ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಟೆಸ್ಟ್‌ನಲ್ಲಿ ವೈಫಲ್ಯ, ಟಿ20ಯಲ್ಲಿ ಭರ್ಜರಿ ಕಮ್‌ಬ್ಯಾಕ್ : ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಸಾಯಿ ಸುದರ್ಶನ್ ಶತಕ

December 9, 2025
Share on WhatsappShare on FacebookShare on Twitter

ಅಹಮದಾಬಾದ್: ಟೆಸ್ಟ್ ಕ್ರಿಕೆಟ್‌ನಲ್ಲಿ ಕಳಪೆ ಫಾರ್ಮ್‌ನಿಂದ ಟೀಕೆಗೆ ಗುರಿಯಾಗಿದ್ದ ಯುವ ಬ್ಯಾಟರ್ ಸಾಯಿ ಸುದರ್ಶನ್, ಚುಟುಕು ಮಾದರಿಯಲ್ಲಿ ತಮ್ಮ ಲಯವನ್ನು ಕಂಡುಕೊಂಡಿದ್ದಾರೆ. ಸೈಯದ್ ಮುಷ್ತಾಕ್ ಅಲಿ ಟ್ರೋಫಿಯ ಸೂಪರ್ ಲೀಗ್ ಹಂತದ ಪಂದ್ಯದಲ್ಲಿ ಸೌರಾಷ್ಟ್ರ ವಿರುದ್ಧ ಸ್ಫೋಟಕ ಶತಕ ಸಿಡಿಸುವ ಮೂಲಕ ತಮಿಳುನಾಡು ತಂಡಕ್ಕೆ ಭರ್ಜರಿ ಜಯ ತಂದುಕೊಟ್ಟಿದ್ದಾರೆ.

ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಸೋಮವಾರ ನಡೆದ ಪಂದ್ಯದಲ್ಲಿ, ಸೌರಾಷ್ಟ್ರ ನೀಡಿದ್ದ 184 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟಿದ ತಮಿಳುನಾಡು ತಂಡದ ಪರ ಸಾಯಿ ಸುದರ್ಶನ್ ಅಬ್ಬರಿಸಿದರು . ಕೇವಲ 55 ಎಸೆತಗಳಲ್ಲಿ ಅಜೇಯ 101 ರನ್ ಗಳಿಸಿದ ಅವರು, 10 ಬೌಂಡರಿ ಮತ್ತು 4 ಸಿಕ್ಸರ್‌ಗಳನ್ನು ಬಾರಿಸಿದರು. ಅವರ ಈ ಅಮೋಘ ಆಟದಿಂದಾಗಿ ತಂಡವು ಸುಲಭವಾಗಿ ಗುರಿ ತಲುಪಿತು . ತಮಿಳುನಾಡು ತಂಡದ ಉಳಿದ ಬ್ಯಾಟರ್‌ಗಳು ವಿಫಲರಾದಾಗ, ಸುದರ್ಶನ್ ಏಕಾಂಗಿಯಾಗಿ ಹೋರಾಡಿ ತಂಡವನ್ನು ಗೆಲುವಿನ ದಡ ಸೇರಿಸಿದರು.

ಟೆಸ್ಟ್‌ನಲ್ಲಿ ಎದುರಾಗಿತ್ತು ಸಂಕಷ್ಟ:

ಭಾರತ ಟೆಸ್ಟ್ ತಂಡದಲ್ಲಿ 3ನೇ ಕ್ರಮಾಂಕದಲ್ಲಿ ಆಡಲು ಮುಖ್ಯ ಕೋಚ್ ಗೌತಮ್ ಗಂಭೀರ್ ಅವರಿಂದ ಅವಕಾಶ ಪಡೆದಿದ್ದ ಸುದರ್ಶನ್, ನಿರೀಕ್ಷಿತ ಪ್ರದರ್ಶನ ನೀಡಲು ವಿಫಲರಾಗಿದ್ದರು. ಆಡಿದ ಆರು ಪಂದ್ಯಗಳಲ್ಲಿ ಕೇವಲ ಎರಡು ಅರ್ಧಶತಕಗಳನ್ನು ಮಾತ್ರ ಗಳಿಸಿದ್ದರು . ವೆಸ್ಟ್ ಇಂಡೀಸ್ ವಿರುದ್ಧ ಗಳಿಸಿದ್ದ 87 ರನ್‌ಗಳೇ ಅವರ ಉತ್ತಮ ಪ್ರದರ್ಶನವಾಗಿತ್ತು. ತಾಂತ್ರಿಕ ದೋಷಗಳಿಂದಾಗಿ ಅವರು ಇಂಗ್ಲೆಂಡ್ ಪ್ರವಾಸ ಮತ್ತು ತವರಿನ ಪಂದ್ಯಗಳಲ್ಲಿಯೂ ರನ್ ಗಳಿಸಲು ಪರದಾಡಿದ್ದರು, ಇದರಿಂದಾಗಿ ತಂಡದಲ್ಲಿ ಅವರ ಸ್ಥಾನದ ಬಗ್ಗೆ ಪ್ರಶ್ನೆಗಳು ಎದ್ದಿದ್ದವು.

ಈ ಶತಕದ ಮೂಲಕ 24 ವರ್ಷದ ಸಾಯಿ ಸುದರ್ಶನ್, ತಮ್ಮ ಮೇಲಿನ ಎಲ್ಲಾ ಟೀಕೆಗಳಿಗೆ ಬ್ಯಾಟ್ ಮೂಲಕವೇ ಉತ್ತರ ನೀಡಿದ್ದಾರೆ. ಈ ಪ್ರದರ್ಶನವು ಐಪಿಎಲ್‌ನಲ್ಲಿ ಅವರ ಫ್ರಾಂಚೈಸಿ ಗುಜರಾತ್ ಟೈಟನ್ಸ್‌ಗೂ ಸಂತಸ ತಂದಿದೆ .

ಇದನ್ನೂ ಓದಿ: ವಿರಾಟ್-ರೋಹಿತ್ ಸಾಮರ್ಥ್ಯ ಸಾಬೀತುಪಡಿಸಬೇಕೆನ್ನುವುದು ಹಾಸ್ಯಾಸ್ಪದ: ಟೀಕಾಕಾರರಿಗೆ ಅಶ್ವಿನ್ ತಿರುಗೇಟು

Tags: CricketFailure in Testsgreat comeback in T20Karnataka News beatSai SudarshanSyed Mushtaq Ali
SendShareTweet
Previous Post

ಭಾರತದ ಮೇಲೆ ಹೊಸ ಸುಂಕ ಹೇರುವುದಾಗಿ ಮತ್ತೆ ಎಚ್ಚರಿಕೆ ನೀಡಿದ ಟ್ರಂಪ್..!

Next Post

ಮದುವೆ ಸಮಾರಂಭದಲ್ಲಿ ಕುಸಿದು ಬಿದ್ದ ಮೇಲ್ಛಾವಣಿ | 20ಕ್ಕೂ ಅಧಿಕ ಮಂದಿಗೆ ಗಾಯ

Related Posts

IPL ಟೂರ್ನಿ ಮಧ್ಯೆ ಆಸ್ಟ್ರೇಲಿಯಾಗೆ ಹಾರಿದ್ದೇಕೆ ಕೂಪರ್ ಕೊನೊಲ್ಲಿ? ಅಸಲಿ ಕಾರಣ ಬಹಿರಂಗ!
ಕ್ರೀಡೆ

IPL ಟೂರ್ನಿ ಮಧ್ಯೆ ಆಸ್ಟ್ರೇಲಿಯಾಗೆ ಹಾರಿದ್ದೇಕೆ ಕೂಪರ್ ಕೊನೊಲ್ಲಿ? ಅಸಲಿ ಕಾರಣ ಬಹಿರಂಗ!

CSK ನಾಯಕನಿಗೆ ಸಂಕಷ್ಟ – ಗುಜರಾತ್ ವಿರುದ್ಧದ ಮಹತ್ವದ ಪಂದ್ಯಕ್ಕೆ ಗಾಯಕ್ವಾಡ್ ಗೈರು?
ಕ್ರೀಡೆ

CSK ನಾಯಕನಿಗೆ ಸಂಕಷ್ಟ – ಗುಜರಾತ್ ವಿರುದ್ಧದ ಮಹತ್ವದ ಪಂದ್ಯಕ್ಕೆ ಗಾಯಕ್ವಾಡ್ ಗೈರು?

IPL ‘ಸ್ಲ್ಯಾಪ್‌ಗೇಟ್’ ವಿವಾದ : ಜಾಹೀರಾತಿನ ಮೂಲಕ 1 ಕೋಟಿ ರೂ.ಗಳಿಸಿದ ಹರ್ಭಜನ್ ವಿರುದ್ಧ ಸಿಡಿದೆದ್ದ ಶ್ರೀಶಾಂತ್!
ಕ್ರೀಡೆ

IPL ‘ಸ್ಲ್ಯಾಪ್‌ಗೇಟ್’ ವಿವಾದ : ಜಾಹೀರಾತಿನ ಮೂಲಕ 1 ಕೋಟಿ ರೂ.ಗಳಿಸಿದ ಹರ್ಭಜನ್ ವಿರುದ್ಧ ಸಿಡಿದೆದ್ದ ಶ್ರೀಶಾಂತ್!

“ವೇಗಿಗಳಿಗೆ ಮಾತ್ರ ಮಜಾ ಯಾಕೆ?” : ವಿನೂತನ ಬೌಲಿಂಗ್ ಪ್ರಯೋಗಗಳ ಮೂಲಕ ಗಮನ ಸೆಳೆಯುತ್ತಿರುವ ಕೃಣಾಲ್ ಪಾಂಡ್ಯ!
ಕ್ರೀಡೆ

“ವೇಗಿಗಳಿಗೆ ಮಾತ್ರ ಮಜಾ ಯಾಕೆ?” : ವಿನೂತನ ಬೌಲಿಂಗ್ ಪ್ರಯೋಗಗಳ ಮೂಲಕ ಗಮನ ಸೆಳೆಯುತ್ತಿರುವ ಕೃಣಾಲ್ ಪಾಂಡ್ಯ!

ಆರ್‌ಸಿಬಿ-ಜಿಟಿ ಹಣಾಹಣಿಯ ನಡುವೆ ನಗು ಚೆಲ್ಲಿದ ಕೊಹ್ಲಿ-ಗಿಲ್.. ತಮಾಷೆಯ ವಿಡಿಯೋ ವೈರಲ್!
ಕ್ರೀಡೆ

ಆರ್‌ಸಿಬಿ-ಜಿಟಿ ಹಣಾಹಣಿಯ ನಡುವೆ ನಗು ಚೆಲ್ಲಿದ ಕೊಹ್ಲಿ-ಗಿಲ್.. ತಮಾಷೆಯ ವಿಡಿಯೋ ವೈರಲ್!

ಗುಜರಾತ್ ವಿರುದ್ಧದ ಭರ್ಜರಿ ಗೆಲುವಿನ ‘ನಿಜವಾದ ಹೀರೊ’ ಪಡಿಕ್ಕಲ್ ಎಂದ ಕೊಹ್ಲಿ!
ಕ್ರೀಡೆ

ಗುಜರಾತ್ ವಿರುದ್ಧದ ಭರ್ಜರಿ ಗೆಲುವಿನ ‘ನಿಜವಾದ ಹೀರೊ’ ಪಡಿಕ್ಕಲ್ ಎಂದ ಕೊಹ್ಲಿ!

Next Post
ಮದುವೆ ಸಮಾರಂಭದಲ್ಲಿ ಕುಸಿದು ಬಿದ್ದ ಮೇಲ್ಛಾವಣಿ | 20ಕ್ಕೂ ಅಧಿಕ ಮಂದಿಗೆ ಗಾಯ

ಮದುವೆ ಸಮಾರಂಭದಲ್ಲಿ ಕುಸಿದು ಬಿದ್ದ ಮೇಲ್ಛಾವಣಿ | 20ಕ್ಕೂ ಅಧಿಕ ಮಂದಿಗೆ ಗಾಯ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

IPL ಟೂರ್ನಿ ಮಧ್ಯೆ ಆಸ್ಟ್ರೇಲಿಯಾಗೆ ಹಾರಿದ್ದೇಕೆ ಕೂಪರ್ ಕೊನೊಲ್ಲಿ? ಅಸಲಿ ಕಾರಣ ಬಹಿರಂಗ!

IPL ಟೂರ್ನಿ ಮಧ್ಯೆ ಆಸ್ಟ್ರೇಲಿಯಾಗೆ ಹಾರಿದ್ದೇಕೆ ಕೂಪರ್ ಕೊನೊಲ್ಲಿ? ಅಸಲಿ ಕಾರಣ ಬಹಿರಂಗ!

ಮಹಿಳೆ ನೆಲಕ್ಕೆ ಬಿದ್ದರೂ ಬಿಡದೆ ಎಳೆದಾಡಿ ಸರ ಕಸಿಯಲು ಯತ್ನಿಸಿದ ಖದೀಮ.. ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

ಮಹಿಳೆ ನೆಲಕ್ಕೆ ಬಿದ್ದರೂ ಬಿಡದೆ ಎಳೆದಾಡಿ ಸರ ಕಸಿಯಲು ಯತ್ನಿಸಿದ ಖದೀಮ.. ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

ಟೀ ಅಂಗಡಿ ಹುಡುಗನ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿದ ಇನ್ಸ್‌ಪೆಕ್ಟರ್? ಶಾಕಿಂಗ್‌ ವಿಡಿಯೋ ವೈರಲ್‌!

ಟೀ ಅಂಗಡಿ ಹುಡುಗನ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿದ ಇನ್ಸ್‌ಪೆಕ್ಟರ್? ಶಾಕಿಂಗ್‌ ವಿಡಿಯೋ ವೈರಲ್‌!

ಚಲಿಸುತ್ತಿದ್ದ ಕಾರಿನ ಮುಂದೆಯೇ ಬಿದ್ದ ಬೃಹತ್‌ ಮರ.. ಕೂದಲೆಳೆ ಅಂತರದಲ್ಲಿ ಪ್ರಯಾಣಿಕರು ಪಾರು!

ಚಲಿಸುತ್ತಿದ್ದ ಕಾರಿನ ಮುಂದೆಯೇ ಬಿದ್ದ ಬೃಹತ್‌ ಮರ.. ಕೂದಲೆಳೆ ಅಂತರದಲ್ಲಿ ಪ್ರಯಾಣಿಕರು ಪಾರು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

IPL ಟೂರ್ನಿ ಮಧ್ಯೆ ಆಸ್ಟ್ರೇಲಿಯಾಗೆ ಹಾರಿದ್ದೇಕೆ ಕೂಪರ್ ಕೊನೊಲ್ಲಿ? ಅಸಲಿ ಕಾರಣ ಬಹಿರಂಗ!

IPL ಟೂರ್ನಿ ಮಧ್ಯೆ ಆಸ್ಟ್ರೇಲಿಯಾಗೆ ಹಾರಿದ್ದೇಕೆ ಕೂಪರ್ ಕೊನೊಲ್ಲಿ? ಅಸಲಿ ಕಾರಣ ಬಹಿರಂಗ!

ಮಹಿಳೆ ನೆಲಕ್ಕೆ ಬಿದ್ದರೂ ಬಿಡದೆ ಎಳೆದಾಡಿ ಸರ ಕಸಿಯಲು ಯತ್ನಿಸಿದ ಖದೀಮ.. ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

ಮಹಿಳೆ ನೆಲಕ್ಕೆ ಬಿದ್ದರೂ ಬಿಡದೆ ಎಳೆದಾಡಿ ಸರ ಕಸಿಯಲು ಯತ್ನಿಸಿದ ಖದೀಮ.. ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat