ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

‘ಜವರ’ ಕಥೆಯ ವಿಸ್ಮಯ | ರಿಷಿ-ರಿತನ್ಯ ಜೋಡಿ ಮೋಡಿ..!

December 7, 2025
Share on WhatsappShare on FacebookShare on Twitter

ಬೆಂಗಳೂರು : ಜವರ…ಸ್ಯಾಂಡಲ್‌ವುಡ್‌ನಲ್ಲಿ ಸೆಟ್ಟೇರಿದ ಹೊಸ ಸಿನಿಮಾ. ಅಪರೇಷ್ ಅಲಮೇಲಮ್ಮ ಖ್ಯಾತಿಯ ನಟ ರಿಷಿ ಹಾಗೂ ದುನಿಯ ವಿಜಯ್ ಅವರ ಮೊದಲ ಪುತ್ರಿ ರಿತನ್ಯ ಪ್ರಮುಖ ಪಾತ್ರದಲ್ಲಿ ನಟಿಸುತ್ತಿರುವ ಸಿನಿಮಾ ಜವರ. ಯಲಾ ಕುನ್ನಿ ಸಿನಿಮಾ ಖ್ಯಾತಿಯ ನಿರ್ದೇಶಕ ಪ್ರದೀಪ್ ದಳವಾಯ್ ಸಾರಥ್ಯದಲ್ಲಿ ಮೂಡಿಬರುತ್ತಿದ್ದು, ಚಿದಾವೃಷಭ ನಿರ್ಮಾಣದ ಜವಾಬ್ದಾರಿ ವಹಿಸಿಕೊಂಡಿದ್ದಾರೆ.

‘ಜವರ’ ಸಿನಿಮಾದ ಮುಹೂರ್ತ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿಅದ್ದೂರಿಯಾಗಿ ನೆರವೇರಿತು. ಜವರ ಟೈಟಲ್ ಕೇಳಿದ್ರೆ ಮೈ ಜುಮ್ ಎನ್ನುವಂತಿದೆ. ಮಾಸ್ ಟೈಟಲ್ ರಿವೀಲ್ ಮಾಡುವ ಜೊತೆಗೆ ಚಿತ್ರೀಕರಣಕ್ಕೆ ಚಾಲನೆ ಕೂಡ ಸಿಕ್ಕಿದೆ. ಸ್ಮಶಾನದಲ್ಲಿ ಶವಗಳನ್ನು ಹೂಳುವ ಕೆಲಸ ಮಾಡುತ್ತಿರುವ ನೀಲಮ್ಮ ಜವರ ಸಿನಿಮಾಗೆ ಕ್ಲಾಪ್ ಮಾಡಿದ್ದು ವಿಶೇಷವಾಗಿತ್ತು.

ಸಿನಿಮಾದ ವಿಶೇಷ ಪಾತ್ರಗಳಲ್ಲಿ ಹಿರಿಯ ನಟ ರಂಗಾಯಣ ರಘು ಮತ್ತು ನಟಿ ಶ್ರುತಿ ಕಾಣಿಸಿಕೊಳ್ಳುತ್ತಿರುವುದು ಸಿನಿಮಾದ ಮೇಲಿನ ನಿರೀಕ್ಷೆಯನ್ನ ಮತ್ತಷ್ಟು ಹೆಚ್ಚಿಸಿದೆ.

ನಟ ರಂಗಾಯಣ ರಘು ಈ ಸಿನಿಮಾದಲ್ಲಿ ಗೌರಿ ಎನ್ನುವ ಪಾತ್ರದಲ್ಲಿ ನಟಿಸುತ್ತಿದ್ದಾರೆ.  ಬಗ್ಗೆ ಮಾತನಾಡಿದ ರಂಗಾಯಣ ರಘು ಅವರು ಶ್ರುತಿ ಜೊತೆ ಮತ್ತೆ ನಟಿಸುತ್ತಿದ್ದೀನಿ. ಪಾತ್ರ ತುಂಬಾ ಅದ್ಭುತವಾಗಿದೆ. ಈ ಸಿನಿಮಾದಲ್ಲಿ ನಾನು ಇರುವ ಜಾಗ ತುಂಬಾ ಪ್ರಶಾಂತವಾಗಿರುತ್ತೆ, ಶಿವ ಇರುವ ಜಾಗವದು. ಅಂಥ ಅದ್ಭುತ ಪಾತ್ರದಲ್ಲಿ ನಟಿಸುತ್ತಿದ್ದೇನೆ ‘ ಎಂದು ಹೇಳಿದರು.

ಇನ್ನೂ ನಟಿ ಶ್ರುತಿ ರಾಯಲ್ ಮೀನಾಕ್ಷಿ ಎನ್ನುವ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ತನ್ನ ಪಾತ್ರದ ಬಗ್ಗೆ ತುಂಬಾ ಖುಷಿಯಾಗಿರುವ ಶ್ರುತಿ, ‘ಕಥೆ ತುಂಬಾ ಚೆನ್ನಾಗಿದೆ. ಬದುಕೆಲ್ಲ ಮುಗಿದ ಮೇಲೆ ಹೊರಡುವ ಜಾಗದಲ್ಲಿ ಇರ್ತೀನಿ’ ಎಂದು ಹೇಳಿದರು.

ಇನ್ನೂ ನಟಿ ರಿತನ್ಯಾ ‘ಜವರ’ ಸಿನಿಮಾ ಮೂಲಕ ಅಧಿಕೃತವಾಗಿ ನಾಯಕಿಯಾಗಿ ಸ್ಯಾಂಡಲ್ ವುಡ್‌ಗೆ ಎಂಟ್ರಿ ಕೊಡುತ್ತಿದ್ದಾರೆ. ಈ ಮೊದಲು ಲ್ಯಾಂಡ್ ಲಾರ್ಡ್ ಸಿನಿಮಾದಲ್ಲಿ ನಟಿಸಿದ್ದರೂ ನಾಯಕಿಯಾಗಿ ಜವರ ಮೂಲಕ ಎಂಟ್ರಿ ಕೊಡುತ್ತಿದ್ದಾರೆ. ಈ ಸಿನಿಮಾದಲ್ಲಿ ರಿತನ್ಯಾ ಭೂಮಿ ಎನ್ನುವ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಮಾತನಾಡಿದ ರಿತನ್ಯಾ, ‘ವೈದ್ಯಕೀಯ ವಿದ್ಯಾರ್ಥಿನಿಯಾಗಿ ಕಾಣಿಸಿಕೊಳ್ಳುತ್ತಿದ್ದೇನೆ. ದೊಡ್ಡ ದೊಡ್ಡ ಕಲಾವಿದರು ಈ ಸಿನಿಮಾದಲ್ಲಿದ್ದಾರೆ ಅವರ ಜೊತೆ ನಟಿಸುತ್ತಿರುವುದು ತುಂಬಾ ಖುಷಿ ಇದೆ. ನಾನು ತುಂಬಾ ಲಕ್ಕಿ ಎನಿಸುತ್ತೆ’ ಎಂದು ಹೇಳಿದರು.

ನಟ ರಿಷಿ ರುದ್ರ ಎನ್ನುವ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಮಾತನಾಡಿ, ಕಥೆ ತುಂಬಾ ಇಷ್ಟವಾಯಿತು, ನಿರ್ದೇಶಕರು ಕಥೆ ಹೇಳುವಾಗಲೇ ಸ್ಕ್ರೀನ್ ಪ್ಲೇ ಕೂಡ ರೆಡಿಮಾಡಿಕೊಂಡಿದ್ದರು. ಅದು ತುಂಬಾ ಇಷ್ಟ ಆಯ್ತು. ನಿರ್ದೇಶಕರು ತುಂಬಾ ಯೋಚಿಸಿ ಮಾಡಿರುವ ಕಥೆ ಇದು.ನಿರ್ದೇಶಕ ಎನ್ನುವುದಕ್ಕಿಂತ ಕ್ರಿಯೇಟಿವ್ ಹೆಡ್ ಎನ್ನಬಹುದು. ರಿತನ್ಯಾ ತುಂಬಾ ಚೆನ್ನಾಗಿ ನಟಿಸುತ್ತಾರೆ’ ಎಂದು ಹೇಳಿದರು.

ನಿರ್ದೇಶಕ ಪ್ರದೀಪ್ ಈ ಸಿನಿಮಾದಲ್ಲಿ ನಿರ್ದೇಶನದ ಜೊತೆಗೆ ಸಂಭಾಷಣೆಯ ಜವಾಬ್ದಾರಿಯನ್ನ ವಹಿಸಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿ, ‘ಸಿನಿಮಾದ ಕಥೆಗೆ ನಟಿ ಶ್ರುತಿ ಮತ್ತು ರಂಗಾಯಣ ರಘು ಅವರು ತುಂಬಾ ಅವಶ್ಯಕತೆ ಇತ್ತು. ಪಾತ್ರ ತುಂಬಾ ಚೆನ್ನಾಗಿದೆ. ರಿತನ್ಯಾ ಅವರು ತುಂಬಾ ಚೆನ್ನಾಗಿ ನಟಿಸುತ್ತಾರೆ. ಅದನ್ನ ನೋಡಿ ವಿಜಯ್ ಅವರಿಗೆ ಕಥೆ ಹೇಳಿದೆ ,ಅವರಿಗೆ ಇಷ್ಟ ಆಯ್ತು ಮಗಳಿಗೆ ಓಕೆ ಆಗಬೇಕು ಅಂತ ಹೇಳಿದರು. ಬಳಿಕ ರಿತನ್ಯಾ ಕೂಡ ಒಪ್ಪಿಕೊಂಡರು. ರಿಷಿ ತುಂಬಾ ಒಳ್ಳೆಯ ಕಲಾವಿದ’ ಎಂದು ಹೇಳಿದರು.

ಧರ್ಮ ವಿಶ್ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಯಲಾ ಕುನ್ನಿ ಸಿನಿಮಾದಲ್ಲೂ ನಿರ್ದೇಶಕ ಪ್ರದೀಪ್ ಮತ್ತು ಧರ್ಮವಿಶ್ ಒಟ್ಟಿಗೆ  ಕೆಲಸ ಮಾಡಿದ್ದರು ಇದೀಗ ಜವರ ಸಿನಿಮಾದಲ್ಲೂ ಇಬ್ಬರ ಕಾಂಬಿನೇಷನ್ ಮುಂದುವರೆದಿರುವುದು ವಿಶೇಷ. ಹಾಲೇಶ್ ಕ್ಯಾಮರಾ ವರ್ಕ್ ಸಿನಿಮಾಗಿರಲಿದೆ.
ಇದನ್ನೂ ಓದಿ : ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ 33 ಹುದ್ದೆಗಳ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಗುಡ್ ನ್ಯೂಸ್

Tags: daughter of `Duniya' VijayKarnataka News beatRithanyaಚbecomes the heroine for actor Rishi
SendShareTweet
Previous Post

ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ 33 ಹುದ್ದೆಗಳ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಗುಡ್ ನ್ಯೂಸ್

Next Post

ಫ್ಲಿಪ್‌ಕಾರ್ಟ್‌ನಲ್ಲಿ ಮೊಟೊರೊಲಾ ಎಡ್ಜ್ 70 ಟೀಸರ್ ರಿಲೀಸ್ : ಏನಿದೆ ವಿಶೇಷ? ಇಲ್ಲಿದೆ ಸಂಪೂರ್ಣ ಮಾಹಿತಿ

Related Posts

ರಾಮಾಯಣ ರೆಡ್ ಕಾರ್ಪೆಟ್: ದಶಕಂಠ ರಾವಣನ ಚಿನ್ನದ ಬ್ರೂಚ್‌ನಲ್ಲಿ ಮಿಂಚಿದ ‘ರಾಕಿ ಭಾಯ್’ ಯಶ್!
ಸಿನಿಮಾ-ಮನರಂಜನೆ

ರಾಮಾಯಣ ರೆಡ್ ಕಾರ್ಪೆಟ್: ದಶಕಂಠ ರಾವಣನ ಚಿನ್ನದ ಬ್ರೂಚ್‌ನಲ್ಲಿ ಮಿಂಚಿದ ‘ರಾಕಿ ಭಾಯ್’ ಯಶ್!

ಯಾರ ಮೇಲೆ ‘ರಾಕಿಭಾಯ್’ ಅಸಮಾಧಾನ..?: ಯಶ್ ತಪಸ್ಸಿಗೆ ಭಂಗ ತಂದಿದ್ಯಾರು..?
ಸಿನಿಮಾ-ಮನರಂಜನೆ

ಕನ್ನಡದ ಬಗ್ಗೆ ಯಶ್ ಮಾತು ವೈರಲ್

ರಾಮಾಯಣ’ ಟ್ರೈಲರ್ ಹೊಗಳಿದ ರಾಜಮೌಳಿ
ಸಿನಿಮಾ-ಮನರಂಜನೆ

ರಾಮಾಯಣ’ ಟ್ರೈಲರ್ ಹೊಗಳಿದ ರಾಜಮೌಳಿ

ದರ್ಶನ್ ಬಿಡುಗಡೆಗೆ ರಾಷ್ಟ್ರಪತಿ ಮೊರೆ ಹೋದ ಅಭಿಮಾನಿಗಳು..!
ಸಿನಿಮಾ

ದರ್ಶನ್ ಬಿಡುಗಡೆಗೆ ರಾಷ್ಟ್ರಪತಿ ಮೊರೆ ಹೋದ ಅಭಿಮಾನಿಗಳು..!

ಇಂದು ಪವಿತ್ರಾ ಗೌಡಗೆ ಬಿಗ್‌ ಡೇ.. ಜಾಮೀನು ಸಿಗುತ್ತಾ? ಸಿಗಲ್ವಾ?
ಸಿನಿಮಾ

ಇಂದು ಪವಿತ್ರಾ ಗೌಡಗೆ ಬಿಗ್‌ ಡೇ.. ಜಾಮೀನು ಸಿಗುತ್ತಾ? ಸಿಗಲ್ವಾ?

ದರ್ಶನ್​ ಕೇಸ್​​ನಲ್ಲಿ ಟ್ವಿಸ್ಟ್ ; ವಿರೋಧಿಗಳಿಂದ ನಡೀತಾ ಸಂಚು? ವಿಜಯಲಕ್ಷ್ಮಿ ಹೈಕೋರ್ಟ್‌ ಮೆಟ್ಟಿಲೇರಿದ್ದೇಕೆ?
ಸಿನಿಮಾ-ಮನರಂಜನೆ

ದರ್ಶನ್​ ಕೇಸ್​​ನಲ್ಲಿ ಟ್ವಿಸ್ಟ್ ; ವಿರೋಧಿಗಳಿಂದ ನಡೀತಾ ಸಂಚು? ವಿಜಯಲಕ್ಷ್ಮಿ ಹೈಕೋರ್ಟ್‌ ಮೆಟ್ಟಿಲೇರಿದ್ದೇಕೆ?

Next Post
ಫ್ಲಿಪ್‌ಕಾರ್ಟ್‌ನಲ್ಲಿ ಮೊಟೊರೊಲಾ ಎಡ್ಜ್ 70 ಟೀಸರ್ ರಿಲೀಸ್ : ಏನಿದೆ ವಿಶೇಷ? ಇಲ್ಲಿದೆ ಸಂಪೂರ್ಣ ಮಾಹಿತಿ

ಫ್ಲಿಪ್‌ಕಾರ್ಟ್‌ನಲ್ಲಿ ಮೊಟೊರೊಲಾ ಎಡ್ಜ್ 70 ಟೀಸರ್ ರಿಲೀಸ್ : ಏನಿದೆ ವಿಶೇಷ? ಇಲ್ಲಿದೆ ಸಂಪೂರ್ಣ ಮಾಹಿತಿ

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಎಂದೆಂದಿಗೂ ನಮ್ಮ ಹೃದಯದಲ್ಲಿ ‘ಪರಮಾತ್ಮ’!

ಹೊಸಪೇಟೆಯಲ್ಲಿ ಅಪ್ಪು ಸ್ಮರಣೆ: ಹರಿದುಬಂದ ಅಭಿಮಾನಿ ಸಾಗರ!

ದೊಡ್ಮನೆ ಅರಸನಿಗೆ ಭಕ್ತಿಪೂರ್ವಕ ನಮನ

ದೊಡ್ಮನೆ ಅರಸನಿಗೆ ಭಕ್ತಿಪೂರ್ವಕ ನಮನ

ʼಸಂವಿಧಾನ, ಕಾನೂನಿಗಿಂತ ನೀವು ದೊಡ್ಡವರೇʼ: ಆರ್‌ಎಸ್‌ಎಸ್‌ ವಿರುದ್ಧ ವಾಗ್ದಾಳಿ ನಡೆಸಿದ ಪ್ರಿಯಾಂಕ್ ಖರ್ಗೆ

ಕುಮಾರಸ್ವಾಮಿ ವಿರುದ್ಧ ಭುಗಿಲೆದ್ದ ತೀವ್ರ ವಾಗ್ದಾಳಿ!

ಯತೀಂದ್ರ ವಿರುದ್ಧ ಭುಗಿಲೆದ್ದ ಮೈಸೂರು ಜನಾಕ್ರೋಶ!

ಯತೀಂದ್ರ ವಿರುದ್ಧ ಭುಗಿಲೆದ್ದ ಮೈಸೂರು ಜನಾಕ್ರೋಶ!

Recent News

ಎಂದೆಂದಿಗೂ ನಮ್ಮ ಹೃದಯದಲ್ಲಿ ‘ಪರಮಾತ್ಮ’!

ಹೊಸಪೇಟೆಯಲ್ಲಿ ಅಪ್ಪು ಸ್ಮರಣೆ: ಹರಿದುಬಂದ ಅಭಿಮಾನಿ ಸಾಗರ!

ದೊಡ್ಮನೆ ಅರಸನಿಗೆ ಭಕ್ತಿಪೂರ್ವಕ ನಮನ

ದೊಡ್ಮನೆ ಅರಸನಿಗೆ ಭಕ್ತಿಪೂರ್ವಕ ನಮನ

ʼಸಂವಿಧಾನ, ಕಾನೂನಿಗಿಂತ ನೀವು ದೊಡ್ಡವರೇʼ: ಆರ್‌ಎಸ್‌ಎಸ್‌ ವಿರುದ್ಧ ವಾಗ್ದಾಳಿ ನಡೆಸಿದ ಪ್ರಿಯಾಂಕ್ ಖರ್ಗೆ

ಕುಮಾರಸ್ವಾಮಿ ವಿರುದ್ಧ ಭುಗಿಲೆದ್ದ ತೀವ್ರ ವಾಗ್ದಾಳಿ!

ಯತೀಂದ್ರ ವಿರುದ್ಧ ಭುಗಿಲೆದ್ದ ಮೈಸೂರು ಜನಾಕ್ರೋಶ!

ಯತೀಂದ್ರ ವಿರುದ್ಧ ಭುಗಿಲೆದ್ದ ಮೈಸೂರು ಜನಾಕ್ರೋಶ!

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಎಂದೆಂದಿಗೂ ನಮ್ಮ ಹೃದಯದಲ್ಲಿ ‘ಪರಮಾತ್ಮ’!

ಹೊಸಪೇಟೆಯಲ್ಲಿ ಅಪ್ಪು ಸ್ಮರಣೆ: ಹರಿದುಬಂದ ಅಭಿಮಾನಿ ಸಾಗರ!

ದೊಡ್ಮನೆ ಅರಸನಿಗೆ ಭಕ್ತಿಪೂರ್ವಕ ನಮನ

ದೊಡ್ಮನೆ ಅರಸನಿಗೆ ಭಕ್ತಿಪೂರ್ವಕ ನಮನ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat