ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಇಂಡೋನೇಷ್ಯಾದಲ್ಲಿ ಭಾರೀ ಅಗ್ನಿ ದುರಂತ | 20 ಮಂದಿ ಸಜೀವ ದಹನ

December 9, 2025
Share on WhatsappShare on FacebookShare on Twitter

ಜಕಾರ್ತಾ : ಇಂಡೋನೇಷ್ಯಾದ ರಾಜಧಾನಿ ಜಕಾರ್ತಾದಲ್ಲಿರುವ 7 ಅಂತಸ್ತಿನ ಕಟ್ಟಡದಲ್ಲಿ ಮಂಗಳವಾರ (ಡಿಸೆಂಬರ್‌ 9) ಭಾರೀ ಬೆಂಕಿ ಕಾಣಿಸಿಕೊಂಡು, 20 ಜನರು ಸಾವನ್ನಪ್ಪಿದ್ದಾರೆ. ಸದ್ಯ ಬೆಂಕಿಯನ್ನು ನಂದಿಸಲಾಗಿದೆ ಮತ್ತು ಕಟ್ಟಡದೊಳಗೆ ಸಿಲುಕಿರುವ ಸಂತ್ರಸ್ತರನ್ನು ಹೊರ ತರಲು ಕಾರ್ಯಾಚರಣೆ ನಡೆಯುತ್ತಿದೆ ಎಂದು ಸೆಂಟ್ರಲ್ ಜಕಾರ್ತಾ ಪೊಲೀಸ್ ಮುಖ್ಯಸ್ಥ ಸುಸತ್ಯೊ ಪೂರ್ಣೊಮೊ ಕೊಂಡ್ರೊ ವಿವರಿಸಿದ್ದಾರೆ.

🇮🇩 OFFICE BUILDING FIRE IN JAKARTA KILLS AT LEAST 17 PEOPLE🚨

A blaze engulfed a seven-story office building in Central Jakarta, sending thick smoke across the area.

Residents and workers panicked as flames spread rapidly. Police reported at least 17 fatalities.

SRC:… pic.twitter.com/mtDRpgwgqS

— Info Room (@InfoR00M) December 9, 2025

ಕಟ್ಟಡದ ಮೊದಲ ಮಹಡಿಯಲ್ಲಿ ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡು, ನಂತರ ಮೇಲಿನ ಮಹಡಿಗೆ ಹರಡಿತು ಎಂದು ಕಾಂಡ್ರೊ ಹೇಳಿದ್ದಾರೆ. ಆ ಸಮಯದಲ್ಲಿ ಕೆಲವು ಉದ್ಯೋಗಿಗಳು ಕಟ್ಟಡದಲ್ಲಿ ಊಟ ಮಾಡುತ್ತಿದ್ದರು. ಕೆಲವರು ಊಟಕ್ಕಾಗಿ ಹೊರ ಬಂದಿದ್ದರು ಎಂದು ವರದಿಯಾಗಿದೆ.

ಈ ಕಟ್ಟಡವು ಟೆರ್ರಾ ಡ್ರೋನ್‌ನ ಇಂಡೋನೇಷ್ಯಾದ ಕಚೇರಿಯಾಗಿದ್ದು, ಇದು ಗಣಿಗಾರಿಕೆ ಮತ್ತು ಕೃಷಿ ವಲಯಗಳ ಡ್ರೋನ್‌ ನಿರ್ಮಿಸುತ್ತದೆ. ಈ ಕಂಪನಿಯು ಜಪಾನಿನ ಡ್ರೋನ್ ಸಂಸ್ಥೆ ಟೆರ್ರಾ ಡ್ರೋನ್ ಕಾರ್ಪೊರೇಷನ್‌ನ ಇಂಡೋನೇಷ್ಯಾದ ಘಟಕ ಎಂದು ತಿಳಿದು ಬಂದಿದೆ. ಸದ್ಯ ಇಡೀ ಕಟ್ಟಡಕ್ಕೆ ಬೆಂಕಿ ಹೊತ್ತಿಕೊಂಡು ಧಗಧಗಿಸುತ್ತಿರುವ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ.

ಇದನ್ನೂ ಓದಿ : ‘ಯಜಮಾನ’ ವಿಲನ್ ಗುಂಗಿನಲ್ಲಿ ಯಮುನಾ ಶ್ರೀನಿಧಿ..!

Tags: IndonesiaKarnataka News beat
SendShareTweet
Previous Post

‘ತೀರ್ಥರೂಪ ತಂದೆಯವರಿಗೆ’ ಹೊಸವರ್ಷದ ಹೊಸದಿನಕ್ಕೆ!

Next Post

ವಿಮಾನ ನಿಲ್ದಾಣಗಳ ಪ್ರಾಧಿಕಾರದಲ್ಲಿ 14 ಹುದ್ದೆಗಳ ನೇಮಕ : 1.10 ಲಕ್ಷ ರೂ. ಸ್ಯಾಲರಿ

Related Posts

ರಷ್ಯಾದ ತೈಲ ಖರೀದಿಗೆ ಭಾರತಕ್ಕೆ ಅಮೆರಿಕದಿಂದ 30 ದಿನಗಳ ವಿನಾಯಿತಿ
ದೇಶ

ರಷ್ಯಾದ ತೈಲ ಖರೀದಿಗೆ ಭಾರತಕ್ಕೆ ಅಮೆರಿಕದಿಂದ 30 ದಿನಗಳ ವಿನಾಯಿತಿ

ನೇಪಾಳ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಒಲಿಗೆ ಆಘಾತ.. ಜೆನ್‌ ಝೀ ಆರಾಧ್ಯ ದೈವ ಬಲೇಂದ್ರ ಶಾ ಮುನ್ನಡೆ!
ವಿದೇಶ

ನೇಪಾಳ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಒಲಿಗೆ ಆಘಾತ.. ಜೆನ್‌ ಝೀ ಆರಾಧ್ಯ ದೈವ ಬಲೇಂದ್ರ ಶಾ ಮುನ್ನಡೆ!

ಪಂಜಾಬ್‌ನ ಯೂಟ್ಯೂಬರ್​ ಕೆನಡಾದಲ್ಲಿ ಹತ್ಯೆ!
ವಿದೇಶ

ಪಂಜಾಬ್‌ನ ಯೂಟ್ಯೂಬರ್​ ಕೆನಡಾದಲ್ಲಿ ಹತ್ಯೆ!

ಟ್ರಂಪ್, ಬೈಡನ್ ಹತ್ಯೆಗೆ ಇರಾನ್ ನನ್ನನ್ನು ನೇಮಿಸಿಕೊಂಡಿತ್ತು – ಅಮೆರಿಕದಲ್ಲಿ ಪಾಕ್‌ ಪ್ರಜೆಯ ಸ್ಫೋಟಕ ಸಾಕ್ಷ್ಯ!
ವಿದೇಶ

ಟ್ರಂಪ್, ಬೈಡನ್ ಹತ್ಯೆಗೆ ಇರಾನ್ ನನ್ನನ್ನು ನೇಮಿಸಿಕೊಂಡಿತ್ತು – ಅಮೆರಿಕದಲ್ಲಿ ಪಾಕ್‌ ಪ್ರಜೆಯ ಸ್ಫೋಟಕ ಸಾಕ್ಷ್ಯ!

ನಿಜವಾಯ್ತು ‘ಚೀನಾದ ನಾಸ್ಟ್ರಾಡಾಮಸ್’ ಭವಿಷ್ಯ.. 3ನೇ ಭವಿಷ್ಯವಾಣಿಯೂ ನಿಜವಾಗುತ್ತಾ?
ವಿದೇಶ

ನಿಜವಾಯ್ತು ‘ಚೀನಾದ ನಾಸ್ಟ್ರಾಡಾಮಸ್’ ಭವಿಷ್ಯ.. 3ನೇ ಭವಿಷ್ಯವಾಣಿಯೂ ನಿಜವಾಗುತ್ತಾ?

ಟ್ರಂಪ್‌ಗೆ ಅಮೆರಿಕ ಕೋರ್ಟ್ ಬಿಗ್ ಶಾಕ್ | 10 ಲಕ್ಷ ಕೋಟಿ ರೂ.ಗೂ ಅಧಿಕ ಅಕ್ರಮ ಸುಂಕ ಮರುಪಾವತಿಗೆ ಆದೇಶ!
ವಿದೇಶ

ಟ್ರಂಪ್‌ಗೆ ಅಮೆರಿಕ ಕೋರ್ಟ್ ಬಿಗ್ ಶಾಕ್ | 10 ಲಕ್ಷ ಕೋಟಿ ರೂ.ಗೂ ಅಧಿಕ ಅಕ್ರಮ ಸುಂಕ ಮರುಪಾವತಿಗೆ ಆದೇಶ!

Next Post
ವಿಮಾನ ನಿಲ್ದಾಣಗಳ ಪ್ರಾಧಿಕಾರದಲ್ಲಿ 14 ಹುದ್ದೆಗಳ ನೇಮಕ : 1.10 ಲಕ್ಷ ರೂ. ಸ್ಯಾಲರಿ

ವಿಮಾನ ನಿಲ್ದಾಣಗಳ ಪ್ರಾಧಿಕಾರದಲ್ಲಿ 14 ಹುದ್ದೆಗಳ ನೇಮಕ : 1.10 ಲಕ್ಷ ರೂ. ಸ್ಯಾಲರಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟಿ20 ವಿಶ್ವಕಪ್ 2026 : ಫೈನಲ್ ಕದನಕ್ಕೂ ಮುನ್ನ ವರುಣ್ ಚಕ್ರವರ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಅಜಿಂಕ್ಯ ರಹಾನೆ

ಟಿ20 ವಿಶ್ವಕಪ್ 2026 : ಫೈನಲ್ ಕದನಕ್ಕೂ ಮುನ್ನ ವರುಣ್ ಚಕ್ರವರ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಅಜಿಂಕ್ಯ ರಹಾನೆ

ಕೇಂದ್ರದ ಅನ್ಯಾಯದಿಂದ ಸಾಲದ ಹೊರೆ ಹೆಚ್ಚಾಗಿದೆ : ಸಾಲರಾಮಯ್ಯ ಎಂದ ಬಿಜೆಪಿ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿ

ಕೇಂದ್ರದ ಅನ್ಯಾಯದಿಂದ ಸಾಲದ ಹೊರೆ ಹೆಚ್ಚಾಗಿದೆ : ಸಾಲರಾಮಯ್ಯ ಎಂದ ಬಿಜೆಪಿ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿ

ಈ ಬಜೆಟ್‌ ಕರಾವಳಿ ಭಾಗವನ್ನ ಕಡೆಗಣಿಸಿದೆ | ಗಜೇಂದ್ರ ಎಸ್. ಬೇಲೆಮನೆ

ಈ ಬಜೆಟ್‌ ಕರಾವಳಿ ಭಾಗವನ್ನ ಕಡೆಗಣಿಸಿದೆ | ಗಜೇಂದ್ರ ಎಸ್. ಬೇಲೆಮನೆ

ಬೆಂಗಳೂರು | ಟೈಲ್ಸ್ ಅಂಗಡಿಗೆ ಆಕಸ್ಮಿಕ ಬೆಂಕಿ

ಬೆಂಗಳೂರು | ಟೈಲ್ಸ್ ಅಂಗಡಿಗೆ ಆಕಸ್ಮಿಕ ಬೆಂಕಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟಿ20 ವಿಶ್ವಕಪ್ 2026 : ಫೈನಲ್ ಕದನಕ್ಕೂ ಮುನ್ನ ವರುಣ್ ಚಕ್ರವರ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಅಜಿಂಕ್ಯ ರಹಾನೆ

ಟಿ20 ವಿಶ್ವಕಪ್ 2026 : ಫೈನಲ್ ಕದನಕ್ಕೂ ಮುನ್ನ ವರುಣ್ ಚಕ್ರವರ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಅಜಿಂಕ್ಯ ರಹಾನೆ

ಕೇಂದ್ರದ ಅನ್ಯಾಯದಿಂದ ಸಾಲದ ಹೊರೆ ಹೆಚ್ಚಾಗಿದೆ : ಸಾಲರಾಮಯ್ಯ ಎಂದ ಬಿಜೆಪಿ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿ

ಕೇಂದ್ರದ ಅನ್ಯಾಯದಿಂದ ಸಾಲದ ಹೊರೆ ಹೆಚ್ಚಾಗಿದೆ : ಸಾಲರಾಮಯ್ಯ ಎಂದ ಬಿಜೆಪಿ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat