ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬಾಗಲಕೋಟೆ

ದಾಸೋಹರತ್ನ ದಾನೇಶ್ವರ ಸ್ವಾಮೀಜಿ ಲಿಂಗೈಕ್ಯ | ಶೋಕ ಸಾಗರದಲ್ಲಿ ಭಕ್ತಗಣ

December 5, 2025
Share on WhatsappShare on FacebookShare on Twitter

ಬಾಗಲಕೋಟೆ:ಉತ್ತರ ಕರ್ನಾಟಕದ ಆಧ್ಯಾತ್ಮಿಕ ಜಗತ್ತಿನ ಪ್ರಮುಖ ದಿವಟಿಕೆಯಾದ, ಅನ್ನದಾಸೋಹದ ಮೂಲಕ ಜನಮಾನಸದಲ್ಲಿ ಅಚ್ಚಳಿಯದ ಸ್ಥಾನ ಪಡೆದಿದ್ದ ಶ್ರೀ ಬಸವಾಗೋಪಾಲ ನೀಲಮಾಣಿಕ್ಯ ಮಠದ (ಬಂಡಿಗಣಿ ಮಠ) ಚಕ್ರವರ್ತಿ ದಾನೇಶ್ವರ ಸ್ವಾಮೀಜಿ (75) ನಿಧನರಾಗಿದ್ದಾರೆ.

ಜಿಲ್ಲೆಯ ಖಾಸಗಿ ಆಸ್ಪತ್ರೆಯಲ್ಲಿ ಸ್ವಾಮೀಜಿ ಕೊನೆಯುಸಿರೆಳೆದಿದ್ದು, ಇದು ಲಕ್ಷಾಂತರ ಭಕ್ತರನ್ನು ಶೋಕ ಸಾಗರದಲ್ಲಿ ಮುಳುಗಿಸಿದೆ. ಕೆಲವು ದಿನಗಳಿಂದ ಲಿವರ್ ಸಂಬಂಧಿತ ಗಂಭೀರ ಕಾಯಿಲೆಯಿಂದ ಬಳಲುತ್ತಿದ್ದ ಶ್ರೀಗಳನ್ನು ನಿನ್ನೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಅವರು ಕೊನೆಯುಸಿರೆಳೆದಿದ್ದಾರೆ. 

ರಬಕವಿಬನಹಟ್ಟಿ ತಾಲೂಕಿನ ಬಂಡಿಗಣಿ ಗ್ರಾಮದಲ್ಲಿರುವ ಶ್ರೀ ಬಸವಾಗೋಪಾಲ ನೀಲಮಾಣಿಕ್ಯ ಮಠದ ಪೀಠಾಧಿಪತಿಗಳಾಗಿದ್ದ ದಾನೇಶ್ವರ ಸ್ವಾಮೀಜಿ ಅವರಿಗೆ “ದಾಸೋಹರತ್ನ” ಎಂಬ ಬಿರುದೇ ಅಕ್ಷರಶಃ ಸಾರ್ಥಕವಾಗಿತ್ತು. 

ಕಳೆದ ನಾಲ್ಕೂವರೆ ದಶಕಗಳಿಂದ ಮಠದಲ್ಲಿ ನಿರಂತರವಾಗಿ ನಡೆಯುತ್ತಿರುವ ಅನ್ನದಾಸೋಹ ಕಾರ್ಯಕ್ರಮದ ಮೂಲಕ ಲಕ್ಷಾಂತರ ಬಡಬಳಲಿದ ಜನರಿಗೆ ಆಹಾರದ ಭದ್ರತೆ ನೀಡಿದ್ದರು. ದಿನನಿತ್ಯ ಸರಾಸರಿ 5,000 ಜನರಿಗೆ ಅನ್ನ,ಸಾಂಬಾರು, ಪಲ್ಯ,ಚಟ್ನಿ ಸಮೇತ ಉಚಿತ ಊಟದ ವ್ಯವಸ್ಥೆ ನೀಡುತ್ತಿದ್ದ ಮಠ, ಉತ್ತರ ಕರ್ನಾಟಕದ ದೊಡ್ಡ ದಾಸೋಹ ಕೇಂದ್ರಗಳಲ್ಲಿ ಒಂದಾಗಿ ಪ್ರಸಿದ್ಧವಾಗಿದೆ.

ಇದನ್ನೂ ಓದಿ : ಸಾಲಗಾರರಿಗೆ ಗುಡ್ ನ್ಯೂಸ್ : ರೆಪೊ ದರದಲ್ಲಿ 25 ಬೇಸಿಸ್ ಪಾಯಿಂಟ್ ಇಳಿಸಿದ RBI

Tags: Karnataka News beat
SendShareTweet
Previous Post

ಸಾಲಗಾರರಿಗೆ ಗುಡ್ ನ್ಯೂಸ್ : ರೆಪೊ ದರದಲ್ಲಿ 25 ಬೇಸಿಸ್ ಪಾಯಿಂಟ್ ಇಳಿಸಿದ RBI

Next Post

ಬಾಲಕಿಯನ್ನು ಶಾಲೆಗೆ ಬಿಡಲು ಕಾವಲುಗಾರನಂತೆ ಹೊರಟ ಮರಿಯಾನೆ | ವಿಡಿಯೋ ವೈರಲ್‌

Related Posts

ಕೆರೂರು ಠಾಣೆ ಪಿಎಸ್‌ಐ, ಪಿಸಿ ‘ಲೋಕಾ’ ಬಲೆಗೆ – ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬಾಗಲಕೋಟೆ

ಕೆರೂರು ಠಾಣೆ ಪಿಎಸ್‌ಐ, ಪಿಸಿ ‘ಲೋಕಾ’ ಬಲೆಗೆ – ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!

ಸಾಲಗಾರರ ಕಿರುಕುಳ – ಕುಡಿದು ಮೊಬೈಲ್ ಟವರ್ ಏರಿದ ಭೂಪ!
ಬಾಗಲಕೋಟೆ

ಸಾಲಗಾರರ ಕಿರುಕುಳ – ಕುಡಿದು ಮೊಬೈಲ್ ಟವರ್ ಏರಿದ ಭೂಪ!

ಅವ್ಯವಸ್ಥೆಯ ಗೂಡಾದ ಬಾಗಲಕೋಟೆ ಬೈ ಎಲೆಕ್ಷನ್‌ – ಮತದಾನದ ವೇಳೆ ಏಕಾಏಕಿ ಕುಸಿದು ಬಿದ್ದ ವೃದ್ದೆ!
ಬಾಗಲಕೋಟೆ

ಅವ್ಯವಸ್ಥೆಯ ಗೂಡಾದ ಬಾಗಲಕೋಟೆ ಬೈ ಎಲೆಕ್ಷನ್‌ – ಮತದಾನದ ವೇಳೆ ಏಕಾಏಕಿ ಕುಸಿದು ಬಿದ್ದ ವೃದ್ದೆ!

ಬಾಗಲಕೋಟೆ ಬೈ ಎಲೆಕ್ಷನ್ : ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಿದ ರಾಜ್ಯಸಭಾ ಸದಸ್ಯ
ಬಾಗಲಕೋಟೆ

ಬಾಗಲಕೋಟೆ ಬೈ ಎಲೆಕ್ಷನ್ : ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಿದ ರಾಜ್ಯಸಭಾ ಸದಸ್ಯ

ತಂದೆ ಸಮಾಧಿಗೆ ಸ್ಥಳಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಉಮೇಶ್ ಮೇಟಿ
ಬಾಗಲಕೋಟೆ

ತಂದೆ ಸಮಾಧಿಗೆ ಸ್ಥಳಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಉಮೇಶ್ ಮೇಟಿ

‘ನಿಮ್ಮ ಮತವೇ ಕ್ಷೇತ್ರದ ಭವಿಷ್ಯ’.. ಬೈಎಲೆಕ್ಷನ್ ಹಿನ್ನೆಲೆ ಮತದಾರರಿಗೆ ಡಿಸಿಎಂ ಮನವಿ
ದಾವಣಗೆರೆ

‘ನಿಮ್ಮ ಮತವೇ ಕ್ಷೇತ್ರದ ಭವಿಷ್ಯ’.. ಬೈಎಲೆಕ್ಷನ್ ಹಿನ್ನೆಲೆ ಮತದಾರರಿಗೆ ಡಿಸಿಎಂ ಮನವಿ

Next Post
ಬಾಲಕಿಯನ್ನು ಶಾಲೆಗೆ ಬಿಡಲು ಕಾವಲುಗಾರನಂತೆ ಹೊರಟ ಮರಿಯಾನೆ | ವಿಡಿಯೋ ವೈರಲ್‌

ಬಾಲಕಿಯನ್ನು ಶಾಲೆಗೆ ಬಿಡಲು ಕಾವಲುಗಾರನಂತೆ ಹೊರಟ ಮರಿಯಾನೆ | ವಿಡಿಯೋ ವೈರಲ್‌

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ತಲೆಕೆಳಗಾಗಿ ಮೇಕೆ ನೇತುಹಾಕಿ ಅಘೋರಿ ಪೂಜೆ’ : ಅಜಿತ್ ಪವಾರ್ ವಿಮಾನ ದುರಂತಕ್ಕೂ ಮುನ್ನ ನಡೆದಿತ್ತೇ ವಾಮಾಚಾರ?

‘ತಲೆಕೆಳಗಾಗಿ ಮೇಕೆ ನೇತುಹಾಕಿ ಅಘೋರಿ ಪೂಜೆ’ : ಅಜಿತ್ ಪವಾರ್ ವಿಮಾನ ದುರಂತಕ್ಕೂ ಮುನ್ನ ನಡೆದಿತ್ತೇ ವಾಮಾಚಾರ?

ಚಾಲಕನಿಗೆ ನಿದ್ದೆ ಮಂಪರು.. ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು!

ಚಾಲಕನಿಗೆ ನಿದ್ದೆ ಮಂಪರು.. ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು!

ಒಳ ಮೀಸಲಾತಿ ಬಿಕ್ಕಟ್ಟು ಕೊನೆಗೂ ಇತ್ಯರ್ಥ – ಕ್ಯಾಬಿನೆಟ್ ಸಭೆಯಲ್ಲಿ ಮಹತ್ವದ ನಿರ್ಣಯ!

ಒಳ ಮೀಸಲಾತಿ ಬಿಕ್ಕಟ್ಟು ಕೊನೆಗೂ ಇತ್ಯರ್ಥ – ಕ್ಯಾಬಿನೆಟ್ ಸಭೆಯಲ್ಲಿ ಮಹತ್ವದ ನಿರ್ಣಯ!

ಬಳ್ಳಾರಿಯಲ್ಲಿ ಆಸ್ಪತ್ರೆ ಸಿಬ್ಬಂದಿಗಳ ನಿರ್ಲಕ್ಷ್ಯಕ್ಕೆ ವೃದ್ದೆ ಬಲಿ?

ಬಳ್ಳಾರಿಯಲ್ಲಿ ಆಸ್ಪತ್ರೆ ಸಿಬ್ಬಂದಿಗಳ ನಿರ್ಲಕ್ಷ್ಯಕ್ಕೆ ವೃದ್ದೆ ಬಲಿ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ತಲೆಕೆಳಗಾಗಿ ಮೇಕೆ ನೇತುಹಾಕಿ ಅಘೋರಿ ಪೂಜೆ’ : ಅಜಿತ್ ಪವಾರ್ ವಿಮಾನ ದುರಂತಕ್ಕೂ ಮುನ್ನ ನಡೆದಿತ್ತೇ ವಾಮಾಚಾರ?

‘ತಲೆಕೆಳಗಾಗಿ ಮೇಕೆ ನೇತುಹಾಕಿ ಅಘೋರಿ ಪೂಜೆ’ : ಅಜಿತ್ ಪವಾರ್ ವಿಮಾನ ದುರಂತಕ್ಕೂ ಮುನ್ನ ನಡೆದಿತ್ತೇ ವಾಮಾಚಾರ?

ಚಾಲಕನಿಗೆ ನಿದ್ದೆ ಮಂಪರು.. ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು!

ಚಾಲಕನಿಗೆ ನಿದ್ದೆ ಮಂಪರು.. ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat