ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಅಕ್ರಮವಾಗಿ ವಾಸವಿದ್ದ 10 ಮಂದಿ ಬಾಂಗ್ಲಾ ವಲಸಿಗರಿಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿದ ಉಡುಪಿ ಕೋರ್ಟ್‌

December 10, 2025
Share on WhatsappShare on FacebookShare on Twitter

ಉಡುಪಿ : ಅಕ್ರಮವಾಗಿ ಭಾರತಕ್ಕೆ ಬಂದು ಮಲ್ಪೆಯಲ್ಲಿ ಬಂಧಿತರಾಗಿದ್ದ 10 ಮಂದಿ ಬಾಂಗ್ಲಾ ವಲಸಿಗರಿಗೆ ಇಲ್ಲಿನ ಜಿಲ್ಲಾ ನ್ಯಾಯಾಲಯ 2 ವರ್ಷ ಜೈಲು ಶಿಕ್ಷೆ ಮತ್ತು ತಲಾ 10 ಸಾವಿರ ರೂ. ದಂಡ ವಿಧಿಸಿದೆ.

ಬಾಂಗ್ಲಾ ದೇಶದಿಂದ ಅಕ್ರಮವಾಗಿ ಉಡುಪಿಗೆ ಬಂದಿದ್ದ ಹಕೀಮ್​ ಆಲಿ, ಸುಜೋನ್​ ಎಸ್​.ಕೆ., ಇಸ್ಮಾಯಿಲ್​ ಎಸ್​.ಕೆ , ಕರೀಮ್​ ಎಸ್​.ಕೆ., ಸಲಾಂ ಎಸ್​.ಕೆ., ರಾಜಿಕುಲ್​ ಎಸ್​.ಕೆ., ಮೊಹಮ್ಮದ್​ ಸೋಜಿಬ್​ , ರಿಮೂಲ್​ , ಮೊಹಮ್ಮದ್​ ಇಮಾಮ್​ ಶೇಖ್​, ಮೊಹಮ್ಮದ್​ ಜಹಾಂಗಿರ್​ ಆಲಂ ಶಿಕ್ಷೆಗೊಳಗಾದವರು.

2024ರ ಅ.11ರಂದು ಸಂಜೆ 7 ಗಂಟೆಗೆ ಮಲ್ಪೆ ಠಾಣೆ ಪಿಎಸ್​ಐ ರೌಂಡ್ಸ್​ ಕರ್ತವ್ಯದಲ್ಲಿರುವಾಗ ಮಲ್ಪೆ ವಡಭಾಂಡೇಶ್ವರ ಬಸ್​ ನಿಲ್ದಾಣದ ಬಳಿ 7 ಜನರು ಅನುಮಾನಸ್ಪದವಾಗಿ ಲಗೇಜ್​ ಸಮೇತ ಒಡಾಡುತ್ತಿದ್ದರು. ಇದನ್ನು ಕಂಡು ವಿಚಾರಿಸಿದಾಗ ಆರೋಪಿತರು ಯಾವುದೇ ಅನುಮತಿ ದಾಖಲೆಗಳನ್ನು ಪಡೆಯದೇ, ಅಕ್ರಮವಾಗಿ ನಕಲಿ ಆಧಾರ್​ ಕಾರ್ಡ್​ ದಾಖಲೆಗಳನ್ನು ಸೃಷ್ಟಿಸಿರುವುದು ಕಂಡುಬಂದಿತ್ತು. ಹೀಗಾಗಿ ಏಳು ಜನರನ್ನು ಬಂಧಿಸಲಾಗಿತ್ತು.

ಇನ್ನು ತನಿಖೆ ವೇಳೆ ಬಾಂಗ್ಲಾದೇಶದಿಂದ ಉಡುಪಿ ತಾಲೂಕಿನ ಪಡುತೋನ್ಸೆ ಗ್ರಾಮದ ಹೂಡೆಗೆ ಬಂದಿರುವುದಾಗಿ ಬಾಯ್ಬಿಟ್ಟಿದ್ದರು. ಅಲ್ಲದೇ ಇವರು ನೀಡಿದ ಮಾಹಿತಿಯಂತೆ ಉಳಿದ 3 ಮಂದಿ ಅಕ್ರಮ ವಲಸಿಗರನ್ನು ನಂತರ ಬಂಧಿಸಲಾಗಿತ್ತು.ಆರೋಪಿಗಳ ಪೈಕಿ ಸಿಕ್ಕಿಂ ಅಗರ್ತಲಾದ ಕಾಜೋಲ್ ಎಂಬಾತ ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿದ್ದು,ಹಾಗೇ ಮತ್ತೋರ್ವ ಆರೋಪಿ ಉಸ್ಮಾನ್ ಎಂಬಾತ ಅಕ್ರಮವಾಗಿ ಕರೆತಂದು ಉದ್ಯೋಗಕ್ಕೆ ವ್ಯವಸ್ಥೆ ಮಾಡಿದ್ದರು ಎಂದು ತಿಳಿದುಬಂದಿದೆ

ಇವರು ಭಾರತ ದೇಶದ ಯಾವುದೇ ಅನುಮತಿ ದಾಖಲೆಗಳನ್ನು ಪಡೆಯದೇ, ಅಕ್ರಮವಾಗಿ ನಕಲಿ ಆಧಾರ್‌ ಕಾರ್ಡ್‌ಗಳನ್ನು ಸೃಷ್ಟಿಸಿ ಬಾಂಗ್ಲಾ ದೇಶದಿಂದ ಉಡುಪಿ ತಾಲ್ಲೂಕಿನ ಪಡುತೋನ್ಸೆ ಗ್ರಾಮದ ಹೂಡೆಗೆ ಬಂದಿದ್ದರು ಎಂದು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು. ಇದೀಗ ಓದಿ : ಜಿಲ್ಲಾ ಪಂಚಾಯಿತಿಯಲ್ಲಿ ಪ್ರಾಜೆಕ್ಟ್ ಮ್ಯಾನೇಜರ್ ಹುದ್ದೆ ನೇಮಕ : 30 ಸಾವಿರ ರೂ. ಸಂಬಳ

Tags: immigrants to 2 years in prison for illegally staying thereKarnataka News beatUdupi court sentences 10 Bangladeshi
SendShareTweet
Previous Post

ಕೊಡಗು ಸೈನಿಕ ಶಾಲೆಯಲ್ಲಿ 4 ಹುದ್ದೆಗಳ ನೇಮಕಾತಿ: ಕೂಡಲೇ ಅರ್ಜಿ ಸಲ್ಲಿಸಿ

Next Post

ತೆಲಂಗಾಣದ ‘ಲೈಂಗಿಕ ಅಲ್ಪಸಂಖ್ಯಾತ’ ರೂಲ್ಸ್‌ ಕರ್ನಾಟಕದಲ್ಲೂ ಜಾರಿಗೊಳಿಸಿ | ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಪತ್ರ

Related Posts

ಹುಲಿ ವೇಷಧಾರಿಗಳೊಂದಿಗೆ ಭರ್ಜರಿ ಸ್ಟೆಪ್ ಹಾಕಿದ ಶಾಸಕ ಯತ್ನಾಳ್‌
ಉಡುಪಿ

ಹುಲಿ ವೇಷಧಾರಿಗಳೊಂದಿಗೆ ಭರ್ಜರಿ ಸ್ಟೆಪ್ ಹಾಕಿದ ಶಾಸಕ ಯತ್ನಾಳ್‌

ಶಿರೂರಿನಲ್ಲಿ ಭೀಕರ ಸರಣಿ ಅಪಘಾತ ; ಓರ್ವ ಸಾವು, ಪೊಲೀಸ್ ವಾಹನ ಸೇರಿ 4 ಬೈಕ್‌ ಜಖಂ!
ಉಡುಪಿ

ಶಿರೂರಿನಲ್ಲಿ ಭೀಕರ ಸರಣಿ ಅಪಘಾತ ; ಓರ್ವ ಸಾವು, ಪೊಲೀಸ್ ವಾಹನ ಸೇರಿ 4 ಬೈಕ್‌ ಜಖಂ!

ಗಂಗೊಳ್ಳಿ ಪೊಲೀಸರಿಂದ ಅಮಾಯಕ ಆಟೋ ಚಾಲಕನಿಗೆ ಕಳ್ಳನ ಪಟ್ಟ ; ದೋಷಮುಕ್ತಗೊಳಿಸಿದ ಹೈಕೋರ್ಟ್‌
ಉಡುಪಿ

ಗಂಗೊಳ್ಳಿ ಪೊಲೀಸರಿಂದ ಅಮಾಯಕ ಆಟೋ ಚಾಲಕನಿಗೆ ಕಳ್ಳನ ಪಟ್ಟ ; ದೋಷಮುಕ್ತಗೊಳಿಸಿದ ಹೈಕೋರ್ಟ್‌

ಬೈಂದೂರು ಚಾತುರ್ಮಾಸ್ಯ ವ್ರತಾಚರಣೆ ಸಮಾರೋಪದತ್ತ ; ಸೆ.14ರಂದು ಸೀಮೋಲ್ಲಂಘನ
ಉಡುಪಿ

ಬೈಂದೂರು ಚಾತುರ್ಮಾಸ್ಯ ವ್ರತಾಚರಣೆ ಸಮಾರೋಪದತ್ತ ; ಸೆ.14ರಂದು ಸೀಮೋಲ್ಲಂಘನ

ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕ ವರ್ಧಂತಿ : ಧರ್ಮಧಾರಿತ ಬದುಕು ಮುಖ್ಯ ಎಂದ ಸ್ವಾಮೀಜಿ
ಉಡುಪಿ

ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕ ವರ್ಧಂತಿ : ಧರ್ಮಧಾರಿತ ಬದುಕು ಮುಖ್ಯ ಎಂದ ಸ್ವಾಮೀಜಿ

ಬೈಂದೂರು ಚಾತುರ್ಮಾಸ್ಯ ಕಾರ್ಯಕ್ರಮದಲ್ಲಿ ಸಾಂಪ್ರದಾಯಿಕತೆ, ಧಾರ್ಮಿಕ ಭಾವನೆಯ ಸಮ್ಮಿಲನ
ಉಡುಪಿ

ಬೈಂದೂರು ಚಾತುರ್ಮಾಸ್ಯ ಕಾರ್ಯಕ್ರಮದಲ್ಲಿ ಸಾಂಪ್ರದಾಯಿಕತೆ, ಧಾರ್ಮಿಕ ಭಾವನೆಯ ಸಮ್ಮಿಲನ

Next Post
ತೆಲಂಗಾಣದ ‘ಲೈಂಗಿಕ ಅಲ್ಪಸಂಖ್ಯಾತ’ ರೂಲ್ಸ್‌ ಕರ್ನಾಟಕದಲ್ಲೂ ಜಾರಿಗೊಳಿಸಿ | ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಪತ್ರ

ತೆಲಂಗಾಣದ 'ಲೈಂಗಿಕ ಅಲ್ಪಸಂಖ್ಯಾತ' ರೂಲ್ಸ್‌ ಕರ್ನಾಟಕದಲ್ಲೂ ಜಾರಿಗೊಳಿಸಿ | ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಪತ್ರ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಧಾರ್ಮಿಕ ಪ್ರವಾಸದ ನೆಪದಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ : ನಾಲ್ವರು ಪೊಲೀಸ್ ಸಿಬ್ಬಂದಿ ಬಂಧನ!

ಧಾರ್ಮಿಕ ಪ್ರವಾಸದ ನೆಪದಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ : ನಾಲ್ವರು ಪೊಲೀಸ್ ಸಿಬ್ಬಂದಿ ಬಂಧನ!

ಮುಳಬಾಗಿಲಿನಲ್ಲಿ ಹೆಚ್ಚಾದ ಕಳ್ಳರ ಹಾವಳಿ.. ಸಿಸಿಟಿವಿ ದೃಶ್ಯಗಳು ವೈರಲ್‌!

ಮುಳಬಾಗಿಲಿನಲ್ಲಿ ಹೆಚ್ಚಾದ ಕಳ್ಳರ ಹಾವಳಿ.. ಸಿಸಿಟಿವಿ ದೃಶ್ಯಗಳು ವೈರಲ್‌!

ಏಷ್ಯನ್ ಗೇಮ್ಸ್‌ನಲ್ಲಿ ಭಾರತ-ಪಾಕ್‌ ಕದನಕ್ಕೆ ವೇದಿಕೆ ಸಿದ್ಧ? ಮೈಕ್‌ ಹೈಸನ್‌ ಹೇಳಿದ್ದೇನು?

ಏಷ್ಯನ್ ಗೇಮ್ಸ್‌ನಲ್ಲಿ ಭಾರತ-ಪಾಕ್‌ ಕದನಕ್ಕೆ ವೇದಿಕೆ ಸಿದ್ಧ? ಮೈಕ್‌ ಹೈಸನ್‌ ಹೇಳಿದ್ದೇನು?

JSW MG ಮೋಟಾರ್‌ಗೆ PLI ಲಾಭದ ನಿರೀಕ್ಷೆ ; FDI ಅನುಮೋದನೆ ಬಳಿಕ ಅರ್ಜಿ ಪರಿಶೀಲನೆಗೆ ಕೇಂದ್ರ ಸಿದ್ಧತೆ!

JSW MG ಮೋಟಾರ್‌ಗೆ PLI ಲಾಭದ ನಿರೀಕ್ಷೆ ; FDI ಅನುಮೋದನೆ ಬಳಿಕ ಅರ್ಜಿ ಪರಿಶೀಲನೆಗೆ ಕೇಂದ್ರ ಸಿದ್ಧತೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಧಾರ್ಮಿಕ ಪ್ರವಾಸದ ನೆಪದಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ : ನಾಲ್ವರು ಪೊಲೀಸ್ ಸಿಬ್ಬಂದಿ ಬಂಧನ!

ಧಾರ್ಮಿಕ ಪ್ರವಾಸದ ನೆಪದಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ : ನಾಲ್ವರು ಪೊಲೀಸ್ ಸಿಬ್ಬಂದಿ ಬಂಧನ!

ಮುಳಬಾಗಿಲಿನಲ್ಲಿ ಹೆಚ್ಚಾದ ಕಳ್ಳರ ಹಾವಳಿ.. ಸಿಸಿಟಿವಿ ದೃಶ್ಯಗಳು ವೈರಲ್‌!

ಮುಳಬಾಗಿಲಿನಲ್ಲಿ ಹೆಚ್ಚಾದ ಕಳ್ಳರ ಹಾವಳಿ.. ಸಿಸಿಟಿವಿ ದೃಶ್ಯಗಳು ವೈರಲ್‌!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat