ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಶತಕ ಸಿಡಿಸಿ ವಿಶೇಷ ದಾಖಲೆ ಬರೆದ ಯಶಸ್ವಿ ಜೈಸ್ವಾಲ್ : ಟೀಮ್ ಇಂಡಿಯಾಗೆ ಸರಣಿ ಜಯ

December 7, 2025
Share on WhatsappShare on FacebookShare on Twitter

ವಿಶಾಖಪಟ್ಟಣಂ: ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಭಾರತದ ಯುವ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದ್ದಾರೆ. ತಮ್ಮ ವೃತ್ತಿಜೀವನದ ಚೊಚ್ಚಲ ಏಕದಿನ ಶತಕವನ್ನು ಬಾರಿಸುವ ಮೂಲಕ, ಅಂತರರಾಷ್ಟ್ರೀಯ ಕ್ರಿಕೆಟ್‌ನ ಮೂರೂ ಸ್ವರೂಪಗಳಲ್ಲಿ ಶತಕ ದಾಖಲಿಸಿದ ಭಾರತದ ಆರನೇ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ನಿರ್ಣಾಯಕವಾಗಿದ್ದ ಈ ಪಂದ್ಯದಲ್ಲಿ ಜೈಸ್ವಾಲ್ ಅವರ ಆಕರ್ಷಕ ಶತಕದ ನೆರವಿನಿಂದ ಟೀಮ್ ಇಂಡಿಯಾ 9 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿತು. ಈ ಗೆಲುವಿನೊಂದಿಗೆ ಭಾರತವು ಏಕದಿನ ಸರಣಿಯನ್ನು 2-1 ಅಂತರದಲ್ಲಿ ಮುಡಿಗೇರಿಸಿಕೊಂಡಿತು. 121 ಎಸೆತಗಳನ್ನು ಎದುರಿಸಿದ ಯಶಸ್ವಿ ಜೈಸ್ವಾಲ್, 12 ಬೌಂಡರಿ ಹಾಗೂ 2 ಸಿಕ್ಸರ್‌ಗಳ ನೆರವಿನಿಂದ ಅಜೇಯ 116 ರನ್ ಕಲೆಹಾಕಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

📸📸 A special ton followed by a special celebration 💯

Well played Yashasvi Jaiswal 👏👏

Scorecard ▶️ https://t.co/HM6zm9o7bm#TeamIndia | #INDvSA | @IDFCFIRSTBank pic.twitter.com/W7Ob6LxV3r

— BCCI (@BCCI) December 6, 2025

ಎಲೈಟ್ ಪಟ್ಟಿಗೆ ಸೇರಿದ ಜೈಸ್ವಾಲ್

ಈ ಶತಕದೊಂದಿಗೆ ಯಶಸ್ವಿ ಜೈಸ್ವಾಲ್ ಅವರು ಟೆಸ್ಟ್, ಟಿ20 ಮತ್ತು ಏಕದಿನ ಕ್ರಿಕೆಟ್‌ನಲ್ಲಿ ಶತಕ ಬಾರಿಸಿದ ಭಾರತದ ಆಯ್ದ ಆಟಗಾರರ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ. ಇದಕ್ಕೂ ಮುನ್ನ ಸುರೇಶ್ ರೈನಾ, ರೋಹಿತ್ ಶರ್ಮಾ, ಕೆ.ಎಲ್. ರಾಹುಲ್, ವಿರಾಟ್ ಕೊಹ್ಲಿ ಮತ್ತು ಶುಭಮನ್ ಗಿಲ್ ಈ ಸಾಧನೆ ಮಾಡಿದ್ದರು. ಇದೀಗ ಜೈಸ್ವಾಲ್ ಈ ಮೈಲಿಗಲ್ಲನ್ನು ಸ್ಥಾಪಿಸಿದ ಆರನೇ ಭಾರತೀಯ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ.

ಸಚಿನ್, ಯುವರಾಜ್ ಸಾಲಿನಲ್ಲಿ ಯಶಸ್ವಿ

ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನ ಶತಕ ಬಾರಿಸಿದ ಭಾರತದ ಅತ್ಯಂತ ಕಿರಿಯ ಆಟಗಾರರ ಪೈಕಿ ಯಶಸ್ವಿ ಜೈಸ್ವಾಲ್ ಮೂರನೇ ಸ್ಥಾನ ಪಡೆದಿದ್ದಾರೆ. ಅವರು 23 ವರ್ಷ 343 ದಿನಗಳಲ್ಲಿ ಈ ಸಾಧನೆ ಮಾಡಿದ್ದಾರೆ. ಈ ಪಟ್ಟಿಯಲ್ಲಿ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅಗ್ರಸ್ಥಾನದಲ್ಲಿದ್ದು, ಅವರು 1996ರಲ್ಲಿ ತಮ್ಮ 23 ವರ್ಷ 234 ದಿನಗಳ ವಯಸ್ಸಿನಲ್ಲಿ ಹರಿಣಗಳ ವಿರುದ್ಧ ಶತಕ ಸಿಡಿಸಿದ್ದರು. ಇವರ ನಂತರದ ಸ್ಥಾನದಲ್ಲಿರುವ ಯುವರಾಜ್ ಸಿಂಗ್, 2005ರಲ್ಲಿ 23 ವರ್ಷ 339 ದಿನಗಳ ವಯಸ್ಸಿನಲ್ಲಿ ಹೈದರಾಬಾದ್‌ನಲ್ಲಿ ಶತಕ ಬಾರಿಸಿದ್ದರು.

ಕೊಹ್ಲಿಗೆ ಒಲಿದ ಸರಣಿ ಶ್ರೇಷ್ಠ ಪ್ರಶಸ್ತಿ

ಇದೇ ವೇಳೆ, ರನ್ ಮಷಿನ್ ವಿರಾಟ್ ಕೊಹ್ಲಿ ಮತ್ತೊಂದು ದಾಖಲೆ ಬರೆದಿದ್ದಾರೆ. ಈ ಸರಣಿಯಲ್ಲಿ ಎರಡು ಶತಕ ಮತ್ತು ಒಂದು ಅರ್ಧಶತಕದೊಂದಿಗೆ ಮಿಂಚಿದ ಕೊಹ್ಲಿ, ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಏಕದಿನ ಕ್ರಿಕೆಟ್‌ನಲ್ಲಿ ಇದು ಕೊಹ್ಲಿ ಅವರ 12ನೇ ಸರಣಿ ಶ್ರೇಷ್ಠ ಪ್ರಶಸ್ತಿಯಾಗಿದ್ದು, ಈ ಮೂಲಕ 11 ಬಾರಿ ಪ್ರಶಸ್ತಿ ಗೆದ್ದಿದ್ದ ಶ್ರೀಲಂಕಾದ ದಿಗ್ಗಜ ಸನತ್ ಜಯಸೂರ್ಯ ಅವರನ್ನು ಹಿಂದಿಕ್ಕಿದ್ದಾರೆ. ಸಚಿನ್ ತೆಂಡೂಲ್ಕರ್ 15 ಪ್ರಶಸ್ತಿಗಳೊಂದಿಗೆ ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.

ಇದನ್ನೂ ಓದಿ: ಬ್ಯಾಟಿಂಗ್ ಸಂಪೂರ್ಣ ತೃಪ್ತಿ ತಂದಿದೆ : ಸರಣಿ ಶ್ರೇಷ್ಠ ಪ್ರಶಸ್ತಿ ಗೆದ್ದು ಬೀಗಿದ ವಿರಾಟ್ ಕೊಹ್ಲಿ

Tags: CricketKarnataka News beatscores a centuryspecial recordYashasvi Jaiswal
SendShareTweet
Previous Post

ಹೀಗೆ ಮುಂದುವರಿದರೆ, ಕಾವು ಹೊರಗೆ ಬಂದ್ಮೇಲೆ ಸಿಕ್ತೀನಿ ಅನ್ಬೇಕಾಗುತ್ತೆ |ಗಿಲ್ಲಿಗೆ ಕಿಚ್ಚನ ಎಚ್ಚರಿಕೆ

Next Post

ಬೆಂಗಳೂರು | ವಿದ್ಯಾರ್ಥಿ ಕೆನ್ನೆಗೆ ಬಾರಿಸಿದ ಪಿಟಿ ಟೀಚರ್ ಮೇಲೆ FIR ; ಶಿಕ್ಷಕ ಬಂಧನ

Related Posts

ಪಂಜಾಬ್ ವಿರುದ್ಧದ ಸೋಲಿನ ಬೆನ್ನಲ್ಲೇ ಬೌಲರ್‌ಗಳ ವಿರುದ್ಧ ಪಾಂಡ್ಯ ಅಸಮಾಧಾನ!
ಕ್ರೀಡೆ

ಪಂಜಾಬ್ ವಿರುದ್ಧದ ಸೋಲಿನ ಬೆನ್ನಲ್ಲೇ ಬೌಲರ್‌ಗಳ ವಿರುದ್ಧ ಪಾಂಡ್ಯ ಅಸಮಾಧಾನ!

ರಹಾನೆ ನಾಯಕತ್ವದ ಮೇಲೆ ಕೆಂಡಕಾರಿದ ಫ್ಯಾನ್ಸ್‌.. KKR ಪಾಲಿಗೆ ದುಸ್ವಪ್ನವಾದ ಪಂದ್ಯ!
ಕ್ರೀಡೆ

ರಹಾನೆ ನಾಯಕತ್ವದ ಮೇಲೆ ಕೆಂಡಕಾರಿದ ಫ್ಯಾನ್ಸ್‌.. KKR ಪಾಲಿಗೆ ದುಸ್ವಪ್ನವಾದ ಪಂದ್ಯ!

ಮಾರಕ ಬೌಲಿಂಗ್, ಮೊಬೈಲ್‌ನಲ್ಲಿ ಮನರಂಜನೆ ; ‘ರೀಲ್ಸ್ ಸ್ಟಾರ್’ ಅರ್ಶ್‌ದೀಪ್ ಮನದಾಳದ ಮಾತು!
ಕ್ರೀಡೆ

ಮಾರಕ ಬೌಲಿಂಗ್, ಮೊಬೈಲ್‌ನಲ್ಲಿ ಮನರಂಜನೆ ; ‘ರೀಲ್ಸ್ ಸ್ಟಾರ್’ ಅರ್ಶ್‌ದೀಪ್ ಮನದಾಳದ ಮಾತು!

ಟಿ20 ವಿಶ್ವಕಪ್‌ನಲ್ಲಿ ಫಿಕ್ಸಿಂಗ್ ಶಂಕೆ : ಚೆನ್ನೈನಲ್ಲಿ ನಡೆದಿದ್ದ ಕೆನಡಾ-ನ್ಯೂಜಿಲೆಂಡ್ ಪಂದ್ಯದ ಬಗ್ಗೆ ಐಸಿಸಿ ತನಿಖೆ ಶುರು!
ಕ್ರೀಡೆ

ಟಿ20 ವಿಶ್ವಕಪ್‌ನಲ್ಲಿ ಫಿಕ್ಸಿಂಗ್ ಶಂಕೆ : ಚೆನ್ನೈನಲ್ಲಿ ನಡೆದಿದ್ದ ಕೆನಡಾ-ನ್ಯೂಜಿಲೆಂಡ್ ಪಂದ್ಯದ ಬಗ್ಗೆ ಐಸಿಸಿ ತನಿಖೆ ಶುರು!

ಪಂತ್ ವಿವಾದದ ಬೆನ್ನಲ್ಲೇ ಟ್ರೋಲ್‌ಗಳಿಗೆ ಸಂಜೀವ್ ಗೋಯೆಂಕಾ ತಿರುಗೇಟು
ಕ್ರೀಡೆ

ಪಂತ್ ವಿವಾದದ ಬೆನ್ನಲ್ಲೇ ಟ್ರೋಲ್‌ಗಳಿಗೆ ಸಂಜೀವ್ ಗೋಯೆಂಕಾ ತಿರುಗೇಟು

ಕೇಂದ್ರ ಸರ್ಕಾರದ ಸ್ಟಾಫ್ ಸೆಲೆಕ್ಷನ್ ಕಮಿಷನ್‌ನಲ್ಲಿ 3,003 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ
ಕ್ರೀಡೆ

ಕೇಂದ್ರ ಸರ್ಕಾರದ ಸ್ಟಾಫ್ ಸೆಲೆಕ್ಷನ್ ಕಮಿಷನ್‌ನಲ್ಲಿ 3,003 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

Next Post
ಬೆಂಗಳೂರು | ವಿದ್ಯಾರ್ಥಿ ಕೆನ್ನೆಗೆ ಬಾರಿಸಿದ ಪಿಟಿ ಟೀಚರ್ ಮೇಲೆ FIR ; ಶಿಕ್ಷಕ ಬಂಧನ

ಬೆಂಗಳೂರು | ವಿದ್ಯಾರ್ಥಿ ಕೆನ್ನೆಗೆ ಬಾರಿಸಿದ ಪಿಟಿ ಟೀಚರ್ ಮೇಲೆ FIR ; ಶಿಕ್ಷಕ ಬಂಧನ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್…!

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್…!

NDA ಸರ್ಕಾರಕ್ಕೆ ಮುಖಭಂಗ – ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಪುನರ್ ವಿಂಗಡಣೆ ಮಸೂದೆಗೆ ಸೋಲು!

NDA ಸರ್ಕಾರಕ್ಕೆ ಮುಖಭಂಗ – ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಪುನರ್ ವಿಂಗಡಣೆ ಮಸೂದೆಗೆ ಸೋಲು!

ನೀವು ತಪ್ಪಾಗಿ ಬೇರೆಯವರ ಖಾತೆಗೆ ಹಣ ಕಳುಹಿಸಿದರೆ ಆತ ವಾಪಸ್ ಕೊಡಲೇಬೇಕಾ? ಈ ನಿಯಮ ತಿಳಿಯಿರಿ!

ನೀವು ತಪ್ಪಾಗಿ ಬೇರೆಯವರ ಖಾತೆಗೆ ಹಣ ಕಳುಹಿಸಿದರೆ ಆತ ವಾಪಸ್ ಕೊಡಲೇಬೇಕಾ? ಈ ನಿಯಮ ತಿಳಿಯಿರಿ!

ಅಂಚೆ ಇಲಾಖೆಯಲ್ಲಿ 20 ಹುದ್ದೆಗಳ ನೇಮಕಾತಿ ; ಪದವಿ, ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್!

ಅಂಚೆ ಇಲಾಖೆಯಲ್ಲಿ 20 ಹುದ್ದೆಗಳ ನೇಮಕಾತಿ ; ಪದವಿ, ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್…!

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್…!

NDA ಸರ್ಕಾರಕ್ಕೆ ಮುಖಭಂಗ – ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಪುನರ್ ವಿಂಗಡಣೆ ಮಸೂದೆಗೆ ಸೋಲು!

NDA ಸರ್ಕಾರಕ್ಕೆ ಮುಖಭಂಗ – ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಪುನರ್ ವಿಂಗಡಣೆ ಮಸೂದೆಗೆ ಸೋಲು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat