ಸಾನ್ವಿ ಸುದೀಪ್ ತಮ್ಮ ಮನೆಯ ಮದುವೆ ಸಂಭ್ರಮದಲ್ಲಿ ತಂದೆ – ತಾಯಿಯೊಂದಿಗೆ ತೆಗೆದ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಇತ್ತೀಚೆಗೆ ನಡೆದ ಕಿಚ್ಚ ಸುದೀಪ್ ಅವರ ಅಕ್ಕನ ಮಗನ ಮದುವೆ ಸಂಭ್ರಮದಲ್ಲಿ ತೆಗೆದ ಈ ಫೋಟೋಗಳಲ್ಲಿ ಸಾನ್ವಿ ಟ್ರೆಡಿಷನಲ್ ಡ್ರೆಸ್‌ನಲ್ಲಿ, ಪ್ರಿಯಾ ಸುದೀಪ್ ಗೋಲ್ಡನ್ ಸೀರೆಯಲ್ಲಿ ರಾಯಲ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಅಭಿಮಾನಿಗಳು ಈ ಫೋಟೋಗಳಿಗೆ ಲೈಕ್ ಒತ್ತಿದ್ದಾರೆ.

ಇದನ್ನೂ ಓದಿ : ದಾವಣಗೆರೆ | ಮಹಿಳೆಯನ್ನು ಕಚ್ಚಿ ಕೊಂದಿದ್ದ ರಾಟ್ ವೀಲರ್ ನಾಯಿ ಮಾಲೀಕನ ಬಂಧನ



















