎಷ್ಟಿದೆ ಗೊತ್ತಾ?

ಬಹುನಿರೀಕ್ಷಿತ ಐಎಫ್‌ಎ 2026ರಲ್ಲಿ ಅನಾವರಣಗೊಳ್ಳತ್ತಿದೆ ಟೆಕ್ನೋದ ‘ಬೆಝೆಲ್-ಲೆಸ್’ ಕಾನ್ಸೆಪ್ಟ್ ಫೋನ್
ವಾಣಿಜ್ಯ-ವ್ಯಾಪಾರ

ಬಹುನಿರೀಕ್ಷಿತ ಐಎಫ್‌ಎ 2026ರಲ್ಲಿ ಅನಾವರಣಗೊಳ್ಳತ್ತಿದೆ ಟೆಕ್ನೋದ ‘ಬೆಝೆಲ್-ಲೆಸ್’ ಕಾನ್ಸೆಪ್ಟ್ ಫೋನ್

ಫಿಕ್ಸೆಡ್ ಬ್ಯಾಟರಿ ಸೌಲಭ್ಯದೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಟ್ಟ ವಿಡಾ ವಿಎಕ್ಸ್2 ಗೋ ಎಲೆಕ್ಟ್ರಿಕ್ ಸ್ಕೂಟರ್ : ಬೆಲೆ 1.13 ಲಕ್ಷ ರೂ.
ವಾಣಿಜ್ಯ-ವ್ಯಾಪಾರ

ಫಿಕ್ಸೆಡ್ ಬ್ಯಾಟರಿ ಸೌಲಭ್ಯದೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಟ್ಟ ವಿಡಾ ವಿಎಕ್ಸ್2 ಗೋ ಎಲೆಕ್ಟ್ರಿಕ್ ಸ್ಕೂಟರ್ : ಬೆಲೆ 1.13 ಲಕ್ಷ ರೂ.

ರಾಯಲ್ ಎನ್‌ಫೀಲ್ಡ್ ಶಾಟ್‌ಗನ್ 650 ಎಕ್ಸ್ ರಫ್ ಕ್ರಾಫ್ಟ್ಸ್ ಎಡಿಷನ್ : ಬಿಡುಗಡೆಯಾದ ಕೇವಲ 3 ನಿಮಿಷದಲ್ಲಿಯೇ ಸೋಲ್ಡ್ ಔಟ್!
ವಾಣಿಜ್ಯ-ವ್ಯಾಪಾರ

ರಾಯಲ್ ಎನ್‌ಫೀಲ್ಡ್ ಶಾಟ್‌ಗನ್ 650 ಎಕ್ಸ್ ರಫ್ ಕ್ರಾಫ್ಟ್ಸ್ ಎಡಿಷನ್ : ಬಿಡುಗಡೆಯಾದ ಕೇವಲ 3 ನಿಮಿಷದಲ್ಲಿಯೇ ಸೋಲ್ಡ್ ಔಟ್!

Next Post
ಸಂಚಾರ್ ಸಾಥಿ ಆ್ಯಪ್ ಅಳವಡಿಕೆ ಕಡ್ಡಾಯವಲ್ಲ | ಆದೇಶ ಹಿಂಪಡೆದ ಕೇಂದ್ರ ಸರ್ಕಾರ

ಸಂಚಾರ್ ಸಾಥಿ ಆ್ಯಪ್ ಅಳವಡಿಕೆ ಕಡ್ಡಾಯವಲ್ಲ | ಆದೇಶ ಹಿಂಪಡೆದ ಕೇಂದ್ರ ಸರ್ಕಾರ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಹಕಾರಿ ಬ್ಯಾಂಕ್‌ನಲ್ಲಿ 60 ಹುದ್ದೆಗಳ ನೇಮಕಾತಿ : ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾದವರಿಗೆ ಗುಡ್ ನ್ಯೂಸ್‌!

ಸಹಕಾರಿ ಬ್ಯಾಂಕ್‌ನಲ್ಲಿ 60 ಹುದ್ದೆಗಳ ನೇಮಕಾತಿ : ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾದವರಿಗೆ ಗುಡ್ ನ್ಯೂಸ್‌!

ನೇಪಾಳ ಜಲಪ್ರಳಯ : ಸಾವಿನ ಸಂಖ್ಯೆ 175ಕ್ಕೇರಿಕೆ, 300 ಭಾರತೀಯರು ಸೇರಿ 1,500ಕ್ಕೂ ಹೆಚ್ಚು ಮಂದಿ ನಾಪತ್ತೆ!

ನೇಪಾಳ ಜಲಪ್ರಳಯ : ಸಾವಿನ ಸಂಖ್ಯೆ 175ಕ್ಕೇರಿಕೆ, 300 ಭಾರತೀಯರು ಸೇರಿ 1,500ಕ್ಕೂ ಹೆಚ್ಚು ಮಂದಿ ನಾಪತ್ತೆ!

ಸೆ.1ರಿಂದ ಹಣಕಾಸು ನಿಯಮಗಳಲ್ಲಿ ಭಾರಿ ಬದಲಾವಣೆ : ನಿಮ್ಮ ಜೇಬಿಗೆ ಭಾರವೋ? ಉಳಿತಾಯವೋ?

ಸೆ.1ರಿಂದ ಹಣಕಾಸು ನಿಯಮಗಳಲ್ಲಿ ಭಾರಿ ಬದಲಾವಣೆ : ನಿಮ್ಮ ಜೇಬಿಗೆ ಭಾರವೋ? ಉಳಿತಾಯವೋ?

ರಾಜ್ಯ ಸರ್ಕಾರದ RDPR ಇಲಾಖೆಯಲ್ಲಿ 65 ಹುದ್ದೆಗಳ ನೇಮಕಾತಿ : ಪಿಯುಸಿ ಪಾಸಾಗಿದ್ದರೆ ಸಾಕು

ರಾಜ್ಯ ಸರ್ಕಾರದ RDPR ಇಲಾಖೆಯಲ್ಲಿ 65 ಹುದ್ದೆಗಳ ನೇಮಕಾತಿ : ಪಿಯುಸಿ ಪಾಸಾಗಿದ್ದರೆ ಸಾಕು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಹಕಾರಿ ಬ್ಯಾಂಕ್‌ನಲ್ಲಿ 60 ಹುದ್ದೆಗಳ ನೇಮಕಾತಿ : ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾದವರಿಗೆ ಗುಡ್ ನ್ಯೂಸ್‌!

ಸಹಕಾರಿ ಬ್ಯಾಂಕ್‌ನಲ್ಲಿ 60 ಹುದ್ದೆಗಳ ನೇಮಕಾತಿ : ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾದವರಿಗೆ ಗುಡ್ ನ್ಯೂಸ್‌!

ನೇಪಾಳ ಜಲಪ್ರಳಯ : ಸಾವಿನ ಸಂಖ್ಯೆ 175ಕ್ಕೇರಿಕೆ, 300 ಭಾರತೀಯರು ಸೇರಿ 1,500ಕ್ಕೂ ಹೆಚ್ಚು ಮಂದಿ ನಾಪತ್ತೆ!

ನೇಪಾಳ ಜಲಪ್ರಳಯ : ಸಾವಿನ ಸಂಖ್ಯೆ 175ಕ್ಕೇರಿಕೆ, 300 ಭಾರತೀಯರು ಸೇರಿ 1,500ಕ್ಕೂ ಹೆಚ್ಚು ಮಂದಿ ನಾಪತ್ತೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat