ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಉಡುಪಿ | ಆಂಧ್ರ DCM ಪವನ್ ಕಲ್ಯಾಣ್​ಗೆ ‘ಅಭಿನವ ಶ್ರೀ ಕೃಷ್ಣದೇವರಾಯ’ ಪ್ರಶಸ್ತಿ ನೀಡಿದ ಕೃಷ್ಣಮಠ

December 8, 2025
Share on WhatsappShare on FacebookShare on Twitter

ಉಡುಪಿ : ಖ್ಯಾತ ನಟ, ಆಂಧ್ರಪ್ರದೇಶದ ಡಿಸಿಎಂ ಪವನ್​​ ಕಲ್ಯಾಣ್ ಅವರು​ ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ನಡೆದ ಬೃಹತ್ ಗೀತೋತ್ಸವದ ಸಮಾರೋಪ ಸಮಾರಂಭದಲ್ಲಿ ಭಾಗಿಯಾಗಿದ್ದರು.

ಕಾರ್ಯಕ್ರಮ ಆರಂಭಕ್ಕೂ ಮುನ್ನ ರಥ ಬೀದಿಗೆ ಆಗಮಿಸಿ ಕನಕನ ಗುಡಿಗೆ ಮಾಲಾರ್ಪಣೆ ಮಾಡಿ ಕನಕನ ಕಿಂಡಿಯ ಮೂಲಕ ದೇವರ ದರ್ಶನ ಮಾಡಿದರು. ಬಳಿಕ ಅನಂತೇಶ್ವರ ದೇವಸ್ಥಾನಕ್ಕೆ ತೆರಳಿ ಪೂಜಿ ಸಲ್ಲಿಸಿದರು. ಪರ್ಯಾಯ ಸುಗುಣೇಂದ್ರ ತೀರ್ಥ ಸ್ವಾಮೀಜಿಗಳು ಪವನ್ ಕಲ್ಯಾಣ್​ಗೆ ನವಗ್ರಹ ಕಿಂಡಿಯ ಮೂಲಕ ದೇವರ ದರ್ಶನ ಮಾಡಿಸಿ, ಸುವರ್ಣತೀರ್ಥ ಮಂಟಪದಲ್ಲಿ ಪ್ರಸಾದ ನೀಡಿದರು. ಬಳಿಕ ಗೀತಾ ಮಂದಿರಕ್ಕೆ ತೆರಳಿದ ಡಿಸಿಎಂ, ಧ್ಯಾನ ಮಂದಿರದ ಅನಂತಪದ್ಮನಾಭ ಸ್ವಾಮಿ ಮೂರ್ತಿ ದರ್ಶನ ಮಾಡಿಸಿದರು.

ಸಂಜೆ ಮಠದ ರಾಜಾಂಗಣದಲ್ಲಿ ನಡೆದ ಸಮಾರೋಪ ಕಾರ್ಯಕ್ರಮದಲ್ಲಿ ಪರ್ಯಾಯ ಮಠದ ವತಿಯಿಂದ ‘ಅಭಿನವ ಶ್ರೀ ಕೃಷ್ಣ ದೇವರಾಯ’ ಪ್ರಶಸ್ತಿಯನ್ನು ಪವನ್ ಕಲ್ಯಾಣ್​ಗೆ ನೀಡಿ ಗೌರವಿಸಲಾಯಿತು. ಧರ್ಮರಕ್ಷಣೆಯ ಕಾರ್ಯವನ್ನು ಮಾಡುತ್ತಿರುವುದರಿಂದ ಈ ಬಿರುದು ನೀಡುತ್ತಿದ್ದೇವೆ ಎಂದು ಸ್ವಾಮೀಜಿ ಆಶೀರ್ವಚನದಲ್ಲಿ ಹೇಳಿದರು.

ಯುದ್ಧಕಾಲಕ್ಕೆ ಭಗವದ್ಗೀತೆಯೆ ಪರಿಹಾರ | ಪವನ್ ಕಲ್ಯಾಣ್

ಬೃಹತ್ ಗೀತೋತ್ಸವದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಪವನ್ ಕಲ್ಯಾಣ್ “ಯುವ ಜನರ ಒತ್ತಡ ಪರಿಹಾರಕ್ಕೆ ಭಗವದ್ಗೀತೆಯೇ ಏಕೈಕ ಮಾರ್ಗ. ಗೋವು ರಕ್ಷಣೆ ವಿಚಾರದಲ್ಲಿ ಅನ್ಯ ಧರ್ಮವನ್ನು ದೂರುವ ಬದಲು, ಪ್ರತಿ ಕುಟುಂಬ ಒಂದು ಗೋವನ್ನು ಸಾಕಿ ಎಂದು ಕರೆ ನೀಡಿದರು. ರಾಜಕೀಯದಲ್ಲಿ ಸೋಲು ಗೆಲುವು ನನಗೆ ಮುಖ್ಯ ಅಲ್ಲ. ಯಾಕಂದ್ರೆ ಭಗವದ್ಗೀತೆ ನಿಷ್ಕಾಮ ಕರ್ಮವನ್ನು ನನಗೆ ಬೋಧಿಸಿದೆ. ರಷ್ಯಾ ಅಧ್ಯಕ್ಷ ಪುಟಿನ್​ಗೆ ಪ್ರಧಾನಿ ಮೋದಿ ಭಗವದ್ಗೀತೆಯನ್ನು ನೀಡಿದ್ದಾರೆ. ಯುದ್ಧಕಾಲಕ್ಕೆ ಇದೇ ಪರಿಹಾರ” ಎಂದರು.

ಇದನ್ನೂ ಓದಿ : ಚುನಾವಣಾ ಅಕ್ರಮ ಆರೋಪ | ಸಿಎಂ ಸಿದ್ದರಾಮಯ್ಯಗೆ ಬಿಗ್‌ ಶಾಕ್​.. ಸುಪ್ರೀಂಕೋರ್ಟ್​ನಿಂದ​​ ನೋಟಿಸ್​​!

Tags: Karnataka News beatPawan KalyanUdupi
SendShareTweet
Previous Post

ಯಾಕಪ್ಪಾ ಸಣ್ಣ ಆಗಿದ್ದೀಯಾ? ನಿಮ್ಮ ಥರ ನಾಟಿ ಕೋಳಿ ತಿನ್ನಲ್ಲ ಸರ್ | ಸಿಎಂ ಕಾಲೆಳೆದ ಅಶೋಕ್‌!

Next Post

ನೈಟ್‌ಕ್ಲಬ್ ಅಗ್ನಿ ದುರಂತ | ಮೂವರು ಹಿರಿಯ ಅಧಿಕಾರಿಗಳನ್ನು ಅಮಾನತುಗೊಳಿಸಿದ ಗೋವಾ ಸರ್ಕಾರ

Related Posts

ಉಡುಪಿ : ಹೆಲ್ಮೆಟ್ ಧರಸಿ ದೇವಸ್ಥಾನದ ಹುಂಡಿ ಎಗರಿಸಿದ್ದ ಕಳ್ಳರು ಬಾಗಲಕೋಟೆಯಲ್ಲಿ ಲಾಕ್!
ಉಡುಪಿ

ಉಡುಪಿ : ಹೆಲ್ಮೆಟ್ ಧರಸಿ ದೇವಸ್ಥಾನದ ಹುಂಡಿ ಎಗರಿಸಿದ್ದ ಕಳ್ಳರು ಬಾಗಲಕೋಟೆಯಲ್ಲಿ ಲಾಕ್!

ಒಳ ಮೀಸಲಾತಿ ವಿಚಾರದಲ್ಲಿ ಗೊಂದಲ ಸೃಷ್ಟಿ : ಸರ್ಕಾರದ ವಿರುದ್ಧ ಕೋಟ ಶ್ರೀನಿವಾಸ ಪೂಜಾರಿ ವಾಗ್ದಾಳಿ
ಉಡುಪಿ

ಒಳ ಮೀಸಲಾತಿ ವಿಚಾರದಲ್ಲಿ ಗೊಂದಲ ಸೃಷ್ಟಿ : ಸರ್ಕಾರದ ವಿರುದ್ಧ ಕೋಟ ಶ್ರೀನಿವಾಸ ಪೂಜಾರಿ ವಾಗ್ದಾಳಿ

ಮಾವಿನಕಾಯಿ ಕೊಯ್ಯುವಾಗ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಸಾವು!
ಉಡುಪಿ

ಮಾವಿನಕಾಯಿ ಕೊಯ್ಯುವಾಗ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಸಾವು!

ಬೈಂದೂರಿನಲ್ಲಿ ಸಂಭ್ರಮ ಸಡಗರದ ಮನ್ಮಹಾರಥೋತ್ಸವ ಸಂಪನ್ನ!
ಉಡುಪಿ

ಬೈಂದೂರಿನಲ್ಲಿ ಸಂಭ್ರಮ ಸಡಗರದ ಮನ್ಮಹಾರಥೋತ್ಸವ ಸಂಪನ್ನ!

ಉಡುಪಿ : ಯಮರೂಪಿಯಾಗಿ ಬಂದ ಬಸ್ ಸ್ಕೂಟಿಗೆ ಡಿಕ್ಕಿ.. 8 ವರ್ಷದ ಬಾಲಕಿ ಸಾವು!
ಉಡುಪಿ

ಉಡುಪಿ : ಯಮರೂಪಿಯಾಗಿ ಬಂದ ಬಸ್ ಸ್ಕೂಟಿಗೆ ಡಿಕ್ಕಿ.. 8 ವರ್ಷದ ಬಾಲಕಿ ಸಾವು!

ಕಾರ್ಕಳದ ಗೊಮ್ಮಟನಿಗೆ 2027ರ ಫೆ.18ರಿಂದ ಮಹಾಮಸ್ತಕಾಭಿಷೇಕ.. 10 ದಿನ ಅದ್ದೂರಿ ಧಾರ್ಮಿಕ ಸಂಭ್ರಮ!
ಉಡುಪಿ

ಕಾರ್ಕಳದ ಗೊಮ್ಮಟನಿಗೆ 2027ರ ಫೆ.18ರಿಂದ ಮಹಾಮಸ್ತಕಾಭಿಷೇಕ.. 10 ದಿನ ಅದ್ದೂರಿ ಧಾರ್ಮಿಕ ಸಂಭ್ರಮ!

Next Post
ನೈಟ್‌ಕ್ಲಬ್ ಅಗ್ನಿ ದುರಂತ | ಮೂವರು ಹಿರಿಯ ಅಧಿಕಾರಿಗಳನ್ನು ಅಮಾನತುಗೊಳಿಸಿದ ಗೋವಾ ಸರ್ಕಾರ

ನೈಟ್‌ಕ್ಲಬ್ ಅಗ್ನಿ ದುರಂತ | ಮೂವರು ಹಿರಿಯ ಅಧಿಕಾರಿಗಳನ್ನು ಅಮಾನತುಗೊಳಿಸಿದ ಗೋವಾ ಸರ್ಕಾರ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಅದ್ದೂರಿಯಾಗಿ ನಡೆದ ‘ವರದಕ್ಷಿಣೆ’ ಹಾಸ್ಯ ನಾಟಕೋತ್ಸವ

ಅದ್ದೂರಿಯಾಗಿ ನಡೆದ ‘ವರದಕ್ಷಿಣೆ’ ಹಾಸ್ಯ ನಾಟಕೋತ್ಸವ

‘ತಲೆಕೆಳಗಾಗಿ ಮೇಕೆ ನೇತುಹಾಕಿ ಅಘೋರಿ ಪೂಜೆ’ : ಅಜಿತ್ ಪವಾರ್ ವಿಮಾನ ದುರಂತಕ್ಕೂ ಮುನ್ನ ನಡೆದಿತ್ತೇ ವಾಮಾಚಾರ?

‘ತಲೆಕೆಳಗಾಗಿ ಮೇಕೆ ನೇತುಹಾಕಿ ಅಘೋರಿ ಪೂಜೆ’ : ಅಜಿತ್ ಪವಾರ್ ವಿಮಾನ ದುರಂತಕ್ಕೂ ಮುನ್ನ ನಡೆದಿತ್ತೇ ವಾಮಾಚಾರ?

ಚಾಲಕನಿಗೆ ನಿದ್ದೆ ಮಂಪರು.. ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು!

ಚಾಲಕನಿಗೆ ನಿದ್ದೆ ಮಂಪರು.. ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು!

ಒಳ ಮೀಸಲಾತಿ ಬಿಕ್ಕಟ್ಟು ಕೊನೆಗೂ ಇತ್ಯರ್ಥ – ಕ್ಯಾಬಿನೆಟ್ ಸಭೆಯಲ್ಲಿ ಮಹತ್ವದ ನಿರ್ಣಯ!

ಒಳ ಮೀಸಲಾತಿ ಬಿಕ್ಕಟ್ಟು ಕೊನೆಗೂ ಇತ್ಯರ್ಥ – ಕ್ಯಾಬಿನೆಟ್ ಸಭೆಯಲ್ಲಿ ಮಹತ್ವದ ನಿರ್ಣಯ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಅದ್ದೂರಿಯಾಗಿ ನಡೆದ ‘ವರದಕ್ಷಿಣೆ’ ಹಾಸ್ಯ ನಾಟಕೋತ್ಸವ

ಅದ್ದೂರಿಯಾಗಿ ನಡೆದ ‘ವರದಕ್ಷಿಣೆ’ ಹಾಸ್ಯ ನಾಟಕೋತ್ಸವ

‘ತಲೆಕೆಳಗಾಗಿ ಮೇಕೆ ನೇತುಹಾಕಿ ಅಘೋರಿ ಪೂಜೆ’ : ಅಜಿತ್ ಪವಾರ್ ವಿಮಾನ ದುರಂತಕ್ಕೂ ಮುನ್ನ ನಡೆದಿತ್ತೇ ವಾಮಾಚಾರ?

‘ತಲೆಕೆಳಗಾಗಿ ಮೇಕೆ ನೇತುಹಾಕಿ ಅಘೋರಿ ಪೂಜೆ’ : ಅಜಿತ್ ಪವಾರ್ ವಿಮಾನ ದುರಂತಕ್ಕೂ ಮುನ್ನ ನಡೆದಿತ್ತೇ ವಾಮಾಚಾರ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat