ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home national

ಬಲವಂತವಾಗಿ ಮಕ್ಕಳಿಂದ ಇಟ್ಟಿಗೆ ಹೊರಸಿದ ಶಿಕ್ಷಕಿ | ಕ್ರಮ ಕೈಗೊಳ್ಳಿ ಎಂದ ನೆಟ್ಟಿಗರು!

December 6, 2025
Share on WhatsappShare on FacebookShare on Twitter

ಲಖನೌ : ಶಾಲೆಯ ಆವರಣದಲ್ಲಿ ಚಿಕ್ಕ ಮಕ್ಕಳ ಮೂಲಕ ಬಲವಂತವಾಗಿ ಶಿಕ್ಷಕಿ ಇಟ್ಟಿಗೆ ಹೊರಿಸುತ್ತಿರುವ ವಿಡಿಯೊವೊಂದು ಭಾರಿ ವೈರಲ್ ಆಗಿದೆ. ಉತ್ತರ ಪ್ರದೇಶದ ರಾಯ್‌ಬರೇಲಿ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಈ ಘಟನೆ ನಡೆದಿದೆ. ಈ ಆಘಾತಕಾರಿ ಘಟನೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ಸಾರ್ವಜನಿಕ ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.

ಪ್ರಾಥಮಿಕ ಶಾಲಾ ಮಕ್ಕಳನ್ನು ಶಾಲೆಯ ಆವರಣದಲ್ಲಿ ಇಟ್ಟಿಗೆಗಳನ್ನು ಹೊತ್ತುಕೊಂಡು ಹೋಗಲು ಒತ್ತಾಯಿಸಲಾಗಿದೆ. ಈ ಘಟನೆ ಅಮವಾನ್ ಬ್ಲಾಕ್‌ನಲ್ಲಿರುವ ಸಂದಿ ನಾಗಿನ್ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ ಎನ್ನಲಾಗಿದೆ. ಮಕ್ಕಳನ್ನು ಬಾಲ ಕಾರ್ಮಿಕರಂತೆ ದುಡಿಸಿಕೊಳ್ಳುವ ಈ ದೃಶ್ಯವನ್ನು ಕಂಡ ನೆಟ್ಟಿಗರು ಶಿಕ್ಷಕರ ವಿರುದ್ದ ಕ್ರಮ ಕೈಗೊಳ್ಳುವಂತೆ ಕಿಡಿಕಾರಿದ್ದಾರೆ.

रायबरेली से शर्मनाक वीडियो..!😡
सरकारी प्राथमिक स्कूल में मासूम बच्चों से ईंटें ढुलवाकर इंटरलॉकिंग का काम कराया जा रहा है!

अमावां ब्लॉक के संदी नागिन स्कूल की प्रधानाध्यापिका प्रतिभा सिंह वीडियो में खुद बच्चों से ईंटें उठवाती दिखीं। कैमरा चलते देख वो वीडियो डिलीट कराने की… pic.twitter.com/CWoq5JrZtC

— Rahul Saini (@JtrahulSaini) December 5, 2025

ವಿಡಿಯೋದಲ್ಲಿ ಸಮವಸ್ತ್ರ ಧರಿಸಿದ ಹಲವು ಮಕ್ಕಳು ಇಟ್ಟಿಗೆಗಳನ್ನು ಹೊರಲು ಹೆಣಗಾಡುತ್ತಿರುವುದನ್ನು ನೋಡಬಹುದು. ಚಿಕ್ಕ ಮಕ್ಕಳಲ್ಲಿ ಕೆಲವರು ದಣಿದಂತೆ ಕಾಣುತ್ತಿದ್ದರೂ, ಭಾರವಾದ ಇಟ್ಟಿಗೆಗಳನ್ನು ಹೊರಲು ಶಿಕ್ಷಕಿ ಬಲವಂತ ಪಡಿಸಿತ್ತಿರುವ ದೃಶ್ಯ ಸೆರೆಯಾಗಿದೆ.

ಶಾಲೆಯ ಮುಖ್ಯೋಪಾಧ್ಯಾಯಿನಿ ಪ್ರತಿಭಾ ಸಿಂಗ್ ಮಕ್ಕಳನ್ನು ಇಟ್ಟಿಗೆ ಹೊರಲು ಬಲವಂತ ಮಾಡಿಸಿದ್ದಾರೆ ಎನ್ನಲಾಗಿದೆ. ಅವರು ವಿಡಯೊ ಚಿತ್ರೀಕರಣವನ್ನು ನಿಲ್ಲಿಸಲು ಯತ್ನಿಸುತ್ತಿರುವುದನ್ನೂ ಕಾಣಬಹುದು. ಅವರು ವಿಡಿಯೊವನ್ನು ರೆಕಾರ್ಡ್ ಮಾಡಿದ ವ್ಯಕ್ತಿಯ ಬಳಿ ಡಿಲೀಟ್‌ ಮಾಡುವಂತೆ ಪಟ್ಟು ಹಿಡಿದಿದ್ದಾರೆ. ನಂತರ ಮಕ್ಕಳನ್ನು ಆತುರದಿಂದ ತರಗತಿಗಳ ಒಳಗೆ ಕಳುಹಿಸುತ್ತಾರೆ. ಶಾಲಾ ಮುಖ್ಯಸ್ಥರ ಈ ವರ್ತನೆಯನ್ನು ಸಾರ್ವಜನಿಕರು ಟೀಕಿಸಿದ್ದಾರೆ.
ಇದನ್ನೂ ಓದಿ : ಜಾಗತಿಕ ಮಾರುಕಟ್ಟೆಗೆ ನಿಸ್ಸಾನ್ ‘ಕೈಟ್’ ಎಂಟ್ರಿ: ಬ್ರೆಜಿಲ್‌ನಲ್ಲಿ ಉತ್ಪಾದನೆ ಆರಂಭ

Tags: bricks from childrenKarnataka News beatNetizens demand action!Teacher forcibly removed
SendShareTweet
Previous Post

ಜಾಗತಿಕ ಮಾರುಕಟ್ಟೆಗೆ ನಿಸ್ಸಾನ್ ‘ಕೈಟ್’ ಎಂಟ್ರಿ: ಬ್ರೆಜಿಲ್‌ನಲ್ಲಿ ಉತ್ಪಾದನೆ ಆರಂಭ

Next Post

RBI ನಿರ್ಧಾರದಿಂದ ಜನರಿಗೆ ವರ್ಷಕ್ಕೆ 45 ಸಾವಿರ ರೂಪಾಯಿ ಉಳಿತಾಯ : ಹೇಗಂತೀರಾ?

Related Posts

ಮದುವೆ ಮೆರವಣಿಗೆ ಮಧ್ಯೆ ಪತ್ನಿಗೆ ಹಿಗ್ಗಾಮುಗ್ಗಾ ಥಳಿಸಿದ ಪತಿ | ವಿಡಿಯೋ ವೈರಲ್‌
national

ಮದುವೆ ಮೆರವಣಿಗೆ ಮಧ್ಯೆ ಪತ್ನಿಗೆ ಹಿಗ್ಗಾಮುಗ್ಗಾ ಥಳಿಸಿದ ಪತಿ | ವಿಡಿಯೋ ವೈರಲ್‌

ಪ್ರೇಯಸಿ ಮದುವೆ ನಿರಾಕರಿಸಿದಳೆಂದು ವಿದ್ಯುತ್‌ ಟವರ್ ಏರಿದ 19 ವರ್ಷದ ಯವಕ
national

ಪ್ರೇಯಸಿ ಮದುವೆ ನಿರಾಕರಿಸಿದಳೆಂದು ವಿದ್ಯುತ್‌ ಟವರ್ ಏರಿದ 19 ವರ್ಷದ ಯವಕ

ಚಿನ್ನದ ದರ ಮತ್ತೆ ಗಗನದತ್ತ ; ಇಂದು ರೇಟ್‌ ಎಷ್ಟಿದೆ ಗೊತ್ತಾ?
ಬೆಂಗಳೂರು

ಚಿನ್ನದ ದರ ಮತ್ತೆ ಗಗನದತ್ತ ; ಇಂದು ರೇಟ್‌ ಎಷ್ಟಿದೆ ಗೊತ್ತಾ?

ಬಾಲಕಿಯನ್ನು ಶಾಲೆಗೆ ಬಿಡಲು ಕಾವಲುಗಾರನಂತೆ ಹೊರಟ ಮರಿಯಾನೆ | ವಿಡಿಯೋ ವೈರಲ್‌
national

ಬಾಲಕಿಯನ್ನು ಶಾಲೆಗೆ ಬಿಡಲು ಕಾವಲುಗಾರನಂತೆ ಹೊರಟ ಮರಿಯಾನೆ | ವಿಡಿಯೋ ವೈರಲ್‌

ರಾಜ್​ಘಾಟ್​ಗೆ ತೆರಳಿ ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
national

ರಾಜ್​ಘಾಟ್​ಗೆ ತೆರಳಿ ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ದೇಶದಲ್ಲಿ ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ | 550ಕ್ಕೂ ಹೆಚ್ಚು ಫ್ಲೈಟ್ ಕ್ಯಾನ್ಸಲ್‌ ; ಪ್ರಯಾಣಿಕರ ಆಕ್ರೋಶ
national

ದೇಶದಲ್ಲಿ ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ | 550ಕ್ಕೂ ಹೆಚ್ಚು ಫ್ಲೈಟ್ ಕ್ಯಾನ್ಸಲ್‌ ; ಪ್ರಯಾಣಿಕರ ಆಕ್ರೋಶ

Next Post
RBI ನಿರ್ಧಾರದಿಂದ ಜನರಿಗೆ ವರ್ಷಕ್ಕೆ 45 ಸಾವಿರ ರೂಪಾಯಿ ಉಳಿತಾಯ : ಹೇಗಂತೀರಾ?

RBI ನಿರ್ಧಾರದಿಂದ ಜನರಿಗೆ ವರ್ಷಕ್ಕೆ 45 ಸಾವಿರ ರೂಪಾಯಿ ಉಳಿತಾಯ : ಹೇಗಂತೀರಾ?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ | ಈಗ ಟಿಕೆಟ್ ಬುಕ್ಕಿಂಗ್ ಮೇಲೆ ಸಿಗಲಿದೆ ಶೇ.1ರಷ್ಟು ಕ್ಯಾಶ್ ಬ್ಯಾಕ್!

ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ | ಈಗ ಟಿಕೆಟ್ ಬುಕ್ಕಿಂಗ್ ಮೇಲೆ ಸಿಗಲಿದೆ ಶೇ.1ರಷ್ಟು ಕ್ಯಾಶ್ ಬ್ಯಾಕ್!

ವಿಶ್ವವಿಖ್ಯಾತ ‘ಬೆಂಗಳೂರು ಕರಗ’ ಉತ್ಸವಕ್ಕೆ ಮುಹೂರ್ತ ಫಿಕ್ಸ್

ವಿಶ್ವವಿಖ್ಯಾತ ‘ಬೆಂಗಳೂರು ಕರಗ’ ಉತ್ಸವಕ್ಕೆ ಮುಹೂರ್ತ ಫಿಕ್ಸ್

ಸಿಎಂ-ಡಿಸಿಎಂ ಪವರ್ ಪಾಲಿಟಿಕ್ಸ್‌ನಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ | ಆರ್‌.ಅಶೋಕ್

ಸಿಎಂ-ಡಿಸಿಎಂ ಪವರ್ ಪಾಲಿಟಿಕ್ಸ್‌ನಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ | ಆರ್‌.ಅಶೋಕ್

ನಿರಂತರ ಮಳೆಗೆ ಕೆಸರು ಗದ್ದೆಯಂತಾದ ಶಿರಸಿ-ಹಾವೇರಿ ಹೆದ್ದಾರಿ | ರಸ್ತೆ ದುಸ್ಥಿತಿಗೆ ಜನ ಹೈರಾಣು

ನಿರಂತರ ಮಳೆಗೆ ಕೆಸರು ಗದ್ದೆಯಂತಾದ ಶಿರಸಿ-ಹಾವೇರಿ ಹೆದ್ದಾರಿ | ರಸ್ತೆ ದುಸ್ಥಿತಿಗೆ ಜನ ಹೈರಾಣು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ | ಈಗ ಟಿಕೆಟ್ ಬುಕ್ಕಿಂಗ್ ಮೇಲೆ ಸಿಗಲಿದೆ ಶೇ.1ರಷ್ಟು ಕ್ಯಾಶ್ ಬ್ಯಾಕ್!

ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ | ಈಗ ಟಿಕೆಟ್ ಬುಕ್ಕಿಂಗ್ ಮೇಲೆ ಸಿಗಲಿದೆ ಶೇ.1ರಷ್ಟು ಕ್ಯಾಶ್ ಬ್ಯಾಕ್!

ವಿಶ್ವವಿಖ್ಯಾತ ‘ಬೆಂಗಳೂರು ಕರಗ’ ಉತ್ಸವಕ್ಕೆ ಮುಹೂರ್ತ ಫಿಕ್ಸ್

ವಿಶ್ವವಿಖ್ಯಾತ ‘ಬೆಂಗಳೂರು ಕರಗ’ ಉತ್ಸವಕ್ಕೆ ಮುಹೂರ್ತ ಫಿಕ್ಸ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat