ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಇಂಡಿಗೋಗೆ ಮತ್ತೊಂದು ಸಂಕಷ್ಟ | CCI ತನಿಖೆ ಆರಂಭ ಸಾಧ್ಯತೆ

December 10, 2025
Share on WhatsappShare on FacebookShare on Twitter

ಭಾರತದ ಅತಿ ದೊಡ್ಡ ಏರ್‌ಲೈನ್ ಇಂಡಿಗೋ ಮತ್ತೆ ದೊಡ್ಡ ವಿವಾದದ ಅಂಚಿನಲ್ಲಿದೆ. ಕಳೆದ ಕೆಲವು ವಾರಗಳಲ್ಲಿ ಸುಮಾರು 5,000ಕ್ಕೂ ಹೆಚ್ಚು ಫ್ಲೈಟ್‌ಗಳು ರದ್ದು, ಲಕ್ಷಾಂತರ ಪ್ರಯಾಣಿಕರು ಸಂಕಷ್ಟ… ಈಗ ಅಂತರ್‌ವಾಣಿಜ್ಯ ಆಯೋಗವಾದ CCI ಇಂಡಿಗೋ ವಿರುದ್ಧ ‘ಮಾರುಕಟ್ಟೆ ದುರುಪಯೋಗ’ ಆರೋಪಗಳ ಬಗ್ಗೆ ತನಿಖೆ ಆರಂಭಿಸುವ ಸಾಧ್ಯತೆ ಇದೆ. ಇತ್ತ ಪ್ರಯಾಣಿಕರ ಸಂಕಷ್ಟ ಇನ್ನೂ ಕಡಿಮೆಯಾಗಿಲ್ಲ. ರದ್ದಾದ ಫ್ಲೈಟ್‌ಗಳಿಂದ ವ್ಯವಹಾರ ನಷ್ಟ, ರಿಫಂಡ್ ತಡೆಗಳು, ಮತ್ತು ಟಿಕೆಟ್ ದರಗಳ ಅಸಹಜ ಏರಿಕೆ ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಕಳೆದೊಂದು ವಾರದಿಂದ ಇಂಡಿಗೋದ ಸಾವಿರಾರು ವಿಮಾನಗಳ ಹಾರಾಟ ರದ್ದಾಗಿ ಲಕ್ಷಾಂತರ ಪ್ರಯಾಣಿಕರಿಗೆ ಸಮಸ್ಯೆಯಾಗಿತ್ತು. ಸದ್ಯ ಭಾರತೀಯ ವಿಮಾನಯಾನ ಮಾರುಕಟ್ಟೆಯ 65% ಹಂಚಿಕೆಯನ್ನು ಹೊಂದಿರುವ ಇಂಡಿಗೋ, ಹೊಸ ಪೈಲಟ್ ವಿಶ್ರಾಂತಿ ನೀತಿಗಳನ್ನು ಜಾರಿಗೆ ತರದೇ ಇದ್ದ ಕಾರಣ ಸಿಬ್ಬಂದಿ ಬಿಕ್ಕಟ್ಟು ತೀವ್ರಗೊಂಡಿತು. ಬಹಳಷ್ಟು ವಿಮಾನಗಳು ಏಕಕಾಲದಲ್ಲಿ ಗ್ರೌಂಡ್‌ನಲ್ಲೆ ನಿಂತಿದ್ದು, ಹೊಸ ಪೈಲಟ್‌ಗಳ ಟ್ರೈನಿಂಗ್‌ ಶೇಡ್ಯೂಲ್‌ ಹಿಂಬಿದ್ದಿರುವುದು, ರೋಸ್ಟರ್ ಮ್ಯಾನೇಜ್ಮೆಂಟ್‌ನಲ್ಲಿ ಲೋಪ—ಇವುಗಳ ಸಂಯೋಜನೆಯೇ ಈ 5,000 ವಿಮಾನಗಳ ರದ್ದಾಗುವಿಕೆಗೆ ಕಾರಣವಾಗಿದೆ..

ಇಂಡಿಗೋ ಎದುರಿಸುತ್ತಿರುವ ಸಂಕಷ್ಟದ ಪ್ರಮುಖ ಕಾರಣ.. ಹೊಸದಾಗಿ ಬಂದ  ಆಯಾಸ ನಿರ್ವಹಣಾ ನಿಯಮದಿಂದ.. ಇದು ಸಮಯಕ್ಕೆ ಸರಿಯಾಗಿ ಜಾರಿಗೆ ತರದೆ ಇರುವುದು.ಈ ನಿಯಮಗಳು ಪೈಲಟ್‌ಗಳಿಗೆ ಹೆಚ್ಚು ವಿಶ್ರಾಂತಿ, ರಾತ್ರಿ ಅವಧಿಯಲ್ಲಿ ಕಡಿಮೆ ಫ್ಲೈಟ್‌ಗಳು, ಹಾಗೂ ವಾರದ ಫೀಟ್‌ ಅವರ್‌ ಮಿತಿಯನ್ನು ಕಡ್ಡಾಯಗೊಳಿಸುದನ್ನ ಜಾರಿಗೆ ತಂದಿದೆ.. ಆದರೆ ಇಂಡಿಗೋ ಈ ಮಾರ್ಪಾಡುಗಳಿಗೆ ಅಗತ್ಯವಿರುವಷ್ಟು ಹೆಚ್ಚುವರಿ ಪೈಲಟ್‌ನ್ನ ನೇಮಿಸದೇ, ಹಳೆಯ ವೇಳಾಪಟ್ಟಿಯನ್ನು ಮುಂದುವರಿಸಿರುವುದೇ ಗಂಭೀರ ಸಮಸ್ಯೆಯಾಗಿದೆ..

ಇಂಡಿಗೋ ಎದುರಿಸುತ್ತಿರುವ ಸಿಬ್ಬಂದಿ ಬಿಕ್ಕಟ್ಟು ಮತ್ತು 5,000 ವಿಮಾನ ರದ್ದುಗೊಳಿಕೆಗೆ ಈಗ ಅಂತರ್‌ವಾಣಿಜ್ಯ ಆಯೋಗ ಗಮನ ಹರಿಸುತ್ತಿದೆ. CCI ಇತ್ತೀಚೆಗೆ ತಲುಪಿರುವ ದೂರುಗಳ ಪರಿಶೀಲನೆ ಆರಂಭಿಸಿದ್ದು, ಇಂಡಿಗೋ ತನ್ನ ಮಾರುಕಟ್ಟೆ ಹಂಚಿಕೆಯನ್ನು ದುರುಪಯೋಗಪಡಿಸಿರುವ ಸಾಧ್ಯತೆಗಳ ಬಗ್ಗೆ ತೀವ್ರವಾಗಿ ಪರಿಶೀಲಿಸುತ್ತಿದೆ. ಪೈಲಟ್‌ಗಳ ವಿಶ್ರಾಂತಿ ನಿಯಮ ಜಾರಿಗೆ ತರುವಲ್ಲಿ ವಿಫಲತೆ, ಸಿಬ್ಬಂದಿ ಕೊರತೆ, ಪ್ರಯಾಣಿಕರ ಅಸಮಾಧಾನ  ಈ ಎಲ್ಲದನ್ನೂ ಗಮನದಲ್ಲಿಟ್ಟುಕೊಂಡು ಈಗ ಅಂತರ್‌ವಾಣಿಜ್ಯ ಆಯೋಗ CCIಯೂ ಇಂಡಿಗೋಗೆ ಮತ್ತೊಂದು ತಲೆನೋವುಕೊಡಲು ಬರ್ತಾ ಇದೆ..

ಇಂಡಿಗೋ ಹೇಳುವಂತೆ ಸಿಬ್ಬಂದಿ ಕೊರತೆಯ ಕಾರಣದಿಂದ ವಿಮಾನ ಕಾರ್ಯಾಚರಣೆ ಮೇಲೆ ಪರಿಣಾಮ ಬಿದ್ದಿದೆ. ಪ್ರಯಾಣಿಕರ ಸುರಕ್ಷತೆ ಸಂಸ್ಥೆಯ ಮೊದಲ ಆದ್ಯತೆ ಮೊದಲ ಆದ್ಯತೆ. ಪರಿಸ್ಥಿತಿ ಸಾಮಾನ್ಯಕ್ಕೆ ಬರಲು ಕೆಲಸ ಮಾಡುತ್ತಿದ್ದೇವೆ.ಸದ್ಯ ಫ್ಲೈಟ್‌ ಕ್ಯಾನ್ಸೆಲ್‌ ಮತ್ತು ಡಿಲೇ ಕುರಿತು  ರಿಫಂಡ್‌ ಮತ್ತು ರಿಬುಕಿಂಗ್‌ ಪ್ರಕ್ರಿಯೆ ಮಾಡುತ್ತಿದ್ದೇವೆ ಎಂದಿದೆ.. ಇಂಡಿಗೋ ವಿಮಾನ ರದ್ದುಗೊಳಿಕೆ ಮತ್ತು ಸಿಬ್ಬಂದಿ ಬಿಕ್ಕಟ್ಟಿನ ನೇರ ಹೊಡೆತವು ದೇಶದಾದ್ಯಂತ ಸಾವಿರಾರು ಪ್ರಯಾಣಿಕರ ಮೇಲೆ ಬಿದ್ದಿದೆ. ರದ್ದಾಗಿದ ವಿಮಾನಗಳ ಸಂಖ್ಯೆಯ ಹೆಚ್ಚಳದಿಂದ, ಅದೇ ಮಾರ್ಗಗಳಲ್ಲಿ ಬೇರೆಯ ಏರ್‌ಲೈನ್‌ಗಳ ಟಿಕೆಟ್ ದರಗಳು 2ರಿಂದ 3 ಪಟ್ಟು ಏರಿಕೆಯಾದವು. ಮೊದಲು ಪ್ರಯಾಣಕ್ಕಾಗಿ 5,000–8,000 ರೂಪಾಯಿಗೆ ಸಿಗುತ್ತಿದ್ದ ಟಿಕೆಟ್‌ಗಳು ಈಗ 15,000–22,000 ರೂಪಾಯಿ ದಾಟಿವೆ.. ವಿಮಾನ ನಿಲ್ದಾಣಗಳಲ್ಲಿ ಮಾಹಿತಿ ನಿರ್ವಹಣೆಯ ಕೊರತೆ. ಇನ್ನೂ ರದ್ದಾದ ವಿಮಾನಗಳ ಬಗ್ಗೆ ಸರಿಯಾದ ಮಾಹಿತಿ ನೀಡದ ಇಂಡಿಗೋ

 ಈ ಎಲ್ಲವೂ ಪ್ರಯಾಣಿಕರಲ್ಲಿ ಗೊಂದಲ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ. ಕಳೆದ ಎರಡು ದಿನಗಳಲ್ಲಿ ಕೆಲ ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರು ಕಿಡಿಕಾರಿರುವ ಘಟನೆಯಂತೂ ಪ್ರಪಂಚದ ಮೂಲೆಮೂಲೆಗೂ ವೈರಲ್‌ ಆಗ್ತಾ ಇದೆ.
ಇದನ್ನೂ ಓದಿ : ಬೆಂಗಳೂರಿನಲ್ಲಿ ನಿಲ್ಲದ ರೋಡ್ ರೇಜ್ | BMTC ಚಾಲಕ, ಕಂಡಕ್ಟರ್ ಮೇಲೆ ಹಲ್ಲೆ ಮಾಡಿದ ಕ್ಯಾಬ್ ಡ್ರೈವರ್!

Tags: Another trouble for IndiGoCCI investigation likely to beginKarnataka News beat
SendShareTweet
Previous Post

ಇಂಡಿಗೋ ಬಿಕ್ಕಟ್ಟು ​| ಏರ್​ಲೈನ್ಸ್​ಗಳಿಂದ ಪ್ರಯಾಣಿಕರ ಸುಲಿಗೆಗೆ ದೆಹಲಿ ಹೈಕೋರ್ಟ್​​ ಕಿಡಿ

Next Post

ಮನೆಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಹೋಗಿ ಕಂಬದಲ್ಲೇ ಮೃತಪಟ್ಟ ಯುವಕ

Related Posts

ದೀರ್ಘ ಬಿಡುವಿನ ಬಳಿಕ ಚುರುಕುಗೊಳ್ಳುತ್ತಿದೆ ಮುಂಗಾರು : ಮಧ್ಯ ಭಾರತದಲ್ಲಿ ಮೋಡಗಳ ಚಲನೆ ಆರಂಭ
ದೇಶ

ದೀರ್ಘ ಬಿಡುವಿನ ಬಳಿಕ ಚುರುಕುಗೊಳ್ಳುತ್ತಿದೆ ಮುಂಗಾರು : ಮಧ್ಯ ಭಾರತದಲ್ಲಿ ಮೋಡಗಳ ಚಲನೆ ಆರಂಭ

ರಸ್ತೆ ದಾಟುವುದು ಕೂಡ ಮೂಲಭೂತ ಹಕ್ಕು : ಸುರಕ್ಷಿತ ಪಾದಚಾರಿ ಮಾರ್ಗ ಕಡ್ಡಾಯಗೊಳಿಸಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
ದೇಶ

ರಸ್ತೆ ದಾಟುವುದು ಕೂಡ ಮೂಲಭೂತ ಹಕ್ಕು : ಸುರಕ್ಷಿತ ಪಾದಚಾರಿ ಮಾರ್ಗ ಕಡ್ಡಾಯಗೊಳಿಸಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ಫೋಟೋ ಕ್ಲಿಕ್ಕಿಸುವಾಗ 400 ಅಡಿ ಆಳದ ಕಂದಕಕ್ಕೆ ಬಿದ್ದ ಯುವ ಉದ್ಯಮಿ : ಭಾವೀ ಪತ್ನಿಯ ಕಣ್ಣೆದುರೇ ದುರಂತ ಸಾವು!
ದೇಶ

ಫೋಟೋ ಕ್ಲಿಕ್ಕಿಸುವಾಗ 400 ಅಡಿ ಆಳದ ಕಂದಕಕ್ಕೆ ಬಿದ್ದ ಯುವ ಉದ್ಯಮಿ : ಭಾವೀ ಪತ್ನಿಯ ಕಣ್ಣೆದುರೇ ದುರಂತ ಸಾವು!

5 ವರ್ಷಗಳ ಸಹಮತದ ಸಂಬಂಧ ಅತ್ಯಾಚಾರವಾಗದು : ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು
ದೇಶ

5 ವರ್ಷಗಳ ಸಹಮತದ ಸಂಬಂಧ ಅತ್ಯಾಚಾರವಾಗದು : ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು

“ಅತ್ತೆ ಬೇಗ ಸಾಯಲಿ ಸ್ವಾಮಿ”: ಆಂಧ್ರ ದೇವಸ್ಥಾನದ ಹುಂಡಿಯಲ್ಲಿದ್ದ 20 ರೂ. ನೋಟಿನಲ್ಲಿ ವಿಚಿತ್ರ ಕೋರಿಕೆ!
ದೇಶ

“ಅತ್ತೆ ಬೇಗ ಸಾಯಲಿ ಸ್ವಾಮಿ”: ಆಂಧ್ರ ದೇವಸ್ಥಾನದ ಹುಂಡಿಯಲ್ಲಿದ್ದ 20 ರೂ. ನೋಟಿನಲ್ಲಿ ವಿಚಿತ್ರ ಕೋರಿಕೆ!

ದಶಕಗಳ ಕಾಲ ಲೈಂಗಿಕ ದೌರ್ಜನ್ಯ, ಅಮಾನುಷ ಚಿತ್ರಹಿಂಸೆ : ಪುಣೆಯಲ್ಲಿ ನಕಲಿ ದೇವಮಾನವನ ಬಂಧನ
ದೇಶ

ದಶಕಗಳ ಕಾಲ ಲೈಂಗಿಕ ದೌರ್ಜನ್ಯ, ಅಮಾನುಷ ಚಿತ್ರಹಿಂಸೆ : ಪುಣೆಯಲ್ಲಿ ನಕಲಿ ದೇವಮಾನವನ ಬಂಧನ

Next Post
ಮನೆಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಹೋಗಿ ಕಂಬದಲ್ಲೇ ಮೃತಪಟ್ಟ ಯುವಕ

ಮನೆಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಹೋಗಿ ಕಂಬದಲ್ಲೇ ಮೃತಪಟ್ಟ ಯುವಕ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮೀನುಗಾರಿಕಾ ಸಂಶೋಧನೆ ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ : ಹೀಗೆ ಅರ್ಜಿ ಸಲ್ಲಿಸಿ

ಮೀನುಗಾರಿಕಾ ಸಂಶೋಧನೆ ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ : ಹೀಗೆ ಅರ್ಜಿ ಸಲ್ಲಿಸಿ

ಐಪಿಎಲ್ 2027 : ಡೆಲ್ಲಿ ಕ್ಯಾಪಿಟಲ್ಸ್ ಬ್ಯಾಟಿಂಗ್ ಕೋಚ್ ಆಗಿ ನೇಮಕಗೊಳ್ಳಲು ಸಜ್ಜಾದ ‘ಸಿಕ್ಸರ್ ಕಿಂಗ್’ ಯುವರಾಜ್ ಸಿಂಗ್

ಐಪಿಎಲ್ 2027 : ಡೆಲ್ಲಿ ಕ್ಯಾಪಿಟಲ್ಸ್ ಬ್ಯಾಟಿಂಗ್ ಕೋಚ್ ಆಗಿ ನೇಮಕಗೊಳ್ಳಲು ಸಜ್ಜಾದ ‘ಸಿಕ್ಸರ್ ಕಿಂಗ್’ ಯುವರಾಜ್ ಸಿಂಗ್

ಫ್ರೆಶರ್ ಗಳಿಗೆ ಶುಭ ಸಮಾಚಾರ : ಬೆಂಗಳೂರಿನ DRDO ಸಂಸ್ಥೆಯಲ್ಲಿ 75 ಹುದ್ದೆಗಳ ನೇಮಕಾತಿ

ಫ್ರೆಶರ್ ಗಳಿಗೆ ಶುಭ ಸಮಾಚಾರ : ಬೆಂಗಳೂರಿನ DRDO ಸಂಸ್ಥೆಯಲ್ಲಿ 75 ಹುದ್ದೆಗಳ ನೇಮಕಾತಿ

ಬೆಂಗಳೂರು ಸೇರಿ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್: ಮುಂದಿನ 3 ಗಂಟೆ ಭಾರಿ ಮಳೆ ಸಾಧ್ಯತೆ

ಬೆಂಗಳೂರು ಸೇರಿ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್: ಮುಂದಿನ 3 ಗಂಟೆ ಭಾರಿ ಮಳೆ ಸಾಧ್ಯತೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮೀನುಗಾರಿಕಾ ಸಂಶೋಧನೆ ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ : ಹೀಗೆ ಅರ್ಜಿ ಸಲ್ಲಿಸಿ

ಮೀನುಗಾರಿಕಾ ಸಂಶೋಧನೆ ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ : ಹೀಗೆ ಅರ್ಜಿ ಸಲ್ಲಿಸಿ

ಐಪಿಎಲ್ 2027 : ಡೆಲ್ಲಿ ಕ್ಯಾಪಿಟಲ್ಸ್ ಬ್ಯಾಟಿಂಗ್ ಕೋಚ್ ಆಗಿ ನೇಮಕಗೊಳ್ಳಲು ಸಜ್ಜಾದ ‘ಸಿಕ್ಸರ್ ಕಿಂಗ್’ ಯುವರಾಜ್ ಸಿಂಗ್

ಐಪಿಎಲ್ 2027 : ಡೆಲ್ಲಿ ಕ್ಯಾಪಿಟಲ್ಸ್ ಬ್ಯಾಟಿಂಗ್ ಕೋಚ್ ಆಗಿ ನೇಮಕಗೊಳ್ಳಲು ಸಜ್ಜಾದ ‘ಸಿಕ್ಸರ್ ಕಿಂಗ್’ ಯುವರಾಜ್ ಸಿಂಗ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat