ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ತಂತ್ರಜ್ಞಾನ

ಫ್ಲ್ಯಾಗ್‌ಶಿಪ್‌ಗಳಿಗೇ ನಡುಕ ಹುಟ್ಟಿಸಿದ ಒನ್​ಪ್ಲಸ್​ ಏಸ್ 6T : 8,300mAh ಬ್ಯಾಟರಿ, ಹೊಚ್ಚ ಹೊಸ ಪ್ರೊಸೆಸರ್!

December 5, 2025
Share on WhatsappShare on FacebookShare on Twitter

ನವದೆಹಲಿ: ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಸಂಚಲನ ಮೂಡಿಸಲು ಒನ್​ಪ್ಲಸ್​ ಮತ್ತೊಂದು ದೈತ್ಯ ಹೆಜ್ಜೆ ಇಟ್ಟಿದೆ. ಚೀನಾದಲ್ಲಿ ಬಹುನಿರೀಕ್ಷಿತ ‘ಒನ್​ಪ್ಲಸ್​ ಏಸ್ 6T’ (OnePlus Ace 6T) ಅಧಿಕೃತವಾಗಿ ಬಿಡುಗಡೆಯಾಗಿದ್ದು, ಇದು ಭಾರತೀಯ ಮಾರುಕಟ್ಟೆಗೆ ‘ಒನ್​ಪ್ಲಸ್​ 15R’ (OnePlus 15R) ಹೆಸರಿನಲ್ಲಿ ಲಗ್ಗೆ ಇಡುವ ಸಾಧ್ಯತೆಯಿದೆ. ವಿಶೇಷವೇನೆಂದರೆ, ಈ ಹೊಸ ಫೋನ್ ಇತ್ತೀಚೆಗೆ ಬಿಡುಗಡೆಯಾದ ಕಂಪನಿಯ ಪ್ರೀಮಿಯಂ ಫ್ಲ್ಯಾಗ್‌ಶಿಪ್ ಫೋನ್ ‘ಒನ್​ಪ್ಲಸ್​ 15’ ಅನ್ನೂ ಮೀರಿಸುವಂತಹ ಬಲಿಷ್ಠ ಬ್ಯಾಟರಿ ಮತ್ತು ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದೆ.

ಟೆಕ್ ಲೋಕದ ಕಣ್ಣು ಈಗ ಈ ಫೋನ್‌ನ ಬ್ಯಾಟರಿಯ ಮೇಲಿದೆ. ಒನ್​ಪ್ಲಸ್​ 15 ಸ್ಮಾರ್ಟ್‌ಫೋನ್ 7,300mAh ಬ್ಯಾಟರಿ ಹೊಂದಿದ್ದರೆ, ಈ ಹೊಸ ಏಸ್ 6T ಬರೋಬ್ಬರಿ 8,300mAh ಸಾಮರ್ಥ್ಯದ ಸಿಲಿಕಾನ್-ಕಾರ್ಬನ್ ಬ್ಯಾಟರಿಯನ್ನು ಹೊಂದಿದೆ. ಇದು ಪರ್ಫಾರ್ಮೆನ್ಸ್ ಫೋನ್‌ಗಳ ಇತಿಹಾಸದಲ್ಲೇ ಅತಿದೊಡ್ಡ ಬ್ಯಾಟರಿಗಳಲ್ಲಿ ಒಂದಾಗಿದೆ. ಇಷ್ಟು ದೊಡ್ಡ ಬ್ಯಾಟರಿ ಇದ್ದರೂ, ಇದು 100W ವೇಗದ ಚಾರ್ಜಿಂಗ್ ಬೆಂಬಲದೊಂದಿಗೆ ಬರಲಿದ್ದು, ಕೇವಲ 23 ನಿಮಿಷಗಳಲ್ಲಿ ಶೇ. 50ರಷ್ಟು ಚಾರ್ಜ್ ಆಗುತ್ತದೆ ಎಂದು ಕಂಪನಿ ಹೇಳಿಕೊಂಡಿದೆ.

ಹೊಸ ದಾಖಲೆ

ಪ್ರೊಸೆಸರ್ ವಿಚಾರದಲ್ಲೂ ಈ ಫೋನ್ ಹೊಸ ದಾಖಲೆ ಬರೆದಿದೆ. ಕ್ವಾಲ್ಕಾಮ್‌ನ ಲೇಟೆಸ್ಟ್ ಸ್ನಾಪ್‌ಡ್ರಾಗನ್ 8 ಜೆನ್ 5 (Snapdragon 8 Gen 5) ಚಿಪ್‌ಸೆಟ್ ಹೊಂದಿರುವ ವಿಶ್ವದ ಮೊದಲ ಸ್ಮಾರ್ಟ್‌ಫೋನ್ ಇದಾಗಿದೆ. 3nm ಪ್ರಕ್ರಿಯೆಯಲ್ಲಿ ತಯಾರಾದ ಈ ಚಿಪ್, ಗೇಮಿಂಗ್ ಮತ್ತು ಮಲ್ಟಿಟಾಸ್ಕಿಂಗ್‌ಗೆ ಅಪ್ರತಿಮ ವೇಗವನ್ನು ಒದಗಿಸಲಿದೆ. ಆಂಡ್ರಾಯ್ಡ್ 16 ಆಧಾರಿತ ಕಲರ್ ಓಎಸ್ 16 (ColorOS 16) ಕಾರ್ಯಾಚರಣಾ ವ್ಯವಸ್ಥೆ ಇದರಲ್ಲಿದೆ.

ಡಿಸ್‌ಪ್ಲೇ ವಿಭಾಗದಲ್ಲಿಯೂ ಒನ್​ಪ್ಲಸ್​ ರಾಜಿ ಮಾಡಿಕೊಂಡಿಲ್ಲ. 6.83 ಇಂಚಿನ ಫ್ಲಾಟ್ AMOLED ಡಿಸ್‌ಪ್ಲೇ, 1.5K ರೆಸಲ್ಯೂಶನ್ ಮತ್ತು ಗೇಮರ್‌ಗಳಿಗೆ ಹೇಳಿ ಮಾಡಿಸಿದಂತಹ 165Hz ರಿಫ್ರೆಶ್ ರೇಟ್ ನೀಡಲಾಗಿದೆ. ಬಿಸಿಲಿನಲ್ಲಿ ಸ್ಪಷ್ಟವಾಗಿ ಕಾಣಲು 3,600 ನಿಟ್ಸ್ ಪೀಕ್ ಬ್ರೈಟ್‌ನೆಸ್ ಅಳವಡಿಸಲಾಗಿದೆ. ಗೇಮಿಂಗ್ ಸಮಯದಲ್ಲಿ ಫೋನ್ ಬಿಸಿಯಾಗುವುದನ್ನು ತಡೆಯಲು ವಿಶೇಷ ‘ಗ್ಲೇಸಿಯರ್ ಕೂಲಿಂಗ್ ಸಿಸ್ಟಮ್’ ಅಳವಡಿಸಿರುವುದು ವಿಶೇಷ.

ಕ್ಯಾಮೆರಾ ವಿಭಾಗದಲ್ಲಿ ಹಿಂಭಾಗದಲ್ಲಿ 50 ಮೆಗಾಪಿಕ್ಸೆಲ್ ಸೋನಿ IMX906 ಮುಖ್ಯ ಸೆನ್ಸಾರ್ (OIS ಸಹಿತ) ಮತ್ತು 8 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಲೆನ್ಸ್ ನೀಡಲಾಗಿದೆ. ಭಾರತಕ್ಕೆ ಬರುವಾಗ ಅಲ್ಟ್ರಾ ವೈಡ್ ಕ್ಯಾಮೆರಾವನ್ನು 50 ಮೆಗಾಪಿಕ್ಸೆಲ್‌ಗೆ ಏರಿಸುವ ಸಾಧ್ಯತೆಯಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಮುಂಭಾಗದಲ್ಲಿ 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಇದೆ.

ಬೆಲೆಯ ವಿಚಾರಕ್ಕೆ ಬರುವುದಾದರೆ, ಚೀನಾದಲ್ಲಿ ಇದರ ಆರಂಭಿಕ ಬೆಲೆ 2,599 ಯುವಾನ್ (ಸುಮಾರು 33,230 ರೂ.) ನಿಗದಿಪಡಿಸಲಾಗಿದೆ. ಭಾರತದಲ್ಲಿ ‘ಒನ್​ಪ್ಲಸ್​ 15R’ ಡಿಸೆಂಬರ್ 17ರ ಸುಮಾರಿಗೆ ಮಾರಾಟಕ್ಕೆ ಲಭ್ಯವಾಗುವ ನಿರೀಕ್ಷೆಯಿದೆ. ಕಳೆದ ಬಾರಿ ಒನ್​ಪ್ಲಸ್​ 13R ಸುಮಾರು 43,000 ರೂ. ಆಸುಪಾಸಿನಲ್ಲಿ ಬಿಡುಗಡೆಯಾಗಿತ್ತು, ಹೀಗಾಗಿ ಈ ಹೊಸ ಮಾಡೆಲ್ ಬೆಲೆಯ ಮೇಲೂ ಕುತೂಹಲ ಹೆಚ್ಚಿದೆ.

ಇದನ್ನೂ ಓದಿ: ಇಂಡೋ-ಟಿಬೆಟಿಯನ್ ಗಡಿ ಪೊಲೀಸ್ ಪಡೆಯಲ್ಲಿ ನೇಮಕಾತಿ : 2.08 ಲಕ್ಷ ರೂ. ಸ್ಯಾಲರಿ

Tags: 300mAh battery8bengaloreKarnataka News beatOnePlus Ace 6Tshakes up flagships
SendShareTweet
Previous Post

ಮಿಸ್ಟರ್ ನಾರಾಯಣಸ್ವಾಮಿ.. ಇಲ್ಲಿದೆ ನೋಡಿ ಲೋಕಾಯುಕ್ತಕ್ಕೆ ನಾನು ಸಲ್ಲಿಸಿರೋ ಅಫಿಡವಿಟ್‌ | ಡಿಕೆಶಿ ತಿರುಗೇಟು

Next Post

ಕೇಂದ್ರ ಸರ್ಕಾರದ STPI ಸಂಸ್ಥೆಯಲ್ಲಿ 24 ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ

Related Posts

‘ಪೋರ್ಟಬಲ್ ಕಂಪ್ಯೂಟರ್’ ಪರಿಚಯಿಸಿದ ‘ಪರ್ಪ್ಲೆಕ್ಸಿಟಿ’ : ಎಡ್ಜ್‌ ಡಿವೈಸ್‌ಗಳಿಗೆ ಕ್ಲೌಡ್‌ ಮಾದರಿಯ AI ಏಜೆಂಟ್ ಸಾಮರ್ಥ್ಯ!
ತಂತ್ರಜ್ಞಾನ

‘ಪೋರ್ಟಬಲ್ ಕಂಪ್ಯೂಟರ್’ ಪರಿಚಯಿಸಿದ ‘ಪರ್ಪ್ಲೆಕ್ಸಿಟಿ’ : ಎಡ್ಜ್‌ ಡಿವೈಸ್‌ಗಳಿಗೆ ಕ್ಲೌಡ್‌ ಮಾದರಿಯ AI ಏಜೆಂಟ್ ಸಾಮರ್ಥ್ಯ!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ
ವ್ಯಾಪಾರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿವೋದಲ್ಲಿ ಶೀಘ್ರವೇ ಗೂಗಲ್‌ನ ‘ಸ್ಕ್ಯಾಮ್ ಡಿಟೆಕ್ಷನ್’ ಫೀಚರ್ : ಕರೆ, ಸಂದೇಶಗಳ ಮೂಲಕ ನಡೆಯುವ ವಂಚನೆಗೆ ಬೀಳಲಿದೆ ಬ್ರೇಕ್!
ವ್ಯಾಪಾರ

ವಿವೋದಲ್ಲಿ ಶೀಘ್ರವೇ ಗೂಗಲ್‌ನ ‘ಸ್ಕ್ಯಾಮ್ ಡಿಟೆಕ್ಷನ್’ ಫೀಚರ್ : ಕರೆ, ಸಂದೇಶಗಳ ಮೂಲಕ ನಡೆಯುವ ವಂಚನೆಗೆ ಬೀಳಲಿದೆ ಬ್ರೇಕ್!

ಗೂಗಲ್ ಪಿಕ್ಸೆಲ್ 11 ಜಾಹೀರಾತಿನಲ್ಲಿ ನಿಗೂಢ ಫಿಟ್‌ನೆಸ್ ಟ್ರ್ಯಾಕರ್ : ಹೊಸ ಫಿಟ್‌ಬಿಟ್ ಸ್ಮಾರ್ಟ್ ಬ್ಯಾಂಡ್ ಬಿಡುಗಡೆಗೆ ಸಿದ್ಧತೆ?
ತಂತ್ರಜ್ಞಾನ

ಗೂಗಲ್ ಪಿಕ್ಸೆಲ್ 11 ಜಾಹೀರಾತಿನಲ್ಲಿ ನಿಗೂಢ ಫಿಟ್‌ನೆಸ್ ಟ್ರ್ಯಾಕರ್ : ಹೊಸ ಫಿಟ್‌ಬಿಟ್ ಸ್ಮಾರ್ಟ್ ಬ್ಯಾಂಡ್ ಬಿಡುಗಡೆಗೆ ಸಿದ್ಧತೆ?

ಭಾರತದ ಮೊದಲ AI ಆಧಾರಿತ ಎಲೆಕ್ಟ್ರಿಕ್ ಸ್ಕೂಟರ್ ‘ಇ3 ಟ್ರಿಯಾನ್’ ಬಿಡುಗಡೆ : ಕೇವಲ 1 ಲಕ್ಷ ರೂ.ಗೆ ಲಭ್ಯ
ವ್ಯಾಪಾರ

ಭಾರತದ ಮೊದಲ AI ಆಧಾರಿತ ಎಲೆಕ್ಟ್ರಿಕ್ ಸ್ಕೂಟರ್ ‘ಇ3 ಟ್ರಿಯಾನ್’ ಬಿಡುಗಡೆ : ಕೇವಲ 1 ಲಕ್ಷ ರೂ.ಗೆ ಲಭ್ಯ

ಸ್ಯಾಮ್‌ಸಂಗ್‌ನಿಂದ 200 ಮೆಗಾಪಿಕ್ಸೆಲ್ ಸಾಮರ್ಥ್ಯದ ‘ISOCELL HPC’ ಕ್ಯಾಮೆರಾ ಸೆನ್ಸಾರ್ ಬಿಡುಗಡೆ
ತಂತ್ರಜ್ಞಾನ

ಸ್ಯಾಮ್‌ಸಂಗ್‌ನಿಂದ 200 ಮೆಗಾಪಿಕ್ಸೆಲ್ ಸಾಮರ್ಥ್ಯದ ‘ISOCELL HPC’ ಕ್ಯಾಮೆರಾ ಸೆನ್ಸಾರ್ ಬಿಡುಗಡೆ

Next Post
ಕೇಂದ್ರ ಸರ್ಕಾರದ STPI ಸಂಸ್ಥೆಯಲ್ಲಿ 24 ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ STPI ಸಂಸ್ಥೆಯಲ್ಲಿ 24 ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!

ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಷನ್‌ನಲ್ಲಿ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಒಳ್ಳೆಯ ಅವಕಾಶ

ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಷನ್‌ನಲ್ಲಿ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಒಳ್ಳೆಯ ಅವಕಾಶ

ಅಶ್ಲೀಲ ಚಿತ್ರೋದ್ಯಮಕ್ಕೆ ಕಾನೂನು ಮಾನ್ಯತೆ ನೀಡಿ ಯುದ್ಧನಿಧಿಗೆ ಹಣ ಕ್ರೋಡೀಕರಣ : ಉಕ್ರೇನ್ ಮಾಸ್ಟರ್ ಪ್ಲ್ಯಾನ್!

ಅಶ್ಲೀಲ ಚಿತ್ರೋದ್ಯಮಕ್ಕೆ ಕಾನೂನು ಮಾನ್ಯತೆ ನೀಡಿ ಯುದ್ಧನಿಧಿಗೆ ಹಣ ಕ್ರೋಡೀಕರಣ : ಉಕ್ರೇನ್ ಮಾಸ್ಟರ್ ಪ್ಲ್ಯಾನ್!

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat