ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ವಯಸ್ಕರು ಮದುವೆಯ ವಯಸ್ಸಿಗೂ ಮುನ್ನ ‘ಲಿವ್-ಇನ್’ ಸಂಬಂಧದಲ್ಲಿರಬಹುದು : ರಾಜಸ್ಥಾನ ಹೈಕೋರ್ಟ್ ಮಹತ್ವದ ತೀರ್ಪು

December 5, 2025
Share on WhatsappShare on FacebookShare on Twitter

ಜೈಪುರ: ವಿವಾಹದ ವಯಸ್ಸು ತಲುಪದಿದ್ದರೂ, ಪರಸ್ಪರ ಒಪ್ಪಿಗೆಯ ಮೇರೆಗೆ ಇಬ್ಬರು ವಯಸ್ಕರು ‘ಲಿವ್-ಇನ್’ (ಸಹಬಾಳ್ವೆ) ಸಂಬಂಧದಲ್ಲಿ ಇರಲು ಕಾನೂನಿನಲ್ಲಿ ಅವಕಾಶವಿದೆ ಎಂದು ರಾಜಸ್ಥಾನ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.

ಕೋಟಾ ಮೂಲದ 18 ವರ್ಷದ ಯುವತಿ ಮತ್ತು 19 ವರ್ಷದ ಯುವಕ ತಮಗೆ ರಕ್ಷಣೆ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನೂಪ್ ಧಂಡ್ ಅವರಿದ್ದ ಏಕಸದಸ್ಯ ಪೀಠ ಈ ತೀರ್ಪು ನೀಡಿದೆ. ಯುವಜೋಡಿ ಪರಸ್ಪರ ಒಪ್ಪಿಗೆಯಿಂದ ಸಹಬಾಳ್ವೆ ನಡೆಸುತ್ತಿದ್ದು, ಕುಟುಂಬಸ್ಥರಿಂದ ಬೆದರಿಕೆ ಎದುರಿಸುತ್ತಿರುವುದಾಗಿ ನ್ಯಾಯಾಲಯದ ಮೊರೆ ಹೋಗಿದ್ದರು. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ರಕ್ಷಣೆ ಕೋರಿದರೂ ಸ್ಪಂದನೆ ಸಿಗದ ಕಾರಣ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು.

ಭಾರತದಲ್ಲಿ ವಿವಾಹವಾಗಲು ಮಹಿಳೆಯರಿಗೆ 18 ವರ್ಷ ಮತ್ತು ಪುರುಷರಿಗೆ 21 ವರ್ಷ ವಯಸ್ಸಾಗಿರಬೇಕು. ಆದರೆ, 18 ವರ್ಷ ತುಂಬಿದ ಇಬ್ಬರೂ ಕಾನೂನಿನ ದೃಷ್ಟಿಯಲ್ಲಿ ವಯಸ್ಕರಾಗಿದ್ದು, ತಮ್ಮದೇ ಆದ ನಿರ್ಧಾರಗಳನ್ನು ತೆಗೆದುಕೊಳ್ಳಲು ಸ್ವತಂತ್ರರು ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಸಂವಿಧಾನದ 21ನೇ ವಿಧಿಯು ಪ್ರತಿಯೊಬ್ಬರಿಗೂ ಜೀವಿಸುವ ಮತ್ತು ವೈಯಕ್ತಿಕ ಸ್ವಾತಂತ್ರ್ಯದ ಹಕ್ಕನ್ನು ನೀಡಿದೆ. ಆದ್ದರಿಂದ, ಮದುವೆಯ ವಯಸ್ಸಾಗಿಲ್ಲ ಎಂಬ ಕಾರಣಕ್ಕೆ ವಯಸ್ಕರ ಸಹಬಾಳ್ವೆಯನ್ನು ತಡೆಯುವುದು ಅಥವಾ ಅವರಿಗೆ ರಕ್ಷಣೆ ನಿರಾಕರಿಸುವುದು ಅವರ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗುತ್ತದೆ ಎಂದು ನ್ಯಾಯಮೂರ್ತಿಗಳು ಸ್ಪಷ್ಟಪಡಿಸಿದ್ದಾರೆ.

ಸರ್ಕಾರದ ಪರ ವಕೀಲರು, ಯುವಕನಿಗೆ ಇನ್ನೂ ಮದುವೆಯ ವಯಸ್ಸು (21 ವರ್ಷ) ಆಗದಿರುವುದರಿಂದ ಈ ಸಂಬಂಧಕ್ಕೆ ಅನುಮತಿ ನೀಡಬಾರದು ಎಂದು ವಾದಿಸಿದರು. ಆದರೆ, ಇದನ್ನು ತಳ್ಳಿಹಾಕಿದ ನ್ಯಾಯಾಲಯ, ಸಹಬಾಳ್ವೆ ನಡೆಸುವುದು ಅಪರಾಧವಲ್ಲ ಎಂದು ಹೇಳಿದೆ. ಅಲ್ಲದೆ, ಜೋಡಿಗೆ ಬೆದರಿಕೆ ಇರುವುದು ದೃಢಪಟ್ಟರೆ ತಕ್ಷಣವೇ ರಕ್ಷಣೆ ನೀಡುವಂತೆ ಭಿಲ್ವಾರ ಮತ್ತು ಜೋಧ್‌ಪುರ (ಗ್ರಾಮಾಂತರ) ಪೊಲೀಸ್ ವರಿಷ್ಠಾಧಿಕಾರಿಗಳಿಗೆ ನಿರ್ದೇಶನ ನೀಡಿದೆ.​

ಇದನ್ನೂ ಓದಿ: ಇಂಡಿಗೋ ಅವ್ಯವಸ್ಥೆ : ಗೋವಾದಿಂದ ಮುಂಬೈಗೆ ಬರಲು 4.2 ಲಕ್ಷ ರೂ. ತೆತ್ತ ಗಾಯಕ ರಾಹುಲ್ ವೈದ್ಯ!

Tags: 'live-in' relationshipsAdultsHigh CourtKarnataka News beatRajasthan
SendShareTweet
Previous Post

ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೇಲೆ ಸರಣಿ ಅಪಘಾತ | ಬೈಕ್ ಸವಾರನಿಗೆ ಗಂಭೀರ ಗಾಯ!

Next Post

ಸಾಲಗಾರರಿಗೆ ಗುಡ್ ನ್ಯೂಸ್ : ರೆಪೊ ದರದಲ್ಲಿ 25 ಬೇಸಿಸ್ ಪಾಯಿಂಟ್ ಇಳಿಸಿದ RBI

Related Posts

ಉಡುಪಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆ; ರಜೆ ಘೋಷಣೆ
ದೇಶ

ಅರ್ನಬ್ ಚಂಡಮಾರುತದ ಭೀಕರ ಆರ್ಭಟ

ಬಿಜೆಪಿ ಭದ್ರಕೋಟೆ ನಾಗ್ಪುರದ MLC ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ರೋಚಕ ಗೆಲುವು: ಮೋದಿ, ಫಡ್ನವೀಸ್‌ಗೆ ಚುಚ್ಚಿದ ವಿಪಕ್ಷಗಳು
ದೇಶ

ಬಿಜೆಪಿ ಭದ್ರಕೋಟೆ ನಾಗ್ಪುರದ MLC ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ರೋಚಕ ಗೆಲುವು: ಮೋದಿ, ಫಡ್ನವೀಸ್‌ಗೆ ಚುಚ್ಚಿದ ವಿಪಕ್ಷಗಳು

ಹಿಂಸಾತ್ಮಕ ಆಡಳಿತ ಬದಲಾವಣೆಗೆ ಯತ್ನಿಸುವವರಿಗೆ ಉ.ಪ್ರದೇಶದಲ್ಲಿ ಸರ್ಕಾರಿ ಕೆಲಸವಿಲ್ಲ: ಸಿಎಂ ಯೋಗಿ ಘೋಷಣೆ, ವಿಪಕ್ಷ ಆಕ್ರೋಶ
ದೇಶ

ಹಿಂಸಾತ್ಮಕ ಆಡಳಿತ ಬದಲಾವಣೆಗೆ ಯತ್ನಿಸುವವರಿಗೆ ಉ.ಪ್ರದೇಶದಲ್ಲಿ ಸರ್ಕಾರಿ ಕೆಲಸವಿಲ್ಲ: ಸಿಎಂ ಯೋಗಿ ಘೋಷಣೆ, ವಿಪಕ್ಷ ಆಕ್ರೋಶ

ನ.10ರ ನಂತರ ಈ ಬ್ಯಾಂಕಿನ ಖಾತೆಗಳು ಕ್ಲೋಸ್: ಗ್ರಾಹಕರು ಏನು ಮಾಡಬೇಕು?
ದೇಶ

ನ.10ರ ನಂತರ ಈ ಬ್ಯಾಂಕಿನ ಖಾತೆಗಳು ಕ್ಲೋಸ್: ಗ್ರಾಹಕರು ಏನು ಮಾಡಬೇಕು?

ಟೋಲ್ ಪ್ಲಾಜಾ ಸಮೀಪದಲ್ಲಿ ವಾಸಿಸುವವರಿಗೆ ಗುಡ್ ನ್ಯೂಸ್: ನ.1ರಿಂದ ಸಿಗಲಿದೆ ಲೋಕಲ್ ಪಾಸ್
ದೇಶ

ಟೋಲ್ ಪ್ಲಾಜಾ ಸಮೀಪದಲ್ಲಿ ವಾಸಿಸುವವರಿಗೆ ಗುಡ್ ನ್ಯೂಸ್: ನ.1ರಿಂದ ಸಿಗಲಿದೆ ಲೋಕಲ್ ಪಾಸ್

ಭಾರತದ ವೀರ ಪೈಲಟ್ ಸ್ಮಿತ್ ಮಚ್ಛಾರ್‌ಗೆ ಯುಎಇ ದೇಶದ ಅತ್ಯುನ್ನತ ಗೌರವ ಪ್ರದಾನ
ದೇಶ

ಭಾರತದ ವೀರ ಪೈಲಟ್ ಸ್ಮಿತ್ ಮಚ್ಛಾರ್‌ಗೆ ಯುಎಇ ದೇಶದ ಅತ್ಯುನ್ನತ ಗೌರವ ಪ್ರದಾನ

Next Post
ಸಾಲಗಾರರಿಗೆ ಗುಡ್ ನ್ಯೂಸ್ : ರೆಪೊ ದರದಲ್ಲಿ 25 ಬೇಸಿಸ್ ಪಾಯಿಂಟ್ ಇಳಿಸಿದ RBI

ಸಾಲಗಾರರಿಗೆ ಗುಡ್ ನ್ಯೂಸ್ : ರೆಪೊ ದರದಲ್ಲಿ 25 ಬೇಸಿಸ್ ಪಾಯಿಂಟ್ ಇಳಿಸಿದ RBI

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇಂದು ನಾಡಿನಾದ್ಯಂತ 70ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ | ಈ ವಿಶೇಷ ದಿನದ ಇತಿಹಾಸ – ಮಹತ್ವ ಏನು ಗೊತ್ತಾ!

ಕನ್ನಡ ರಾಜ್ಯೋತ್ಸವ ಕಡ್ಡಾಯ ಆಚರಣೆ

ಪ್ರಮೋದಾ ದೇವಿ ಒಡೆಯರ್ ಮನವಿ

ಪ್ರಮೋದಾ ದೇವಿ ಒಡೆಯರ್ ಮನವಿ

ದರ್ಶನ್ ಆಪ್ತ ಧನ್ವೀರ್ ಹೊಸ ಎಡವಟ್ಟು

ನಟ ಧನ್ವೀರ್‌ಗೆ ಹೆಚ್ಚಿದ ಪೊಲೀಸ್ ಸಂಕಷ್ಟ

ಎಂದೆಂದಿಗೂ ನಮ್ಮ ಹೃದಯದಲ್ಲಿ ‘ಪರಮಾತ್ಮ’!

ಕರ್ನಾಟಕ ರತ್ನ ಅಪ್ಪು ಪುಣ್ಯಸ್ಮರಣೆ

Recent News

ಇಂದು ನಾಡಿನಾದ್ಯಂತ 70ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ | ಈ ವಿಶೇಷ ದಿನದ ಇತಿಹಾಸ – ಮಹತ್ವ ಏನು ಗೊತ್ತಾ!

ಕನ್ನಡ ರಾಜ್ಯೋತ್ಸವ ಕಡ್ಡಾಯ ಆಚರಣೆ

ಪ್ರಮೋದಾ ದೇವಿ ಒಡೆಯರ್ ಮನವಿ

ಪ್ರಮೋದಾ ದೇವಿ ಒಡೆಯರ್ ಮನವಿ

ದರ್ಶನ್ ಆಪ್ತ ಧನ್ವೀರ್ ಹೊಸ ಎಡವಟ್ಟು

ನಟ ಧನ್ವೀರ್‌ಗೆ ಹೆಚ್ಚಿದ ಪೊಲೀಸ್ ಸಂಕಷ್ಟ

ಎಂದೆಂದಿಗೂ ನಮ್ಮ ಹೃದಯದಲ್ಲಿ ‘ಪರಮಾತ್ಮ’!

ಕರ್ನಾಟಕ ರತ್ನ ಅಪ್ಪು ಪುಣ್ಯಸ್ಮರಣೆ

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇಂದು ನಾಡಿನಾದ್ಯಂತ 70ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ | ಈ ವಿಶೇಷ ದಿನದ ಇತಿಹಾಸ – ಮಹತ್ವ ಏನು ಗೊತ್ತಾ!

ಕನ್ನಡ ರಾಜ್ಯೋತ್ಸವ ಕಡ್ಡಾಯ ಆಚರಣೆ

ಪ್ರಮೋದಾ ದೇವಿ ಒಡೆಯರ್ ಮನವಿ

ಪ್ರಮೋದಾ ದೇವಿ ಒಡೆಯರ್ ಮನವಿ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat