ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಬೆಂಗಳೂರಿನಲ್ಲಿ ಮುಂದುವರಿದ ಪೊಲೀಸರ ಕಳ್ಳಾಟ | ಕಮಿಷನರ್‌ ಕಚೇರಿ ಆವರಣದಲ್ಲಿಯೇ ಕಳ್ಳತನ ಮಾಡಿದ ಪೊಲೀಸಪ್ಪ

December 4, 2025
Share on WhatsappShare on FacebookShare on Twitter

ಬೆಂಗಳೂರು: ಸಿದ್ದಾಪುರ ದರೋಡೆ ಪ್ರಕರಣ ಮಾಸುವ ಮುನ್ನವೇ ಮತ್ತೊಬ್ಬ ಪೊಲೀಸ್ ಸಿಬ್ಬಂದಿಯ ಮೇಲೆ ಕಳ್ಳತನ ಆರೋಪ ಬಂದಿದೆ. ಪೊಲೀಸ್ ಆಯುಕ್ತರ ಕಚೇರಿಯ ಆವರಣದಲ್ಲಿಯೇ ಕಳ್ಳತನ ನಡೆದಿದೆ.

ಸೈಬರ್ ಪ್ರಕರಣದ ಆರೋಪಿಯನ್ನು ವಿಚಾರಣೆಗೆ ಕರೆತಂದಾಗ ಆತನ ಕಾರಿನಲ್ಲಿ 11 ಲಕ್ಷ ಹಣದ ಬ್ಯಾಗ್ ಅನ್ನು ಹೆಡ್ ಕಾನ್ಸ್‌ಟೇಬಲ್‌ ಜಬೀವುಲ್ಲಾ ಕದ್ದಿರುವ ಆರೋಪ ಕೇಳಿ ಬಂದಿದೆ. 

ಹಣ ಕಳ್ಳತನ ಮಾಡಿ ಏನು ಗೊತ್ತೇ ಇಲ್ಲ ಎನ್ನುವಂತೆ ಜಬೀವುಲ್ಲಾ ಕೆಲಸ ಮಾಡುತ್ತಿದ್ದ. ಇತ್ತ ಆರೋಪಿ ಬಂಧಿಸಿದ್ದ ಇನ್ಸ್ಪೆಕ್ಟರ್ ಉಮೇಶ್ ಅಂಡ್ ಟೀಂ ಆತನನ್ನು ಜೈಲಿಗಟ್ಟಿತ್ತು. ಬಳಿಕ ಜಾಮೀನು ಪಡೆದು ಹೊರಬಂದ ಆರೋಪಿ ತನ್ನ ಕಾರಿನಲ್ಲಿ ಇದ್ದ ಹಣದ ಬ್ಯಾಗ್ ನಾಪತ್ತೆ ಆಗಿರುವುದನ್ನು ನೋಡಿ ಈ ಬಗ್ಗೆ ಸೈಬರ್ ಪೊಲೀಸರ ಬಳಿ ಪ್ರಶ್ನೆ ಮಾಡಿದ್ದಾನೆ. ಆರೋಪಿಯ ಪ್ರಶ್ನೆಗೆ ಗಾಬರಿಗೊಂಡು ಪರಿಶೀಲನೆ ಮಾಡಿದಾಗ ಕಾರಿನಲ್ಲಿದ್ದ ಹಣವನ್ನು ಜಬೀವುಲ್ಲಾ ತೆಗೆದುಕೊಂಡು ಹೋಗಿರುವುದು ಬೆಳಕಿಗೆ ಬಂದಿದೆ.

ಸಿಸಿಟಿವಿ ಕ್ಯಾಮೆರಾದಲ್ಲಿ ಜಬೀವುಲ್ಲಾ ಹಣದ ಬ್ಯಾಗ್ ಕಳ್ಳತನ ಮಾಡಿರುವುದು ಗೊತ್ತಾಗಿದೆ. ಇತ್ತ ಸುಮಾರು 11 ಲಕ್ಷ ಹಣ ಕಳ್ಳತನ ಮಾಡಿ ಹೆಡ್ ಕಾನ್‌ಸ್ಟೇಬಲ್‌ ಜಬಿವುಲ್ಲಾ ಆರಾಮಾಗಿ ಓಡಾಡಿಕೊಂಡಿದ್ದ. ಘಟನೆಯ ಬಗ್ಗೆ ಸಿಸಿಬಿ ಡಿಸಿಪಿ ರಾಜಾ ಇಮಾಮ್ ಖಾಸಿಂಗೆ ಹಣ ಕಳೆದುಕೊಂಡ ವ್ಯಕ್ತಿ ದೂರು ನೀಡಿದ್ದರು. ದೂರು ಪಡೆದುಕೊಂಡು ಕಾನ್ಸ್‌ಟೇಬಲ್‌ ಜಬೀವುಲ್ಲಾ ಮನೆ ಸರ್ಚ್ ಮಾಡಲು ತೆರಳಿದಾಗ ಮನೆಯ ಬಳಿ ಜಬೀವುಲ್ಲಾ ಹೈಡ್ರಾಮಾ ಮಾಡಿದ್ದಾನೆ. ಮನೆಯ ಒಳಗೆ ಸೈಬರ್ ಪೊಲೀಸರನ್ನು ಬಿಡದೆ ಗಲಾಟೆ ಮಾಡಿದ್ದಾನೆ. ಕೊನೆಗೆ ಜಬೀವುಲ್ಲಾನನ್ನು ತಡೆದು ಮನೆ ಸರ್ಚ್‌ ಮಾಡಿದಾಗ ತನ್ನ ಕೋಣೆಯ ಬೆಡ್ ಕೆಳಗೆ ಲಕ್ಷ ಲಕ್ಷ‌ ಹಣ ಜೋಡಿಸಿಟ್ಟಿದ್ದು ಬಯಲಾಗಿದೆ. ಅಲ್ಲದೇ ಕದ್ದ ಹಣದಿಂದಲೇ ಪತ್ನಿಗೆ ಒಡೆವೆಗಳನ್ನೂ ಕೊಡಿಸಿದ್ದ ಎನ್ನುವುದು ಕಂಡುಬಂದಿದೆ.

ಸದ್ಯ ಹೆಡ್ ಕಾನ್ಸ್‌ಟೇಬಲ್‌ ಜಬಿವುಲ್ಲಾ 2 ಲಕ್ಷ ರೂ. ಹಣ ವಾಪಸ್ ಕೊಟ್ಟಿದ್ದಾನೆ. ಉಳಿದ ಹಣ ವಾಪಸ್‌ ಕೊಡುವಂತೆ ಹಿರಿಯ ಅಧಿಕಾರಿಗಳು ತಾಕೀತು ಮಾಡಿದ್ದಾರೆ. 

ಈಗಾಗಲೇ ಸಿದ್ದಾಪುರ ದರೋಡೆ ಕೇಸ್‌ನಲ್ಲಿ ಪೊಲೀಸ್ ಕಾನ್ಸ್ ಟೇಬಲ್ ಅಣ್ಣಪ್ಪ ನಾಯಕ್ ಬಂಧನವಾಗಿದ್ದಾರೆ, ಜೆ.ಪಿ‌ ನಗರದಲ್ಲಿ ಸೀನಿಯರ್ ಸಿಟಿಜನ್ ಬಳಿ ಹಣ‌ಪಡೆದ ಹಿನ್ನೆಲೆ ಇಬ್ಬರ ಅಮಾನತು ಮಾಡಲಾಗಿತ್ತು. ಬೆಳ್ಳಂದೂರು ಪೊಲೀಸರ ಮೇಲೆ ಸಾವಿನಲ್ಲೂ ಹಣ ಪಡೆದ ಆರೋಪ ಬಂದಿತ್ತು. ಇದೀಗ ಸೈಬರ್ ಠಾಣೆಯ ಸಿಬ್ಬಂದಿ ಹೆಡ್ ಕಾನ್ಸ್‌ಟೇಬಲ್‌ ಜಬಿವುಲ್ಲಾ ಮೇಲೆ ಕಳ್ಳತನದ ಆರೋಪ ಬಂದಿದ್ದು, ದೂರು ಪಡೆದಿರುವ ಪೊಲೀಸರಿಂದ‌ ಪ್ರಕರಣ ಮುಚ್ಚಿ ಹಾಕಲು ಯತ್ನ ನಡೆದಿದೆ ಎನ್ನುವ ಆರೋಪ ಸಹ ಕೇಳಿ ಬಂದಿದೆ.

ಇದನ್ನೂ ಓದಿ:ಮಾನವ-ವನ್ಯಜೀವಿ ಸಂಘರ್ಷ ನಿಯಂತ್ರಿಸಲು ಇ-ಗಸ್ತು ಅತ್ಯಂತ ಮುಖ್ಯ | ಈಶ್ವರ ಖಂಡ್ರೆ ಸೂಚನೆ

Tags: bengalorecommits theftKarnataka News beatPolice robbery
SendShareTweet
Previous Post

ಮಾನವ-ವನ್ಯಜೀವಿ ಸಂಘರ್ಷ ನಿಯಂತ್ರಿಸಲು ಇ-ಗಸ್ತು ಅತ್ಯಂತ ಮುಖ್ಯ | ಈಶ್ವರ ಖಂಡ್ರೆ ಸೂಚನೆ

Next Post

ಪುಟಿನ್ ಇಂದು ಭಾರತಕ್ಕೆ : ಮೋದಿ ಜೊತೆ ರಕ್ಷಣೆ, ವ್ಯಾಪಾರ ವೃದ್ಧಿ ಕುರಿತು ಮಹತ್ವದ ಮಾತುಕತೆ ಸಾಧ್ಯತೆ

Related Posts

ಆಟೋ ಚಾಲಕರಿಗೂ ಶಾಕ್‌ – ಪೆಟ್ರೋಲ್‌ ಬೆನ್ನಲ್ಲೇ CNG ಗ್ಯಾಸ್‌ ಬೆಲೆಯೂ ಏರಿಕೆ!
ರಾಜ್ಯ

ಆಟೋ ಚಾಲಕರಿಗೂ ಶಾಕ್‌ – ಪೆಟ್ರೋಲ್‌ ಬೆನ್ನಲ್ಲೇ CNG ಗ್ಯಾಸ್‌ ಬೆಲೆಯೂ ಏರಿಕೆ!

64ನೇ ವಸಂತಕ್ಕೆ ಕಾಲಿಟ್ಟ ಡಿಸಿಎಂ ಡಿ.ಕೆ ಶಿವಕುಮಾರ್‌ ; ಫ್ಯಾನ್ಸ್‌ ಜೊತೆ ಕೇಕ್ ಕಟ್ ಮಾಡಿ ಬರ್ತ್​ಡೇ ಸೆಲೆಬ್ರೆಷನ್‌!
ರಾಜಕೀಯ

64ನೇ ವಸಂತಕ್ಕೆ ಕಾಲಿಟ್ಟ ಡಿಸಿಎಂ ಡಿ.ಕೆ ಶಿವಕುಮಾರ್‌ ; ಫ್ಯಾನ್ಸ್‌ ಜೊತೆ ಕೇಕ್ ಕಟ್ ಮಾಡಿ ಬರ್ತ್​ಡೇ ಸೆಲೆಬ್ರೆಷನ್‌!

ಪತಿ ಸಾವಿಗೆ ಪತ್ನಿಯೇ ಕಾರಣನಾ? ಹೂತಿಟ್ಟ ಶವ ಹೊರತೆಗೆದ ಪೊಲೀಸರು.. ತನಿಖೆ ಚುರುಕು!
ಬೆಂಗಳೂರು

ಪತಿ ಸಾವಿಗೆ ಪತ್ನಿಯೇ ಕಾರಣನಾ? ಹೂತಿಟ್ಟ ಶವ ಹೊರತೆಗೆದ ಪೊಲೀಸರು.. ತನಿಖೆ ಚುರುಕು!

ಬೆಂಗಳೂರಿನ ಪ್ಲಾಸ್ಟಿಕ್ ಗೋದಾಮಿನಲ್ಲಿ ಭೀಕರ ಅಗ್ನಿ ಅವಘಡ!
ಬೆಂಗಳೂರು

ಬೆಂಗಳೂರಿನ ಪ್ಲಾಸ್ಟಿಕ್ ಗೋದಾಮಿನಲ್ಲಿ ಭೀಕರ ಅಗ್ನಿ ಅವಘಡ!

ಬೆಂಗಳೂರಲ್ಲಿ ಮುನೇಶ್ವರ ದೇಗುಲದ ಕಾಣಿಕೆ ಹುಂಡಿ ಕದ್ದ ಖತರ್ನಾಕ್‌ ಕಳ್ಳ!
ಬೆಂಗಳೂರು

ಬೆಂಗಳೂರಲ್ಲಿ ಮುನೇಶ್ವರ ದೇಗುಲದ ಕಾಣಿಕೆ ಹುಂಡಿ ಕದ್ದ ಖತರ್ನಾಕ್‌ ಕಳ್ಳ!

ಶಾಲಾ-ಕಾಲೇಜುಗಳಲ್ಲಿ ‘ಸೀಮಿತ ಸಾಂಪ್ರದಾಯಿಕ ಉಡುಪು’ ಧರಿಸಲು ಅನುಮತಿ ; ಸರ್ಕಾರದ ಆದೇಶಕ್ಕೆ ಮಿಶ್ರ ಪ್ರತಿಕ್ರಿಯೆ!
ಬೆಂಗಳೂರು

ಶಾಲಾ-ಕಾಲೇಜುಗಳಲ್ಲಿ ‘ಸೀಮಿತ ಸಾಂಪ್ರದಾಯಿಕ ಉಡುಪು’ ಧರಿಸಲು ಅನುಮತಿ ; ಸರ್ಕಾರದ ಆದೇಶಕ್ಕೆ ಮಿಶ್ರ ಪ್ರತಿಕ್ರಿಯೆ!

Next Post
ಪುಟಿನ್ ಇಂದು ಭಾರತಕ್ಕೆ : ಮೋದಿ ಜೊತೆ ರಕ್ಷಣೆ, ವ್ಯಾಪಾರ ವೃದ್ಧಿ ಕುರಿತು ಮಹತ್ವದ ಮಾತುಕತೆ ಸಾಧ್ಯತೆ

ಪುಟಿನ್ ಇಂದು ಭಾರತಕ್ಕೆ : ಮೋದಿ ಜೊತೆ ರಕ್ಷಣೆ, ವ್ಯಾಪಾರ ವೃದ್ಧಿ ಕುರಿತು ಮಹತ್ವದ ಮಾತುಕತೆ ಸಾಧ್ಯತೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಜೂನ್ 21ರಂದು NEET-UG ಮರು ಪರೀಕ್ಷೆ – NTA ಅಧಿಕೃತ ಘೋಷಣೆ!

ಜೂನ್ 21ರಂದು NEET-UG ಮರು ಪರೀಕ್ಷೆ – NTA ಅಧಿಕೃತ ಘೋಷಣೆ!

ಸಾಲಗಾರರಿಗೆ ಶಾಕಿಂಗ್ ನ್ಯೂಸ್ : ಈ ಬ್ಯಾಂಕ್‌ನ ಬಡ್ಡಿದರದಲ್ಲಿ ಏರಿಕೆ.. ಇಎಂಐ ಹೊರೆ!

ಸಾಲಗಾರರಿಗೆ ಶಾಕಿಂಗ್ ನ್ಯೂಸ್ : ಈ ಬ್ಯಾಂಕ್‌ನ ಬಡ್ಡಿದರದಲ್ಲಿ ಏರಿಕೆ.. ಇಎಂಐ ಹೊರೆ!

ಕರ್ನಾಟಕಕ್ಕೆ ಲಗ್ಗೆ ಇಟ್ಟ ಟೆಸ್ಲಾ ; ಬೆಂಗಳೂರಲ್ಲಿ  ಮೊದಲ ಎಕ್ಸ್‌ಪೀರಿಯೆನ್ಸ್ ಸೆಂಟರ್ ಆರಂಭ!

ಕರ್ನಾಟಕಕ್ಕೆ ಲಗ್ಗೆ ಇಟ್ಟ ಟೆಸ್ಲಾ ; ಬೆಂಗಳೂರಲ್ಲಿ ಮೊದಲ ಎಕ್ಸ್‌ಪೀರಿಯೆನ್ಸ್ ಸೆಂಟರ್ ಆರಂಭ!

ಆಟೋ ಚಾಲಕರಿಗೂ ಶಾಕ್‌ – ಪೆಟ್ರೋಲ್‌ ಬೆನ್ನಲ್ಲೇ CNG ಗ್ಯಾಸ್‌ ಬೆಲೆಯೂ ಏರಿಕೆ!

ಆಟೋ ಚಾಲಕರಿಗೂ ಶಾಕ್‌ – ಪೆಟ್ರೋಲ್‌ ಬೆನ್ನಲ್ಲೇ CNG ಗ್ಯಾಸ್‌ ಬೆಲೆಯೂ ಏರಿಕೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಜೂನ್ 21ರಂದು NEET-UG ಮರು ಪರೀಕ್ಷೆ – NTA ಅಧಿಕೃತ ಘೋಷಣೆ!

ಜೂನ್ 21ರಂದು NEET-UG ಮರು ಪರೀಕ್ಷೆ – NTA ಅಧಿಕೃತ ಘೋಷಣೆ!

ಸಾಲಗಾರರಿಗೆ ಶಾಕಿಂಗ್ ನ್ಯೂಸ್ : ಈ ಬ್ಯಾಂಕ್‌ನ ಬಡ್ಡಿದರದಲ್ಲಿ ಏರಿಕೆ.. ಇಎಂಐ ಹೊರೆ!

ಸಾಲಗಾರರಿಗೆ ಶಾಕಿಂಗ್ ನ್ಯೂಸ್ : ಈ ಬ್ಯಾಂಕ್‌ನ ಬಡ್ಡಿದರದಲ್ಲಿ ಏರಿಕೆ.. ಇಎಂಐ ಹೊರೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat