ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಇಂಡಿಗೋ ವಿಮಾನ ಬಿಕ್ಕಟ್ಟು | 9,55,591 ಟಿಕೆಟ್‌ಗಳು ರದ್ದು, 827 ಕೋಟಿ ರೂ. ರೀ ಫಂಡ್

December 8, 2025
Share on WhatsappShare on FacebookShare on Twitter

ನವದೆಹಲಿ : ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆಯಾದ ಇಂಡಿಗೋದ ಸಂಚಾರ ವ್ಯತ್ಯಯ, ವಿಮಾನ ವಿಳಂಬ ಸಮಸ್ಯೆ 7ನೇ ದಿನವೂ ಮುಂದುವರಿದಿದೆ. ಇದರಿಂದಾಗಿ ಒಂದೇ ವಾರದಲ್ಲಿ 5 ಲಕ್ಷಕ್ಕೂ ಅಧಿಕ ಟಿಕೆಟ್‌ಗಳನ್ನ ರದ್ದುಗೊಳಿಸಲಾಗಿದ್ದು, 569.65 ಕೋಟಿ ರೂ.ಗಳನ್ನ ಮರುಪಾವತಿ ಮಾಡಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ (DGCA) ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದೆ.

ಡಿಸೆಂಬರ್‌ 1 ರಿಂದ ಡಿ.7ರ ನಡುವೆ ಒಟ್ಟು 5,86,705 ಟಿಕೆಟ್‌ ರದ್ದುಗೊಳಿಸಿ 569.65 ಕೋಟಿ ರೂ.ಗಳನ್ನ ಮರು ಪಾವತಿ ಮಾಡಲಾಗಿದೆ. ಇನ್ನೂ ನವಂಬರ್‌ 21 ರಿಂದ ಡಿಸೆಂಬರ್‌ 7ರ ವರೆಗೆ ಒಟ್ಟು 9,55,591 ಟಿಕೆಟ್‌ ರದ್ದುಗೊಳಿಸಿದ್ದು, ಒಟ್ಟು 827 ಕೋಟಿ ರೂ.ಗಳನ್ನ ಮರುಪಾವತಿ (Refunded) ಮಾಡಿದೆ. ಅಲ್ಲದೇ ಒಟ್ಟು 9,000 ಲಗೇಜ್‌ ಬ್ಯಾಗ್‌ಗಳ ಪೈಕಿ 4,500 ಬ್ಯಾಗ್‌ಗಳನ್ನ ಗ್ರಾಹಕರಿಗೆ ಹಿಂದಿರುಗಿಸಲಾಗಿದೆ. ಮುಂದಿನ 36 ಗಂಟೆಗಳಲ್ಲಿ ಬಾಕಿ ಬ್ಯಾಗ್‌ಗಳನ್ನೂ ತಲುಪಿಸುವ ಗುರಿ ಹೊಂದಿದೆ ಎಂದು ಸಚಿವಾಲಯ ತಿಳಿಸಿದೆ.

1,800 ವಿಮಾನಗಳ ಕಾರ್ಯಾಚರಣೆ

ಇಂದು ಇಂಡಿಗೋ 138 ಸ್ಥಳಗಳ ಪೈಕಿ 137 ಸ್ಥಳಗಳಿಗೆ 1,802 ವಿಮಾನಗಳನ್ನ ನಿಯೋಜನೆ ಮಾಡಿದೆ. ಇದರ ಹೊರತಾಗಿಯೂ 500 ವಿಮಾನಗಳ ಹಾರಾಟ ರದ್ದಾಗಿದೆ ಎಂದು ವಿಮಾನಯಾನ ಸಚಿವಾಲಯ ಹೇಳಿದೆ.

ಬೆಂಗಳೂರಲ್ಲಿ 60ಕ್ಕೂ ಅಧಿಕ ವಿಮಾನ ಹಾರಾಟ ರದ್ದು

ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 6 ದಿನಗಳಿಂದ ಇಂಡಿಗೋ ವಿಮಾನಗಳ ಹಾರಾಟದಲ್ಲಿ ಅವ್ಯವಸ್ಥೆ ಉಂಟಾಗಿದ್ದು, ಇಂದಿಗೆ ಈ ಸಮಸ್ಯೆ 7ನೇ ದಿನಕ್ಕೆ ತಲುಪಿದೆ. ಡಿಸೆಂಬರ್ 5 ರ ಒಂದೇ ದಿನದಂದು 1,000 ಕ್ಕೂ ಹೆಚ್ಚು ವಿಮಾನಗಳು ರದ್ದುಗೊಂಡಿದ್ದು, ಇದುವರೆಗೆ ಸಾವಿರಾರು ಪ್ರಯಾಣಿಕರು ಸಂಕಷ್ಟ ಎದುರಿಸಿದ್ದಾರೆ. ಇಂದೂ ಸಹ ಕೆಂಪೇಗೌಡ ಏರ್ಪೋರ್ಟ್‌ನಲ್ಲಿ 60ಕ್ಕೂ ಅಧಿಕ ವಿಮಾನಗಳ ಹಾರಾಟ ರದ್ದಾಗಿವೆ. ಬೆಂಗಳೂರು ಮಾತ್ರವಲ್ಲದೇ ದೇಶಾದ್ಯಂತ ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ಇಂಡಿಗೋ ವಿಮಾನಗಳ ವ್ಯಾಪಕ ರದ್ದತಿಯಿಂದಾಗಿ ಭಾರತದಾದ್ಯಂತ ವಿಮಾನ ಪ್ರಯಾಣ ತೀವ್ರವಾಗಿ ಅಸ್ತವ್ಯಸ್ತಗೊಂಡಿದೆ. 

ಬೆಳಗ್ಗೆಯಿಂದ ಮಧ್ಯರಾತ್ರಿಯ ಒಳಗಾಗಿ ಬೆಂಗಳೂರು ಏರ್ಪೋರ್ಟ್‌ನಿಂದ ನಿರ್ಗಮಿಸಬೇಕಿದ್ದ 64 ಮತ್ತು ಆಗಮಿಸಬೇಕಿದ್ದ 62 ವಿಮಾನಗಳು ಸೇರಿ ಒಟ್ಟೂ 126 ವಿಮಾನಗಳು ರದ್ದಾಗಿವೆ. ರದ್ದತಿ ಕುರಿತು ಇಂಡಿಗೋ ಏರ್‌ಲೈನ್ಸ್‌ ಸಿಬ್ಬಂದಿ 5 ಗಂಟೆ ಮುಂಚೆಯೇ ಪ್ರಯಾಣಿಕರಿಗೆ ಮುಂಚಿತವಾಗಿ ಸಂದೇಶ ಕಳುಹಿಸಿದ್ದ ಕಾರಣ ಪ್ರಯಾಣಿಕರು ಏರ್‌ಪೋರ್ಟ್‌ಗೆ ಬಂದಿಲ್ಲ ಎಂದು ತಿಳಿದುಬಂದಿದೆ. ದೆಹಲಿ, ಲಕ್ನೋ, ಮುಂಬೈ, ಹೈದರಾಬಾದ್, ಭುವನೇಶ್ವರ, ರಾಯಪುರ, ಪಾಟ್ನಾ, ಅಮೃತಸರ್ ವಿಮಾನಗಳು ಕ್ಯಾನ್ಸಲ್ ಆಗಿವೆ.. ಇನ್ನು ಕೆಲವರು ಏರ್‌ಪೋರ್ಟ್‌ಗೆ ಬಂದಿದ್ದು ಸಂಕಷ್ಟ ಎದುರಿಸಿದ್ದಾರೆ. 

ಇದನ್ನೂ ಓದಿ : ಇಂಡಿಗೋ ವಿಮಾನ ಬಿಕ್ಕಟ್ಟು | ತುರ್ತು ವಿಚಾರಣೆಗೆ ನಿರಾಕರಿಸಿದ ಸುಪ್ರೀಂ ಕೋರ್ಟ್

Tags: Indigo AiroplaneKarnataka News beat
SendShareTweet
Previous Post

ವಿಜಯೇಂದ್ರಗೆ ಬೇರೆ ಏನ್ ಕೆಲಸ ಇದೆ, ಪ್ರತಿಭಟನೆ ಮಾಡ್ಲಿ | ಶಿವರಾಮ್ ಹೆಬ್ಬಾರ್

Next Post

ಭಗವದ್ಗೀತೆ ಬಗ್ಗೆ ಮಾತಾಡೋ ಸಿದ್ದರಾಮಯ್ಯ ತಾಕತ್‌ ಇದ್ರೆ ಕುರಾನ್‌ ಬಗ್ಗೆ ಮಾತಾಡ್ಲಿ | ಕೆ.ಎಸ್. ಈಶ್ವರಪ್ಪ ಕಿಡಿ

Related Posts

ಉಪಾಧ್ಯಾಯರ ಕೊರತೆ : ಲಖನೌ ರಸ್ತೆಗಿಳಿದ ‘ಜೆನ್ ಆಲ್ಫಾ’ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ!
ದೇಶ

ಉಪಾಧ್ಯಾಯರ ಕೊರತೆ : ಲಖನೌ ರಸ್ತೆಗಿಳಿದ ‘ಜೆನ್ ಆಲ್ಫಾ’ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ!

‘ಸಪ್ತಧಾರೆ’ಯ ಮಾರ್ಗ, ಜೆನ್-ಝಿ ತಲುಪುವ ಗುರಿ : ಕೆಂಪು ಕೋಟೆಯಲ್ಲಿ ಪ್ರಧಾನಿ ಮೋದಿ ಘೋಷಣೆ
ದೇಶ

‘ಸಪ್ತಧಾರೆ’ಯ ಮಾರ್ಗ, ಜೆನ್-ಝಿ ತಲುಪುವ ಗುರಿ : ಕೆಂಪು ಕೋಟೆಯಲ್ಲಿ ಪ್ರಧಾನಿ ಮೋದಿ ಘೋಷಣೆ

ಕೆಂಪು ಕೋಟೆಯಲ್ಲಿ ಹೊಸ ಇತಿಹಾಸ : ಇದೇ ಮೊದಲ ಬಾರಿಗೆ ಮೊಳಗಿದ ಪೂರ್ಣ ‘ವಂದೇ ಮಾತರಂ’
ದೇಶ

ಕೆಂಪು ಕೋಟೆಯಲ್ಲಿ ಹೊಸ ಇತಿಹಾಸ : ಇದೇ ಮೊದಲ ಬಾರಿಗೆ ಮೊಳಗಿದ ಪೂರ್ಣ ‘ವಂದೇ ಮಾತರಂ’

ನಕ್ಸಲ್ ಮನಸ್ಥಿತಿಯವರನ್ನು ಗುರುತಿಸಿ, ಪ್ರತ್ಯೇಕಿಸಿ : ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಗುಡುಗು
ದೇಶ

ನಕ್ಸಲ್ ಮನಸ್ಥಿತಿಯವರನ್ನು ಗುರುತಿಸಿ, ಪ್ರತ್ಯೇಕಿಸಿ : ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಗುಡುಗು

2027ರ ಏಕದಿನ ವಿಶ್ವಕಪ್‌ ಮೇಲೆ ಕಣ್ಣು : ಟೀಮ್ ಇಂಡಿಯಾ ಮುಖ್ಯ ಆಯ್ಕೆಗಾರನಾಗಿ ಅಗರ್ಕರ್ ಅಧಿಕಾರಾವಧಿ ವಿಸ್ತರಣೆ
ದೇಶ

2027ರ ಏಕದಿನ ವಿಶ್ವಕಪ್‌ ಮೇಲೆ ಕಣ್ಣು : ಟೀಮ್ ಇಂಡಿಯಾ ಮುಖ್ಯ ಆಯ್ಕೆಗಾರನಾಗಿ ಅಗರ್ಕರ್ ಅಧಿಕಾರಾವಧಿ ವಿಸ್ತರಣೆ

80ನೇ ಸ್ವಾತಂತ್ರ್ಯ ದಿನಾಚರಣೆ : ಕೆಂಪುಕೋಟೆಯಿಂದ ಪ್ರಧಾನಿ ನರೇಂದ್ರ ಮೋದಿ ಭಾಷಣ ನೇರ ಪ್ರಸಾರ!
ದೇಶ

80ನೇ ಸ್ವಾತಂತ್ರ್ಯ ದಿನಾಚರಣೆ : ಕೆಂಪುಕೋಟೆಯಿಂದ ಪ್ರಧಾನಿ ನರೇಂದ್ರ ಮೋದಿ ಭಾಷಣ ನೇರ ಪ್ರಸಾರ!

Next Post
ಭಗವದ್ಗೀತೆ ಬಗ್ಗೆ ಮಾತಾಡೋ ಸಿದ್ದರಾಮಯ್ಯ ತಾಕತ್‌ ಇದ್ರೆ ಕುರಾನ್‌ ಬಗ್ಗೆ ಮಾತಾಡ್ಲಿ | ಕೆ.ಎಸ್. ಈಶ್ವರಪ್ಪ ಕಿಡಿ

ಭಗವದ್ಗೀತೆ ಬಗ್ಗೆ ಮಾತಾಡೋ ಸಿದ್ದರಾಮಯ್ಯ ತಾಕತ್‌ ಇದ್ರೆ ಕುರಾನ್‌ ಬಗ್ಗೆ ಮಾತಾಡ್ಲಿ | ಕೆ.ಎಸ್. ಈಶ್ವರಪ್ಪ ಕಿಡಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಉಪಾಧ್ಯಾಯರ ಕೊರತೆ : ಲಖನೌ ರಸ್ತೆಗಿಳಿದ ‘ಜೆನ್ ಆಲ್ಫಾ’ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ!

ಉಪಾಧ್ಯಾಯರ ಕೊರತೆ : ಲಖನೌ ರಸ್ತೆಗಿಳಿದ ‘ಜೆನ್ ಆಲ್ಫಾ’ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ!

ಚಾ.ನಗರದಲ್ಲಿ ಅರಣ್ಯ ಸಿಬ್ಬಂದಿ ಎನ್‌ಕೌಂಟರ್‌ಗೆ ಮೂವರು ಬಲಿ ; ಸ್ಥಳೀಯರ ಆಕ್ರೋಶ.. DRFO ಕಚೇರಿ ಧ್ವಂಸ!

ಚಾ.ನಗರದಲ್ಲಿ ಅರಣ್ಯ ಸಿಬ್ಬಂದಿ ಎನ್‌ಕೌಂಟರ್‌ಗೆ ಮೂವರು ಬಲಿ ; ಸ್ಥಳೀಯರ ಆಕ್ರೋಶ.. DRFO ಕಚೇರಿ ಧ್ವಂಸ!

ಕೇಂದ್ರ ಸರ್ಕಾರದ DGQA ಸಂಸ್ಥೆಯಲ್ಲಿ 14 ಹುದ್ದೆಗಳ ನೇಮಕಾತಿ : ಕರ್ನಾಟಕದಲ್ಲೂ ಇದೆ ಅವಕಾಶ

ಕೇಂದ್ರ ಸರ್ಕಾರದ DGQA ಸಂಸ್ಥೆಯಲ್ಲಿ 14 ಹುದ್ದೆಗಳ ನೇಮಕಾತಿ : ಕರ್ನಾಟಕದಲ್ಲೂ ಇದೆ ಅವಕಾಶ

ಸಿಗಂದೂರು ಸೇತುವೆ ಮೇಲೆ ಮಧ್ಯರಾತ್ರಿ ಧ್ವಜಾರೋಹಣ ಮಾಡಿ ಸಂಭ್ರಮಿಸಿದ ಜನ!

ಸಿಗಂದೂರು ಸೇತುವೆ ಮೇಲೆ ಮಧ್ಯರಾತ್ರಿ ಧ್ವಜಾರೋಹಣ ಮಾಡಿ ಸಂಭ್ರಮಿಸಿದ ಜನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಉಪಾಧ್ಯಾಯರ ಕೊರತೆ : ಲಖನೌ ರಸ್ತೆಗಿಳಿದ ‘ಜೆನ್ ಆಲ್ಫಾ’ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ!

ಉಪಾಧ್ಯಾಯರ ಕೊರತೆ : ಲಖನೌ ರಸ್ತೆಗಿಳಿದ ‘ಜೆನ್ ಆಲ್ಫಾ’ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ!

ಚಾ.ನಗರದಲ್ಲಿ ಅರಣ್ಯ ಸಿಬ್ಬಂದಿ ಎನ್‌ಕೌಂಟರ್‌ಗೆ ಮೂವರು ಬಲಿ ; ಸ್ಥಳೀಯರ ಆಕ್ರೋಶ.. DRFO ಕಚೇರಿ ಧ್ವಂಸ!

ಚಾ.ನಗರದಲ್ಲಿ ಅರಣ್ಯ ಸಿಬ್ಬಂದಿ ಎನ್‌ಕೌಂಟರ್‌ಗೆ ಮೂವರು ಬಲಿ ; ಸ್ಥಳೀಯರ ಆಕ್ರೋಶ.. DRFO ಕಚೇರಿ ಧ್ವಂಸ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat