ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಕೋಟಿ ಕೋಟಿ ಲಂಚ ತೆಗೆದುಕೊಂಡಿದ್ದ ಮಾಜಿ ಜನರಲ್‌ ಮ್ಯಾನೇಜರ್‌ನ ಗಲ್ಲಿಗೇರಿಸಿದ ಚೀನಾ

December 10, 2025
Share on WhatsappShare on FacebookShare on Twitter

ಬೀಜಿಂಗ್ : ಕೋಟಿ ಕೋಟಿ ಲಂಚ ಪಡೆದ ಆರೋಪದ ಮೇಲೆ ಮಾಜಿ ಜನರಲ್ ಮ್ಯಾನೇಜರ್ ಬಾಯಿ ಟಿಯಾನ್ಹುಯಿ ಎಂಬಾತನನ್ನು ಚೀನಾ ಗಲ್ಲಿಗೇರಿಸಲಾಗಿದೆ. ಸುಪ್ರೀಂ ಪೀಪಲ್ಸ್ ಕೋರ್ಟ್ ಅನುಮೋದಿಸಿದ ನಂತರ ಉತ್ತರ ಚೀನಾದ ಟಿಯಾಂಜಿನ್ ಪುರಸಭೆಯ ನ್ಯಾಯಾಲಯವು ಮರಣದಂಡನೆ ಜಾರಿಗೊಳಿಸಿದೆ.

ಟಿಯಾನ್ಹುಯಿ ಆಸ್ತಿ ನಿರ್ವಹಣಾ ಸಂಸ್ಥೆ ಚೀನಾ ಹುವಾರೊಂಗ್ ಇಂಟರ್ನ್ಯಾಷನಲ್ ಹೋಲ್ಡಿಂಗ್ಸ್‌ನ ಮಾಜಿ ಜನರಲ್ ಮ್ಯಾನೇಜರ್ ಆಗಿದ್ದ. 1.1 ಬಿಲಿಯನ್ ಯುವಾನ್ ($155 ಮಿಲಿಯನ್) ಗಿಂತ ಹೆಚ್ಚು ಲಂಚ ಪಡೆದ ಆರೋಪದಲ್ಲಿ ತಪ್ಪಿತಸ್ಥನೆಂದು ವರದಿಯಾಗಿದೆ.

ಟಿಯಾಂಜಿನ್ ಎರಡನೇ ಮಧ್ಯಂತರ ಪೀಪಲ್ಸ್ ನ್ಯಾಯಾಲಯವು 2024ರ ಮೇ 28 ರಂದು ಲಂಚ ಸ್ವೀಕರಿಸಿದ್ದಕ್ಕಾಗಿ ಟಿಯಾನ್ಹುಯಿಗೆ ಮರಣದಂಡನೆ ವಿಧಿಸಿ ತೀರ್ಪು ನೀಡಿತ್ತು. ಶಿಕ್ಷೆ ವಿಧಿಸಿದ ನಂತರ ಆತನ ವೈಯಕ್ತಿಕ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಯಿತು.

ಬಾಯಿ ಟಿಯಾನ್ಹುಯಿ ಪಡೆದ ಲಂಚದ ಮೊತ್ತವು ತುಂಬಾ ದೊಡ್ಡದಾಗಿದೆ. ಅಪರಾಧ ಗಂಭೀರವಾಗಿತ್ತು. ಸಾಮಾಜಿಕ ಪರಿಣಾಮವು ತೀವ್ರವಾಗಿತ್ತು ಎಂದು ನ್ಯಾಯಾಲಯ ಹೇಳಿದೆ. ಆತನ ಅಪರಾಧವು ರಾಜ್ಯದ ಹಿತಾಸಕ್ತಿಗಳಿಗೆ ಹಾಗೂ ಚೀನಾದ ಜನರಿಗೆ ಹಾನಿ ಮಾಡಿದೆ. ಕಾನೂನಿನ ಪ್ರಕಾರ ಅವನಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಕೋರ್ಟ್‌ ತಿಳಿಸಿತ್ತು.

ಟಿಯಾನ್ಹುಯಿ ನಡೆಸುತ್ತಿದ್ದ ಆಫ್‌ಶೋರ್ ಘಟಕವನ್ನು ಕಳೆದ ವರ್ಷ ಸಿಟಿಕ್ ಗ್ರೂಪ್ ಸ್ವಾಧೀನಪಡಿಸಿಕೊಂಡಿತು. ನಂತರ ಚೀನಾ ಸಿಟಿಕ್ ಫೈನಾನ್ಷಿಯಲ್ ಅಸೆಟ್ ಮ್ಯಾನೇಜ್‌ಮೆಂಟ್ ಎಂದು ಮರುನಾಮಕರಣ ಮಾಡಿತು.

ಇದನ್ನೂ ಓದಿ : ‘ಕಾಂತಾರ’ ನಟಿ ರುಕ್ಮಿಣಿ ವಸಂತ್‌ಗೆ ಹುಟ್ಟು ಹಬ್ಬದ ಸಂಭ್ರಮ

Tags: Karnataka News beat
SendShareTweet
Previous Post

‘ಕಾಂತಾರ’ ನಟಿ ರುಕ್ಮಿಣಿ ವಸಂತ್‌ಗೆ ಹುಟ್ಟು ಹಬ್ಬದ ಸಂಭ್ರಮ

Next Post

‘ಯಜಮಾನ’ದಲ್ಲಿ ಯಮುನಾ ಶ್ರೀನಿಧಿ ಮಿಂಚಿಂಗ್..!

Related Posts

ಬಾಂಗ್ಲಾದೇಶ: ಧರ್ಮನಿಂದನೆ ಆರೋಪದ ಮೇರೆಗೆ ಆಸ್ಪತ್ರೆಗೆ ನುಗ್ಗಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಗುಂಪು!
ಅಪರಾಧ

ಬಾಂಗ್ಲಾದೇಶ: ಧರ್ಮನಿಂದನೆ ಆರೋಪದ ಮೇರೆಗೆ ಆಸ್ಪತ್ರೆಗೆ ನುಗ್ಗಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಗುಂಪು!

ಗಣಿತ ಕ್ಷೇತ್ರದಲ್ಲಿ ಓಪನ್‌AIಗೆ ಟಕ್ಕರ್: 1,000ಕ್ಕೂ ಹೆಚ್ಚು ವಿಜ್ಞಾನಿಗಳೊಂದಿಗೆ ಬೃಹತ್ ‘ಎಐ ಟಾಸ್ಕ್ ಫೋರ್ಸ್’ ರಚಿಸಿದ ಚೀನಾ!
ವಿದೇಶ

ಗಣಿತ ಕ್ಷೇತ್ರದಲ್ಲಿ ಓಪನ್‌AIಗೆ ಟಕ್ಕರ್: 1,000ಕ್ಕೂ ಹೆಚ್ಚು ವಿಜ್ಞಾನಿಗಳೊಂದಿಗೆ ಬೃಹತ್ ‘ಎಐ ಟಾಸ್ಕ್ ಫೋರ್ಸ್’ ರಚಿಸಿದ ಚೀನಾ!

ಬ್ರಿಟನ್ ವನ್ಯಜೀವಿ ಉದ್ಯಾನದೊಳಗೆ ನುಗ್ಗಿದ ವ್ಯಕ್ತಿ ಹುಲಿಯ ದಾಳಿಗೆ ಬಲಿ!
ವಿದೇಶ

ಬ್ರಿಟನ್ ವನ್ಯಜೀವಿ ಉದ್ಯಾನದೊಳಗೆ ನುಗ್ಗಿದ ವ್ಯಕ್ತಿ ಹುಲಿಯ ದಾಳಿಗೆ ಬಲಿ!

ರಿಯಾದ್ ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ : 20 ಸಾವು, ಭಾರತದಿಂದ ತೀವ್ರ ಖಂಡನೆ
ವಿದೇಶ

ರಿಯಾದ್ ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ : 20 ಸಾವು, ಭಾರತದಿಂದ ತೀವ್ರ ಖಂಡನೆ

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!
ವಿದೇಶ

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!
ವಿದೇಶ

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!

Next Post
‘ಯಜಮಾನ’ದಲ್ಲಿ ಯಮುನಾ ಶ್ರೀನಿಧಿ ಮಿಂಚಿಂಗ್..!

'ಯಜಮಾನ'ದಲ್ಲಿ ಯಮುನಾ ಶ್ರೀನಿಧಿ ಮಿಂಚಿಂಗ್..!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ನ್ಯೂಜಿಲೆಂಡ್ ಪ್ರವಾಸಕ್ಕೆ ಟೀಮ್ ಇಂಡಿಯಾ ಒಡಿಐ ತಂಡ ಸೇರುವ ರೇಸ್‌ನಲ್ಲಿ ಸೂರ್ಯಾನ್ಶ್​​ ಶೆಡ್ಗೆ: ಮುಂಬೈ ರಣಜಿ ತಂಡದಲ್ಲಿ ಸ್ಥಾನ

ನ್ಯೂಜಿಲೆಂಡ್ ಪ್ರವಾಸಕ್ಕೆ ಟೀಮ್ ಇಂಡಿಯಾ ಒಡಿಐ ತಂಡ ಸೇರುವ ರೇಸ್‌ನಲ್ಲಿ ಸೂರ್ಯಾನ್ಶ್​​ ಶೆಡ್ಗೆ: ಮುಂಬೈ ರಣಜಿ ತಂಡದಲ್ಲಿ ಸ್ಥಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹಿರಿಯ ಸಂಗೀತ ನಿರ್ದೇಶಕ ದೇವಾ ಇನ್ನಿಲ್ಲ

ಹಿರಿಯ ಸಂಗೀತ ನಿರ್ದೇಶಕ ದೇವಾ ಇನ್ನಿಲ್ಲ

ನಕಲಿ ಪತ್ರಕರ್ತರ ಗ್ಯಾಂಗ್ ಪೊಲೀಸರ ವಶಕ್ಕೆ!

ನಕಲಿ ಪತ್ರಕರ್ತರ ಗ್ಯಾಂಗ್ ಪೊಲೀಸರ ವಶಕ್ಕೆ!

ಬಾಲಕಿ ಅತ್ಯಾಚಾರ ಕೊಲೆ: ಅಪರಾಧಿಗೆ ಗಲ್ಲು

ಬಾಲಕಿ ಅತ್ಯಾಚಾರ ಕೊಲೆ: ಅಪರಾಧಿಗೆ ಗಲ್ಲು

ನೆಹರು ಮರಿ ಮೊಮ್ಮಗಳ ಹೆಸರು ಇಟ್ಕೊಂಡಿರುವ ನಿಮ್ಮಿಂದ RSS ಬ್ಯಾನ್ ಸಾಧ್ಯವಿಲ್ಲ : ಪ್ರತಾಪ್ ಸಿಂಹ ವಾಗ್ದಾಳಿ

ಪ್ರತಾಪ್ ಸಿಂಹ ಆಕ್ರೋಶ: ಸರ್ಕಾರದ ವಿರುದ್ಧ ವಾಗ್ದಾಳಿ

Recent News

ಹಿರಿಯ ಸಂಗೀತ ನಿರ್ದೇಶಕ ದೇವಾ ಇನ್ನಿಲ್ಲ

ಹಿರಿಯ ಸಂಗೀತ ನಿರ್ದೇಶಕ ದೇವಾ ಇನ್ನಿಲ್ಲ

ನಕಲಿ ಪತ್ರಕರ್ತರ ಗ್ಯಾಂಗ್ ಪೊಲೀಸರ ವಶಕ್ಕೆ!

ನಕಲಿ ಪತ್ರಕರ್ತರ ಗ್ಯಾಂಗ್ ಪೊಲೀಸರ ವಶಕ್ಕೆ!

ಬಾಲಕಿ ಅತ್ಯಾಚಾರ ಕೊಲೆ: ಅಪರಾಧಿಗೆ ಗಲ್ಲು

ಬಾಲಕಿ ಅತ್ಯಾಚಾರ ಕೊಲೆ: ಅಪರಾಧಿಗೆ ಗಲ್ಲು

ನೆಹರು ಮರಿ ಮೊಮ್ಮಗಳ ಹೆಸರು ಇಟ್ಕೊಂಡಿರುವ ನಿಮ್ಮಿಂದ RSS ಬ್ಯಾನ್ ಸಾಧ್ಯವಿಲ್ಲ : ಪ್ರತಾಪ್ ಸಿಂಹ ವಾಗ್ದಾಳಿ

ಪ್ರತಾಪ್ ಸಿಂಹ ಆಕ್ರೋಶ: ಸರ್ಕಾರದ ವಿರುದ್ಧ ವಾಗ್ದಾಳಿ

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹಿರಿಯ ಸಂಗೀತ ನಿರ್ದೇಶಕ ದೇವಾ ಇನ್ನಿಲ್ಲ

ಹಿರಿಯ ಸಂಗೀತ ನಿರ್ದೇಶಕ ದೇವಾ ಇನ್ನಿಲ್ಲ

ನಕಲಿ ಪತ್ರಕರ್ತರ ಗ್ಯಾಂಗ್ ಪೊಲೀಸರ ವಶಕ್ಕೆ!

ನಕಲಿ ಪತ್ರಕರ್ತರ ಗ್ಯಾಂಗ್ ಪೊಲೀಸರ ವಶಕ್ಕೆ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat