ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

‘ದಿ ಡೆವಿಲ್‌’ ಸಿನಿಮಾ ಟ್ರೈಲರ್‌ ಔಟ್‌ | ದಚ್ಚು ಮಾಸ್‌ ಡೈಲಾಗ್‌, ಡಿಫ್ರೆಂಟ್‌ ಗೆಟಪ್‌ಗೆ ಫ್ಯಾನ್ಸ್‌ ಫಿದಾ!

December 5, 2025
Share on WhatsappShare on FacebookShare on Twitter

ದಿ ಡೆವಿಲ್‌ ಸಿನಿಮಾ ಟ್ರೆಲರ್‌ ಔಟ್‌ ಆಗಿದೆ. ಹೊಸ ಅವತಾರದಲ್ಲಿ ದರ್ಶನ್ ಅವರನ್ನು ನೋಡಿ ಫ್ಯಾನ್ಸ್‌ ಕೊಂಡಾಡಿದ್ದಾರೆ. ಟ್ರೈಲರ್‌ ನೋಡಿ, ನಿರೀಕ್ಷೆ ಇನ್ನಷ್ಟು ಹೆಚ್ಚಾಯ್ತು ಅಂತ ಕಮೆಂಟ್‌ ಮೂಲಕ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ ಫ್ಯಾನ್ಸ್‌. ದರ್ಶನ್ ಅವರು ಟ್ರೈಲರ್‌ನಲ್ಲಿ ಹಲವು ಗೆಟಪ್​ಗಳಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಸ್ಟೈಲಿಶ್ ಲುಕ್, ಮಾಸ್ ಡೈಲಾಗ್ ಫಿದಾ ಆಗಿದ್ದಾರೆ ಸಿನಿಪ್ರಿಯರು. ದರ್ಶನ್ ನಟನೆಯ ‘ಡೆವಿಲ್’ ಸಿನಿಮಾ ಡಿಸೆಂಬರ್ 11ರಂದು ರಿಲೀಸ್ ಆಗುತ್ತಿದೆ.

`ಖೇಲ್‌ ಕಥಮ್‌, ನಾಟಕ್‌ ಬಂದ್‌’! ಎಂದು ಮಾಸ್‌ ಡೈಲಾಗ್‌ ಮೂಲಕ ಅಬ್ಬರಿಸಿದ್ದಾರೆ ಚಾಲಿಂಗ್‌ ಸ್ಟಾರ್‌. ಟ್ರೈಲರ್‌ ನಲ್ಲಿ ಬಿಗ್‌ ಬಾಸ್‌ ಗಿಲ್ಲಿ ನಟ, ಚಂದು ಗೌಡ, ವಿನಯ್‌ ಗೌಡ ಮೊದಲಾದವರನ್ನು ತೋರಿಸಲಾಗಿದೆ. ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಜೈಲಿನಲ್ಲಿದ್ದಾರೆ. ಈಗಾಗಲೇ ರಿಲೀಸ್ ಆದ ಹಾಡುಗಳು ಗಮನ ಸೆಳೆದಿವೆ.

‘ಡೆವಿಲ್’ ಸಿನಿಮಾಗೆ ಪ್ರಕಾಶ್ ನಿರ್ದೇಶನ ಮಾಡುವುದರಿಂದ ನಿರೀಕ್ಷೆ ಹೆಚ್ಚಿದೆ. ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಜೈಲಿನಲ್ಲಿದ್ದಾರೆ. ಅವರು ಇಲ್ಲದೆ ಅಭಿಮಾನಿಗಳು ಚಿತ್ರವನ್ನು ಮುಂದಕ್ಕೆ ತೆಗೆದುಕೊಂಡು ಹೋಗುತ್ತಿದ್ದಾರೆ. ಈಗಾಗಲೇ ರಿಲೀಸ್ ಆದ ಹಾಡುಗಳು ಗಮನ ಸೆಳೆದಿವೆ. ಈಗ ಟ್ರೇಲರ್ ರಿಲೀಸ್ ಆಗಿದ್ದು ನಿರೀಕ್ಷೆ ಹೆಚ್ಚಿದೆ.

‘ಡೆವಿಲ್’ ಸಿನಿಮಾದಲ್ಲಿ ದರ್ಶನ್​ಗೆ ಜೊತೆಯಾಗಿ ಕುಡ್ಲ ಬೆಡಗಿ ರಚನಾ ರೈ ನಟಿಸಿದ್ದಾರೆ. ಮಹೇಶ್ ಮಂಜ್ರೇಕರ್, ಅಚ್ಯುತ್ ಕುಮಾರ್, ಶರ್ಮಿಳಾ ಮಾಂಡ್ರೆ, ಶೋಭರಾಜ್ ಮೊದಲಾದವರು ನಟಿಸಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ಚಿತ್ರಕ್ಕೆ ಇದೆ. ಪ್ರಕಾಶ್ ಹಾಗೂ ಜಯಮ್ಮ ಚಿತ್ರ ನಿರ್ಮಿಸಿದ್ದಾರೆ.
ಇದನ್ನೂ ಓದಿ : ಕಾಂತಾರ ಚಾಪ್ಟರ್‌-1 ಭರ್ಜರಿ ಯಶಸ್ಸಿನ ಬೆನ್ನಲ್ಲೇ ಹರಕೆ ತೀರಿಸಿದ ರಿಷಬ್‌ ಶೆಟ್ಟಿ

Tags: 'The Devil' MovieDifferent Getup!Fans Love the Mas DialogueKarnataka News beatTrailer Out
SendShareTweet
Previous Post

ಕಾಂತಾರ ಚಾಪ್ಟರ್‌-1 ಭರ್ಜರಿ ಯಶಸ್ಸಿನ ಬೆನ್ನಲ್ಲೇ ಹರಕೆ ತೀರಿಸಿದ ರಿಷಬ್‌ ಶೆಟ್ಟಿ

Next Post

ಪುಟಿನ್ ಸ್ವಾಗತಿಸಿದ ಮೋದಿ ; ಗಮನ ಸೆಳೆದ ಬಿಳಿ ಬಣ್ಣದ ‘ಫಾರ್ಚುನರ್’

Related Posts

‘ಲವ್ 2 ಲಸ್ಸಿ’ ಟ್ರಾಜೆಡಿ ಪ್ರೇಮಕಥೆ ಕಿಕ್..!
ಸಿನಿಮಾ-ಮನರಂಜನೆ

‘ಲವ್ 2 ಲಸ್ಸಿ’ ಟ್ರಾಜೆಡಿ ಪ್ರೇಮಕಥೆ ಕಿಕ್..!

ಸಸ್ಪೆನ್ಸ್ ಹಬ್ಬದೂಟ ಹಾಕುತ್ತಾ ‘ಅಪರಾಧಿ ನಾನಲ್ಲ’..?
ಸಿನಿಮಾ-ಮನರಂಜನೆ

ಸಸ್ಪೆನ್ಸ್ ಹಬ್ಬದೂಟ ಹಾಕುತ್ತಾ ‘ಅಪರಾಧಿ ನಾನಲ್ಲ’..?

ಕನ್ನಡದ ಖ್ಯಾತ ನಿರ್ದೇಶಕ, ಹಿರಿಯ ಪತ್ರಕರ್ತ ಎನ್.ಎಸ್. ಶಂಕರ್‌ ವಿಧಿವಶ!
ಸಿನಿಮಾ-ಮನರಂಜನೆ

ಕನ್ನಡದ ಖ್ಯಾತ ನಿರ್ದೇಶಕ, ಹಿರಿಯ ಪತ್ರಕರ್ತ ಎನ್.ಎಸ್. ಶಂಕರ್‌ ವಿಧಿವಶ!

ನಿರ್ಮಾಪಕ ಭಾ.ಮಾ ಹರೀಶ್ ಪುತ್ರ ಉಲ್ಲಾಸ್‌ ಗೌಡ ನಿಧನ.. ಟ್ರೆಕ್ಕಿಂಗ್‌ಗೆ ಹೋಗಿದ್ದಾಗಲೇ ಹೃದಯಾಘಾತ!
ಸಿನಿಮಾ-ಮನರಂಜನೆ

ನಿರ್ಮಾಪಕ ಭಾ.ಮಾ ಹರೀಶ್ ಪುತ್ರ ಉಲ್ಲಾಸ್‌ ಗೌಡ ನಿಧನ.. ಟ್ರೆಕ್ಕಿಂಗ್‌ಗೆ ಹೋಗಿದ್ದಾಗಲೇ ಹೃದಯಾಘಾತ!

‘ಉಘೇ ಉಘೇ ಮಾಯ್ಕಾರ’ ಆಲ್ಬಂ ಸಾಂಗ್ ಮೆರವಣಿಗೆ!
ಸಿನಿಮಾ-ಮನರಂಜನೆ

‘ಉಘೇ ಉಘೇ ಮಾಯ್ಕಾರ’ ಆಲ್ಬಂ ಸಾಂಗ್ ಮೆರವಣಿಗೆ!

ನಟ ವಿಜಯ್ ರಾಘವೇಂದ್ರ, ಶ್ರೀಮುರಳಿ ತಾಯಿ ಜಯಮ್ಮ ಚಿನ್ನೇಗೌಡ ನಿಧನ
ಸಿನಿಮಾ-ಮನರಂಜನೆ

ನಟ ವಿಜಯ್ ರಾಘವೇಂದ್ರ, ಶ್ರೀಮುರಳಿ ತಾಯಿ ಜಯಮ್ಮ ಚಿನ್ನೇಗೌಡ ನಿಧನ

Next Post
ಪುಟಿನ್ ಸ್ವಾಗತಿಸಿದ ಮೋದಿ ; ಗಮನ ಸೆಳೆದ ಬಿಳಿ ಬಣ್ಣದ ‘ಫಾರ್ಚುನರ್’

ಪುಟಿನ್ ಸ್ವಾಗತಿಸಿದ ಮೋದಿ ; ಗಮನ ಸೆಳೆದ ಬಿಳಿ ಬಣ್ಣದ 'ಫಾರ್ಚುನರ್'

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಎಲ್ಲಾ ಮಾದರಿಗಳಲ್ಲೂ ಅತಿ ಹೆಚ್ಚು ವಿಕೆಟ್ ಪಡೆದ ಭಾರತೀಯ ಬೌಲರ್ – ಇತಿಹಾಸ ಬರೆದ ದೀಪ್ತಿ ಶರ್ಮಾ !

ಎಲ್ಲಾ ಮಾದರಿಗಳಲ್ಲೂ ಅತಿ ಹೆಚ್ಚು ವಿಕೆಟ್ ಪಡೆದ ಭಾರತೀಯ ಬೌಲರ್ – ಇತಿಹಾಸ ಬರೆದ ದೀಪ್ತಿ ಶರ್ಮಾ !

ರಾಮಮಂದಿರ ಕೇಸ್‌ಗೆ ಟ್ವಿಸ್ಟ್ : FIRಗೂ ಮುನ್ನವೇ 58 ಲಕ್ಷ ರೂ. ವಶಪಡಿಸಿಕೊಂಡಿದ್ದ ಟ್ರಸ್ಟ್.. ಮುಚ್ಚಿಹಾಕುವ ಯತ್ನ ನಡೆದಿತ್ತೇ?

ರಾಮಮಂದಿರ ಕೇಸ್‌ಗೆ ಟ್ವಿಸ್ಟ್ : FIRಗೂ ಮುನ್ನವೇ 58 ಲಕ್ಷ ರೂ. ವಶಪಡಿಸಿಕೊಂಡಿದ್ದ ಟ್ರಸ್ಟ್.. ಮುಚ್ಚಿಹಾಕುವ ಯತ್ನ ನಡೆದಿತ್ತೇ?

ಉಡುಪಿ : ಆಸ್ತಿಗಾಗಿ ಹೆತ್ತ ತಂದೆ ತಾಯಿಯನ್ನೇ ಮನೆಯಿಂದ ಹೊರದಬ್ಬಿದ ಮಗ

ಉಡುಪಿ : ಆಸ್ತಿಗಾಗಿ ಹೆತ್ತ ತಂದೆ ತಾಯಿಯನ್ನೇ ಮನೆಯಿಂದ ಹೊರದಬ್ಬಿದ ಮಗ

ಸಿನಿಮಾ ಸ್ಟೈಲ್‌ನಲ್ಲಿ ಬೆನ್ನಟ್ಟಿ ಕುಖ್ಯಾತ ರೌಡಿ, ಖತರ್ನಾಕ್‌ ಸರಗಳ್ಳನ ಬಂಧಿಸಿದ ಪೊಲೀಸರು!

ಸಿನಿಮಾ ಸ್ಟೈಲ್‌ನಲ್ಲಿ ಬೆನ್ನಟ್ಟಿ ಕುಖ್ಯಾತ ರೌಡಿ, ಖತರ್ನಾಕ್‌ ಸರಗಳ್ಳನ ಬಂಧಿಸಿದ ಪೊಲೀಸರು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಎಲ್ಲಾ ಮಾದರಿಗಳಲ್ಲೂ ಅತಿ ಹೆಚ್ಚು ವಿಕೆಟ್ ಪಡೆದ ಭಾರತೀಯ ಬೌಲರ್ – ಇತಿಹಾಸ ಬರೆದ ದೀಪ್ತಿ ಶರ್ಮಾ !

ಎಲ್ಲಾ ಮಾದರಿಗಳಲ್ಲೂ ಅತಿ ಹೆಚ್ಚು ವಿಕೆಟ್ ಪಡೆದ ಭಾರತೀಯ ಬೌಲರ್ – ಇತಿಹಾಸ ಬರೆದ ದೀಪ್ತಿ ಶರ್ಮಾ !

ರಾಮಮಂದಿರ ಕೇಸ್‌ಗೆ ಟ್ವಿಸ್ಟ್ : FIRಗೂ ಮುನ್ನವೇ 58 ಲಕ್ಷ ರೂ. ವಶಪಡಿಸಿಕೊಂಡಿದ್ದ ಟ್ರಸ್ಟ್.. ಮುಚ್ಚಿಹಾಕುವ ಯತ್ನ ನಡೆದಿತ್ತೇ?

ರಾಮಮಂದಿರ ಕೇಸ್‌ಗೆ ಟ್ವಿಸ್ಟ್ : FIRಗೂ ಮುನ್ನವೇ 58 ಲಕ್ಷ ರೂ. ವಶಪಡಿಸಿಕೊಂಡಿದ್ದ ಟ್ರಸ್ಟ್.. ಮುಚ್ಚಿಹಾಕುವ ಯತ್ನ ನಡೆದಿತ್ತೇ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat