ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದಕ್ಷಿಣ ಕನ್ನಡ

ಸೌಜನ್ಯ ಕೇಸ್, ಧರ್ಮಸ್ಥಳ ಪ್ರಕರಣ | ಕಾನೂನಾತ್ಮಕ ಹೋರಾಟವೇ ನಮ್ಮ ಮುಂದಿನ ನಡೆ : ತಿಮರೋಡಿ‌

December 8, 2025
Share on WhatsappShare on FacebookShare on Twitter

ಪುತ್ತೂರು: ನಮಗೆ ಈ ದೇಶದ ಕಾರ್ಯಾಂಗದ ಮೇಲೆ ನಂಬಿಕೆ ಇಲ್ಲ. ಮುಂದಿನ ದಿನಗಳಲ್ಲಿ ಕಾನೂನು ಹೋರಾಟ ಮಾಡಲು ಸಜ್ಜಾಗಿದ್ದೇವೆ ಎಂದು ಮಹೇಶ್ ಶೆಟ್ಟಿ ತಿಮರೋಡಿ ಹೇಳಿದ್ದಾರೆ.

ಇಂದು ಎಸಿ ಕೋರ್ಟ್‌ಗೆ ಹೋಗುವ ಮುನ್ನ ಪುತ್ತೂರಿನ ಮಹಾಲಿಂಗೇಶ್ವರ ದೇವಾಲಯಕ್ಕೆ ಭೇಟಿ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ತಿಮರೋಡಿ, ಜಿಲ್ಲೆಯಿಂದಲೇ ಗಡಿಪಾರು ಮಾಡಬೇಕೆಂದು ಇಲ್ಲದ ಸುಳ್ಳು ಆರೋಪಗಳನ್ನು ಹೊರಿಸಿ ಷಡ್ಯಂತರ ಮಾಡಿದ್ದಾರೆ. ಇದಕ್ಕೆ ಮಹಾಲಿಂಗೇಶ್ವರ ದೇವರು ಉತ್ತರ ಕೋಡಬೇಕು. ಹಾಗಾಗಿ, ಪಾರ್ಥನೆ ಮಾಡಲು ಬಂದ್ದಿದ್ದೇನೆ ಎಂದು ತಿಳಿಸಿದ್ದಾರೆ.

ತಿಳಿದು ಮಾಡಿದ ತಪ್ಪಿಗೆ ಖಂಡಿತವಾಗಿಯೂ ಶಿಕ್ಷೆ ಇದೆ. ರಾಜಕೀಯದವರಿಗೆ, ಮಾಧ್ಯಮದವರಿಗೆ ಹಾಗೂ ಯಾರು ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಅವರಿಗೆ ಈ ಮಹಾಲಿಂಗೇಶ್ವರ ದೇವರು ಶಿಕ್ಷೆ ಕೊಡಬೇಕು. ನಾನು 14 ವರ್ಷದಿಂದ ಮಾಡಿದ ಹೋರಟ ಸತ್ಯ. ಇದು ಆ ದೇವರಿಗೆ ಗೊತ್ತಿದೆ. ಧರ್ಮಸ್ಥಳದಲ್ಲಿ ಅತ್ಯಚಾರ, ಕೊಲೆ, ಅನಾಚಾರ, ಬಡ್ಡಿ ವ್ಯವಹಾರ, ದೀನ ದಲಿತರ ಭೂಮಿ ಒಳ ಹಾಕಿರುವುದು ಸತ್ಯ. ಈ ದೇಶದ, ರಾಜ್ಯದ ಕಾರ್ಯಾಂಗದಲ್ಲಿ ಶಿಕ್ಷೆಯಾಗದಿದ್ದರೂ ಕೂಡ ಈ ದೇವರ ನ್ಯಾಯಾಲಯದಲ್ಲಿ ನ್ಯಾಯ ಸಿಗಲೇ ಬೇಕು ಎಂದು ಹೇಳಿದ್ದಾರೆ.

14 ವರ್ಷದಿಂದ ಹೆಣ್ಣು ಮಗುವಿಗೆ ನ್ಯಾಯ ಕೊಡಿಸಲು ಹೋರಾಟ ಮಾಡುತ್ತಾ ಬಂದಿದ್ದೇನೆ ಆದರೆ ಪೊಲೀಸ ಗಡಿಪಾರಿನ ಆದೇಶದಲ್ಲಿ ಹೆಣ್ಣು ಮಕ್ಕಳಿಗೆ ದೌರ್ಜನ್ಯ ಮಾಡಿದ್ದಾರೆ ಎಂದು ದಾಖಲಿಸಿದ್ದಾರೆ ಇದು ನಮ್ಮ ಪೊಲೀಸ್‌ ವ್ಯವಸ್ಥೆಯ ದುಸ್ಥಿತಿ.  ನಾವು ಸನಾತನ ಧರ್ಮದ ಪ್ರತಿಪಾದಕರು, ವಿರೋಧಿಗಳಲ್ಲ ಎಂದು ಕಟುವಾಗಿ ಹೇಳಿದ್ದಾರೆ.

ಎಸ್‌ಐಟಿ ತನಿಖೆ ಇನ್ನೂ ಪ್ರಾರಂಭವಾಗಿಲ್ಲ. ಬರೀ ಬುರುಡೆ ಹಿಡಿದುಕೊಂಡು ಆಟವಾಡುತ್ತಿದ್ದಾರೆ. ಅತ್ಯಚಾರಿ, ಕೊಲೆ ಆರೋಪಿಗಳನ್ನು ವಿಚಾರಣೆ ಮಾಡಿಲ್ಲ. ಎಸ್‌ಐಟಿ ಒಳಗೆ ಷಡ್ಯಂತರ ಮಾಡುವ ಅಧಿಕಾರಿಗಳು ಇರುವಾಗ ಎಲ್ಲಿಂದ ತನಿಖೆ ಆಗುತ್ತದೆ. ಸರ್ಕಾರ ಎಸ್‌ಐಟಿ ರಚನೆ ಮಾಡಿದ್ದು ಧರ್ಮಸ್ಥಳದಲ್ಲಿ 20 ವರ್ಷದಿಂದ ನಡೆದಿರುವ ಅತ್ಯಚಾರ, ಕೊಲೆ, ಅನಾಚಾರಗಳನ್ನು ಹೊರಗೆಳೆಯಲು. ಆದರೆ ಮಾಧ್ಯಮಗಳು ಇದನ್ನೇಲ್ಲಾ ಹಾಳು ಮಾಡಲು ನೋಡುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಆದಿಚುಂಚನಗಿರಿ ಮಠಕ್ಕೆ ಭೇಟಿ:

ನಾನು, ಚಿನ್ನಯ್ಯ, ಸೌಜನ್ಯ ತಂದೆ ತಾಯಿ ಎಲ್ಲಾರೂ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ ಸ್ವಾಮೀಜಿಗಳ ಬಳಿ ಎಲ್ಲಾ ವಿಷಯವನ್ನು ಪ್ರಸ್ತಪಿಸಿದ್ದೇವೆ. ಚಿನ್ನಯ್ಯ ಸಹ  ಸ್ವಾಮೀಜಿಗಳ ಬಳಿ ಎಲ್ಲಾವನ್ನು ಹೇಳಿದ್ದಾನೆ. ಆಗಾ ಸ್ವಾಮೀಜಿಗಳು ಈ ವಿಷಯವನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಶಿಕ್ಷೆ ಕೊಡಿಸುತ್ತೇವೆ ಎಂದು ಹೇಳಿದ್ದರು. ಆದರೆ ಇಂದು ಯಾರು ಸಹ ಮುಂದೆ ಬಂದು ಮಾತನಾಡುತ್ತಿಲ್ಲ. ಸ್ವಾಮೀಜಿಗಳು ಮಠದಲ್ಲಿ ಕುಳಿತು ರಾಜಕೀಯ ಮಾಡುವುದಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನು, ಡಿ.16 ರಂದು ಎಲ್ಲಾ ಸಂಘ, ಸಂಸ್ಥೆಯ, ಮಹಿಳೆಯರು ಸೇರಿ ದೊಡ್ಡ ಮಟ್ಟದ ಹೋರಾಟ ಮಾಡಲಿದ್ದಾರೆ. ಇದರಲ್ಲಿ ಮಹಿಳೆಯರೇ ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಬೇಕು ಎಂದು ನಾವು ಅಪೇಕ್ಷಿಸುತ್ತೇವೆ.

ಇದನ್ನೂ ಓದಿ: ಬೆಂಗಳೂರು | 140 ಕೋಟಿ ರೂ. ವೆಚ್ಚದಲ್ಲಿ ಶಿವಾಜಿನಗರದ ‘ರಸೆಲ್ ಮಾರುಕಟ್ಟೆ’ಗೆ ಹೊಸ ರೂಪ

Tags: Dharmasthala caseKarnataka News beatLegal fightTimarodi
SendShareTweet
Previous Post

ಬೆಂಗಳೂರು | 140 ಕೋಟಿ ರೂ. ವೆಚ್ಚದಲ್ಲಿ ಶಿವಾಜಿನಗರದ ‘ರಸೆಲ್ ಮಾರುಕಟ್ಟೆ’ಗೆ ಹೊಸ ರೂಪ

Next Post

“ನಮ್ಮನ್ನು ಕ್ಷಮಿಸಿ” : ಪ್ರಯಾಣಿಕರ ಎದುರು ಮನಬಿಚ್ಚಿ ಮಾತನಾಡಿದ ಇಂಡಿಗೋ ಪೈಲಟ್: ವಿಡಿಯೋ ವೈರಲ್!

Related Posts

ಅಕ್ರಮ ಗೋಸಾಗಾಟದ ವಾಹನ ತಡೆದ ಭಜರಂಗ ದಳ ; ಚಾಲಕ ಪೊಲೀಸ್‌ ವಶಕ್ಕೆ
ದಕ್ಷಿಣ ಕನ್ನಡ

ಅಕ್ರಮ ಗೋಸಾಗಾಟದ ವಾಹನ ತಡೆದ ಭಜರಂಗ ದಳ ; ಚಾಲಕ ಪೊಲೀಸ್‌ ವಶಕ್ಕೆ

ಪುತ್ತೂರಿನಲ್ಲಿ ₹1.05 ಕೋಟಿ ಮೌಲ್ಯದ ಮಾದಕವಸ್ತು ವಶ ; ಓರ್ವ ಆರೋಪಿ ಬಂಧನ
ದಕ್ಷಿಣ ಕನ್ನಡ

ಪುತ್ತೂರಿನಲ್ಲಿ ₹1.05 ಕೋಟಿ ಮೌಲ್ಯದ ಮಾದಕವಸ್ತು ವಶ ; ಓರ್ವ ಆರೋಪಿ ಬಂಧನ

ಪ್ರವೀಣ್ ನೆಟ್ಟಾರು ಕೊಲೆ ಕೇಸ್ ​; ಮೋಸ್ಟ್ ವಾಂಟೆಡ್‌ ಆರೋಪಿ ಉಮ್ಮರ್ ಫಾರೂಕ್ ಬಂಧನ
ದಕ್ಷಿಣ ಕನ್ನಡ

ಪ್ರವೀಣ್ ನೆಟ್ಟಾರು ಕೊಲೆ ಕೇಸ್ ​; ಮೋಸ್ಟ್ ವಾಂಟೆಡ್‌ ಆರೋಪಿ ಉಮ್ಮರ್ ಫಾರೂಕ್ ಬಂಧನ

ಪುತ್ತೂರಿನಲ್ಲಿ ವಿವಾಹಿತ ಮಹಿಳೆ ನಿಗೂಢ ಸಾವು ; ಅತ್ತೆ, ಮಾವ, ನಾದಿನಿ ವಿರುದ್ಧ ದೂರು!
ದಕ್ಷಿಣ ಕನ್ನಡ

ಪುತ್ತೂರಿನಲ್ಲಿ ವಿವಾಹಿತ ಮಹಿಳೆ ನಿಗೂಢ ಸಾವು ; ಅತ್ತೆ, ಮಾವ, ನಾದಿನಿ ವಿರುದ್ಧ ದೂರು!

ಮಂಗಳೂರು ಪೊಲೀಸರ ಭರ್ಜರಿ ಕಾರ್ಯಚರಣೆ – 5 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ.. ಇಬ್ಬರ ಬಂಧನ!
ಮಂಗಳೂರು

ಮಂಗಳೂರು ಪೊಲೀಸರ ಭರ್ಜರಿ ಕಾರ್ಯಚರಣೆ – 5 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ.. ಇಬ್ಬರ ಬಂಧನ!

ಪ್ರವೀಣ್ ನೆಟ್ಟಾರು ಕೊಲೆ ಕೇಸ್‌ : ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ!
ದಕ್ಷಿಣ ಕನ್ನಡ

ಪ್ರವೀಣ್ ನೆಟ್ಟಾರು ಕೊಲೆ ಕೇಸ್‌ : ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ!

Next Post
“ನಮ್ಮನ್ನು ಕ್ಷಮಿಸಿ” : ಪ್ರಯಾಣಿಕರ ಎದುರು ಮನಬಿಚ್ಚಿ ಮಾತನಾಡಿದ ಇಂಡಿಗೋ ಪೈಲಟ್: ವಿಡಿಯೋ ವೈರಲ್!

"ನಮ್ಮನ್ನು ಕ್ಷಮಿಸಿ" : ಪ್ರಯಾಣಿಕರ ಎದುರು ಮನಬಿಚ್ಚಿ ಮಾತನಾಡಿದ ಇಂಡಿಗೋ ಪೈಲಟ್: ವಿಡಿಯೋ ವೈರಲ್!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗಡಿ ದಾಟಿದ ಗಣೇಶೋತ್ಸವದ ಸಂಭ್ರಮ : ಪಾಕಿಸ್ತಾನದ ಕರಾಚಿಯಲ್ಲಿ ಗಣಪತಿ ವಿಗ್ರಹಕ್ಕೆ ಬಣ್ಣ ಬಳಿದ ಮುಸ್ಲಿಂ ಕಲಾವಿದ!

ಗಡಿ ದಾಟಿದ ಗಣೇಶೋತ್ಸವದ ಸಂಭ್ರಮ : ಪಾಕಿಸ್ತಾನದ ಕರಾಚಿಯಲ್ಲಿ ಗಣಪತಿ ವಿಗ್ರಹಕ್ಕೆ ಬಣ್ಣ ಬಳಿದ ಮುಸ್ಲಿಂ ಕಲಾವಿದ!

ಆಟಗಾರರ ಒತ್ತಡ ಕಡಿಮೆ ಮಾಡಲು BCCI ಮಹತ್ವದ ನಿರ್ಧಾರ!

ಆಟಗಾರರ ಒತ್ತಡ ಕಡಿಮೆ ಮಾಡಲು BCCI ಮಹತ್ವದ ನಿರ್ಧಾರ!

‘ಮಹಿಳೆಯರು ಮನೆಯಿಂದ ಹೊರಬರಬಾರದು’ : ವಿವಾದದ ಬೆನ್ನಲ್ಲೇ ಧರ್ಮಗುರು ಕಾಂತಪುರಂ ಸ್ಪಷ್ಟನೆಯೇನು?

‘ಮಹಿಳೆಯರು ಮನೆಯಿಂದ ಹೊರಬರಬಾರದು’ : ವಿವಾದದ ಬೆನ್ನಲ್ಲೇ ಧರ್ಮಗುರು ಕಾಂತಪುರಂ ಸ್ಪಷ್ಟನೆಯೇನು?

ವೋಕ್ಸ್‌ವ್ಯಾಗನ್ ಕಾರುಗಳ ಮೇಲೆ ಭರ್ಜರಿ ಆಫರ್‌ ; ಟೈಗನ್, ಟಿಗುವಾನ್‌ಗೆ 6 ಲಕ್ಷ ರೂಪಾಯಿ ವರೆಗೆ ಲಾಭ!

ವೋಕ್ಸ್‌ವ್ಯಾಗನ್ ಕಾರುಗಳ ಮೇಲೆ ಭರ್ಜರಿ ಆಫರ್‌ ; ಟೈಗನ್, ಟಿಗುವಾನ್‌ಗೆ 6 ಲಕ್ಷ ರೂಪಾಯಿ ವರೆಗೆ ಲಾಭ!

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗಡಿ ದಾಟಿದ ಗಣೇಶೋತ್ಸವದ ಸಂಭ್ರಮ : ಪಾಕಿಸ್ತಾನದ ಕರಾಚಿಯಲ್ಲಿ ಗಣಪತಿ ವಿಗ್ರಹಕ್ಕೆ ಬಣ್ಣ ಬಳಿದ ಮುಸ್ಲಿಂ ಕಲಾವಿದ!

ಗಡಿ ದಾಟಿದ ಗಣೇಶೋತ್ಸವದ ಸಂಭ್ರಮ : ಪಾಕಿಸ್ತಾನದ ಕರಾಚಿಯಲ್ಲಿ ಗಣಪತಿ ವಿಗ್ರಹಕ್ಕೆ ಬಣ್ಣ ಬಳಿದ ಮುಸ್ಲಿಂ ಕಲಾವಿದ!

ಆಟಗಾರರ ಒತ್ತಡ ಕಡಿಮೆ ಮಾಡಲು BCCI ಮಹತ್ವದ ನಿರ್ಧಾರ!

ಆಟಗಾರರ ಒತ್ತಡ ಕಡಿಮೆ ಮಾಡಲು BCCI ಮಹತ್ವದ ನಿರ್ಧಾರ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat