ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ನಮ್ಮ ಇಂಧನವನ್ನು ಅಮೆರಿಕ ಖರೀದಿಸಬಹುದು, ಆದರೆ ಭಾರತ ಏಕೆ ಖರೀದಿಸಬಾರದು? : ಪುಟಿನ್ ನೇರ ಪ್ರಶ್ನೆ

December 5, 2025
Share on WhatsappShare on FacebookShare on Twitter

ನವದೆಹಲಿ: ಎರಡು ದಿನಗಳ ಅಧಿಕೃತ ಪ್ರವಾಸಕ್ಕಾಗಿ ಭಾರತಕ್ಕೆ ಆಗಮಿಸಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ಭಾರತದ ತೈಲ ಖರೀದಿಯ ವಿಚಾರದಲ್ಲಿ ಅಮೆರಿಕ ಅನುಸರಿಸುತ್ತಿರುವ ದ್ವಂದ್ವ ನೀತಿಯನ್ನು ಕಟುವಾಗಿ ಪ್ರಶ್ನಿಸಿದ್ದಾರೆ. ತಾನು ರಷ್ಯಾದಿಂದ ಅಣು ಇಂಧನವನ್ನು ಖರೀದಿಸುತ್ತಿರುವ ಅಮೆರಿಕ, ಭಾರತವು ರಷ್ಯಾದಿಂದ ತೈಲವನ್ನು ಖರೀದಿಸದಂತೆ ಒತ್ತಡ ಹೇರುತ್ತಿರುವುದು ಮತ್ತು ಸುಂಕ ವಿಧಿಸುತ್ತಿರುವುದು ಸರಿಯಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ.

ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಪುಟಿನ್, “ಅಮೆರಿಕ ತನ್ನ ಪರಮಾಣು ಸ್ಥಾವರಗಳಿಗಾಗಿ ಈಗಲೂ ನಮ್ಮಿಂದ ಅಣು ಇಂಧನವನ್ನು ಖರೀದಿಸುತ್ತಿದೆ. ಅದು ಕೂಡ ಇಂಧನವೇ ಅಲ್ಲವೇ? ಅಮೆರಿಕಕ್ಕೆ ನಮ್ಮ ಇಂಧನ ಖರೀದಿಸುವ ಹಕ್ಕಿದೆ ಎಂದಾದರೆ, ಭಾರತಕ್ಕೆ ಆ ಸವಲತ್ತು ಏಕಿರಬಾರದು? ಈ ವಿಷಯದ ಬಗ್ಗೆ ಕೂಲಂಕಷ ಪರಿಶೀಲನೆ ಅಗತ್ಯವಿದ್ದು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಚರ್ಚಿಸಲು ನಾವು ಸಿದ್ಧರಿದ್ದೇವೆ,” ಎಂದು ಹೇಳಿದ್ದಾರೆ. ಭಾರತ ರಷ್ಯಾದಿಂದ ಅಗ್ಗದ ದರದಲ್ಲಿ ತೈಲ ಖರೀದಿಸುವುದರಿಂದ ಉಕ್ರೇನ್ ಯುದ್ಧಕ್ಕೆ ರಷ್ಯಾಗೆ ಹಣಕಾಸಿನ ನೆರವು ಸಿಗುತ್ತಿದೆ ಎಂದು ಆರೋಪಿಸಿ ಟ್ರಂಪ್ ಆಡಳಿತವು ಭಾರತೀಯ ಸರಕುಗಳ ಮೇಲೆ ದಂಡನಾತ್ಮಕ ಸುಂಕ ವಿಧಿಸಿತ್ತು. ಇದರ ಪರಿಣಾಮವಾಗಿ ಈ ತಿಂಗಳು ಭಾರತದ ಕಚ್ಚಾ ತೈಲ ಆಮದು ಮೂರು ವರ್ಷಗಳ ಕನಿಷ್ಠ ಮಟ್ಟಕ್ಕೆ ಕುಸಿಯುವ ಸಾಧ್ಯತೆಯಿದೆ.

ವಿಶ್ವ ವಾಣಿಜ್ಯ ಸಂಸ್ಥೆಯ (WTO) ನಿಯಮಗಳ ಉಲ್ಲಂಘನೆಯಾಗಿದ್ದರೂ, ಸುಂಕ ವಿಧಿಸುವುದು ಅಮೆರಿಕದ ಆರ್ಥಿಕತೆಗೆ ಒಳ್ಳೆಯದು ಎಂದು ಟ್ರಂಪ್ ಅವರ ಸಲಹೆಗಾರರು ನಂಬಿದ್ದಾರೆ ಎಂದು ಪುಟಿನ್ ಅಭಿಪ್ರಾಯಪಟ್ಟರು. ಆದಾಗ್ಯೂ, ಭಾರತ ಮತ್ತು ರಷ್ಯಾ ನಡುವಿನ ತೈಲ ವ್ಯಾಪಾರ ಸುಗಮವಾಗಿ ನಡೆಯುತ್ತಿದೆ ಎಂದು ಅವರು ಸ್ಪಷ್ಟಪಡಿಸಿದರು. ಪ್ರಸ್ತುತ ಉಭಯ ದೇಶಗಳ ವ್ಯಾಪಾರವು ಇಂಧನ ಮತ್ತು ರಕ್ಷಣಾ ವಲಯದ ಮೇಲೆ ಹೆಚ್ಚು ಅವಲಂಬಿತವಾಗಿದ್ದು, ಇದನ್ನು ಸರಿದೂಗಿಸಲು ಭಾರತವು ಆಟೋಮೊಬೈಲ್, ಎಲೆಕ್ಟ್ರಾನಿಕ್ಸ್, ಜವಳಿ ಮತ್ತು ಆಹಾರ ಪದಾರ್ಥಗಳ ರಫ್ತನ್ನು ಹೆಚ್ಚಿಸಲು ಉತ್ಸುಕವಾಗಿದೆ. 2030ರ ವೇಳೆಗೆ ದ್ವಿಪಕ್ಷೀಯ ವ್ಯಾಪಾರವನ್ನು 100 ಶತಕೋಟಿ ಡಾಲರ್‌ಗೆ ಹೆಚ್ಚಿಸುವ ಗುರಿಯನ್ನು ಉಭಯ ನಾಯಕರು ಹೊಂದಿದ್ದಾರೆ.

ಇದಕ್ಕೂ ಮುನ್ನ, ನವದೆಹಲಿಗೆ ಆಗಮಿಸಿದ ಪುಟಿನ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರು ವಿಮಾನ ನಿಲ್ದಾಣದಲ್ಲಿ ಖುದ್ದು ಬರಮಾಡಿಕೊಂಡರು. ಶಿಷ್ಟಾಚಾರವನ್ನು ಬದಿಗೊತ್ತಿ ವಿಮಾನ ನಿಲ್ದಾಣಕ್ಕೆ ತೆರಳಿದ್ದ ಮೋದಿ, ಪುಟಿನ್ ಅವರನ್ನು ಆಲಿಂಗಿಸಿಕೊಂಡು ಆತ್ಮೀಯವಾಗಿ ಸ್ವಾಗತಿಸಿದರು. ಬಳಿಕ ಇಬ್ಬರೂ ನಾಯಕರು ಒಂದೇ ವಾಹನದಲ್ಲಿ ಪ್ರಯಾಣ ಬೆಳೆಸಿದ್ದು, ಉಭಯ ದೇಶಗಳ ನಡುವಿನ ಗಾಢ ಸ್ನೇಹ ಸಂಬಂಧಕ್ಕೆ ಸಾಕ್ಷಿ ನುಡಿಯಿತು.

ಇದನ್ನೂ ಓದಿ: ಪುಟಿನ್ ಸ್ವಾಗತಿಸಿದ ಮೋದಿ ; ಗಮನ ಸೆಳೆದ ಬಿಳಿ ಬಣ್ಣದ ‘ಫಾರ್ಚುನರ್ ’

Tags: Americabut why can't India?buy our energydirect questionKarnataka News beatPutin's
SendShareTweet
Previous Post

ಇಂಡಿಗೋ ವಿಮಾನ ರದ್ದು : ಹುಬ್ಬಳ್ಳಿಯ ಆರತಕ್ಷತೆಗೆ ಆನ್‌ಲೈನ್ ಮೂಲಕ ಹಾಜರಾದ ನವಜೋಡಿ!

Next Post

ರಾಜ್​ಘಾಟ್​ಗೆ ತೆರಳಿ ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

Related Posts

ಅಫ್ಘನ್-ಪಾಕ್ ಗಡಿಯಲ್ಲಿ “ಬಹಿರಂಗ ಯುದ್ಧ” | ಕಾಬೂಲ್ ಮೇಲೆ ಪಾಕ್ ಬಾ* ದಾಳಿ.. 133 ಮಂದಿ ಸಾವು!
ವಿದೇಶ

ಅಫ್ಘನ್-ಪಾಕ್ ಗಡಿಯಲ್ಲಿ “ಬಹಿರಂಗ ಯುದ್ಧ” | ಕಾಬೂಲ್ ಮೇಲೆ ಪಾಕ್ ಬಾ* ದಾಳಿ.. 133 ಮಂದಿ ಸಾವು!

ಕೇಸರಿ ‘ಜುಗಲ್‌ಬಂದಿ’ | ಇಸ್ರೇಲ್‌ನಲ್ಲಿ ಮೋದಿ-ನೆತನ್ಯಾಹು ಜೋಡಿಯ ‘ಡ್ರೆಸ್ ಡಿಪ್ಲೊಮಸಿ’ ವೈರಲ್!
ವಿದೇಶ

ಕೇಸರಿ ‘ಜುಗಲ್‌ಬಂದಿ’ | ಇಸ್ರೇಲ್‌ನಲ್ಲಿ ಮೋದಿ-ನೆತನ್ಯಾಹು ಜೋಡಿಯ ‘ಡ್ರೆಸ್ ಡಿಪ್ಲೊಮಸಿ’ ವೈರಲ್!

ವೈದ್ಯಕೀಯ ಲೋಕದ ಮಹಾನ್ ಪವಾಡ | ಗರ್ಭಾಶಯ ಇಲ್ಲದೆಯೇ ಜನಿಸಿದ ಮಹಿಳೆಯೀಗ ತಾಯಿ!
ವಿದೇಶ

ವೈದ್ಯಕೀಯ ಲೋಕದ ಮಹಾನ್ ಪವಾಡ | ಗರ್ಭಾಶಯ ಇಲ್ಲದೆಯೇ ಜನಿಸಿದ ಮಹಿಳೆಯೀಗ ತಾಯಿ!

ಇಸ್ರೇಲ್‌ನಲ್ಲಿ ಮೋದಿ ಹವಾ | ಜೆರುಸಲೇಂನ ಪತ್ರಿಕೆಯಿಂದ ಮೋದಿಗೆ ವಿಶೇಷ ಮುಖಪುಟದ ಸ್ವಾಗತ
ವಿದೇಶ

ಇಸ್ರೇಲ್‌ನಲ್ಲಿ ಮೋದಿ ಹವಾ | ಜೆರುಸಲೇಂನ ಪತ್ರಿಕೆಯಿಂದ ಮೋದಿಗೆ ವಿಶೇಷ ಮುಖಪುಟದ ಸ್ವಾಗತ

“ನಾನಿಲ್ಲದಿದ್ದರೆ 3.5 ಕೋಟಿ ಜನರು ಸಾಯುತ್ತಿದ್ದರು” | ಭಾರತ-ಪಾಕ್ ಸಂಘರ್ಷ ತಡೆದ ಬಗ್ಗೆ ಮತ್ತೆ ಟ್ರಂಪ್ ಹೇಳಿಕೆ
ವಿದೇಶ

“ನಾನಿಲ್ಲದಿದ್ದರೆ 3.5 ಕೋಟಿ ಜನರು ಸಾಯುತ್ತಿದ್ದರು” | ಭಾರತ-ಪಾಕ್ ಸಂಘರ್ಷ ತಡೆದ ಬಗ್ಗೆ ಮತ್ತೆ ಟ್ರಂಪ್ ಹೇಳಿಕೆ

ಎಫ್-16 ಫೈಟರ್ ಜೆಟ್ ಪತನ.. ಪೈಲಟ್‌ ಸಜೀವ ದಹನ
ವಿದೇಶ

ಎಫ್-16 ಫೈಟರ್ ಜೆಟ್ ಪತನ.. ಪೈಲಟ್‌ ಸಜೀವ ದಹನ

Next Post
ರಾಜ್​ಘಾಟ್​ಗೆ ತೆರಳಿ ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ರಾಜ್​ಘಾಟ್​ಗೆ ತೆರಳಿ ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ | ಈಗ ಟಿಕೆಟ್ ಬುಕ್ಕಿಂಗ್ ಮೇಲೆ ಸಿಗಲಿದೆ ಶೇ.1ರಷ್ಟು ಕ್ಯಾಶ್ ಬ್ಯಾಕ್!

ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ | ಈಗ ಟಿಕೆಟ್ ಬುಕ್ಕಿಂಗ್ ಮೇಲೆ ಸಿಗಲಿದೆ ಶೇ.1ರಷ್ಟು ಕ್ಯಾಶ್ ಬ್ಯಾಕ್!

ವಿಶ್ವವಿಖ್ಯಾತ ‘ಬೆಂಗಳೂರು ಕರಗ’ ಉತ್ಸವಕ್ಕೆ ಮುಹೂರ್ತ ಫಿಕ್ಸ್

ವಿಶ್ವವಿಖ್ಯಾತ ‘ಬೆಂಗಳೂರು ಕರಗ’ ಉತ್ಸವಕ್ಕೆ ಮುಹೂರ್ತ ಫಿಕ್ಸ್

ಸಿಎಂ-ಡಿಸಿಎಂ ಪವರ್ ಪಾಲಿಟಿಕ್ಸ್‌ನಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ | ಆರ್‌.ಅಶೋಕ್

ಸಿಎಂ-ಡಿಸಿಎಂ ಪವರ್ ಪಾಲಿಟಿಕ್ಸ್‌ನಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ | ಆರ್‌.ಅಶೋಕ್

ನಿರಂತರ ಮಳೆಗೆ ಕೆಸರು ಗದ್ದೆಯಂತಾದ ಶಿರಸಿ-ಹಾವೇರಿ ಹೆದ್ದಾರಿ | ರಸ್ತೆ ದುಸ್ಥಿತಿಗೆ ಜನ ಹೈರಾಣು

ನಿರಂತರ ಮಳೆಗೆ ಕೆಸರು ಗದ್ದೆಯಂತಾದ ಶಿರಸಿ-ಹಾವೇರಿ ಹೆದ್ದಾರಿ | ರಸ್ತೆ ದುಸ್ಥಿತಿಗೆ ಜನ ಹೈರಾಣು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ | ಈಗ ಟಿಕೆಟ್ ಬುಕ್ಕಿಂಗ್ ಮೇಲೆ ಸಿಗಲಿದೆ ಶೇ.1ರಷ್ಟು ಕ್ಯಾಶ್ ಬ್ಯಾಕ್!

ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ | ಈಗ ಟಿಕೆಟ್ ಬುಕ್ಕಿಂಗ್ ಮೇಲೆ ಸಿಗಲಿದೆ ಶೇ.1ರಷ್ಟು ಕ್ಯಾಶ್ ಬ್ಯಾಕ್!

ವಿಶ್ವವಿಖ್ಯಾತ ‘ಬೆಂಗಳೂರು ಕರಗ’ ಉತ್ಸವಕ್ಕೆ ಮುಹೂರ್ತ ಫಿಕ್ಸ್

ವಿಶ್ವವಿಖ್ಯಾತ ‘ಬೆಂಗಳೂರು ಕರಗ’ ಉತ್ಸವಕ್ಕೆ ಮುಹೂರ್ತ ಫಿಕ್ಸ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat