ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಚಾಮರಾಜನಗರ

ಮಾನವ-ವನ್ಯಜೀವಿ ಸಂಘರ್ಷ ನಿಯಂತ್ರಿಸಲು ಇ-ಗಸ್ತು ಅತ್ಯಂತ ಮುಖ್ಯ | ಈಶ್ವರ ಖಂಡ್ರೆ ಸೂಚನೆ

December 4, 2025
Share on WhatsappShare on FacebookShare on Twitter

ಚಾಮರಾಜನಗರ: ಮಾನವ-ವನ್ಯಜೀವಿ ಸಂಘರ್ಷ ನಿಯಂತ್ರಿಸಲು ಗಸ್ತು ಅತ್ಯಂತ ಮುಖ್ಯವಾಗಿದ್ದು, ಇದನ್ನು ಬಲಪಡಿಸುವ ಅಗತ್ಯವಿದೆ. ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಈಗಾಗಲೇ ಅಳವಡಿಸಲಾಗಿರುವ ಎಂ.ಸ್ಟ್ರೈಪ್ ಜೊತೆಗೆ ನಮ್ಮ ಇ-ಗಸ್ತು ತಂತ್ರಾಂಶವನ್ನೂ ಜಾರಿ ಮಾಡಿ ನಿಗಾ ಇಡುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚಿಸಿದ್ದಾರೆ

ಚಾಮರಾಜನಗರ, ಮೈಸೂರು ಭಾಗದಲ್ಲಿ ವನ್ಯಜೀವಿ ಮಾನವ ಸಂಘರ್ಷ ಹೆಚ್ಚಳದ ಬಗ್ಗೆ ಕೊಳ್ಳೇಗಾಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಖಂಡ್ರೆ, ವನ್ಯಜೀವಿ ಮತ್ತು ಮಾನವ ಸಂಘರ್ಷ ತಡೆಗೆ ರಾಜ್ಯ ಸರ್ಕಾರ ಈ ಹಿಂದೆಯೆ ಕೇಂದ್ರ ಸರ್ಕಾರದ ತಂತ್ರಾಂಶಕ್ಕಿಂತ ಉತ್ತಮವಾದ 8 ಅಂಶದ ಇ ಗಸ್ತು ತಂತ್ರಾಂಶ ಅಭಿವೃದ್ಧಿ ಮಾಡಿದೆ. ಬಂಡೀಪುರದಲ್ಲಿ 100 ಕಿಮೀ ವ್ಯಾಪ್ತಿಯಲ್ಲಿ ವನ್ಯಜೀವಿ ಸಂಘರ್ಷ ಹೆಚ್ಚಿದ್ದು, ಇದಕ್ಕಾಗಿ 25 ಕ್ಯಾಂಪ್ ಸ್ಥಾಪಿಸಲಾಗಿದೆ. ಒಂದೊಂದು ಕ್ಯಾಂಪ್‌ನಲ್ಲಿ 4 ಮಂದಿ ಕೆಲಸ ಮಾಡುತ್ತಿದ್ದಾರೆ. ಸಿಬ್ಬಂದಿಯ ಸಂಖ್ಯೆ ಹೆಚ್ಚಸಿ, ದಿನದ 24 ಗಂಟೆಯೂ ಗಸ್ತು ಮಾಡಲೂ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಹೇಳಿದ್ದಾರೆ.

ಸೂಚನೆ ಅರಣ್ಯ ಸಿಬ್ಬಂದಿ ವಾಹನಗಳಿಗೆ ಜಿಪಿಎಸ್ ಅಳವಡಿಕೆ ಮಾಡಲಾಗಿದ್ದು, ಸಿಬ್ಬಂದಿಗೆ ಸಮವಸ್ತ್ರ, ಸಂಬಳ ಸೇರಿದಂತೆ ಅಗತ್ಯ ಸೌಲಭ್ಯ ಮಾಡಿಕೊಡುತ್ತೀವಿ. ಎಐ ಆಧಾರಿತ ಕ್ಯಾಮೆರಾ ವ್ಯವಸ್ಥೆ ಮಾಡಿದ್ದೇವೆ. ಇದರಿಂದ ಚಿರತೆ, ಹುಲಿ, ಆನೆ ಸೇರಿ ಯಾವುದೇ ವನ್ಯಪ್ರಾಣಿ ಕಾಡಿನಿಂದ ಹೊರಬಂದರು ತಕ್ಷಣವೇ ಮಾಹಿತಿ ಸಿಗುತ್ತದೆ. ಇದಕ್ಕಾಗಿ ಕಮಾಂಡ್ ಕಂಟ್ರೋಲ್ ಸೆಂಟರ್ ಮಾಡಿದ್ದೀವಿ ಎಂದು ತಿಳಿಸಿದ್ದಾರೆ.

ಅಲ್ಲದೇ. ಶಾಲಾ ಕಾಲೇಜುಗಳಲ್ಲಿ ಕೂಡ ವಿಧ್ಯಾರ್ಥಿಗಳಿಗೆ ವನ್ಯ ಜೀವಿ ಹಾಗೂ ಇ-ಗಸ್ತುವಿನ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಮಾಡಲು ತಿಳಿಸಲಾಗಿದೆ. ಇನ್ನು, ಹಿರಿಯ ಅಧಿಕಾರಿಗಳು ಕಾಡಂಚಿನ ಗ್ರಾಮದಲ್ಲಿ ವಾಸ್ತವ್ಯ ಹೂಡುವ ಮೂಲಕ ಜನರ ವಿಶ್ವಾಸ ಗಳಿಸಲು ಸೂಚಿಸಿದ್ದೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಿನಿಮಾ ಚಿತ್ರೀಕರಣ ವೇಳೆ ಹೃದಯಾಘಾತ | ನಿರ್ದೇಶಕ ಸಂಗೀತ್‌ ಸಾಗರ್‌ ನಿಧನ

Tags: controlE-patrolhuman-wildlife conflictIshwar KhandreKarnataka News beatvery important
SendShareTweet
Previous Post

ಸಿಬ್ಬಂದಿ ಕೊರತೆ ಬಿಸಿ : ದೇಶಾದ್ಯಂತ ಇಂಡಿಗೋ ವಿಮಾನಗಳ ಹಾರಾಟ ರದ್ದು, ಪ್ರಯಾಣಿಕರ ಪರದಾಟ

Next Post

ಬೆಂಗಳೂರಿನಲ್ಲಿ ಮುಂದುವರಿದ ಪೊಲೀಸರ ಕಳ್ಳಾಟ | ಕಮಿಷನರ್‌ ಕಚೇರಿ ಆವರಣದಲ್ಲಿಯೇ ಕಳ್ಳತನ ಮಾಡಿದ ಪೊಲೀಸಪ್ಪ

Related Posts

ಚಾಮರಾಜನಗರದಲ್ಲಿ ಮತ್ತೆ ಹುಲಿ ಪ್ರತ್ಯಕ್ಷ!
ಚಾಮರಾಜನಗರ

ಚಾಮರಾಜನಗರದಲ್ಲಿ ಮತ್ತೆ ಹುಲಿ ಪ್ರತ್ಯಕ್ಷ!

ಹೊಟೇಲ್‌ಗಳ ಮೇಲೆ ಆಹಾರ ಇಲಾಖೆ ಅಧಿಕಾರಿಗಳ ದಾಳಿ.. ಗೃಹ ಬಳಕೆ ಗ್ಯಾಸ್‌ ಸಿಲಿಂಡರ್‌ಗಳ ವಶ
ಚಾಮರಾಜನಗರ

ಹೊಟೇಲ್‌ಗಳ ಮೇಲೆ ಆಹಾರ ಇಲಾಖೆ ಅಧಿಕಾರಿಗಳ ದಾಳಿ.. ಗೃಹ ಬಳಕೆ ಗ್ಯಾಸ್‌ ಸಿಲಿಂಡರ್‌ಗಳ ವಶ

ಚಾ.ನಗರ : ತೋಟದ ಮನೆಯ ಕಾಂಪೌಂಡ್ ಒಳಗೆ ಚಿರತೆ ಎಂಟ್ರಿ
ಚಾಮರಾಜನಗರ

ಚಾ.ನಗರ : ತೋಟದ ಮನೆಯ ಕಾಂಪೌಂಡ್ ಒಳಗೆ ಚಿರತೆ ಎಂಟ್ರಿ

‘ಆಪರೇಷನ್ ಬೀಸ್ಟ್‌’ನಲ್ಲಿ ಮಹಾ ಎಡವಟ್ಟು : ಪ್ರಜ್ಞೆ ತಪ್ಪಿತೆಂದು ಹಿಡಿಯಲು ಹೋದಾಗ ದಿಢೀರ್ ದಾಳಿ ಮಾಡಿದ ಹುಲಿ!
ಚಾಮರಾಜನಗರ

‘ಆಪರೇಷನ್ ಬೀಸ್ಟ್‌’ನಲ್ಲಿ ಮಹಾ ಎಡವಟ್ಟು : ಪ್ರಜ್ಞೆ ತಪ್ಪಿತೆಂದು ಹಿಡಿಯಲು ಹೋದಾಗ ದಿಢೀರ್ ದಾಳಿ ಮಾಡಿದ ಹುಲಿ!

ಚಾಮರಾಜನಗರದಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆ.. ಬಿಸಿಲ ಬೇಗೆಗೆ ಕಂಗಾಲಾಗಿದ್ದ ಜನತೆ ಕೂಲ್ ಕೂಲ್!
ಚಾಮರಾಜನಗರ

ಚಾಮರಾಜನಗರದಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆ.. ಬಿಸಿಲ ಬೇಗೆಗೆ ಕಂಗಾಲಾಗಿದ್ದ ಜನತೆ ಕೂಲ್ ಕೂಲ್!

ಚಾ.ನಗರದಲ್ಲಿ ವಿದ್ಯುತ್ ತಂತಿ ಬೇಲಿ ತಗುಲಿ ಹುಲಿ ಸಾವು
ಚಾಮರಾಜನಗರ

ಚಾ.ನಗರದಲ್ಲಿ ವಿದ್ಯುತ್ ತಂತಿ ಬೇಲಿ ತಗುಲಿ ಹುಲಿ ಸಾವು

Next Post
ಬೆಂಗಳೂರಿನಲ್ಲಿ ಮುಂದುವರಿದ ಪೊಲೀಸರ ಕಳ್ಳಾಟ | ಕಮಿಷನರ್‌ ಕಚೇರಿ ಆವರಣದಲ್ಲಿಯೇ ಕಳ್ಳತನ ಮಾಡಿದ ಪೊಲೀಸಪ್ಪ

ಬೆಂಗಳೂರಿನಲ್ಲಿ ಮುಂದುವರಿದ ಪೊಲೀಸರ ಕಳ್ಳಾಟ | ಕಮಿಷನರ್‌ ಕಚೇರಿ ಆವರಣದಲ್ಲಿಯೇ ಕಳ್ಳತನ ಮಾಡಿದ ಪೊಲೀಸಪ್ಪ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಹಿಳೆಯರ ಸಾಧನೆ ಆಡಿಕೊಳ್ಳುವ ಬದಲು ಪ್ರೋತ್ಸಾಹಿಸಿ | ಡಾ.ಸರಸ್ವತಿ ಬಾಲಕೃಷ್ಣ ಗಾಣಿಗ

ಮಹಿಳೆಯರ ಸಾಧನೆ ಆಡಿಕೊಳ್ಳುವ ಬದಲು ಪ್ರೋತ್ಸಾಹಿಸಿ | ಡಾ.ಸರಸ್ವತಿ ಬಾಲಕೃಷ್ಣ ಗಾಣಿಗ

ನಕಲಿ ಸಿಗರೇಟ್ ಕಳ್ಳಸಾಗಣೆ – ಬೆಂಗಳೂರು ಏರ್‌ಪೋರ್ಟ್‌ನಲ್ಲಿ ತಂದೆ, ಮಗ ಸೇರಿ ಐವರ ಬಂಧನ!

ನಕಲಿ ಸಿಗರೇಟ್ ಕಳ್ಳಸಾಗಣೆ – ಬೆಂಗಳೂರು ಏರ್‌ಪೋರ್ಟ್‌ನಲ್ಲಿ ತಂದೆ, ಮಗ ಸೇರಿ ಐವರ ಬಂಧನ!

ಮಂಗಳೂರು ಬಂದರು ಟ್ರಸ್ಟ್‌ನಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ.. 2.2 ಲಕ್ಷ ರೂ. ಭರ್ಜರಿ ಸ್ಯಾಲರಿ

ಮಂಗಳೂರು ಬಂದರು ಟ್ರಸ್ಟ್‌ನಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ.. 2.2 ಲಕ್ಷ ರೂ. ಭರ್ಜರಿ ಸ್ಯಾಲರಿ

12 ಮಹಡಿಯಿಂದ ಬಿದ್ದು ಮೆಡಿಕಲ್ ವಿದ್ಯಾರ್ಥಿ ಸಾವು

12 ಮಹಡಿಯಿಂದ ಬಿದ್ದು ಮೆಡಿಕಲ್ ವಿದ್ಯಾರ್ಥಿ ಸಾವು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಹಿಳೆಯರ ಸಾಧನೆ ಆಡಿಕೊಳ್ಳುವ ಬದಲು ಪ್ರೋತ್ಸಾಹಿಸಿ | ಡಾ.ಸರಸ್ವತಿ ಬಾಲಕೃಷ್ಣ ಗಾಣಿಗ

ಮಹಿಳೆಯರ ಸಾಧನೆ ಆಡಿಕೊಳ್ಳುವ ಬದಲು ಪ್ರೋತ್ಸಾಹಿಸಿ | ಡಾ.ಸರಸ್ವತಿ ಬಾಲಕೃಷ್ಣ ಗಾಣಿಗ

ನಕಲಿ ಸಿಗರೇಟ್ ಕಳ್ಳಸಾಗಣೆ – ಬೆಂಗಳೂರು ಏರ್‌ಪೋರ್ಟ್‌ನಲ್ಲಿ ತಂದೆ, ಮಗ ಸೇರಿ ಐವರ ಬಂಧನ!

ನಕಲಿ ಸಿಗರೇಟ್ ಕಳ್ಳಸಾಗಣೆ – ಬೆಂಗಳೂರು ಏರ್‌ಪೋರ್ಟ್‌ನಲ್ಲಿ ತಂದೆ, ಮಗ ಸೇರಿ ಐವರ ಬಂಧನ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat